ಚಿಕ್ಕಮಗಳೂರು ಜಿಲ್ಲೆಯ 5 ಗ್ರಾಮಗಳು ಅಪಾಯಕರ ಸ್ಥಿತಿಯಲ್ಲಿ: ಕುಟುಂಬಗಳ ಸ್ಥಳಾಂತರಕ್ಕೆ ಸೂಚನೆ.

ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯಕಾರಿಯಾಗಿದ್ದು, ಅಲ್ಲಿನ ಕುಟುಂಬಗಳ ಸ್ಥಳಾಂತರ ಮಾಡುವಂತೆ ಜಿಯೋಲಾಜಿಕಲ್ ಸರ್ವೇ ಆಫ್ ಇಂಡಿಯಾ ಸೂಚನೆ ನೀಡಿದೆ. ಈ ಗ್ರಾಮಗಳಲ್ಲಿ ಮತ್ತೆ ಭೂ ಕುಸಿತವಾಗುವ ಸಾಧ್ಯತೆ ಇದೆ ಎಂದು...

ಚಿಕ್ಕಮಗಳೂರು: ಹಣ ಡಬಲ್ ಮಾಡುವ ಆಸೆಗೆ ಬಿದ್ದು 91 ಲಕ್ಷ ಕಳೆದುಕೊಂಡ ಮಹಿಳೆ.

ಚಿಕ್ಕಮಗಳೂರು: ರಾಜ್ಯದಲ್ಲಿ ಸೈಬರ್ ಖದೀಮರ ಕೈ ಚಳಕ ಮುಂದುವರೆದಿದೆ. ನೂರಾರು ಮಂದಿ ಅನ್‍ಲೈನ್‍ನಲ್ಲಿ ವಂಚನೆಗೆ ಒಳಗಾಗಿ ಲಕ್ಷಾಂತರ ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಎಷ್ಟೇ ಜಾಗೃತಿ ಕಾರ್ಯಕ್ರಮಗಳು ನಡೆದರೂ ಸೈಬರ್ ಕ್ರೈಂ ಕಡಿಮೆ ಮಾಡಲು ಆಗುತ್ತಿಲ್ಲ....

ಜಾನಪದ ಕಲೆ ಸಾಹಿತ್ಯ ಮತ್ತು ಸಂಸ್ಕೃತಿ ಮಾನವನನ್ನು ಸುಸಂಸ್ಕೃತನನ್ನಾಗಿ ಮಾಡುತ್ತದೆ- ಸಾಹಿತಿ ಚಟ್ನಳ್ಳಿ ಮಹೇಶ್.

ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ಕಲ್ಲೇನಹಳ್ಳಿ ಯಲ್ಲಿ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾ ಘಟಕದಿಂದ ಭಾನುವಾರ ನಡೆದ ಐದನೇ ಜಿಲ್ಲಾ ಜಾನಪದ ಸಮ್ಮೇಳನವನ್ನು ಉದ್ಘಾಟಿಸಿ ಸಾಹಿತಿ ಚಟ್ನಳ್ಳಿ ಮಹೇಶ್ ಅವರು ಮಾತನಾಡಿದರು. ಜಾನಪದ ಸ್ವಾಸ್ಥ್ಯ...

ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಅಪಾಯಕಾರಿ: ಜಿಯೋಲಾಜಿಕಲ್ ಸರ್ವೇ ವರದಿ.

ಚಿಕ್ಕಮಗಳೂರು: ಮುಳ್ಳಯ್ಯನಗಿರಿ, ಚಂದ್ರದ್ರೋಣ ಪರ್ವತ ಸಾಲು, ಚಾರ್ಮಾಡಿ ಘಾಟಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಪರಿಸರ ಸೂಕ್ಷ್ಮ ಪ್ರದೇಶಗಳ ಬಗ್ಗೆ ಜಿಯೋಲಾಜಿಕಲ್ ಸರ್ವೇ ತಂಡ ಸಮೀಕ್ಷೆ ನಡೆಸಿದ್ದು, ವರದಿ ಸಿದ್ಧಪಡಿಸಿದೆ. ಇದೀಗ ವರದಿಯನ್ನು ಚಿಕ್ಕಮಗಳೂರು...

ಮುಳ್ಳಯ್ಯನಗಿರಿ ಪ್ರಪಾತಕ್ಕೆ ಬಿದ್ದ ಕಾರು, ಐವರಿಗೆ ಗಂಭೀರ ಗಾಯ.

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಸುಮಾರು 250 ಅಡಿ ಎತ್ತರದಿಂದ ಕೆಳಗೆ ಬಿದ್ದ ಘಟನೆ ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ನಡೆದಿದೆ. ತೆಲಂಗಾಣದಿಂದ ಪ್ರವಾಸಕ್ಕೆ ಬಂದಿದ್ದ ಐದು ಜನರಿದ್ದ...

ಚಿಕ್ಕಮಗಳೂರು ಶಾಸಕರ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ.

ಚಿಕ್ಕಮಗಳೂರು: ಚಿಕ್ಕಮಗಳೂರು ಶಾಸಕ ಎಚ್.ಡಿ.ತಮ್ಮಯ್ಯ ಅವರ ಭೇಟಿಯಲ್ಲಿ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತಿವೃಷ್ಟಿಯಿಂದ ಆಗಿರುವ ರಸ್ತೆ...

ಶರನ್ನವರಾತ್ರಿ ಅಂಗವಾಗಿ ಪುರೋಹಿತ ಅಶ್ವಥ್ಥನಾರಾಯಣಾಚಾರ್ಯ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು.

ಚಿಕ್ಕಮಗಳೂರು: ಶರನ್ನವರಾತ್ರಿ ಅಂಗವಾಗಿ ನಗರದ ಕೋಟೆ ಬಡಾವಣೆಯ ಅಗ್ರಹಾರ ವೃತ್ತದ ಬಳಿ ಇರುವ ಪುರೋಹಿತ ಅಶ್ವಥ್ಥನಾರಾಯಣಾಚಾರ್ಯ ವಸಂತಾಚಾರ್ಯ ಜೋಶಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಸಾಂಪ್ರದಾಯಿಕ ಪಟ್ಟದ ಗೊಂಬೆಗಳು ಮೈಸೂರು ರಾಜ ಪರಂಪರೆಯ ಸಾಂಸ್ಕೃತಿಕ...

ನವೆಂಬರ್ 4 ರಿಂದ 10ರವರೆಗೆ ದತ್ತಮಾಲಾ ಅಭಿಯಾನ: ಇಸ್ಲಾಂ ಮುಕ್ತ ದತ್ತಪೀಠ ನೀಡುವಂತೆ ಶ್ರೀರಾಮ ಸೇನೆ ಪಟ್ಟು.

ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸಂಪೂರ್ಣ ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಕಳೆದ 20 ವರ್ಷಗಳಿಂದ ಶ್ರೀರಾಮ ಸೇನೆ ನಡೆಸುತ್ತಿರುವ ದತ್ತಮಾಲಾ ಅಭಿಯಾನಕ್ಕೆ ದಿನಗಣನೆ...

30 ಅನಧಿಕೃತ ಹೋಂ ಸ್ಟೇ, ರೆಸಾರ್ಟ್ ತೆರವಿಗೆ ಅರಣ್ಯ ಇಲಾಖೆ ಸಿದ್ಧತೆ.

ಚಿಕ್ಕಮಗಳೂರು: ಅಂಕೋಲಾದ ಶಿರೂರು, ಶಿರಾಡಿ ಘಾಟ್ ಭೂಕುಸಿತ ಹಾಗೂ ವೈನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಚಿಕ್ಕಮಗಳೂರು ಅರಣ್ಯ ವಲಯ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಹೋಂಸ್ಟೇ, ರೆಸಾರ್ಟ್ ತೆರವಿಗೆ ಸಿದ್ಧತೆ ನಡೆಸಿದೆ....

ಚಿಕ್ಕಮಗಳೂರು: ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಪ್ರಾಣಿಗಳ ಸಂಖ್ಯೆ ಏರಿಕೆ.

ಚಿಕ್ಕಮಗಳೂರು: ಬೆಳ್ಳಿ ಹಬ್ಬದ ಸಂಭ್ರಮದ ಹೊಸ್ತಿಲಲ್ಲಿರೋ ಚಿಕ್ಕಮಗಳೂರಿನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವರ್ಷದಿಂದ ವರ್ಷಕ್ಕೆ ಪ್ರಾಣಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹುಲಿ, ಆನೆ ಸೇರಿದಂತೆ ಕಾಡು ಪ್ರಾಣಿಗಳ...
error: Content is protected !!