ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ- ಕೇಂದ್ರದಿಂದ ಕರ್ನಾಟಕಕ್ಕೆ 3454ಕೋಟಿ ರೂ. ಬರ ಪರಿಹಾರ…
ನವದೆಹಲಿ: ರಾಜ್ಯ ಸರ್ಕಾರದ ಹೋರಾಟಕ್ಕೆ ಜಯ ಸಿಕ್ಕಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3454 ಕೋಟಿ ರೂಪಾಯಿಗಳ ಬರ ಪರಿಹಾರ ಬಿಡುಗಡೆ ಮಾಡಿದೆ. ನೆರೆ ಪರಿಹಾರವೆಂದು ತಮಿಳುನಾಡಿಗೆ 275 ಕೋಟಿ ರೂಪಾಯಿ ಪರಿಹಾರವನ್ನು ಇದೇ...
ಐಟಿ ದಾಳಿ: ಬಿಜೆಪಿ ಅಭ್ಯರ್ಥಿ ಸುಧಾಕರ್ ವಿರುದ್ಧ ಎಫ್ಐಆರ್ ದಾಖಲು…
ನೆಲಮಂಗಲ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಕೆ ಸುಧಾಕರ್ ವಿರುದ್ಧ ಎಸ್ಎಸ್ಟಿ ಅಧಿಕಾರಿಗಳು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ಬಿಜೆಪಿ ಮುಖಂಡ,...
ಬಾಲ್ಯ ವಿವಾಹ ತಡೆದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಪೋಷಕರ ಮನವೊಲಿಸಿ ಬಾಲಕಿಯ ರಕ್ಷಣೆ…
ಗದಗ: ಬಾಲ್ಯ ವಿವಾಹ ಅಪರಾಧ ಎಂದು ನಿರಂತರ ಜಾಗೃತಿ ಮಾಡಲಾಗುತ್ತಿದೆ. ಆದ್ರೆ, ಕಾನೂನು ಹಾಗೂ ಅಧಿಕಾರಿಗಳ ಕಣ್ಣು ತಪ್ಪಿಸಿ ಬಾಲ್ಯ ವಿವಾಹ ನಡೆಯುತ್ತಿವೆ. ನಿನ್ನೆ ಬಾಲ್ಯ ವಿವಾಹವೊಂದನ್ನು ಅಧಿಕಾರಿಗಳು ತಡೆದ ಘಟನೆ ಜಿಲ್ಲೆಯಲ್ಲಿ...
ಚಿಕ್ಕಮಗಳೂರು: ಬಿಜೆಪಿ ಕಾರ್ಯಕರ್ತರಿಂದ ಹಿಂದೂ ಮುಖಂಡ ಪ್ರವೀಣ್ ಖಾಂಡ್ಯ ಮೇಲೆ ಹಲ್ಲೆ ಆರೋಪ, ಆಸ್ಪತ್ರೆಗೆ ದಾಖಲು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ನಿನ್ನೆ ಮತದಾನ ಪ್ರಕ್ರಿಯೆ ಮುಕ್ತಾಯಗೊಳ್ಳುವ ಹಂತದಲ್ಲಿ ಬಿಜೆಪಿ ಕಾರ್ಯಕರ್ತರ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಜೀವರಾಜ್ ಆಪ್ತರು ಎನ್ನಲಾದ ಇಬ್ಬರು ವ್ಯಕ್ತಿಗಳು ಶೃಂಗೇರಿ ಕ್ಷೇತ್ರ ವ್ಯಾಪ್ತಿಯ ಪ್ರಭಾವಿ ಬಿಜೆಪಿ...
ಮೂಲ ಸೌಕರ್ಯವನ್ನು ಕಲ್ಪಿಸಲಾಗಿಲ್ಲ ಎಂದು ಮತಯಂತ್ರ ಧ್ವಂಸ ಮಾಡಿದ ಗ್ರಾಮಸ್ಥರು, ಪೊಲೀಸರಿಂದ ಲಾಠಿ ಚಾರ್ಜ್…
ಚಾಮರಾಜನಗರ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂದು ಮೊದಲ ಹಂತದ ಮತದಾನ ನಡೆಯುತ್ತಿದ್ದು, ಎಲ್ಲರೂ ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದರೆ, ಚಾಮರಾಜನಗರ ಲೋಕಸಭಾ ಕ್ಷೇತ್ರದ ಮಹದೇಶ್ವರಬೆಟ್ಟ ವ್ಯಾಪ್ತಿಯ ಐದು ಗ್ರಾಮಗಳಲ್ಲಿ ಮತದಾನವನ್ನು ಬಹಿಷ್ಕರಿಸಲಾಗಿದೆ. ಇದೇ ವೇಳೆ...
ನಾಳೆ ನೀವು ಪ್ರಶ್ನಿಸಲು ಇಂದು ತಪ್ಪದೇ ಎಲ್ಲರೂ ಮತದಾನ ಮಾಡಬೇಕು: ನಟ ಶಿವರಾಜ್ ಕುಮಾರ್ ಕರೆ…
ಶಿವಮೊಗ್ಗ: ''ನಾಳೆ ನೀವು ಪ್ರಶ್ನಿಸಲು ಇಂದು ತಪ್ಪದೇ ಎಲ್ಲರೂ ಮತದಾನ ಮಾಡಬೇಕು'' ಎಂದು ನಟ ಶಿವರಾಜ್ ಕುಮಾರ್ ಕರೆ ನೀಡಿದ್ದಾರೆ.
ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ತನ್ನ ಪತ್ನಿ ಗೀತ ಶಿವರಾಜ್ ಕುಮಾರ್ ಅವರ ಜೊತೆ...
ಮತದಾನದ ಬಳಿಕ ದಿಢೀರನೆ ಕುಸಿದು ಬಿದ್ದು ವ್ಯಕ್ತಿ ಸಾವು…
ತುಮಕೂರು: ಮತದಾನದ ಬಳಿಕ ದಿಢೀರನೆ ಕುಸಿದು ಬಿದ್ದು ಮತದಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮಯೂರ ಯುವ ವೇದಿಕೆಯ ಸದಸ್ಯ ಹೆಚ್.ಕೆ.ರಮೇಶ್, ಮೃತಪಟ್ಟವರು. ಇಂದು ನಗರದ ಎಸ್ಎಸ್ ಪುರಂ ಮತಗಟ್ಟೆಗೆ ಪತ್ನಿ...
ಅಶ್ರಫ್ ಕಲಾಯಿ ಕೊಲೆ ಆರೋಪಿ ಪವನ್ ಗೆ ಚೂರಿ ಇರಿತ…
ಮಂಗಳೂರು: ಎಸ್ಡಿಪಿಐ ಮುಖಂಡ ಅಶ್ರಫ್ ಕಲಾಯಿ ಹತ್ಯೆ ಪ್ರಕರಣದ ಆರೋಪಿಗೆ ಕುಮ್ಡೇಲುವಿನಲ್ಲಿ ಏ.26ರಂದು ಚೂರಿ ಇರಿತ ನಡೆದಿದೆ.
ಎಸ್ಡಿಪಿಐ ಸದಸ್ಯ ಅಶ್ರಫ್ ಕಲಾಯಿ ಹತ್ಯೆ ಪ್ರಕರಣದಲ್ಲಿ ಪವನ್ ಮೂರನೇ ಆರೋಪಿ. ಏಪ್ರಿಲ್ 26 ರಂದು...
ಮತಗಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಎಪಿಆರ್ಓ ಸಾವು…
ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದ ಮೃತಪಟ್ಟಿದ್ದಾರೆ.
ಚಳ್ಳಕೆರೆ ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಮೃತ ಮಹಿಳಾ ಸಿಬ್ಬಂದಿ. ಯಶೋದಮ್ಮ ಅವರು ಲೋ ಬಿಪಿಯಿಂದಾಗಿ...
ಕಾಂಗ್ರೆಸ್ ಪಕ್ಷ 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ: ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ.
ಬೆಂಗಳೂರು: ಕಾಂಗ್ರೆಸ್ ಪಕ್ಷ 30 ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು ಹೇಳಿದರು.
ಮತ ಹಕ್ಕು ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...












