ಹೆಚ್.ಡಿ ರೇವಣ್ಣ ಅವರು ಸತ್ಯ ಹರಿಶ್ಚಂದ್ರರು :ರೇಣುಕಾಚಾರ್ಯ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ರೇವಣ್ಣ ಅವರು ನನ್ನ ಬಗ್ಗೆ ಕೇವಲವಾಗಿ ಮಾತನಾಡಿದ್ದಾರೆ. ದೇಶದ ಮಾಜಿ ಪ್ರಧಾನಿ ದೇವೇಗೌಡರ ಸುಪುತ್ರ ಹೆಚ್.ಡಿ ರೇವಣ್ಣ ಅವರು ಸತ್ಯ ಹರಿಶ್ಚಂದ್ರರು. ಈಗ ಅವರ...
ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಟ್ವಿಟ್…
ಬೆಂಗಳೂರು: ಮೋದಿಯವರ ತೊಘಲಕ್ ನೀತಿಗಳು, ನೋಟು ರದ್ದತಿ, ಜಿಡಿಪಿ ಕುಸಿತ, ಜಿಎಸ್ಟಿ ಅನುಷ್ಠಾನ ಹೂಡಿಕೆದಾರರಲ್ಲಿ ಅಪನಂಬಿಕೆ ಮೂಡಿಸಿ ಎಫ್ ಡಿಐ ತೀವ್ರ ಕುಸಿತ ಕಂಡಿದೆ.ಕರ್ನಾಟಕವು 2018–19 ಏಪ್ರಿಲ್- ಸೆಪ್ಟೆಂಬರ್ ವರೆಗೆ 17,500 ಕೋಟಿ...
ಸಂಸತ್ ಹಾಲ್ ನಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರ ಅನಾವರಣ…
ನವದೆಹಲಿ: ಅಜಾತ ಶತ್ರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರವನ್ನು ರಾಷ್ಟ್ರ ಪತಿ ರಾಮನಾಥ್ ಕೊವಿಂದ್ ಅವರು ಇಂದು ಸಂಸತ್ತಿನ ಸೆಂಟ್ರಲ್ ಹಾಲ್ ನಲ್ಲಿ ಅನಾವರಣಗೊಳಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ...
7 ಇಂಚು ಶೂ ಒಳಗೆ ಸೇರಿಕೊಂಡಿತ್ತು 5 ಅಡಿ ಉದ್ದದ ನಾಗರ ಹಾವು…
ಬೆಂಗಳೂರು: 7 ಇಂಚು ಶೂ ಒಳಗೆ ಸುಮಾರು 5 ಅಡಿ ಉದ್ದದ ನಾಗರಹಾವು ಪತ್ತೆಯಾಗಿರುವ ಘಟನೆ ನೆಲಮಂಗಲ ಸಮೀಪದ ನಾರಾಯಣಪ್ಪನ ಪಾಳ್ಯದಲ್ಲಿ ನಡೆದಿದೆ. ಮೂರ್ತಿ ಎಂಬುವರ ಮನೆಯಲ್ಲಿ ನಾಗರ ಹಾವು ಪತ್ತೆಯಾಗಿದ್ದು, ಮನೆಯ...
ಬಂಗಾಳಕೊಲ್ಲಿಯಲ್ಲಿ ಲಘು ಭೂಕಂಪ, ಚೆನ್ನೈನಲ್ಲಿ ಭೂಮಿ ಕಂಪಿಸಿದ ಅನುಭವ…
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ನಿನ್ನೆ ಲಘು ಭೂಕಂಪ ಸಂಭವಿಸಿದ್ದು, ಅದರ ಪರಿಣಾಮ ಚೆನ್ನೈನಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ತಡರಾತ್ರಿ 1.30ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಭೂಕಂಪನ ಮಾಪನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ...
ಆಪರೇಷನ್ ಆಡಿಯೊ ಪ್ರಕರಣ: ಎಸ್ಐಟಿ ತನಿಖೆಗೆ ಬಿಜೆಪಿ ವಿರೋಧ…
ಬೆಂಗಳೂರು: ಆಪರೇಷನ್ ಕಮಲ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ತನಿಖೆಗೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಕರಣ ವನ್ನು ವಿಶೇಷ ತನಿಖಾ ದಳಕ್ಕೆ ಒಪ್ಪಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರು ಮುಖ್ಯಮಂತ್ರಿ ಎಚ್.ಡಿ...
ಕಾಂಗ್ರೆಸ್ ನ ನಾಲ್ವರು ಶಾಸಕರ ವಿರುದ್ಧ ಸ್ಪೀಕರ್ಗೆ ದೂರು ನೀಡಿದ ಸಿದ್ದರಾಮಯ್ಯ…
ಬೆಂಗಳೂರು: ಶಾಸಕರಾಗಿರುವ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ನಾಗೇಂದ್ರ ಮತ್ತು ಮಹೇಶ್ ಕುಮಟಳ್ಳಿ ಅವರು ವಿಪ್ ಉಲ್ಲಘಿಸಿರುವ ಕಾರಣ ಅವರನ್ನು ಅನರ್ಹಗೊಳಿಸಲು ಕೋರಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...
ಆಪರೇಷನ್ ಆಡಿಯೋ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು:ಸಿದ್ದರಾಮಯ್ಯ…
ಬೆಂಗಳೂರು: ಆಪರೇಷನ್ ಕಮಲಕ್ಕೆ ಸಂಬಂಧಿಸಿದ ಆಡಿಯೋದಲ್ಲಿ ಸ್ಪೀಕರ್ ಹೆಸರು ಪ್ರಸ್ತಾಪವಾಗಿರುವುದರಿಂದ, ಇಡೀ ಪ್ರಕರಣದ ಬಗ್ಗೆ ಸಮಗ್ರ ರೂಪದ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಶಿಕ್ಷೆಯಾಗಿ ಇಡೀ ದೇಶಕ್ಕೆ ಸಂದೇಶ ರವಾನೆಯಾಗಬೇಕು ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ...
ಸಂಸತ್ನಲ್ಲಿ ಆಪರೇಷನ್ ಆಡಿಯೋ ಬಗ್ಗೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ, ಹಾಗೂ ಎಚ್.ಡಿ ದೇವೇಗೌಡ…
ನವದೆಹಲಿ: ರಾಜ್ಯ ಆಪರೇಷನ್ ಕಮಲದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಮತ್ತು ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ್ ಖರ್ಗೆ ಅವರು ಲೋಕಸಭಾ ಕಲಾಪದಲ್ಲಿ ಪ್ರಸ್ತಾಪಿಸಿದರು. ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಆಮಿಷ...
ಆಪರೇಷನ್ ಆಡಿಯೋ: ಬೇಸರ ವ್ಯಕ್ತಪಡಿಸಿದ ಸ್ಪೀಕರ್…
ಬೆಂಗಳೂರು: ವಿಧಾನಸಭಾ ಕಲಾಪ ಆರಂಭವಾಗಿದ್ದು, ಕಲಾಪ ಆರಂಭವಾಗುತ್ತಿದ್ದಂತೆ ಆಪರೇಷನ್ ಆಡಿಯೋ ವಿಚಾರದ ಬಗ್ಗೆ ಸ್ಪೀಕರ್ ಪ್ರಸ್ತಾಪಿಸಿದರು.ಸ್ಪೀಕರ್ ಆದವರು ಸದನದ ಮೌಲ್ಯಗಳ ಪ್ರತೀಕ ಆಗಿರುತ್ತಾರೆ. ಆಡಿಯೋದಲ್ಲಿ ನನ್ನ ಹೆಸರು ಪ್ರಸ್ತಾಪವಾಗಿದೆ. 50 ಕೋಟಿ ರೂ,...












