ತರಗತಿಯಲ್ಲೇ ಮದ್ಯ ಸೇವಿಸಿ ಶಿಕ್ಷಕರಿಗೆ ಸಿಕ್ಕಿಬಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿನಿಯರು…
ಹೈದರಾಬಾದ್: ವಿದ್ಯಾರ್ಥಿನಿಯರಿಬ್ಬರು ತರಗತಿ ನಡುವೆಯೇ ಮದ್ಯ ಸೇವನೆ ಮಾಡಿ ಶಿಕ್ಷಕರಿಗೆ ಸಿಕ್ಕಿಬಿದ್ದ ಘಟನೆ ಆಂಧ್ರಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ನಡೆದಿದೆ. ತಂಪು ಪಾನೀಯದ ಬಾಟಲಿಗೆ ಮದ್ಯ ಬೆರೆಸಿ ತಂದಿದ್ದ ಒಂಬತ್ತನೇ ತರಗತಿ ವಿದ್ಯಾರ್ಥಿನಿಯರಿಬ್ಬರು ಶಿಕ್ಷಕರು ಪಾಠ...
ತಾಯಿಯ ಚಿತೆಗೆ ಬೆಂಕಿ ಇಟ್ಟು ಬಳಿಕ ಕೊನೆಯುಸಿರೆಳೆದ ಮಗ…
ಉತ್ತರ ಕನ್ನಡ: ಮೃತಪಟ್ಟ ತಾಯಿಯ ಚಿತೆಗೆ ಬೆಂಕಿ ಇಟ್ಟು ನಂತರ ಮಗ ಹೃದಯಾಘಾತವಾಗಿದಿಂದ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಾರವಾರ ತಾಲೂಕಿನ ಸಿದ್ಧರದಲ್ಲಿ ನಡೆದಿದೆ. ಮಂಜುನಾಥ ಆತ್ಮಾರಾಮ ಕೊಳಂಬಕರ್ (49) ಮೃತಪಟ್ಟ ವ್ಯಕ್ತಿ. ಅನಾರೋಗ್ಯದಿಂದ...
ಏರೋ ಇಂಡಿಯಾ 2019; ಚಾಲನೆ ನೀಡಿದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್…
ಬೆಂಗಳೂರು: ಯಲಹಂಕದ ವಾಯುನೆಲೆಯಲ್ಲಿ ಇಂದಿನಿಂದ ಐದು ದಿನಗಳ ಕಾಲ ನಡೆಯಲಿರುವ 'ಏರ್ ಶೋ ಇಂಡಿಯಾ 2019' ಕ್ಕೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಚಾಲನೆ ನೀಡಿದರು.ಕೇಂದ್ರ ವಾಣಿಜ್ಯ ಖಾತೆ ಸಚಿವ ಸುರೇಶ್ ಪ್ರಭು,...
ಸಿ.ಟಿ ರವಿಯವರು ಕಾಫೀ, ಟೀ, ಹಾಲನ್ನೇ ಕುಡಿಯುದಿಲ್ಲ ಇನ್ನು ಮದ್ಯ ಕುಡಿಯುತ್ತಾರಾ..? ಪಲ್ಲವಿ ಸಿ.ಟಿ ರವಿ…
ಚಿಕ್ಕಮಗಳೂರು : ಮಧ್ಯರಾತ್ರಿ ಕುಣಿಗಲ್ ಸಮೀಪ ಶಾಸಕ ಸಿ.ಟಿ ರವಿ ಅವರು ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಟಿ ರವಿ ಅವರ ಪತ್ನಿ...
ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಕುಮಾರಸ್ವಾಮಿ…
ಮಂಡ್ಯ: ನಗರದ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ...
11ನೇ ಮಹಾಕುಂಭಮೇಳ ಅಂಗವಾಗಿ ಆಯೋಜಿಸಿದ್ದ ಧರ್ಮ ಸಭೆಯನ್ನು ಉದ್ಘಾಟಿಸಿದ ಸಿಎಂ…
ಮೈಸೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಇಂದು ತಿರುಮಲಕೂಡಲ ನರಸೀಪುರದಲ್ಲಿ 11ನೇ ಮಹಾಕುಂಭಮೇಳ ಅಂಗವಾಗಿ ಆಯೋಜಿಸಿದ್ದ ಧರ್ಮ ಸಭೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ,ಉನ್ನತ ಶಿಕ್ಷಣ ಸಚಿವ...
ಬೆಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ ಬಿಬಿಎಂಪಿ ಮಂಡಿಸಿರುವ ಬಜೆಟ್ ಉತ್ತಮವಾಗಿದೆ: ಡಾ.ಜಿ ಪರಮೇಶ್ವರ್…
ಬೆಂಗಳೂರು: 2019-20ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್ ಮಂಡನೆಯಾಗಿದ್ದು, ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಅವರು ಬಜೆಟ್ ಮಂಡನೆ ಮಾಡಿದ್ದಾರೆ. ಬಿಬಿಎಂಪಿ ಮಂಡಿಸಿರುವ ಬಜೆಟ್ ಗೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ...
ಮೂಡಿಗೆರೆ ಶಾಸಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳಿ:ಕಾಂಗ್ರೆಸ್ ಟ್ವಿಟ್…
ಬೆಂಗಳೂರು: ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಗೂಂಡಾ ವರ್ತನೆ ತೋರಿಸಿರುವ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವಿಟ್ ಮಾಡಿದ್ದು,ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಯಿಂದ ಕುಡಿದ ಮತ್ತಿನಲ್ಲಿ...
ರಶ್ಮಿಕಾ ಮಂದಣ್ಣರಂತಹ ಮಗಳನ್ನು ನಾನು ನಿಜ ಜೀವನದಲ್ಲಿ ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರೆ ಯಾರೂ ಇರುತ್ತಿರಲಿಲ್ಲ:ಶಂಕರ್ ಅಶ್ವಥ್…
ಬೆಂಗಳೂರು: ರಶ್ಮಿಕಾ ಮಂದಣ್ಣರಂತಹ ಮಗಳನ್ನು ನಾನು ನಿಜ ಜೀವನದಲ್ಲಿ ಪಡೆದಿದ್ದರೆ ನನ್ನಂತಹ ಅದೃಷ್ಟಶಾಲಿ ಬೇರೆ ಯಾರೂ ಇರುತ್ತಿರಲಿಲ್ಲ ಎಂದು ಹಿರಿಯ ನಟ ಶಂಕರ್ ಅಶ್ವಥ್ ಅವರು ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನಾನು ಚಲನಚಿತ್ರರಂಗ...
ಸಿ.ಟಿ.ರವಿ ಅವರ ಕಾರು ಅಪಘಾತ ಪ್ರಕರಣ; ರಾಜಕೀಯ ಒತ್ತಡಗಳಿಗೆ ಮಣಿಯದೇ ನಿಷ್ಪಕ್ಷಪಾತ ತನಿಖೆ ನಡೆಸಲಿ: ಕಾಂಗ್ರೆಸ್ ಟ್ವಿಟ್
ಬೆಂಗಳೂರು: ಶಾಸಕ ಸಿ.ಟಿ.ರವಿ ಅವರ ಕಾರು ಡಿಕ್ಕಿ ಹೊಡೆದು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವಿಟ್ ಮಾಡಿದ್ದು, ಬಿಜೆಪಿ ಶಾಸಕ ಸಿಟಿ ರವಿಯ ಕಾರು ಅಪಘಾತದಿಂದ ಇಬ್ಬರ ದುರ್ಮರಣವಾಗಿದೆ....












