ಏರ್​ ಶೋ ತಾಲೀಮು ವೇಳೆ ಎರಡು ಯುದ್ಧ ವಿಮಾನಗಳ ನಡುವೆ ಡಿಕ್ಕಿ…

0
ಬೆಂಗಳೂರು: ಯಲಹಂಕ ಬಳಿ ಸೂರ್ಯಕಿರಣ್ ಹೆಸರಿನ ಎರಡು ಲಘು ವಿಮಾನಗಳು ಡಿಕ್ಕಿ ಹೊಡೆದಿದ್ದು, ಏರ ಶೋ ತಾಲೀಮಿನ ವೇಳೆ ಘಟನೆ ನಡೆದಿದೆ. ಯಲಹಂಕ ವಾಯುನೆಲೆಯಲ್ಲಿ ನಾಳೆಯಿಂದ ಏರ್ ಶೋ ಆರಂಭವಾಗಲಿದ್ದು, ಅದಕ್ಕಾಗಿ ತರಬೇತಿ ನಡೆಸುವಾಗ...

ಶಾಸಕ ಸಿ.ಟಿ. ರವಿ ಅವರ ಕಾರು ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ…

0
https://www.youtube.com/watch?v=4MQhnw8Ajxw ತುಮಕೂರು: ರಸ್ತೆ ಬದಿ ನಿಂತಿದ್ದ ಎರಡು ಕಾರಿಗೆ ಬಿಜೆಪಿ ಶಾಸಕ ಸಿ.ಟಿ ರವಿ ಅವರ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮತಪಟ್ಟಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಡರಾತ್ರಿ ಜಿಲ್ಲೆಯ ಕುಣಿಗಲ್...

ಮೂಡಿಗೆರೆ : ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಗೂಂಡಾವರ್ತನೆ ತೋರಿದ ಶಾಸಕ ಎಂ.ಪಿ ಕುಮಾರಸ್ವಾಮಿ…

0
https://www.youtube.com/watch?v=A49wUL12Xk8 ಮೂಡಿಗೆರೆ : ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಗೂಂಡಾ ವರ್ತನೆ ತೋರಿದ್ದು, ಹುಲಿ ಉಗುರು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಶಾಸಕ...

2019-20ನೇ ಸಾಲಿನ‌ ಬಿಬಿಎಂಪಿ ಬಜೆಟ್​ ಹೈಲೈಟ್ಸ್​…

0
ಬೆಂಗಳೂರು: ಇಂದು 2019-20ನೇ ಸಾಲಿನ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್​ ಮಂಡನೆಯಾಗಿದ್ದು,  ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಅವರು ಬಜೆಟ್ ಮಂಡನೆ ಮಾಡಿದ್ದಾರೆ.  2019-20ನೇ ಸಾಲಿನ‌ ಬಿಬಿಎಂಪಿ ಬಜೆಟ್​ ಹೈಲೈಟ್ಸ್​... ಕಸ ವಿಲೇವಾರಿಗೆ...

ಉತ್ತಮ ಬಜೆಟ್‌ ಮಂಡನೆ ಮಾಡುವ ನಿರೀಕ್ಷೆ ಇದೆ: ಡಾ. ಜಿ ಪರಮೇಶ್ವರ್…

0
ಬೆಂಗಳೂರು: ಇಂದು ಬಿಬಿಎಂಪಿ ಬಜೆಟ್‌ ಮಂಡನೆ ಮಾಡುತ್ತಿರುವ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಹೇಮಲತಾ ಅವರಿಗೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಅಭಿನಂದನೆ ತಿಳಿಸಿದರು. ಹಾಗೂ ಈ ಸಂದರ್ಭದಲ್ಲಿ...

ಪುಲ್ವಾಮಾ: ಉಗ್ರರ ಗುಂಡಿಗೆ ಮತ್ತೆ ನಾಲ್ವರು ಯೋಧರು ಹುತಾತ್ಮ…

0
ಪುಲ್ವಾಮಾ: ಉಗ್ರರ ಅಟ್ಟಹಾಸಕ್ಕೆ ಮತ್ತೆ ಓರ್ವ ಮೇಜರ್ ಸೇರಿದಂತೆ ಭಾರತೀಯ ಸೇನೆಯ ನಾಲ್ಕು ಮಂದಿ ಸೈನಿಕರು ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಇಲ್ಲಿನ ಪಿಂಗ್ಲನ್​​ ಪ್ರದೇಶದಲ್ಲಿ ಇಬ್ಬರು ಅಥವಾ ಮೂವರು ಉಗ್ರರು ಇರುವ ಮಾಹಿತಿ ಮೇರೆಗೆ...

ಕುದುರೆಮುಖ ಬಸರೀಕಲ್ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ಎಸೆದ ದುಷ್ಕರ್ಮಿಗಳು…

0
ಕಳಸ: ಕುದುರೆಮುಖ ಅಭಯಾರಣ್ಯ ವ್ಯಾಪ್ತಿಯ ಬಸ್ರಿಕಲ್ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ. ಬಸ್ರಿಕಲ್ ಚೆಕ್ ಪೋಸ್ಟ್‍ನಲ್ಲಿ ರಾತ್ರಿ ಪಾಲಯದಲ್ಲಿ ಉದಯಕುಮಾರ್ ಮತ್ತು ಶಶಾಂಕ್ ಇಬ್ಬರು ಕರ್ತವ್ಯ...

ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ ಅರ್ಧ ಎಕರೆ ಭೂಮಿ ನೀಡಲು ಮುಂದಾದ ಸುಮಲತಾ ಅಂಬರೀಶ್‌…

0
ಬೆಂಗಳೂರು: ಜಮ್ಮು-ಕಾಶ್ಮೀರದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಹೆಚ್.ಗುರು ಅವರ ಕುಟುಂಬಕ್ಕೆ ಅರ್ಧ ಎಕರೆ ಭೂಮಿ ನೀಡಲು ಸುಮಲತಾ ಅಂಬರೀಶ್ ಅವರು ಮುಂದಾಗಿದ್ದಾರೆ.ಮಂಡ್ಯದ ದೊಡ್ಡರಸಿನಕೆರೆಯಲ್ಲಿರುವ ಜಮೀನಿನಲ್ಲಿ ಅರ್ಧ ಎಕರೆಯನ್ನು ಯೋಧ ಗುರು ಅವರ...

ಹುಟ್ಟೂರಿನತ್ತ ಹುತಾತ್ಮ ಗುರು ಪಾರ್ಥಿವ ಶರೀರ…

0
ಬೆಂಗಳೂರು: ಜಮ್ಮು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ರಾಜ್ಯದ ವೀರ ಯೋಧ ಗುರು ಅವರ ಪಾರ್ಥಿವ ಶರೀರ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ತಲುಪಿದ್ದು, ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ,...

2019 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಸುರಕ್ಷಿತವಾಗಿ ನಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಸಭೆ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು 2019 ನೇ ಸಾಲಿನ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಸುರಕ್ಷಿತವಾಗಿ ಹಾಗೂ ಸುಸೂತ್ರವಾಗಿ ನಡೆಯಲು ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿದರು. ಸಭೆಯಲ್ಲಿ...
error: Content is protected !!