ಕಾವೇರಿ ಹೋರಾಟಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ…
ಮಂಡ್ಯ: ಕಾವೇರಿ ಹೋರಾಟಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಕಾವೇರಿ ಹೋರಾಟಗಾರರ ಮೇಲೆ ಹಾಕಿದ್ದ ಕೇಸುಗಳನ್ನು ವಾಪಾಸ್ ಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಮದ್ದೂರಿನಲ್ಲಿ ಮಾತನಾಡಿದ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅವರು ...
ಕರ್ನೂಲ್ ಬಳಿ ಅಪಘಾತ: ರಾಜ್ಯದ ಪ್ರವಾಸಿಗಳನ್ನು ವಾಪಸ್ ಕರೆತರಲು ಸಿಎಂ ಕ್ರಮ…
ಬೆಂಗಳೂರು :ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಓರ್ವಕಲ್ ಎಂಬಲ್ಲಿ ಅಪಘಾತಕ್ಕೆ ಒಳಗಾದ ಮಂಡ್ಯ ಜಿಲ್ಲೆ ಬೆಳ್ಳೂರು ಗ್ರಾಮದ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಮುಖ್ಯಮಂತ್ರಿಗಳು ಮಧ್ಯಪ್ರವೇಶಿಸಿ ಸೂಕ್ತ ವ್ಯವಸ್ಥೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ...
ಹುಮನಾಬಾದ್ನಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡಿದ ಬಿ.ಎಸ್ ಯಡಿಯೂರಪ್ಪ…
ಬೀದರ್: ಹುಮನಾಬಾದ್ನಲ್ಲಿ ಮೋದಿ ವಿಜಯ ಸಂಕಲ್ಪ ಯಾತ್ರೆ ಚಾಲನೆ ನೀಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರ ಅಧಿಕಾರಾವಧಿಯಲ್ಲಿ ದೇಶ ಪ್ರಗತಿಯತ್ತ ಸಾಗಿದೆ. ಭಾರತ ನಂ.ಒನ್ ರಾಷ್ಟ್ರವಾಗಲು ಮತ್ತೊಮ್ಮೆ ಮೋದಿ...
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಸಭೆ…
ಬೆಂಗಳೂರು: ಲೋಕಸಭಾ ಚುನಾವಣಾ ತಯಾರಿ ಹಿನ್ನಲೆಯಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಪಿಸಿಸಿ ಪದಾಧಿಕಾರಿಗಳ ಸಭೆಯನ್ನು ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಕರೆಯಲಾಗಿತ್ತು. ಸಭೆಯಲ್ಲಿ ಜನಸಂಪರ್ಕ ಅಭಿಯಾನ, ಭೂತ್ ಮಟ್ಟದ ಪದಾಧಿಕಾರಿಗಳ...
ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಪ್ರಚೋದಿಸಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ:ಎಂ.ಬಿ ಪಾಟೀಲ್…
ಬೆಂಗಳೂರು: ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಟ್ವಿಟ್ ಮೂಲಕ ಸಮಾಜದಲ್ಲಿ, ಅದರಲ್ಲಿಯೂ ವಿಶೇಷವಾಗಿ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹಾಗೂ ಹಿಂಸೆಯನ್ನು ಪ್ರಚೋದಿಸಲು ಪ್ರಯತ್ನಿಸುವವರು ಮತ್ತು ಕೋಮು ಸೌಹಾರ್ದತೆಯನ್ನು ಕದಡುವವರ ವಿರುದ್ಧ ಕಠಿಣವಾದ ಕ್ರಮಗಳನ್ನು...
ಸೈನೆಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು…
ತುಮಕೂರು: ಸೈನೆಡ್ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಭೂವನಹಳ್ಳಿಯಲ್ಲಿ ನಡೆದಿದೆ. ಶಿರಾದ ಭುವನಹಳ್ಳಿಯ ಚೇತನ್ (25) ಹಾಗೂ ಮಾಗೋಡು ಗ್ರಾಮದ ನಿವೇದಿತಾ(22) ಆತ್ಮಹತ್ಯೆಗೆ ಮಾಡಿಕೊಂಡ ಪ್ರೇಮಿಗಳು. ಚೇತನ್ ಹಾಗೂ...
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿ…
ಸಿಯೋಲ್: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ದಕ್ಷಿಣ ಕೊರಿಯಾದ ಪ್ರತಿಷ್ಠಿತ ಸಿಯೋಲ್ ಶಾಂತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಶುಕ್ರವಾರ ಈ ಪ್ರಶಸ್ತಿ ನೀಡಿ ಗೌರವಿಸಿದರು.ಪ್ರಶಸ್ತಿ ಸ್ವೀಕರಿಸಿ...
ಆಡಿಯೋ ಪ್ರಕರಣ: ಬಿಎಸ್ ವೈ ಸೇರಿ ನಾಲ್ವರ ವಿರುದ್ಧದ ಎಫ್ಐಆರ್ ಗೆ ಕೋರ್ಟ್ ಮಧ್ಯಂತರ ತಡೆ…
ಬೆಂಗಳೂರು : ಆಪರೇಷನ್ ಕಮಲದ ಆಡಿಯೋ ವಿಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್ ಐ ಆರ್ ಗೆ ಕಲಬುರಗಿ ಹೈಕೋರ್ಟ್ ಮಧ್ಯಂತರ ತಡೆ ನೀಡಲಾಗಿದೆ. ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ...
ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಇಸ್ರೇಲ್ ನ ರಾಯಭಾರಿ ಡಾ.ರಾನ್ ಮಲ್ಕಾ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಇಸ್ರೇಲ್ ನ ರಾಯಭಾರಿ ಡಾ:ರಾನ್ ಮಲ್ಕಾ ನೇತೃತ್ವದ ತಂಡ ಭೇಟಿ ಮಾಡಿತು. ಈ ಸಂದರ್ಭದಲ್ಲಿ ಕೃಷಿ ಸಚಿವ ಎನ್.ಹೆಚ್.ಶಿವಶಂಕರ್ ರೆಡ್ಡಿ, ತೋಟಗಾರಿಕಾ ಸಚಿವ ಎಂ.ಸಿ.ಮನಗೂಳಿ, ವಾಣಿಜ್ಯ...
ನಿರುದ್ಯೋಗಿ ಯುವಕ ಯುವತಿಯರಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ನೀಡುವ ಟಾಕ್ಸಿ ವಿತರಿಸಿದ ಸಿಎಂ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಎಸ್ಸಿ/ಎಸ್ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ನೀಡುವ ಟಾಕ್ಸಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ,ಪ್ರವಾಸೋದ್ಯಮ...












