ವಿದ್ಯಾರ್ಥಿಗಳು ತಮ್ಮ ಸರ್ವಾಂಗೀಣ ಬೆಳವಣಿಗೆಗಾಗಿ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು: ಡಾ.ಡಿ.ಎಲ್.ವಿಜಯ ಕುಮಾರ್

ಚಿಕ್ಕಮಗಳೂರು: ಯುವಜನತೆ ತಮಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವುದರ ಜೊತೆಗೆ ಅವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಬದುಕಿನಲ್ಲಿ ಮೇಲೆ ಬರಬೇಕು ಎಂದು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಬಿ.ಎಚ್.ಹರೀಶ್ ಸಲಹೆ...

ಚಿಕ್ಕಮಗಳೂರು ದತ್ತಜಯಂತಿ 2024: 4 ದಿನ ಮುಳ್ಳಯ್ಯನಗಿರಿ, ದತ್ತಪೀಠ ಭಾಗಕ್ಕೆ ಪ್ರವಾಸಿಗರಿಗೆ ನಿಷೇಧ.

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಭಾಗದ ದತ್ತಪೀಠದಲ್ಲಿ ದತ್ತಜಯಂತಿ ಅಂಗವಾಗಿ ಡಿಸೆಂಬರ್ 11 ರಿಂದ 14ರ ವರೆಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 11 ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 15ರ ಬೆಳಗ್ಗೆ 10...

ಪುಸ್ತಕ ಓದುವುದರಿಂದ ಮನುಷ್ಯನ ಜ್ಞಾನದ ಆಳ ವಿಸ್ತಾರವಾಗುವುದು-ಲೇಖಕಿ.ಡಾ.ಮಂಜುಳಾ.

ಚಿಕ್ಕಮಗಳೂರು: ಪುಸ್ತಕ ಓದುವುದರಿಂದ ಮನುಷ್ಯನ ಜ್ಞಾನದ ಆಳ-ಅಗಲ ವಿಸ್ತಾರವಾಗುವುದು ಎಂದು ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ. ಲೇಖಕಿ.ಡಾ.ಮಂಜುಳಾ ಹುಲ್ಲಹಳ್ಳಿ ಹೇಳಿದರು ತಾಲೂಕಿನ ಬಿಳೇಕಲ್ಲಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ...

ಕನ್ನಡ ಭಾಷೆ ಅಭಿವೃದ್ದಿಯಾಗಬೇಕಾದರೆ ವಿದ್ಯಾರ್ಥಿಗಳಿಗೆ ಮೊದಲು ಕನ್ನಡದಲ್ಲಿಯೇ ಶಿಕ್ಷಣ ದೊರೆಯಬೇಕು: ಜಿ.ಎಚ್.ಶ್ರೀನಿವಾಸ್.

ಕೊಟ್ಟಿಗೆಹಾರ: ಕನ್ನಡ ಭಾಷೆಯು ಹೃದಯ ಶ್ರೀಮಂತಿಕೆಯ ಭಾಷೆಯಾಗಿದೆ ಎಂದು ಬೆಟ್ಟಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಕೆ.ದಿನೇಶ್ ಹೇಳಿದರು. ಅವರು ಬಣಕಲ್ ನಜರೆತ್ ಶಾಲೆಯಲ್ಲಿ ಬಣಕಲ್ ಕಸಾಪ ಘಟಕ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಹಾಗೂ...

ಹೊರರಾಜ್ಯದ ಕಾರ್ಮಿಕರ ಬಗ್ಗೆ ಠಾಣೆಗೆ ಮಾಹಿತಿ ನೀಡದಿದ್ದರೆ ಅನಾಹುತಗಳಿಗೆ ತೋಟದ ಮಾಲೀಕರೇ ಹೊಣೆ: ಡಿ.ವಿ.ರೇಣುಕಾ.

ಕೊಟ್ಟಿಗೆಹಾರ: ವಲಸೆ ಬಂದ ಹೊರ ಜಿಲ್ಲೆ, ರಾಜ್ಯದ ಕಾರ್ಮಿಕರನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಅವರ ಆಧಾರ್ ಕಾರ್ಡ್, ಸದಸ್ಯರ ಸಂಪೂರ್ಣ ಮಾಹಿತಿ ಕಲೆ ಹಾಕಿ ಬೆಳೆಗಾರರು ಅವರ ವಿವರವನ್ನು ಪೊಲೀಸ್ ಠಾಣೆಗೆ ನೀಡಿ ಸಹಕರಿಸಬೇಕು...

ಕರ್ನಾಟಕ ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ ಕುಂದೂರು ಅಶೋಕ್ ನೇಮಕ.

ಚಿಕ್ಕಮಗಳೂರು: ಕರ್ನಾಟಕ ವಿಕಾಸ ರಂಗದ ಜಿಲ್ಲಾಧ್ಯಕ್ಷರಾಗಿ ಸಾಹಿತಿ, ಬರಹಗಾರ, ಕುಂದೂರು ಅಶೋಕ್ ನೇಮಕವಾಗಿದ್ದಾರೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ. ಪ್ರಸ್ತುತ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷರಾಗಿರುವ ಲೇಖಕ...

ಬುದ್ಧಿವಂತಿಕೆ ಸ್ಪರ್ಧೆಯಲ್ಲಿ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಯಾದ ಕಾಫಿನಾಡಿನ ಪ್ರತಿಭೆ.

ಚಿಕ್ಕಮಗಳೂರು: ಸಾಮಾನ್ಯ ಜ್ಞಾನ ಮತ್ತು ಬುದ್ಧಿವಂತಿಕೆ ಸ್ಪರ್ಧೆಯಲ್ಲಿ ಕಾಫಿ ಕಣಿವೆಯ ಕುಡಿ ಅಸಾಮಾನ್ಯ ಪ್ರತಿಭೆ ಪ್ರದರ್ಶಿಸುವ ಮೂಲಕ ಕರ್ನಾಟಕ ಅಚೀವರ್ಸ್ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆಗೊಂಡು ರಾಷ್ಟ್ರೀಯ ದಾಖಲೆ ನಿರ್ಮಿಸಿದೆ. ನಗರದ...

ಜಾನಪದ ಸಂಸ್ಕೃತಿಯನ್ನು ಉಳಿಸಿ ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಹೊಣೆ ಇಂದಿನ ಪೀಳಿಗೆ ಮೇಲಿದೆ: ಜಿ.ಬಿ.ಸುರೇಶ್.

ಚಿಕ್ಕಮಗಳೂರು: ಜಾನಪದ ಕಲೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸಿ. ಮುಂದಿನ ತಲೆಮಾರಿಗೆ ಹಸ್ತಾಂತರಿಸುವ ಮಹತ್ತರವಾದ ಹೊಣೆಗಾರಿಕೆ ಇಂದಿನ ಪೀಳಿಗೆಯ ಮೇಲಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಜಿ.ಬಿ.ಸುರೇಶ್ ಹೇಳಿದರು. ಕರ್ನಾಟಕ...

ವಕೀಲ ರವಿಕುಮಾರ್ ಮೇಲೆ ಹಲ್ಲೆ ಖಂಡಿಸಿ ತಹಸಿಲ್ದಾರಿಗೆ ಮನವಿ.

ಮೂಡಿಗೆರೆ: ತುಮಕೂರು ವಕೀಲರಾದ  ರವಿಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಪೊಲೀಸ್ ಇನ್ಸ್ಪೆಕ್ಟರ್ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಮೂಡಿಗೆರೆ ವಕೀಲರ ಸಂಘದ ವತಿಯಿಂದ ತಹಸಿಲ್ದಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ...

ಚಿಕ್ಕಮಗಳೂರು ಹೆಬ್ಬೆ ಜಲಪಾತದಲ್ಲಿ ಮುಳುಗಿ ಬೆಂಗಳೂರು ಮೂಲದ ಟೆಕ್ಕಿ ಸಾವು.

ಚಿಕ್ಕಮಗಳೂರು: ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಮೂಲದ ಅಮೀತ್ ಕುಮಾರ್ ಎಂಬುವವರು ಕೆಮ್ಮಣ್ಣುಗುಂಡಿ ಬಳಿಯ ಹೆಬ್ಬೆ ಜಲಪಾತದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದೀಪಾವಳಿ ಹಬ್ಬದ ರಜೆ ಇದ್ದ ಕಾರಣ ಇಬ್ಬರು ಗೆಳೆಯರು ಚಿಕ್ಕಮಗಳೂರಿಗೆ ಪ್ರವಾಸ ಕೈಗೊಂಡಿದ್ದರು....
error: Content is protected !!