ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲತೆ ಹೊಂದುತ್ತಾನೆ : ಸೂರಿ ಶ್ರೀನಿವಾಸ್.
ಕೊಟ್ಟಿಗೆಹಾರ: ಬಣಕಲ್ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಕಸಾಪದ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಕಸಾಪ
ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಅವರು ಮಾತನಾಡಿ ಚಿಂತನೆ ನಡೆಸಿದಾಗ ಮಾತ್ರ ಮನುಷ್ಯ ಕ್ರೀಯಾಶೀಲತೆ ಹೊಂದುತ್ತಾನೆ. ಕರ್ನಾಟಕ ಸುವರ್ಣ ಮಹೋತ್ಸವ...
ಕನ್ನಡಿಗರು ಕೀಳರಿಮೆ ಬಿಟ್ಟು ಭಾಷಾಭಿಮಾನ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡಿಗರಾಗಿ ಹುಟ್ಟಿರುವುದಕ್ಕೆ ಹೆಮ್ಮೆ ಪಡಬೇಕು: ಮಂಜುನಾಥ್.
ಚಿಕ್ಕಮಗಳೂರು: ಕನ್ನಡಿಗರು ಕೀಳರಿಮೆ ಬಿಟ್ಟು ಭಾಷಾಭಿಮಾನ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಕನ್ನಡಿಗರಾಗಿ ಹುಟ್ಟಿರುವುದಕ್ಕೆ ಹೆಮ್ಮೆ ಪಡಬೇಕು ಎಂದು ಜಿಲ್ಲಾ ಕಾರಾಗೃಹದ ಅಧೀಕ್ಷಕ ಮಂಜುನಾಥ್ ಸಲಹೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಮಹಿಳಾ ಘಟಕ...
ವಿದ್ಯೆ ಯಾರೂ ಕದಿಯಲಾಗದ ಆಸ್ತಿ. ವಿದ್ಯಾವಂತರಿಗೆ ಪ್ರಪಂಚದಲ್ಲೆಡೆ ಪುರಸ್ಕಾರ ಮನ್ನಣೆ ದೊರೆಯುತ್ತದೆ: ಡಾ.ರಾಧಾಕೃಷ್ಣನ್.
ಚಿಕ್ಕಮಗಳೂರು: ಓದು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಶಿಕ್ಷಣವಂತರನ್ನು ಮಾತ್ರ ಸಮಾಜ ಗೌರವಿಸಿ ಆಧರಿಸುತ್ತದೆ ಎಂದು ಶಿಕ್ಷಣ ಇಲಾಖೆ ನೌಕರರ ಡಾ.ರಾಧಾಕೃಷ್ಣನ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಎಲ್.ಜಿ.ಪರಮೇಶ್ವರಪ್ಪ ಹೇಳಿದರು. ನಗರದ ಬಸವನಹಳ್ಳಿಯ ಬಾಲಕಿಯರ...
ಚಿಕ್ಕಮಗಳೂರು ಗೃಹ ನಿರ್ಮಾಣ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ 10.56.650 ರೂ ನಿವ್ವಳ ಲಾಭಗಳಿಸಿದೆ: ಹೆಚ್,ಎಂ,ನಾರಾಯಣ.
ಚಿಕ್ಕಮಗಳೂರು ನಗರ ಗೃಹ ನಿರ್ಮಾಣ ಸಹಕಾರ ಸಂಘ ಪ್ರಸಕ್ತ ಸಾಲಿನಲ್ಲಿ 10.56.650 ರೂ ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಹೆಚ್,ಎಂ,ನಾರಾಯಣ ಹೇಳಿದರು. ನಗರದ ಶ್ರೀ ವಿದ್ಯಾಭಾರತಿ ಸಭಾಂಗಣದಲ್ಲಿ ಭಾನುವಾರ ನಡೆದ ನಗರ...
ಮೂಡಿಗೆರೆ ಚಾಲಕನ ನಿಯಂತ್ರಣ ತಪ್ಪಿ ಗ್ರಾಮಪಂಚಾಯಿತಿ ಆವರಣಕ್ಕೆ ಕಾರು ಪಲ್ಟಿ.
ಮೂಡಿಗೆರೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ತಾಲ್ಲೂಕಿನ ಸುಂಕಸಾಲೆ ಬಳಿ ನಡೆದಿದೆ. ಬೆಂಗಳೂರಿನಿಂದ ಹೊರನಾಡಿಗೆ ಹೋಗುತಿದ್ದ ಪ್ರವಾಸಿಗರ ಕಾರು ದಟ್ಟ ಮಂಜಿದ್ದ ಹಿನ್ನಲೆ ಚಾಲಕನ ನಿಯಂತ್ರಣ ತಪ್ಪಿ 30 ಅಡಿ...
ವಿದ್ಯಾರ್ಥಿಗಳು ಶಿಸ್ತನ್ನು ಬೆಳೆಸಿಕೊಳ್ಳಬೇಕು, ಗುರು ಹಿರಿಯರಿಗೆ, ಗೌರವ ನೀಡುವುದನ್ನು ಕಲಿಯಬೇಕು :ಡಾ. ಡಿ,ಎಲ್,ವಿಜಯಕುಮಾರ್.
ಚಿಕ್ಕಮಗಳೂರು : ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಸಲಹೆ ಮಾಡಿದರು. ನಗರದ ಮಲೆನಾಡು ವಿದ್ಯಾಸಂಸ್ಥೆಯ ಪರ್ವತವರ್ಧನ ಎಂ,ಎಲ್,ವಾಸುದೇವಮೂರ್ತಿ ಪ್ರೌಢಶಾಲೆಯಲ್ಲಿ ಇಂದು ವಿವಿಧ ವಿದ್ಯಾರ್ಥಿ ಸಂಘಗಳನ್ನು ಉದ್ಘಾಟಿಸಿ...
ಮೂಡಿಗೆರೆ :ತರುವೆ ಗ್ರಾ.ಪಂ.ಖಾಯಂ ಪಿಡಿಒ ನೇಮಿಸಲು ಒತ್ತಾಯ.
ಕೊಟ್ಟಿಗೆಹಾರ: ಇಲ್ಲಿನ ತರುವೆ ಗ್ರಾ.ಪಂ.ಯಲ್ಲಿ ಖಾಯಂ ಪಿಡಿಒ ಇಲ್ಲದೇ ವರ್ಷವೇ ಕಳೆದಿದ್ದು ಅಭಿವೃದ್ದಿ ಕುಂಠಿತವಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಪ್ರಭಾಕರ್ ಬಿನ್ನಡಿ ಹೇಳಿದರು. ಅವರು ಸುದ್ದಿಗಾರರೊಂದಿಗೆ ಮಾತನಾಡಿ' ತರುವೆ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಅಲ್ಪಸಂಖ್ಯಾತರು ರಾಜಕೀಯ ಕ್ಷೇತ್ರದಲ್ಲಿ ತೊಡಗಿಸಿ ಸ್ವಾಸ್ಥ್ಯಸಮಾಜ ನಿರ್ಮಾಣ ಮಾಡಿ:ಐವನ್ ಡಿಸೋಜಾ ಕರೆ.
ಕೊಟ್ಟಿಗೆಹಾರ: ಬಣಕಲ್ ಬಾಲಿಕಾ ಮರಿಯ ಚರ್ಚ್ ಪಾಲನಾ ಮಂಡಳಿ,ಕ್ರೈಸ್ತರ ಅಭಿವೃದ್ಧಿ ಸಂಘ ಹಾಗೂ ಆರ್ಥಿಕ ಸಮಿತಿ ವತಿಯಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾಗೆ ಅಭಿನಂದನೆ, ಅಲ್ಪಸಂಖ್ಯಾತರಿಗೆ ಇಲಾಖೆ ವತಿಯಿಂದ ಮಾಹಿತಿ...
ಚಿಕ್ಕಮಗಳೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿಜಿಎಸ್ ಕಾಲೇಜಿನ 45 ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.
ಚಿಕ್ಕಮಗಳೂರು: ನಗರದ ಜಿಲ್ಲಾ ಆಟದ ಮೈದಾನದಲ್ಲಿ ಇತ್ತೀಚೆಗೆ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಬಿ.ಜಿ.ಎಸ್ ಕಾಲೇಜಿನ ವಿದ್ಯಾರ್ಥಿಗಳು ಪಂದ್ಯಾವಳಿಯ ಬಹುತೇಕ ವಿಭಾಗಗಳಲ್ಲಿ ಜಯಗಳಿಸುವ ಮೂಲಕ ಮೇಲುಗೈ ಸಾಧಿಸಿದ್ದಾರೆ....
ಚಿಕ್ಕಮಗಳೂರು ವೈದ್ಯರ ಮೇಲೆ ಹಲ್ಲೆ ಪ್ರಕರಣ. ಕಿಡಿಗೆಡಿಗಳ ಬಂಧನಕ್ಕೆ ಆಗ್ರಹ
ಚಿಕ್ಕಮಗಳೂರು: ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಮೂಳೆತಜ್ಞ ಡಾ.ಬಿ.ಎಸ್.ವೆಂಕಟೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಜಿಲ್ಲಾ ಕನಕ ನೌಕರರ ಸಂಘ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ಪ್ರಭಾರಿ ಜಿಲ್ಲಾ...












