ಮುಂದಿನ ಸಿಎಂ ಕುಮಾರಸ್ವಾಮಿಯೇ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಜೆಡಿಎಸ್ನತ್ತ…!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೆ ಆತಂಕ ಎದುರಾಗಿದೆ.ಅದೇನೆಂದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಯನ್ನು ಮನಗಂಡು ಆತಂಕದಲ್ಲಿರುವ ಕೆಲವು ಕಾಂಗ್ರೆಸ್ ಹಾಗೂ ಬಿಜೆಪಿಯ...

ಆತ ಚಾಮರಾಜಪೇಟೆಯಲ್ಲಿ ಸೀಮೆಎಣ್ಣೆ ಡಬ್ಬ ಹೊತ್ಕೊಂಡಿದ್ದ ಗಿರಾಕಿ, ನಾನು ಅವನನ್ನ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ, ಹೆಚ್.ಡಿ.ರೇವಣ್ಣ ವ್ಯಂಗ್ಯ

ಬೆಂಗಳೂರು : ಜಮೀರ್ ಅಹಮದ್ ನನ್ನ ನಾನು ಲೆಕ್ಕಕ್ಕೆ ಇಟ್ಕೊಂಡಿಲ್ಲ. ಆತ ಆರ್.ವಿ.ದೇವರಾಜ್ ರವರಿಗೆ ಟೋಪಿ ಹಾಕಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಆತ ಸೀಮೆಎಣ್ಣೆ ಡಬ್ಬ ಹೊತ್ತುಕೊಂಡಿದ್ದ ಗಿರಾಕಿ, ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ...

ಮೂಡಿಗೆರೆ : ಅಗ್ರಹಾರ ಆದಿಸುಬ್ರಹ್ಮಣ್ಯನ ದರ್ಶನಕ್ಕೆ ಬಂದ ವಿಶೇಷ ನಾಗರಹಾವು…

ಮೂಡಿಗೆರೆ : ಷಷ್ಠಿಯ ದಿನದಂದು ಸುಬ್ರಹ್ಮಣ್ಯ ಸ್ವಾಮಿಯ ದರ್ಶನಕ್ಕೆ ವಿಶೇಷವಾದ ನಾಗರ ಹಾವೊಂದು ಬಂದು ಭಕ್ತರಲ್ಲಿ ಅಚ್ಚರಿ ಮೂಡಿಸಿದೆ. ನಿನ್ನೆ ತಾಲೂಕಿನ ಅಗ್ರಹಾರದ ಆದಿಸುಬ್ರಹ್ಮಣ್ಯ ಸ್ವಾಮಿ ದೇವಾಲಯದಲ್ಲಿ ಷಷ್ಠಿ ಪೂಜೆ ನಡೆಯುತ್ತಿತ್ತು. ಸುಬ್ರಹ್ಮಣ್ಯನ...

ಮೂಡಿಗೆರೆ : ಮಾರುತಿ ಕಾರು ಮರಕ್ಕೆ ಡಿಕ್ಕಿ-ಇಬ್ಬರ ದುರ್ಮರಣ…

ಮೂಡಿಗೆರೆ : ಹ್ಯಾಂಡ್‍ಪೋಸ್ಟ್ ಸಮೀಪದ ರಾಕ್ ಗಾರ್ಡನ್ ಹೋಟೆಲ್ ಬಳಿ ಮಾರುತಿ-800 ಕಾರು ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದ್ದು, ಆದರ್ಶ್(16), ಧ್ಯಾನ್(16) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು,...

ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಅಂಧ ವಿದ್ಯಾರ್ಥಿನಿ ರಕ್ಷಿತಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಓಟದಲ್ಲಿ ಮಹತ್ತರ ಸಾಧನೆ….

ಮೂಡಿಗೆರೆ: ಸಾಧನೆ ಮಾಡಲು ಅಂಧತ್ವ ಅಥವಾ ಅಂಗವಿಕಲತೆ ಅಡ್ಡಿಯಾಗುತ್ತೇ ಎಂಬ ಮಾತುಗಳು ಪ್ರತಿ ರಂಗದಲ್ಲೂ ಕೇಳಿ ಬರುವ ಸನ್ನೀವೇಶಗಳೇ ಹೆಚ್ಚು. ಆದರೆ ಅಂಧತ್ವವೇ ಎಲ್ಲ ಸಾಧನೆಗೂ ಭಾದಕವಲ್ಲ ಎನ್ನುವುದನ್ನು ತೋರಿಸಿಕೊಟ್ಟ ಮಲೆನಾಡಿನ ಮಿಂಚಿನ...

ಖಾಸಗಿ ಶಾಲೆಗಳು ಸುಲಿಗೆ ಮಾಡುತ್ತಾವೆ ಅನ್ನೋದಕ್ಕೆ ಮೂಡಿಗೆರೆ ಒಕ್ಕಲಿಗರ ಸಂಘದ ಶಾಲೆ ಜೀವಂತ ಸಾಕ್ಷಿ…

ಮೂಡಿಗೆರೆ : ಸರ್ಕಾರಿ ಶಾಲೆಗಳಲ್ಲಿ ಒಳ್ಳೆಯ ವಿದ್ಯಾಭ್ಯಾಸ ಸಿಗೋದಿಲ್ಲ ಎಂದು ಪೋಷಕರು ತಮ್ಮ ಮಕ್ಕಳನ್ನ ಖಾಸಗಿ ಶಾಲೆಗೆ ಸೇರಿಸುತ್ತಾರೆ. ಆದರೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಒಕ್ಕಲಿಗರ ಸಂಘದ ಶಾಲೆ ಮಕ್ಕಳ ಭವಿಷ್ಯ...

ಮೂಡಿಗೆರೆ : ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಗೂಂಡಾವರ್ತನೆ ತೋರಿದ ಶಾಸಕ ಎಂ.ಪಿ ಕುಮಾರಸ್ವಾಮಿ…

https://www.youtube.com/watch?v=A49wUL12Xk8 ಮೂಡಿಗೆರೆ : ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಗೂಂಡಾ ವರ್ತನೆ ತೋರಿದ್ದು, ಹುಲಿ ಉಗುರು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಶಾಸಕ...

ಮೂಡಿಗೆರೆ : ಮದುವೆಗೆ ಮನೆಯವರ ವಿರೋಧ ಹಿನ್ನೆಲೆ, ಪ್ರೇಮಿಗಳು ಆತ್ಮಹತ್ಯೆ…

ಮೂಡಿಗೆರೆ : ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ಕೊಟ್ಟಿಗೆಹಾರ ವಾಸಿ ಅಪೂರ್ವ(22) ಹಾಗೂ ಗೋಣಿಬೀಡು ವಾಸಿ ನೂತನ್(25), ಮೃತ ದುರ್ದೈವಿಗಳು ಎನ್ನಲಾಗಿದ್ದು, ಆರು ವರ್ಷಗಳಿಂದ ಪ್ರೀತಿಸುತ್ತಿದ್ದ...

ಮೂಡಿಗೆರೆ : ಸರ್ಕಾರದಿಂದ ಯಾವುದೇ ಪರಿಹಾರ ಬಂದಿಲ್ಲ ಎಂದು ಮನನೊಂದ ರೈತ ಆತ್ಮಹತ್ಯೆ…

ಮೂಡಿಗೆರೆ : ಕಳೆದ ತಿಂಗಳು ಸುರಿದ ಭಾರಿ ಮಳೆಯಿಂದ ಮನೆ-ಮಠ, ಆಸ್ತಿ-ಪಾಸ್ತಿ ಕಳೆದುಕೊಂಡ ಹಿನ್ನೆಲೆ, ಮನನೊಂದ ರೈತರೊಬ್ಬರು ಶೂಟೌಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಕಳಸ ಬಳಿಯ ಕಾರ್ಗದ್ದೆ ಗ್ರಾಮದಲ್ಲಿ ನಡೆದಿದೆ....

ಮೂಡಿಗೆರೆ : ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಆಟೋದಿಂದ ತಳ್ಳಿ ಕೊಂದ ಪಾಗಲ್ ಪ್ರೇಮಿ…

https://www.youtube.com/watch?v=PuIWv56TwGM&t=33s ಮೂಡಿಗೆರೆ : ಪ್ರೀತ್ಸೆ...ಪ್ರೀತ್ಸೆ ಅಂತ ಪ್ರಾಣ ತಿಂತಿದ್ದ ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನನೊಂದು ಪ್ರಿಯಕರನೆ ಪ್ರಿಯತಮೆಯನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಬಸವನಹಳ್ಳಿ ಬಳಿ ನಡೆದಿದೆ. ಮೃತ ಯುವತಿಯನ್ನು 19 ವರ್ಷದ...
error: Content is protected !!