ನವ ದಂಪತಿಗಳಿನ್ನು ಚಿಕ್ಕಮಗಳೂರು ಡಿ.ಸಿ, ಸಿ.ಇ.ಒ…

0
 ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರು ವರ್ಗಾವಣೆಯಾಗಿದ್ದು, ಅವರ ಜಾಗಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಡಾ. ಬಗಾಡಿ ಗೌತಮ್ ಅವರು ವರ್ಗಾವಣೆಗೊಂಡಿದ್ದಾರೆ. ದಾವಣೆಗೆರೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್. ಅಶ್ವತಿ ರವರು ಚಿಕ್ಕಮಗಳೂರು...

ಉಪ್ಪಿಗಿಂತ ರುಚಿಯಿಲ್ಲ,ತಾಯಿಗಿಂತ ಬಂಧುವಿಲ್ಲ,‌ ತಾಯ್ನುಡಿಗಿಂತ ಭಾಷೆಯಿಲ್ಲ:ಡಾ.ಜಿ ಪರಮೇಶ್ವರ್…

0
ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಟ್ವಿಟ್ ಮೂಲಕ ಮಾತೃಭಾಷೆಯ ದಿನದ ಶುಭಾಶಯ ಕೋರಿದ್ದು , ಉಪ್ಪಿಗಿಂತ ರುಚಿಯಿಲ್ಲ, ತಾಯಿಗಿಂತ ಬಂಧುವಿಲ್ಲ,‌ ತಾಯ್ನುಡಿಗಿಂತ ಭಾಷೆಯಿಲ್ಲ. ಎಷ್ಟೇ ಭಾಷೆಗಳನ್ನು ಕಲಿತರೂ ನಮ್ಮ ಮನಸಿನಲಿ ಯೋಚಿಸುವ ಭಾಷೆ ಎಂದಿಗೂ...

ಕಂಪ್ಲಿ ಶಾಸಕ ಗಣೇಶ್ ಗೆ 14 ದಿನ ನ್ಯಾಯಾಂಗ ಬಂಧನ…

0
ಬೆಂಗಳೂರು: ಶಾಸಕ ಆನಂದ ಸಿಂಗ್ ಅವರ ಮೇಲೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ರಾಮನಗರ ಸಿಜೆಎಂ ನ್ಯಾಯಾಲಯ ಗಣೇಶ್ ಅವರಿಗೆ 14 ದಿನಗಳ...

ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ…

0
ಕೊಪ್ಪಳ: ಹಲ್ಲಿ ಬಿದ್ದಿದ್ದ ಬಿಸಿಯೂಟ ಸೇವಿಸಿ 30 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ ಗೊಂಡಿರುವ ಘಟನೆ ಜಿಲ್ಲೆಯ ಬೇವೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ  ನಡೆದಿದೆ. ಹಲ್ಲಿಬಿದ್ದ ಬಿಸಿಯೂಟ ಸೇವಿಸಿದ ಪರಿಣಾಮ 30ಕ್ಕೂ ಹೆಚ್ಚು...

ಮಂಗಳೂರು: ಸಿಟಿ ಸೆಂಟರ್ ಮಾಲ್‌ನಲ್ಲಿ ಬೆಂಕಿ ಅವಘಡ…

0
ಮಂಗಳೂರು: ನಗರದ ಶಾಪಿಂಗ್ ಮಾಲ್ ‘ಸಿಟಿ ಸೆಂಟರ್’ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಮಾಲ್ ಹೊಗೆಮಯವಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ.ಸಿಟಿ ಸೆಂಟರ್‌ನ ನಾಲ್ಕನೆ ಮಹಡಿಯಲ್ಲಿರುವ ಫುಡ್ ಕೋರ್ಟ್‌ನಲ್ಲಿ ಈ ಅವಘಡ ಸಂಭವಿಸಿದೆ....

ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಜೆಕ್ ರಿಪಬ್ಲಿಕ್ ದೇಶದ ರಕ್ಷಣಾ ಸಚಿವರಾದ ಲುಬೊಮಿರ್ ಮೇತ್ನಾರ್…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಬುಧವಾರ ಜೆಕ್ ರಿಪಬ್ಲಿಕ್ ದೇಶದ ರಕ್ಷಣಾ ಸಚಿವರಾದ ಲುಬೊಮಿರ್ ಮೇತ್ನಾರ್ ನೇತೃತ್ವದ ತಂಡವು ಭೇಟಿ ಮಾಡಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವ...

ನಿಧಿ ಆಸೆಗಾಗಿ ಸ್ವಂತ ಅಜ್ಜಿಯನ್ನೇ ಬಲಿಕೊಟ್ಟ ಮೊಮ್ಮಗ…

0
ಶಿರಸಿ : ನಿಧಿ ಆಸೆಗಾಗಿ ಸ್ವಂತ ಅಜ್ಜಿಯನ್ನೇ ಮೊಮ್ಮಗ ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬದನಗೋಡ ಗ್ರಾಮದಲ್ಲಿ ನಡೆದಿದೆ.ಯಲ್ಲವ್ವ ಗೊಲ್ಲರ್ ( 75 ) ಕೊಲೆಯಾದ ದುರ್ದೈವಿ. ಯಲ್ಲವ್ವ...

ರಸ್ತೆ ಬದಿಯ ಕಟ್ಟಡಕ್ಕೆ ಕಾರು ಡಿಕ್ಕಿ, ನಾಲ್ವರ ಸಜೀವ ದಹನ…

0
ಹಾಸನ : ರಸ್ತೆ ಬದಿಯ ಕಟ್ಟಡಕ್ಕೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ  ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ಚೆನ್ನರಾಯಪಟ್ಟಣದ ಹೊರ ವಲಯದಲ್ಲಿ ನಡೆದಿದೆ. ವಿವೇಕ್ ನಾಯಕ್, ಪತ್ನಿ...

ಕಂಪ್ಲಿ ಶಾಸಕ ಗಣೇಶ್ ​ನನ್ನು ಬೆಂಗಳೂರಿಗೆ ಕರೆತಂದ ಪೊಲೀಸರು…

0
ಬೆಂಗಳೂರು: ಈಗಲ್ ಟನ್ ರೆಸಾರ್ಟ್ ನಲ್ಲಿ ಶಾಸಕ ಆನಂದ ಸಿಂಗ್ ಅವರ ಮೇಲೆ ಹಲ್ಲೆ ನಡೆಸಿ ಬಳಿಕ ತಲೆಮರೆಸಿಕೊಂಡಿದ್ದ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಅವರನ್ನು ಬಿಡದಿ ಪೊಲೀಸರು  ನಿನ್ನೆ ಗುಜರಾತ್ ನಲ್ಲಿ...

ಕಂಪ್ಲಿ ಶಾಸಕ ​ ಗಣೇಶ್ ಬಂಧನ…

0
ಬೆಂಗಳೂರು:  ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಂಪ್ಲಿ ಶಾಸಕ ಜೆ. ಎನ್​ ಗಣೇಶ್​ ಅವರನ್ನು ಪೊಲೀಸರು ಇಂದು ಬಂಧಿಸಿದ್ದು, ಈಗಲ್​ಟನ್​ ರೆಸಾರ್ಟ್​ನಲ್ಲಿ ಶಾಸಕ ಆನಂದ್​ ಸಿಂಗ್​ ಮೇಲೆ ಹಲ್ಲೆ ಮಾಡಿದ್ದ...
error: Content is protected !!