ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ” — ಬಾಳೂರು ನಿವೇಶನ ರಹಿತರ ಅಳಲು.
ಮೂಡಿಗೆರೆ :ತಾಲೂಕಿನ ಬಾಳೂರು ಗ್ರಾಮದಲ್ಲಿ ನಿವೇಶನ ರಹಿತ ಕೂಲಿ ಕಾರ್ಮಿಕರ ಪರಿಸ್ಥಿತಿ “ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ” ಎನ್ನುವಂತಾಗಿದೆ. ಹತ್ತಾರು ವರ್ಷಗಳಿಂದ ಮನೆ ಕಟ್ಟಿಕೊಳ್ಳಲು ಸೂರು ಕೋರಿ ಅರ್ಜಿ ಸಲ್ಲಿಸುತ್ತಿದ್ದ ಬಡ...
ಮೂಡಿಗೆರೆ: ಬಾಂಗ್ಲಾ ವಲಸಿಗರ ವಿರುದ್ಧ ಹೋರಾಟಕ್ಕೆ ವಿವಿಧ ಸಂಘಟನೆಗಳ ಸಭೆ.
ಮೂಡಿಗೆರೆ : ಇಲ್ಲಿನ ಜೆಸಿ ಭವನದಲ್ಲಿ ಸೋಮವಾರ ಬಾಂಗ್ಲಾ ವಲಸಿಗರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಮತ್ತು ಹೋರಾಟಗಾರರನ್ನು ರೂಪಿಸುವ ಕುರಿತು ಚರ್ಚಿಸಲು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸಭೆ ನಡೆಸಲಾಯಿತು.
ವಿಶ್ವ ಹಿಂದು...
ಮೂಡಿಗೆರೆ :ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರ್ಕಾರಿ ಶಾಲೆ
ಮೂಡಿಗೆರೆ:ಮುತ್ತಿಗೆಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶೈಕ್ಷಣಿಕ ಸಾಧನೆ ಹಾಗೂ ಸೌಲಭ್ಯಗಳ ಮೂಲಕ ಖಾಸಗಿ ಶಾಲೆಗಳಿಗೆ ಸವಾಲು ಹಾಕುವಂತ ಕಾರ್ಯ ಮಾಡಿ ಜಿಲ್ಲೆಯಾದ್ಯಂತ ಗಮನ ಸೆಳೆದಿದೆ.
ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ...
ಮೂಡಿಗೆರೆ :ರಾಣಿ ಝರಿ ಟಿಕೆಟ್ ವಸೂಲಿ ವಿಚಾರಕ್ಕೆ ಸ್ಥಳೀಯರ ಪ್ರತಿಭಟನೆ…
ಮೂಡಿಗೆರೆ :ತಾಲೂಕಿನ ಪ್ರಸಿದ್ದ ಪ್ರವಾಸಿ ತಾಣ ‘ರಾಣಿ ಝರಿ ವ್ಯೂ ಪಾಯಿಂಟ್’ ನಲ್ಲಿ ಅರಣ್ಯ ಇಲಾಖೆಯ ಟಿಕೆಟ್ ವಸೂಲಿಗೆ ಸ್ಥಳೀಯರಿಂದ ಭಾರೀ ವಿರೋಧ ವ್ಯಕ್ತವಾಗಿದೆ.
ರಾಣಿ ಝರಿಗೆ ಭೇಟಿ ನೀಡಲು ಪ್ರವಾಸಿಗರಿಂದ ಶುಲ್ಕ...
ಅಪ್ರಾಪ್ತನಿಗೆ ಬೈಕ್ ಚಾಲನೆ: ತಂದೆಗೆ ರೂ.25 ಸಾವಿರ ದಂಡ
ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಬಾಳೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕನ ತಂದೆ ಶಂಕರ ಅವರ ವಿರುದ್ಧ ನ್ಯಾಯಾಲಯವು ರೂ.25,000 ದಂಡ ವಿಧಿಸಿದೆ.
ಬಾಳೂರು ಪೊಲೀಸ್...
ನಜರೆತ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ, ಪೋಷಕರು ಮಕ್ಕಳನ್ನು ಆಸ್ತಿಯನ್ನಾಗಿ ಬೆಳೆಸಿ.
ಕೊಟ್ಟಿಗೆಹಾರ:ಪೋಷಕರು ಮಕ್ಕಳಿಗೆ ಶಿಸ್ತು,ಸಂಸ್ಕಾರ ಕಲಿಸಿ ಅವರನ್ನು ಆಸ್ತಿಯನ್ನಾಗಿ ಬೆಳೆಸಿ ಎಂದು ನರಸಿಂಹರಾಜಪುರ ಸಂತ ಜೋಸೆಫ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಮೋಹನ್ ಕೆ.ಹೇಳಿದರು.
ಅವರು ತಾಲ್ಲೂಕಿನ ಬಣಕಲ್ ನಜರೆತ್ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ...
ಬಣಕಲ್ ಕೋಗಿಲೆ – ದೇವರ ಮನೆ ರಸ್ತೆ ಹದಗೆಟ್ಟು ಜನ-ಪ್ರವಾಸಿಗರ ದುಸ್ತರ ಸಂಚಾರ
ಕೊಟ್ಟಿಗೆಹಾರ: ಮೂಡಿಗೆರೆ ತಾಲ್ಲೂಕಿನ ಬಣಕಲ್ ಕೋಗಿಲೆ ಪ್ರದೇಶದಿಂದ ದೇವರ ಮನೆ ಪ್ರವಾಸಿ ತಾಣಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಪಿಡಬ್ಲ್ಯೂಡಿ ರಸ್ತೆ ಈಗ ಸಂಪೂರ್ಣ ಹದಗೆಟ್ಟ ಸ್ಥಿತಿಗೆ ತಲುಪಿದ್ದು ಜನರು ಹಾಗೂ ಪ್ರವಾಸಿಗರು ತೀವ್ರ...
ಮೂಡಿಗೆರೆ :ಪ್ರವಾಸೋದ್ಯಮ ಇಲಾಖೆ ಹಾಗೂ ಹೋಂ ಸ್ಟೇ–ರೆಸಾರ್ಟ್ ಮಾಲೀಕರ ಸಂಘದ ವತಿಯಿಂದ ಬೈಕ್ ರ‍್ಯಾಲಿ.
ಮೂಡಿಗೆರೆ: ಪ್ರವಾಸೋದ್ಯಮ ಇಲಾಖೆ ಹಾಗೂ ತಾಲ್ಲೂಕಿನ ಹೋಂ ಸ್ಟೇ–ರೆಸಾರ್ಟ್ ಮಾಲೀಕರ ವತಿಯಿಂದ ಆಯೋಜಿಸಿದ್ದ ಬೈಕ್ ರ‍್ಯಾಲಿಗೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ಹಸಿರು ನಿಷಾಣೆ ತೋರಿಸಿ ಉದ್ಘಾಟನೆ ಮಾಡಿದ ಶಾಸಕಿ ನಯನ ಮೋಟಮ್ಮ ಅವರು...
ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್ ಅನ್ನು ಅಡಿಪಾಯದಿಂದಲೇ ಕಿತ್ತ ದುಷ್ಕರ್ಮಿಗಳು – ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ...
ಕೊಟ್ಟಿಗೆಹಾರ–ಚಾರ್ಮಾಡಿ ಘಾಟ್ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ದೇವನಗುಲ್ ಗ್ರಾಮದ ಅಡ್ಡದಾರಿ ಇತ್ತೀಚೆಗೆ ಅಕ್ರಮ ಚಟುವಟಿಕೆಗಳ ತಾಣವಾಗುತ್ತಿದ್ದ ಹಿನ್ನೆಲೆಯಲ್ಲಿ, ಪೊಲೀಸರ ಮಾರ್ಗದರ್ಶಕ ಕಾರ್ಯಾಚರಣೆಯಡಿ 12 ಅಡಿ ಉದ್ದದ ಬಲಿಷ್ಠ ಗೇಟ್ ಅಳವಡಿಸಲಾಗಿತ್ತು. ರಾತ್ರಿ ವೇಳೆ...
ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು ಪರಾರಿ
ಮೂಡಿಗೆರೆ ಪಟ್ಟಣದಲ್ಲಿ ನೀಲಂ ಸೇಠ್ (ಮಾರ್ವಾಡಿ) ಅವರ ಕಾಳುಮೆಣಸು ಗೋಡೌನ್‌ನಲ್ಲಿ ದೊಡ್ಡ ಮಟ್ಟದ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಗೋಡೌನ್‌ನಲ್ಲಿದ್ದ ಸುಮಾರು 80 ಮೂಟೆ (ಸುಮಾರು 1,800 ಕೆ.ಜಿ.) ಕಾಳುಮೆಣಸು ಅಜ್ಞಾತರು...












