ಅಂಬಿ ನನ್ನನ್ನು ಹಾಗೂ ಅಭಿಯನ್ನು ಸದಾ ಕಾಪಾಡುತ್ತಾರೆ:ಸುಮಲತಾ ಅಂಬರೀಶ್ …

0
ಬೆಂಗಳೂರು: ಪ್ರೇಮಿಗಳ ದಿನಾಚರಣೆಯಾದ ಇಂದು ಸುಮಲತಾ ಅಂಬರೀಶ್ ಅವರು ಅಂಬಿ ಅವರನ್ನು ನೆನೆದು ಅಂಬಿ ಗುಲಾಬಿ ಹೂ ನೀಡಿದ ಫೋಟೋ ಅಪ್ಲೋಡ್ ಮಾಡಿ ಟ್ವಿಟ್ ಮಾಡಿದ್ದಾರೆ. ಪ್ರೀತಿ ಎಂದಿಗೂ ಕೊನೆ ಆಗುವುದಿಲ್ಲ, ಜೀವಂತವಾಗಿ ಉಳಿಯುತ್ತದೆ....

ಹಾಸನದಲ್ಲಿ ಶಾಸಕರ ಮನೆಯ ಮೇಲೆ ನಡೆದ ದಾಳಿ ಖಂಡನಾರ್ಹ:ಡಾ. ಜಿ ಪರಮೇಶ್ವರ್…

0
ಬೆಂಗಳೂರು: ಹಾಸನದ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಹಾಸನದಲ್ಲಿ ಶಾಸಕರ ಮನೆಯ ಮೇಲೆ ನಡೆದ...

ಸುಷ್ಮಾ ಸ್ವರಾಜ್ ಅವರಿಗೆ ಜನ್ಮದಿನದ ಶುಭಾಶಯಗಳು:ಬಿ.ಎಸ್ ಯಡಿಯೂರಪ್ಪ …

0
ಬೆಂಗಳೂರು: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಟ್ವಿಟ್ ಮೂಲಕ ಶುಭಾಶಯ ತಿಳಿಸಿದೆ. ಅತ್ಯುತ್ತಮ ವಾಕ್ಪಟು, ಮಹಾನ್ ರಾಷ್ಟ್ರಾಭಿಮಾನಿ,...

ಸಮ್ಮಿಶ್ರ ಸರ್ಕಾರಕ್ಕೆ ಸರ್ಕಾರಕ್ಕೆ ಮತ್ತೆ ಬೆಂಬಲ ನೀಡಿದ ಪಕ್ಷೇತರ ಶಾಸಕ ನಾಗೇಶ್ …

0
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಅವರು ಮತ್ತೆ ಬೆಂಬಲ ನೀಡಿದ್ದಾರೆ. ಸಮನ್ವಯ ಸಮಿತಿ ಅಧ್ಯಕ್ಷರಾದ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶಾಸಕ ನಾಗೇಶ್...

ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು…

0
ಬೆಂಗಳೂರು: ಹಾಸನದ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ನಿಯೋಗವು ವಿಧಾನಸೌಧದಿಂದ ರಾಜಭವನದವರೆಗೆ ಪಾದಯಾತ್ರೆ ನಡೆಸಿತು. ಬಳಿಕ...

ಶಾಸಕರಿಗೆ ಭದ್ರತೆ ಕೊಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ :ಬಿಎಸ್ ವೈ

0
ಬೆಂಗಳೂರು: ಹಾಸನ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಶಾಸಕರಿಗೆ ಭದ್ರತೆ ಕೊಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ....

ಕಳೆದ 5 ವರ್ಷಗಳು ಅತಿದೊಡ್ಡ ಆರ್ಥಿಕ ಒತ್ತಡ ಮತ್ತು ಸಾಮಾಜಿಕ ಒತ್ತಡದ ದಿನಗಳಾಗಿವೆ: ಸೋನಿಯಾ ಗಾಂಧಿ

0
ನವದೆಹಲಿ :ಸಿಪಿಪಿ ಸಭೆಯಲ್ಲಿ ಮಾತನಾಡಿದ ಸೋನಿಯಾ ಗಾಂಧಿಯವರು ಯಾಮಾರಿಸೋದು, ದಬ್ಬಾಳಿಕೆ ಮತ್ತು ಬೆದರಿಕೆಗಳು ಮೋದಿ ಸರ್ಕಾರದ ಆಡಳಿತ ತತ್ವಗಳಾಗಿವೆ. ನ್ಯಾಯಸಮ್ಮತ, ಪಾರದರ್ಶಕತೆ ಎನ್ನುವುದು ಮರೆಯಾಗಿದೆ. ಕಳೆದ 5 ವರ್ಷಗಳು ಅತಿದೊಡ್ಡ ಆರ್ಥಿಕ ಒತ್ತಡ...

ಪ್ರೀತಿಯ ತಮ್ಮ ಅಭಿಷೇಕ್ ಅಂಬರೀಷ್ ಗೆ ಕನ್ನಡ ಚಿತ್ರರಂಗಕ್ಕೆ ಹಾರ್ಟ್ ಲೀ ವೆಲ್ ಕಮ್: ನಟ ದರ್ಶನ್…

0
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಅಭಿಷೇಕ್ ಅಂಬರೀಷ್ ಅವರು ನಾಯಕನಾಗಿ ನಟಿಸಿರುವ 'ಅಮರ್' ಸಿನಿಮಾದ ಟೀಸರ್ ನಾಳೆ ಬಿಡುಗಡೆಯಾಗಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಶುಭಾಶಯ ತಿಳಿಸಿದ್ದಾರೆ. ಪ್ರೀತಿಯ ತಮ್ಮ...

ಈ ಹಿಂದೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೇ ಬಿಜೆಪಿ ವಿರುದ್ಧ ದಂಗೆ ಏಳಿಸುವ ಮಾತಾಡಿದ್ದರು :ಬಿಜೆಪಿ ಟ್ವಿಟ್…

0
ಬೆಂಗಳೂರು : ಹಾಸನದ ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವಿಟ್ ಮಾಡಿದ್ದು, ಈ ಹಿಂದೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರೇ ಬಿಜೆಪಿ ವಿರುದ್ಧ...

ಯಾರೂ ಪ್ರಚೋದನೆಗೆ ಒಳಗಾಗಬಾರದು, ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗುಬಾರದು:ಸಿಎಂ ಕುಮಾರಸ್ವಾಮಿ…

0
ಬೆಂಗಳೂರು: ಹಾಸನದ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಹಾಸನದ ಸ್ಥಳೀಯ ಶಾಸಕರ ವಿರುದ್ಧ ಯಾವುದೇ ಪ್ರತಿಭಟನೆ ಮಾಡಬಾರದು....
error: Content is protected !!