ಹಾಸನದಲ್ಲಿ ಪೊಲೀಸ್ ಠಾಣೆ ಕಚೇರಿ ಸಂಕೀರ್ಣವನ್ನು ಉದ್ಘಾಟಿಸಿದ ಸಿಎಂ

0
ಹಾಸನ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಹಾಸನದಲ್ಲಿ ಪೊಲೀಸ್ ಠಾಣೆ, ಕಚೇರಿಗಳ ಸಂಕೀರ್ಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ, ಜಿಲ್ಲಾ...

ಕೆಪಿಸಿಸಿ ಕಚೇರಿಯಲ್ಲಿ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಕೆ…

0
ಬೆಂಗಳೂರು: ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಕೆಪಿಸಿಸಿ ಕಚೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಮೇಣದ ದೀಪ ಬೆಳಗುವ ಮೂಲಕ ಹುತಾತ್ಮ ವೀರ ಯೋಧರಿಗೆ ಗೌರವ ಸಲ್ಲಿಸಲಾಯಿತು . ಈ ಸಂದರ್ಭದಲ್ಲಿ...

ಚಿಕ್ಕ ವಯಸ್ಸಿನಲ್ಲೇ ದೇಶಸೇವೆಗೆ ಜೀವನ ಮುಡಿಪಾಗಿಟ್ಟಿದ್ದ ಗುರು ಯುವಕರಿಗೆ ಮಾದರಿ :ಬಿಎಸ್ ವೈ…

0
ಬೆಂಗಳೂರು: ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ರಾಜ್ಯದ ಯೋಧ ಹೆಚ್.ಗುರು (33) ಅವರು  ಹುತಾತ್ಮರಾಗಿದ್ದಾರೆ. ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಅವರು ಸಂತಾಪ ಸೂಚಿಸಿದ್ದಾರೆ. ನಿನ್ನೆ ಉಗ್ರರ ಆತ್ಮಾಹುತಿ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ...

ದೇಶಕ್ಕಾಗಿ ಯೋಧರ ತ್ಯಾಗ ಸದಾ ಸ್ಮರಣೀಯ : ಸಿಎಂ ಕುಮಾರಸ್ವಾಮಿ…

0
ಬೆಂಗಳೂರು : ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಭಾರತದ ಯೋಧರು ಹುತಾತ್ಮರಾಗಿದ್ದು, ಅವರಿಗೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದಾರೆ. ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ರಾಜ್ಯದ ಯೋಧ ಗುರು...

ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ನಟ ದರ್ಶನ್…

0
ಬೆಂಗಳೂರು :ಜಮ್ಮುವಿನ ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಭಾರತದ  ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮರಾದ ಯೋಧರಿಗೆ ದರ್ಶನ್ ಅವರು ನಮನ ಸಲ್ಲಿಸಿದ್ದು, ನಿನ್ನೆ ನಡೆದ ಪಲ್ವಾಮಾ ದಾಳಿ ಬಗ್ಗೆ ಸುದ್ದಿ ತಿಳಿದು ಬಹಳ ದುಃಖವಾಯಿತು.ಆ ಕೆಚ್ಚೆದೆಯ...

ಮಂಡ್ಯದ ಯೋಧ ಗುರು ಹುತಾತ್ಮ…

0
ಮಂಡ್ಯ :ಜಮ್ಮುವಿನ ಪುಲ್ವಾಮದಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ರಾಜ್ಯದ ಯೋಧ ಹೆಚ್.ಗುರು (33) ಹುತಾತ್ಮರಾಗಿದ್ದಾರೆ. 82ನೇ ಬೆಟಾಲಿಯನ್ ನ ಯೋಧರಾಗಿದ್ದ ಗುರು ಅವರು ಮಂಡ್ಯದ ಮದ್ದೂರಿನ ಗುಡಿಗೆರೆ ನಿವಾಸಿ .ಗುರು ಅವರು ಕೇವಲ ಎಂಟು...

ಶ್ರೀಕ್ಷೇತ್ರ ಧರ್ಮಸ್ಥಳದ ಮಹಾಮಸ್ತಕಾಭಿಷೇಕದ ಚಪ್ಪರ ಕುಸಿತ ಘಟನೆಗೆ ಸಂಬಂಧಿಸಿದಂತೆ ಯಾವುದೇ ಆತಂಕ ಬೇಡ:ಸಿಎಂ ಕುಮಾರಸ್ವಾಮಿ…

0
ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆಯುತ್ತಿದ್ದ ಬಾಹುಬಲಿ ಮಹಾಮಸ್ತಕಾಭಿಷೇಕ ಕಾರ್ಯಕ್ರಮದಲ್ಲಿ ವೇದಿಕೆಯ ಚಪ್ಪರ ಕುಸಿದು ಬಿದ್ದ ಘಟನೆ ಇಂದು ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿದ್ದು, ಶ್ರೀಕ್ಷೇತ್ರ ಧರ್ಮಸ್ಥಳದ ಮಹಾಮಸ್ತಕಾಭಿಷೇಕದ...

Tik Tok ವಿಡಿಯೋ ಮೂಲಕ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟ ರಮ್ಯಾ…

0
ನವದೆಹಲಿ: ಮಾಜಿ ಸಂಸದೆ ರಮ್ಯಾ ಅವರು ಟಿಕ್ ಟಾಕ್ ಅಪ್ಲಿಕೇಶನ್ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದು, ಫೆಬ್ರವರಿ 13ರಂದು ತಮ್ಮ ಟ್ವಿಟರ್ ಖಾತೆಯಲ್ಲಿ ಒಂದು ಚೀನಿ ಟಿಕ್ ಟಾಕ್ ವಿಡಿಯೋಯೊಂದನ್ನು ಪೋಸ್ಟ್ ಮಾಡಿದ್ದು,...

ಡಾ.ಜಿ ಪರಮೇಶ್ವರ್ ಅವರ ವಿಷ ಹೇಳಿಕೆ ಮೂಲಕ ಜೆಡಿಎಸ್‍ಗೆ ಪ್ರೆಶ್ನೆ ಮಾಡಿದ ಬಿಜೆಪಿ…

0
ಬೆಂಗಳೂರು: 2014 ರಲ್ಲಿ  ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಈಗಿನ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಹೆಚ್.ಡಿ ದೇವೇಗೌಡ ಅವರಿಗೆ ಲೇವಡಿ ಮಾಡಿದ್ದರು. ದೇವೇಗೌಡರು ಜೆಡಿಎಸ್ ಗೆಲ್ಲದಿದ್ದರೆ ವಿಷ ಕುಡಿಯುತ್ತೇನೆ ಎಂದು ಹೇಳುತ್ತಾರೆ....

ಪ್ರೇಮಿಗಳ ದಿನದಂದೇ ಸಪ್ತಪದಿ ತುಳಿದ ವಿಜಯ್ ಸೂರ್ಯ…

0
ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ "ಅಗ್ನಿಸಾಕ್ಷಿ" ಧಾರಾವಾಹಿ  ಸಿದ್ದಾರ್ಥ್ ಖ್ಯಾತಿಯ ನಟ ವಿಜಯ್ ಸೂರ್ಯ ಅವರು ಪ್ರೇಮಿಗಳ ದಿನದಂದೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿಜಯ್ ಸೂರ್ಯ ಅವರು ತಮ್ಮ ದೂರದ ಸಂಬಂಧಿ ಚೈತ್ರಾ...
error: Content is protected !!