ಆಪರೇಷನ್ ಕಮಲ ಮಾಡಲು ಹೋಗಿ ತಮ್ಮ ಪಕ್ಷಕ್ಕೇ ಆಪರೇಷನ್ ಆಗುವ ಸ್ಥಿತಿ ಬಿಜೆಪಿಗೆ ಬಂದಿರುವುದು ಶೋಚನೀಯ:ಡಾ.ಜಿ ಪರಮೇಶ್ವರ್…
ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಆಪರೇಷನ್ ಕಮಲಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿದ್ದು , ಪ್ರತಿ ಬಾರಿಯೂ ಆಪರೇಷನ್ ಕಮಲ ಮಾಡಲು ಹೋಗಿ ತಮ್ಮ ಪಕ್ಷಕ್ಕೇ ಆಪರೇಷನ್ ಆಗುವ ಸ್ಥಿತಿ ಬಿಜೆಪಿಗೆ...
ಹಾಸನದ ಶಾಸಕರ ಮನೆ ಮುಂದೆ ನಡೆದಿರುವ ಘಟನೆ ಖಂಡನೀಯ :ಸಿದ್ದರಾಮಯ್ಯ
ಬೆಂಗಳೂರು: ಹಾಸನದ ಶಾಸಕ ಪ್ರೀತಂ ಗೌಡ ಅವರ ಮನೆ ಮೇಲೆ ಕಲ್ಲು ತೂರಾಟ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನದ ಶಾಸಕರ ಮನೆ ಮುಂದೆ ನಡೆದಿರುವ ಘಟನೆ...
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಈ ಬಾರಿಯ ಬಿಜೆಪಿ ಟಿಕೇಟ್ ಯಾರಿಗೆ ಸಿಗಲಿದೆ..?
ಮೂಡಿಗೆರೆ:ಲೋಕಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು ಒಂದು ಕಡೆ ಮಹಾಘಟ್ಬಂಧನ್ ಮತ್ತೊಂದು ಕಡೆ ಮೋದಿ ವರ್ಚಸ್ಸು ಚುನಾವಣೆಯಲ್ಲಿ ತೀವ್ರ ಪೈಪೋಟಿ ನೀಡಲು ಸಜ್ಜಾಗಿದೆ. ಈ ಬಾರಿಯ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ಚುನಾವಣಾ ಕಣ ಗರಿಗೆದರೀದು...
ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕಲ್ಮನೆ ಲೋಕೇಶ್ ಕುಟುಂಬದವರಿಂದ ಆಗ್ರಹ…
ಮೂಡಿಗೆರೆ : ಶಾಸಕ ಎಂ.ಪಿ.ಕುಮಾರಸ್ವಾಮಿಯವರು ನನ್ನ ಹೆಸರಿನಲ್ಲಿರುವ 5 ಎಕರೆ ಜಮೀನು ಕಬಳಿಸಲು ಸಂಚು ರೂಪಿಸಿರುವುದಲ್ಲದೆ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ 60 ಮೂಟೆ ಕಾಫಿ ಕಳವು ಮಾಡಿಸಿದ್ದಾರೆಂದು ಕಲ್ಮನೆ ಗ್ರಾಮದ ಲೋಕೇಶ್...
ಅಭಿಮಾನಿಗಳಿಗೆ ಪತ್ರ ಬರೆದ ಚಾಲೆಂಜಿಂಗ್ ಸ್ಟಾರ್ ದರ್ಶನ್…
ಬೆಂಗಳೂರು : ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹುಟ್ಟುಹಬ್ಬ. ಆದರೆ ಅಂಬರೀಷ್ ಅವರು ನಮ್ಮನ್ನು ಅಗಲಿ ದೂರವಾದ ಕಾರಣ ನನ್ನ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸುವ ಕುರಿತು ಅಭಿಮಾನಿಗಳಿಗೆ ಪತ್ರದ...
ಶಾಸಕ ಪ್ರೀತಂಗೌಡ ಅವರ ಮನೆ ಮೇಲೆ ಕಲ್ಲು ತೂರಾಟ…
ಹಾಸನ: ಆಪರೇಷನ್ ಕಮಲ ಆಡಿಯೋ ಬಹಿರಂಗವಾಗಿದ್ದು, ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಎಚ್.ಡಿ. ದೇವೇಗೌಡರ ಬಗ್ಗೆ ನೀಡಿರುವ ಹೇಳಿಕೆಗೆ ಜೆಡಿಎಸ್ ಕಾರ್ಯಕರ್ತರು ಪ್ರೀತಂಗೌಡ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದು, ಈ ವೇಳೆ...
ಡೆತ್ ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು…
ಮೈಸೂರು: ಪ್ರಿಯಕರ ಮೋಸ ಮಾಡಿದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಣಸೂರು ತಾಲೂಕು ಕಟ್ಟೆಮಳಲವಾಡಿ ಗ್ರಾಮದಲ್ಲಿ ನಡೆದಿದೆ.ಅರ್ಪಿತಾ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಪ್ರಿಯಕರ ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಹಿನ್ನೆಲೆ ಮನನೊಂದು ಅರ್ಪಿತಾ...
ವಿಷ ಸೇವಿಸಿ ವಿಕಲಚೇತನ ಯುವಕ ಆತ್ಮಹತ್ಯೆಗೆ ಶರಣು…
ತುಮಕೂರು: ಮಾಸಾಶನ ಸೌಲಭ್ಯ ನೀಡಲು ವಿಳಂಬ ಮಾಡಿದ್ದಾರೆ ಎಂದು ಆರೋಪಿಸಿ ವಿಶೇಷಚೇತನನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಿಂಗಯ್ಯನಪಾಳ್ಯ ಗ್ರಾಮದಲ್ಲಿ ನಡೆದಿದೆ.ಧರಣೇಂದ್ರ (20) ಆತ್ಮಹತ್ಯೆ ಮಾಡಿಕೊಂಡ ವಿಕಲಚೇತನ . ಮಾಸಾಶನ ನೀಡಲು ವಿಳಂಬ ಮಾಡಿದಕ್ಕೆ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್,...
ನೀನು ನನ್ನ ಗೆಳತಿ, ಮಾರ್ಗದರ್ಶಕಿ :ನಟ ಗಣೇಶ್…
ಬೆಂಗಳೂರು: ಗೋಲ್ಡನ್ ಸ್ಟಾರ್ ಗಣೇಶ್ ಅವರು ಫೆ.11 ರಂದು ತಮ್ಮ 11ನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದು, ಗಣೇಶ್ ಅವರು ಟ್ವಿಟ್ ಮೂಲಕ ನೀನು ನನ್ನ ಗೆಳತಿ, ನನ್ನ ಮಾರ್ಗದರ್ಶಕಿ, ನನ್ನ ಪ್ರೀತಿ....












