ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು: ಇಂತಹ ದುರಂತ ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ…

0
ಚಾಮರಾಜನಗರ: ಬಂಡೀಪುರ ಅರಣ್ಯದದಲ್ಲಿ ಕಾಳ್ಗಿಚ್ಚು ಉಂಟಾಗಿದ್ದು, ಅರಣ್ಯ ಪ್ರದೇಶದ ಸಹಸ್ರಾರು ಎಕರೆ ಭೂಮಿಯಲ್ಲಿದ್ದ ಮರಗಿಡಗಳು, ವಾಸವಾಗಿದ್ದ ಪ್ರಾಣಿ ಪಕ್ಷಿಗಳು ಸುಟ್ಟು ಕರಕಲಾಗಿವೆ. ಸುಮಾರು 2500 ಎಕರೆ ಪ್ರದೇಶದ ಅರಣ್ಯದಲ್ಲಿ ಬೆಂಕಿಯ ಕೆನ್ನಾಲಿಗೆ ಸುತ್ತುವರೆದಿದ್ದು,...

ಏರೋ ಶೋ ಕುರಿತು ಸಭೆ ನಡೆಸಿದ ನಿರ್ಮಲಾ ಸೀತಾರಾಮನ್, ಸಿಎಂ ಕುಮಾರಸ್ವಾಮಿ…

0
ಬೆಂಗಳೂರು : ಏರೋ ಇಂಡಿಯಾ ಪ್ರದರ್ಶನಕ್ಕೆ ಸಂಬಂಧಿಸಿದಂತೆ ನಿನ್ನೆ ಬೆಂಗಳೂರಿನಲ್ಲಿ ಉನ್ನತಮಟ್ಟದ ಸಭೆ ಜರುಗಿತು. ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಕುಮಾರಸ್ವಾಮಿ, ಹಾಗೂ ರಾಜ್ಯ ಗೃಹ ಸಚಿವರಾದ...

ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತರಿಂದಲೇ ಶೋಭ ಕರಂದ್ಲಾಜೆ ವಿರುದ್ಧ ಆಕ್ರೋಶ…

0
ಚಿಕ್ಕಮಗಳೂರು: ಸಾಮಾಜಿಕ ಜಾಲತಾಣಗಳಲ್ಲಿ "ಗೋ ಬ್ಯಾಕ್ ಶೋಭಕ್ಕ ಚಳುವಳಿ" ಚಿಕ್ಕಮಗಳೂರಿನಲ್ಲೂ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರೇ ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಐದು ವರ್ಷದಿಂದ ನಾಪತ್ತೆಯಾಗಿ ಈಗ ಮತ್ತೆ ಮೋದಿ...

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ ನಿಶಾ ಜೇಮ್ಸ್…

0
ಉಡುಪಿ : ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ನಿಶಾ ಜೇಮ್ಸ್ ಶನಿವಾರ ಅಧಿಕಾರ ಸ್ವೀಕರಿಸಿದರು. ​ನಿಕಟಪೂರ್ವ ​ ಎಸ್​ಪಿ ಲಕ್ಷ್ಮಣ ನಿಂಬರಗಿ ಅವರು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿಯಲ್ಲಿ ನಿಶಾ ಜೇಮ್ಸ್​ ಅವರಿಗೆ ಅಧಿಕಾರ...

ಆಗುಂಬೆ ಘಾಟಿ ವಾಹನ ಸಂಚಾರ ಮಾರ್ಚ್ 1 ರಿಂದ 31 ರವರೆಗೆ ಒಂದು ತಿಂಗಳ ಕಾಲ ಬಂದ್… 

0
 ಶಿವಮೊಗ್ಗ : ಆಗುಂಬೆ ಘಾಟಿಯಲ್ಲಿ ಭಾರಿ  ಬಂಡೆಗಳ ಕುಸಿತ ಕಾರಣ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಘಾಟಿ ಮಾರ್ಗದಲ್ಲಿ 14ನೇ ತಿರುವಿನಿಂದ 7ನೇ ತಿರುವಿನವರೆಗೆ ಹಾಗೂ 7ನೇ ತಿರುವಿನಿಂದ 1ನೇ ತಿರುವಿನ  ಉಡುಪಿ ಮತ್ತು...

ಏರೋ ಇಂಡಿಯಾ ಶೋ ವೇಳೆ ಅಗ್ನಿ ಅವಘಡ; ಆತಂಕಪಡುವ ಅಗತ್ಯವಿಲ್ಲ: ಸಿಎಂ ಕುಮಾರಸ್ವಾಮಿ…

0
ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋ ಪ್ರದರ್ಶನದ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ 250ಕ್ಕೂ ಹೆಚ್ಚು ಕಾರುಗಳು ಪಾರ್ಕಿಂಗ್ ಸ್ಥಳದಲ್ಲಿ ಅಗ್ನಿಗಾಹುತಿಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ...

ಏರ್ ಶೋನಲ್ಲಿ ಅಗ್ನಿ ಅವಘಡ…

0
https://www.youtube.com/watch?v=yc7TJ_eBrm4 ಬೆಂಗಳೂರು : ಯಲಹಂಕದ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಶೋ ಪ್ರದರ್ಶನದ ವೇಳೆ ಅಗ್ನಿ ಅವಘಡ ಸಂಭವಿಸಿದ್ದು, ಅವಘಡದಲ್ಲಿ 250ಕ್ಕೂ ಹೆಚ್ಚು ಕಾರುಗಳು ಪಾರ್ಕಿಂಗ್ ಸ್ಥಳದಲ್ಲಿ ಅಗ್ನಿಗಾಹುತಿಯಾಗಿವೆ. ತಕ್ಷಣ ಅಗ್ನಿಶಾಮಕ ದಳ ಸಿಬ್ಬಂದಿಗಳು...

ಸಹೋದರರಿಬ್ಬರನ್ನು ಹತ್ಯೆ ಮಾಡಿದ ದುಷ್ಕರ್ಮಿಗಳು…

0
ವಿಜಯಪುರ:  ಸಹೋದರರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರ ನಗರದಲ್ಲಿ ನಡೆದಿದೆ. ಅಣ್ಣ  ಸಲೀಂ ಅಬ್ದುಲ  ಕೋಚಮನ(30) ಎಂಬುವವನನ್ನು ಸರ್ಕಾರಿ ಹೈಸ್ಕೂಲ್ ಆವರಣದಲ್ಲಿ ಕತ್ತು ಸೀಳಿ ಕೊಲೆ ಮಾಡಿದ್ದು, ಹಾಗೂ ತಮ್ಮ  ರಜಾಕ್...

ಹಿರಿಯ ಸಾಹಿತಿ ಕೋ.ಚೆನ್ನಬಸಪ್ಪ ವಿಧಿವಶ…

0
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಕರ್ನಾಟಕ ಏಕೀಕರಣದ ಹೋರಾಟಗಾರ ಕೋ. ಚೆನ್ನಬಸಪ್ಪ ಅವರು (98) ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 6.30ರ ಸುಮಾರಿಗೆ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರು ಗಡಿಪಾರು,...

ನಾಲ್ಕು ದಿನಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ರಸ್ತೆ ಅಪಘಾತದಲ್ಲಿ ಸಾವು, ಯುವಕ ಗಂಭೀರ…

0
ಮಂಡ್ಯ: ನಾಲ್ಕು ದಿನಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ರಸ್ತೆ ಅಪಘಾತದಲ್ಲಿ ಮೃತಪಟ್ಟು, ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಯಲಿಯೂರು ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ಸಹನ (19) ಮೃತ ದುರ್ದೈವಿ. ದರ್ಶನ್(24)...
error: Content is protected !!