ಶ್ರೀರಾಮಸೇನೆಯ ದತ್ತಮಾಲಾ ಅಭಿಯಾನ: ಪ್ರವಾಸಿಗರು ಚಿಕ್ಕಮಗಳೂರು ಪ್ರವಾಸಿ ತಾಣಗಳಿಗೆ ಭೇಟಿ ನೀಡದಂತೆ ನಿರ್ಬಂಧ.

ಚಿಕ್ಕಮಗಳೂರು: ಪ್ರತಿ ವರ್ಷದಂತೆ ಈ ವರ್ಷವು ಸಹ ನವೆಂಬರ್ 4 ರಿಂದ ಶ್ರೀರಾಮಸೇನೆ ನೇತೃತ್ವದಲ್ಲಿ ದತ್ತಮಾಲಾ ಅಭಿಯಾನ ಆರಂಭವಾಗಿದೆ. ದತ್ತಮಾಲಾಧಾರಿಗಳು ಏಳು ದಿನಗಳ ಕಾಲ ಕಠಿಣ ವ್ರತದಲ್ಲಿದ್ದು, ಕೊನೆಯ ದಿನವಾದ ನವೆಂಬರ್ 10...

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಂಡೆಗಲ್ಲಿಗೆ ಡಿಕ್ಕಿಹೊಡೆದ ಕಾರು.

ಮೂಡಿಗೆರೆ: ಉಜಿರೆಯಿಂದ ಮೂಡಿಗೆರೆ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬಂಡೆಗಲ್ಲಿಗೆ ಡಿಕ್ಕಿಹೊಡೆದಿರುವ ಘಟನೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಕಾರು ಬಂಡೆಕಲ್ಲಿಗೆ ಡಿಕ್ಕಿಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪ್ರಯಾಣಿಕರ...

ಚಿಕ್ಕಮಗಳೂರು ದೇವಿರಮ್ಮ ಜಾತ್ರಾ ಮಹೋತ್ಸವ: ದೇವಿ ದರ್ಶನ ಪಡೆಯಲು ಹರಿದು ಬಂದ ಭಕ್ತಸಾಗರ.

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪದ ಬಿಂಡಿಗದಲ್ಲಿರುವ ದೇವಿರಮ್ಮ ದೇವಸ್ಥಾನ ವರ್ಷಕ್ಕೊಮ್ಮೆ ಅದರಲ್ಲೂ ದೀಪಾವಳಿ ಹಬ್ಬದ ನರಕ ಚತುರ್ದಶಿಯಂದು ಮಾತ್ರ ಭಕ್ತರ ದರ್ಶನಕ್ಕಾಗಿ ತೆರೆಯುತ್ತದೆ. ಹೀಗಾಗಿ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಜನರು...

ಗೌರಿ ಗಣೇಶೋತ್ಸವ ಕಾರ್ಯಕ್ರಮ ನಡೆಸಿದ ಸಮಿತಿಗೆ ಪೊಲೀಸ್ ಇಲಾಖೆಯಿಂದ ಗೌರವ.

ಕೊಟ್ಟಿಗೆಹಾರ: ಬಣಕಲ್ ಹಾಗೂ ಕೊಟ್ಟಿಗೆಹಾರದಲ್ಲಿ ಶ್ರೀ ವಿದ್ಯಾ ಗಣಪತಿ ಪ್ರತಿಷ್ಠಾಪನೆ ಹಾಗೂ ಶಾರದಾ ಪೂಜೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಶಾಂತಿಯುತವಾಗಿ ನಡೆಸಿದ ವಿದ್ಯಾಗಣಪತಿ ಸೇವಾ ಸಮಿತಿ, ಕೊಟ್ಟಿಗೆಹಾರ ಹಾಗೂ ಬಣಕಲ್ ನಲ್ಲಿ ಯಶಸ್ವಿಯಾಗಿ ಕಾರ್ಯಕ್ರಮ...

ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ರಸಪ್ರಶ್ನೆ ಸ್ಪರ್ಧೆಗೆ  ಮೂಡಿಗೆರೆಯ ಪರೀಕ್ಷಿತ್ ಮಹಾರಾಜ್ ಆಯ್ಕೆ.

ಚಿಕ್ಕಮಗಳೂರು :ದೇಶದ ಪ್ರತಿಷ್ಠಿತ ಬಹು ರಾಷ್ಟ್ರೀಯ ಸಾಫ್ಟ್ವೇರ್  ಕಂಪನಿಯಾದ  TCS ವತಿಯಿಂದ  ಮಾಹಿತಿ ತಂತ್ರಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ  ಮಕ್ಕಳಿಗೆ ನಡೆದ ರಸಪ್ರಶ್ನ ಸ್ಪರ್ಧೆಯಲ್ಲಿ   ಆಲ್ದೂರಿನ ಪೂರ್ಣಪ್ರಜ್ಞ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ...

ಕರ್ನಾಟಕ ರಾಜ್ಯ ಸಹಕಾರಿ ವಸತಿ ಮಂಡಳಿಯ ನಿರ್ದೇಶಕರಾಗಿ ಹೆಚ್.ಎಂ.ನಾರಾಯಣ ಆಯ್ಕೆ.

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಸಹಕಾರಿ ವಸತಿ ಮಹಾಮಂಡಲದ ಆಡಳಿತ ಮಂಡಳಿಯ ನಿರ್ದೇಶಕರಾಗಿ ನಗರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಹೆಚ್.ಎಂ.ನಾರಾಯಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ವಸತಿ ಮಹಾಮಂಡಲದ ಕಚೇರಿಯಲ್ಲಿ ಇತ್ತೀಚೆಗೆ ನಡೆದ...

ಓಬಿಸಿ ಫೆಡರೇಶನ್ ಆಫ್ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ.ಜೆ.ಕೆ.ಲೋಕೇಶಪ್ಪ ಆಯ್ಕೆ.

ಚಿಕ್ಕಮಗಳೂರು: ಓಬಿಸಿ ಫೆಡರೇಶನ್ ಆಫ್ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಡಾ.ಜೆ.ಕೆ.ಲೋಕೇಶಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಕ್ಕೂಟದ ರಾಷ್ಟ್ರೀಯ ಅಧ್ಯಕ್ಷ ಎಂಜೇರಪ್ಪ ಮತ್ತು ಕಾರ್ಯಾಧ್ಯಕ್ಷ ಕೇಶವ ಪ್ರಸಾದ್ ಅವರ ಸಮ್ಮುಖದಲ್ಲಿ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಇತ್ತೀಚಿಗೆ...

ಕಾರು, ಟ್ರ‍್ಯಾಕ್ಟರ್ ಇದ್ದೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸರ್ಕಾರದಿಂದ ಖಡಕ್ ಸೂಚನೆ.

ಚಿಕ್ಕಮಗಳೂರು: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಿದ್ದರೆ ಅವುಗಳನ್ನು ಕೂಡಲೆ ಜಿಲ್ಲಾ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು...

ಚಿಕ್ಕಮಗಳೂರು ಜಿಲ್ಲೆ ಬಸವನಹಳ್ಳಿ ಕೆರೆಯಿಂದ ಪವಿತ್ರವನದವರೆಗಿನ ಕೆ.ಎಂ.ರಸ್ತೆಗೆ ಬೀದಿ ದೀಪಗಳನ್ನು ಅಳವಡಿಸುವಂತೆ ಮನವಿ.

ಚಿಕ್ಕಮಗಳೂರು: ನಗರದ ಬಸವನಹಳ್ಳಿ ಕೆರೆಯಿಂದ ಪವಿತ್ರವನದವರೆಗಿನ ಕೆ.ಎಂ.ರಸ್ತೆಗೆ ಬೀದಿ ದೀಪಗಳನ್ನು ಅಳವಡಿಸುವಂತೆ ಕರ್ನಾಟಕ ಮಾಹಿತಿ ಹಕ್ಕು ಕಾರ್ಯಕರ್ತರ ಸಂಘಟನೆ ಜಿಲ್ಲಾಡಳಿತವನ್ನು ಒತ್ತಾಯಿಸಿದೆ. ಉಪ ವಿಭಾಗಾಧಿಕಾರಿ ದಲ್ಜಿತ್‍ಕುಮಾರ್ ಅವರನ್ನು ಶನಿವಾರ ಭೇಟಿ ಮಾಡಿದ ಸಂಘಟನೆಯ...

ಚಿಕ್ಕಮಗಳೂರು ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಬೆಳ್ಳಿ ಹಬ್ಬದ ಸಂಭ್ರಮ.

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಹೆಮ್ಮೆಯಾಗಿರುವ ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಅಥವಾ ಮುತ್ತೋಡಿ ಅಭಯಾರಣ್ಯಕ್ಕೆ ಈಗ 25 ವರ್ಷದ ಸಂಭ್ರಮ. ಹಸಿರು ಆಲಯ, ನಿಸರ್ಗಮಾತೆಯ ಭವ್ಯ ಭೂಸ್ವರ್ಗ, ಅನನ್ಯ ಕಾಡು ಪ್ರಾಣಿಗಳ ಆವಾಸಸ್ಥಾನ,...
error: Content is protected !!