ನಿವೃತ್ತಿ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಪ್ರತಿಭಟನೆ.

ಚಿಕ್ಕಮಗಳೂರು: ಎರಡು ಸಾವಿರದ ಇಪ್ಪತ್ತೆರಡರಿಂದ 24ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೂ ಏಳನೇ ವೇತನ ಆಯೋಗದ ಅನುಸಾರ ನಿವೃತ್ತಿ ಸೌಲಭ್ಯ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಿವೃತ್ತ ನೌಕರರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು....

ಶಿಕ್ಷಕರು ಸಮಾಜದ ಎರಡು ಕಣ್ಣುಗಳು. ದೇಶ ಮುಂದುವರಿಯಬೇಕಾದರೆ ಅವರ ಪಾತ್ರ ಬಹಳ ಮುಖ್ಯ: ಎನ್.ಕೇಶವಮೂರ್ತಿ.

ಚಿಕ್ಕಮಗಳೂರು: ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಶುಕ್ರವಾರ ಏರ್ಪಡಿಸಿದ್ದ ಗುರುವಂದನೆ ಕಾರ್ಯಕ್ರಮದಲ್ಲಿ ಹರಟೆ ಖ್ಯಾತಿಯ ಪ್ರೊ.ಎಂ.ಕೃಷ್ಣೇಗೌಡ  ಅವರಿಂದ ನಡೆದ ಉಪನ್ಯಾಸ ಸಭಿಕರನ್ನು ನಗೆಗಡಲಲ್ಲಿ ತೇಲಿಸುವುದರ ಜೊತೆಗೆ ಅವರನ್ನು ಗಂಭೀರ ಚಿಂತನೆಗೂ...

ಚಿಕ್ಕಮಗಳೂರು ಅಕ್ರಮ ಭೂ ಮಂಜೂರಾತಿದಾರರಿಗೆ ನೋಟೀಸ್, ಶುರುವಾಯ್ತು ನಡುಕ.

ಚಿಕ್ಕಮಗಳೂರು: ಚಿಕ್ಕಮಗಳೂರಿನ ಮೂಡಿಗೆರೆ ಹಾಗೂ ಕಡೂರು ತಾಲೂಕಿನಲ್ಲಿ 2023 ರಲ್ಲಿ ನಡೆದಿದ್ದ ಅಕ್ರಮ ಭೂ ಮಂಜೂರಾತಿ ಪ್ರಕರಣದ ಉರುಳು, ಇದೀಗ ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿದ್ದವರ ಕೊರಳಿಗೆ ಸುತ್ತಿಕೊಂಡಿದೆ. ರಾಜ್ಯದಲ್ಲೇ ನಡೆದಿದೆ ಎನ್ನಲಾಗಿದ್ದ...

ಜ್ವರಕ್ಕೆ ಓವರ್ ಡೋಸ್ ಇಂಜೆಕ್ಷನ್; ವೈದ್ಯನ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿ.

ಚಿಕ್ಕಮಗಳೂರು: ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್‍ನಿಂದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ...

ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಇಲ್ಲದೇ, ಇನ್ನು ಗ್ರಾಮ ಅಭಿವೃದ್ದಿ ಹೇಗೆ ಸಾಧ್ಯ: ಸಂಜಯ್ ಕೊಟ್ಟಿಗೆಹಾರ.

ಮೂಡಿಗೆರೆ: ತಾಲೂಕಿನ ತರುವೆ ಗ್ರಾಮ ಪಂಚಾಯಿತಿಗೆ ಕಾಯಂ ಪಂಚಾಯತ್ ಅಭಿವೃದ್ದಿ ಅಧಿಕಾರಿ ನೇಮಕ ಮಾಡುವಂತೆ ಆಗ್ರಹಿಸಿ ಗ್ರಾಮಸ್ಥರಾದ ಸಂಜಯ್ ಕೊಟ್ಟಿಗೆಹಾರ ಎಂಬುವವರು ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಇವರು ತರುವೆ ಗಾಮ...

ಕಸ್ತೂರಿ ರಂಗನ್ ವರದಿ ಜಾರಿಯಾದರೆ ಸಾಮೂಹಿಕ ರಾಜೀನಾಮೆಗೆ ಸುಂಕಸಾಲೆ ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ನಿರ್ಧಾರ…

ಮೂಡಿಗೆರೆ :ಸುಂಕಸಾಲೆ ಪಂಚಾಯಿತಿಯಲ್ಲಿ ಇಂದು ನಡೆದ ಗ್ರಾಮ ಸಭೆಯಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ಯನ್ನು ವಿರೋಧಿಸಿ ಹಾಗೂ ಅರಣ್ಯ ಒತ್ತುವರಿ ತೆರವುಗೊಳಿಸುವ ಬಗ್ಗೆ ವಿರೋಧಿಸಿ ನಿರ್ಣಯ ಕೈಗೊಳ್ಳಲಾಗಿದ್ದು ಮಲೆನಾಡು ಬಾಗದಲ್ಲಿ ಹತ್ತಾರು ವರ್ಷಗಳಿಂದ...

ಅಬ್ಬರಿಸಿದ ಮಳೆ, ರಸ್ತೆ ಸಂಪರ್ಕವಿಲ್ಲದೆ ವೃದ್ಧೆಯನ್ನು 3 ಕಿಮೀ ಹೊತ್ತುಕೊಂಡೇ ಸಾಗಿಸಿದ ಗ್ರಾಮಸ್ಥರು.

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನಲ್ಲಿ ಮಳೆ ಆರ್ಭಟ ಜೋರಾಗಿದ್ದು. ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಪರಿಣಾಮವಾಗಿ ನೆಲ್ಲಿಬೀಡು, ಕಟ್ಟೆಮನೆ, ಅಜ್ಜಿಗದ್ದೆ, ಆರೋಳ್ಳಿ, ಕೋಣೆಮನೆ ಸೇರಿದಂತೆ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ....

ಒತ್ತುವರಿ ತೆರವು ಕಾಂಗ್ರೆಸ್ ಸಾಧನೆ: ಹಳೆಕೋಟೆ ವಿನಯ್

ಮೂಡಿಗೆರೆ: ಜಿಲ್ಲೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರಿದ್ದರು. ಕಾಫಿ,ಕಾಳುಮೆಣಸು,ಅಡಿಕೆ,ತೆಂಗು, ಸೇರಿದಂತೆ ಬಡ ರೈತ ಬೆಳೆದ ಬೆಳೆಯನ್ನು  ಒತ್ತುವರಿ ಹೆಸರಲ್ಲಿ ನಾಶ  ಮಾಡುವುದೆ ಕಾಂಗ್ರೆಸ್ ಸರಕಾರ ಸಾಧನೆ ಅಗಿದ್ದು. ಈಗ ಅರಣ್ಯ ಸಚಿವ ಈಶ್ವರ...

ಜಿಲ್ಲಾ ಮಟ್ಟದ ಕ್ರೀಡಾಕೂಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ.

ಚಿಕ್ಕಮಗಳೂರು: ನಗರದ ಜಿಲ್ಲಾ ಆಟದ ಮೈದಾನದಲ್ಲಿ ಮಂಗಳವಾರ ನಡೆದ ಹಿರಿಯ ಪ್ರಾಥಮಿಕ ಶಾಲೆಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದ ಥ್ರೋಬಾಲ್ ಸ್ಪರ್ಧೆಯಲ್ಲಿ ವಾಸವಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸುವ ಮೂಲಕ ವಿಭಾಗ ಮಟ್ಟಕ್ಕೆ...

ಗಂಡ ಹೆಂಡತಿ ನಡುವಿನ ಗಲಾಟೆಗೆ 5 ವರ್ಷದ ಮಗಳು ಬಲಿ.

ಚಿಕ್ಕಮಗಳೂರು: ಸೆಪ್ಟೆಂಬರ್ 19 ರಂದು ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಶಿವನಿ ಗ್ರಾಮದಲ್ಲಿ ಐದು ವರ್ಷದ ಮಗುವಿನ ಶವ ಪತ್ತೆಯಾಗಿತ್ತು. ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಲಾಗಿದೆ ಎಂದು ಸ್ವತಃ ತಂದೆಯೇ...
error: Content is protected !!