ಬಿಜೆಪಿಯ ಶಾಸಕರು ಕಾಂಗ್ರೆಸ್ ನ ಹಿರಿಯ ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ :ಯು.ಟಿ. ಖಾದರ್…
ಮಂಗಳೂರು: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರು ನಮಗೆ ಯಾವುದೇ ಆಪರೇಷನ್ ಭೀತಿ ಇಲ್ಲ . ಬಿಜೆಪಿ ಆಪರೇಷನ್ ಕಮಲ ನಡೆಸುತ್ತಿದೆ. ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದೆ. ಆದರೆ ಕಾಂಗ್ರೆಸ್ ಶಾಸಕರು ಯಾರೂ ಪಕ್ಷ...
ಪತಿಯಿಂದಲೇ ಪತ್ನಿ ಕೊಲೆ…
ಗದಗ: ಕೌಟುಂಬಿಕ ಕಲಹ ಹಿನ್ನಲೆ ಪತಿಯೇ ಪತ್ನಿಯನ್ನು ದೊಣ್ಣೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದಲ್ಲಿ ನಡೆದಿದೆ. ಲಕ್ಷ್ಮಿ (30) ಮೃತ ದುರ್ದೈವಿ . ಲಕ್ಷ್ಮೀ ವಾಯು...
ಎರಡು ಬಸ್ಗಳ ಮುಖಾಮುಖಿ ನಡುವೆ ಡಿಕ್ಕಿ, ಓರ್ವ ಚಾಲಕನ ದುರ್ಮರಣ…
ಬಳ್ಳಾರಿ: ಎರಡು ಬಸ್ಗಳ ನಡುವೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, 18 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೂಡ್ಲಗಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ಕೂಡ್ಲಿಗಿ ರಾಷ್ಟ್ರೀಯ ಹೆದ್ದಾರಿಯ ಮೊರಬ ಕ್ರಾಸ್...
ಟ್ವಿಟ್ಟರ್ನಲ್ಲಿ ನನ್ನನ್ನು ಅಣ್ಣ ಎಂದು ಸಂಬೋಧಿಸಿದ್ದಕ್ಕೆ ಧನ್ಯವಾದ : ಸಿಎಂ ಕುಮಾರಸ್ವಾಮಿ…
ಬೆಂಗಳೂರು: ಬಿಜೆಪಿ ಟ್ವಿಟ್ ಮೂಲಕ ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್ರನ್ನು ಬಂಧಿಸಿ ನಿಮ್ಮ ಪೌರುಷ...
ಕಂಪ್ಲಿ ಶಾಸಕ ಗಣೇಶ್ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ: ಸಿಎಂಗೆ ಬಿಜೆಪಿ ಟ್ವಿಟ್…
ಬೆಂಗಳೂರು: ಭೂಗತ ಪಾತಕಿ ರವಿ ಪೂಜಾರಿ ಬಂಧನದ ಕುರಿತು ಸಿಎಂ ಹೆಚ್.ಡಿ ಕುಮಾರಸ್ವಾಮಿ ಖಚಿತ ಪಡಿಸಿದ್ದು, ಇದಕ್ಕೆ ಬಿಜೆಪಿ ಟ್ವಿಟ್ ಮೂಲಕ ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ...
ಫೆಬ್ರವರಿ 3 ರಂದು “ಐ ಲವ್ ಯು” ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ…
ಬೆಂಗಳೂರು:ಉಪೇಂದ್ರ ಹಾಗೂ ರಚಿತಾ ರಾಮ್ ಅಭಿನಯದ ಬಹು ನಿರೀಕ್ಷಿತ "ಐ ಲವ್ ಯು" ಚಿತ್ರದ ಆಡಿಯೋ ರಿಲೀಸ್ ಕಾರ್ಯಕ್ರಮ ಫೆಬ್ರವರಿ 3 ರಂದು ದಾವಣಗೆರೆಯಲ್ಲಿ ಅದ್ದೂರಿ ಕಾರ್ಯಕ್ರಮದಲ್ಲಿ ಬಿಡುಗಡೆಯಾಗಲಿದೆ. ಈ ಕಾರ್ಯಕ್ರಮದಲ್ಲಿ ಚಿತರಂಗದ...
ಹಳೇ ಗಾಡಿಗೆ ಸುಣ್ಣ ಬಣ್ಣ ಬಳಿದು ಆಯುಧ ಪೂಜೆ ಮಾಡಿದಂತಹ ಬಜೆಟನ್ನು ಕೇಂದ್ರ ಮಂಡಿಸಿದೆ: ಡಾ.ಜಿ ಪರಮೇಶ್ವರ್…
ಬೆಂಗಳೂರು: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಪ್ರಸ್ತುತ ಮಂಡಿಸಿರುವ 2019-20ರ ಕೇಂದ್ರದ ಮಧ್ಯಂತರ ಬಜೆಟ್, ರೈತ ವಿರೋಧಿ, ಯುವಜನ ವಿರೋಧಿ ಬಜೆಟ್ ಆಗಿದೆ. ಸಾಲಮನ್ನಾ...
ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಪ್ರಾಯೋಗಿಕ ನೆಲಗಟ್ಟಿನಲ್ಲಿ ಬಹು ಸಂಖ್ಯಾತ ಕೃಷಿಕ ಸಮುದಾಯಕ್ಕೆ ನಿರಾಸೆ ತಂದಿದೆ :ಎಸ್.ಎಲ್.ಧರ್ಮೇಗೌಡ
ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಪ್ರಸಕ್ತ ಸಾಲಿನ ಬಜೆಟ್ ಪ್ರಾಯೋಗಿಕ ನೆಲಗಟ್ಟಿನಲ್ಲಿ ಬಹು ಸಂಖ್ಯಾತ ಕೃಷಿಕ ಸಮುದಾಯಕ್ಕೆ ನಿರಾಸೆ ತಂದಿದೆ ಎಂದು ವಿಧಾನಪರಿಷತ್ ಉಪ ಸಭಾಪತಿ ಎಸ್.ಎಲ್.ಧರ್ಮೇಗೌಡ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
2 ಹೆಕ್ಟರ್ ಅಥವಾ 5...
ನಮ್ಮದೇಶಕ್ಕೆ ಬಂದ ಹೊಸ ಕಾಯಿಲೆ ಮೊಬೈಲ್ ರೋಗ :ನಟ ಜಗ್ಗೇಶ್…
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಜನರು ಒಂದೊತ್ತು ಊಟ ಬೇಕಾದರೂ ಬಿಟ್ಟಿರುತ್ತಾರೆ ಆದರೆ ಒಂದು ಘಳಿಗೆ ಮೊಬೈಲ್ ಬಿಟ್ಟಿರುವುದಿಲ್ಲ. ಸಣ್ಣವರಿಂದ ಹಿಡಿದು ದೊಡ್ಡವರವರೆಗೂ ಈ ಮೊಬೈಲ್ ಯಾವ ರೀತಿ ಪ್ರಭಾವ ಬೀರಿದೆ ಎಂಬುದಕ್ಕೆ ಸಂಬಂಧಿಸಿದಂತೆ...
ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ ‘ರೈತ ವಿರೋಧಿ’ ಮತ್ತು ‘ಯುವಜನ ವಿರೋಧಿ’ ಆಗಿದೆ:ಸಿದ್ದರಾಮಯ್ಯ…
ಬೆಂಗಳೂರು: ಕೇಂದ್ರ ಬಜೆಟ್ ಗೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದು, 2019-20ರ ಕೇಂದ್ರದ ಮಧ್ಯಂತರ ಬಜೆಟ್ ಸಂಪೂರ್ಣವಾಗಿ 'ರೈತ ವಿರೋಧಿ' ಮತ್ತು 'ಯುವಜನ ವಿರೋಧಿ' ಆಗಿದೆ. ತೀರಾ ಸಂಕಷ್ಟದಲ್ಲಿರುವ...












