ಎರಡೇ ತಿಂಗಳಿಗೆ ಕಿತ್ತುಬಂದ 2 ಕೋಟಿ ವೆಚ್ಚದ ರಸ್ತೆ: ಕಸ ಗುಡಿಸಿದ ವೃದ್ಧೆಯ ಕೈಗೆ ಬಂತು ಜಲ್ಲಿ.
ಚಿಕ್ಕಮಗಳೂರು:ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಸ್ತೆ ಕೇವಲ ಎರಡು ತಿಂಗಳಲ್ಲೇ ಕಿತ್ತುಬರುತ್ತಿರುವ ಆರೋಪ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ತಾವರೇಘಟ್ಟ ಗ್ರಾಮದಲ್ಲಿ ಕೇಳಿಬಂದಿದೆ.
ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾವರೇಘಟ್ಟ ಗ್ರಾಮದಲ್ಲಿ 30ರಿಂದ...
ಚಿಕ್ಕಮಗಳೂರು :ಝರಿ ಫಾಲ್ಸ್ ಬಳಿ 40 ಅಡಿ ಪ್ರಪಾತಕ್ಕೆ ಬಿದ್ದ ಪ್ರವಾಸಿ ಜೀಪ್: ಮೂವರು ಪಾರು.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಜೀಪ್ 40 ಅಡಿ ಆಳದ ಪ್ರಪಾತಕ್ಕೆ ಉರುಳಿ ಕಾರ್ಮಿಕರ ವಾಸದ ಮನೆ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಝರಿ ಫಾಲ್ಸ್...
ಕೊಟ್ಟಿಗೆಹಾರ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ ಅವರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ.
ಬೆಂಗಳೂರು: ಗ್ರಾಮೀಣ ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಶೈಕ್ಷಣಿಕ ಸುಧಾರಣೆಗೆ ಶ್ರಮಿಸುತ್ತಿರುವ ಬೆಂಗಳೂರಿನ ಪ್ರತಿಬಿಂಬ ಟ್ರಸ್ಟ್ ನೀಡುವ ಈ ಸಾಲಿನ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿಗೆ ಕೊಟ್ಟಿಗೆಹಾರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಭಾಗ್ಯ...
ಮೂಡಿಗೆರೆ :ಕಡಿದಾಳ್ ಗ್ರಾಮದ 3 ಕಿ.ಮೀ. ರಸ್ತೆ ದುಸ್ಥಿತಿ: ದುರಸ್ತಿಗೆ ಗ್ರಾಮಸ್ಥರ ಮನವಿ
ಮೂಡಿಗೆರೆ: ತಾಲೂಕಿನ ದಾರದಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಿದಾಳ್ ಗ್ರಾಮದ ಸುಮಾರು 3 ಕಿ.ಮೀ. ಉದ್ದದ ರಸ್ತೆ ಹಲವು ವರ್ಷಗಳಿಂದ ದುರಸ್ತಿ ಕಾಣದೆ ಹದಗೆಟ್ಟಿದ್ದು, ಮಳೆಗಾಲದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸುಮಾರು...
ಗುಟ್ಕಾ ನಿಷೇಧಕ್ಕೆ ವಿರೋಧದ ಕಹಳೆ: ಸಿ.ಟಿ. ರವಿ ನೇತೃತ್ವದಲ್ಲಿ ಬಿಜೆಪಿ ಪ್ರತಿಭಟನೆ.
ಚಿಕ್ಕಮಗಳೂರು: ಗುಟ್ಕಾ ನಿಷೇಧದ ನಿರ್ಧಾರವನ್ನು ವಿರೋಧಿಸಿ ಹಾಗೂ ಕಡೂರು ತಾಲೂಕನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಬಿಜೆಪಿ ಹಾಗೂ ಅಡಿಕೆ ಬೆಳೆಗಾರರು ಪ್ರತಿಭಟನೆ ನಡೆಸಿದರು.
ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಮಾಜಿ ಸಚಿವ ಸಿ.ಟಿ....
ಮೂಡಿಗೆರೆ : ಮಹಿಳಾ ರೈತ ಉತ್ಪಾದಕ ಸಂಸ್ಥೆಗೆ ಒಂದು ಕೋಟಿ ವಹಿವಾಟಿನ ಗುರಿ
ಮೂಡಿಗೆರೆ: ಇತ್ತೀಚೆಗೆ ಎಪಿಎಂಸಿ ಕಚೇರಿಯಲ್ಲಿ , ಟೆರಾ ಇಕೋಪ್ರೀನರ್ಸ್ ಮಾಲೀಕ ಅಶ್ವಿನ್ ಕುಮಾರ್ ಮತ್ತು ಕಾಫಿ ಬೋರ್ಡಿನ ಹಿರಿಯ ವಿಸ್ತರಣಾ ಅಧಿಕಾರಿಗಳಾದ ತಾರಾರವರ ಜೊತೆ ನಡೆದ ಸಂವಾದದಲ್ಲಿ ಮಹಿಳಾ ಕಾಫಿ ಬೆಳೆಗಾರರನ್ನು ಒಗ್ಗೂಡಿಸಿ,...
ಎತ್ತಿನಭುಜ ಚಾರಣಕ್ಕೆ ಬಂದ ಪ್ರವಾಸಿಗರ ಪರದಾಟ: ಮೂಲಸೌಕರ್ಯವಿಲ್ಲದೆ ಟ್ರೆಕ್ಕಿಂಗ್ ಓಪನ್ ಆರೋಪ
ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣ ಎತ್ತಿನಭುಜದಲ್ಲಿ ಚಾರಣಕ್ಕೆ ಬಂದ ಪ್ರವಾಸಿಗರು ಮೂಲಭೂತ ಸೌಕರ್ಯಗಳ ಕೊರತೆಯಿಂದ ಪರದಾಡುವಂತಾಗಿದೆ.
ಮೂಡಿಗೆರೆ :ಕಳೆದ ಹಲವು ತಿಂಗಳಿನಿಂದ ಬಂದ್ ಆಗಿದ್ದ ಎತ್ತಿನಭುಜ ಚಾರಣವನ್ನು ಅರಣ್ಯ ಇಲಾಖೆ ಇತ್ತೀಚೆಗೆ ಮತ್ತೆ ಆರಂಭಿಸಿದ್ದು,...
ಚಿಕ್ಕಮಗಳೂರು :ಲೋಕಾಯುಕ್ತ ಬಲೆಗೆ ಇಬ್ಬರು ಸರ್ವೇ ಅಧಿಕಾರಿಗಳು.
ಚಿಕ್ಕಮಗಳೂರು: ಕೃಷಿ ಜಮೀನಿನ ಸರ್ವೇ ನಡೆಸಿ ಸ್ಕೆಚ್ ತಯಾರಿಸಲು ₹10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಆರೋಪದಡಿ ಇಬ್ಬರು ಸರ್ವೇ ಅಧಿಕಾರಿಗಳು ₹2 ಲಕ್ಷ ಮುಂಗಡ ಹಣ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ...
ನಡು ರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿದ ಎಲೆಕ್ಟ್ರಿಕ್ ಬೈಕ್.
ಕಡೂರು :ನಡು ರಸ್ತೆಯಲ್ಲೇ ಎಲೆಕ್ಟ್ರಿಕ್ ಬೈಕ್‌ವೊಂದು ಧಗಧಗನೆ ಹೊತ್ತಿ ಉರಿದ ಘಟನೆ ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪಂಚನಹಳ್ಳಿ ಗ್ರಾಮದ ನಂದೀಶ್ ಅವರಿಗೆ ಸೇರಿದ ಎಲೆಕ್ಟ್ರಿಕ್ ಬೈಕ್ ಇದಾಗಿದ್ದು, ಒಂದೂವರೆ ವರ್ಷದ ಹಿಂದೆ ಹುಳಿಯಾರದಿಂದ...
ದಾರದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ರಂಜಿತ್ ಡಿ. ಜಿ.
ಮೂಡಿಗೆರೆ: ತಾಲ್ಲೂಕಿನ ದಾರದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಡಿ. ಜಿ. ರಂಜಿತ್ ಹಾಗೂ ಉಪಾಧ್ಯಕ್ಷರಾಗಿ ಧಾರ್ಮಿಕ ದಿನೇಶ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ರಂಜಿತ್ ಡಿ.ಜಿ. ಅವರು ಮಾತನಾಡಿ,...












