ಚಿಕ್ಕಮಗಳೂರು ವೈದ್ಯರ ಮೇಲೆ ಹಲ್ಲೆ ಪ್ರಕರಣ. ಕಿಡಿಗೆಡಿಗಳ ಬಂಧನಕ್ಕೆ ಆಗ್ರಹ

ಚಿಕ್ಕಮಗಳೂರು: ನಗರದ ಸರ್ಕಾರಿ ಜಿಲ್ಲಾ ಆಸ್ಪತ್ರೆಯ ಮೂಳೆತಜ್ಞ ಡಾ.ಬಿ.ಎಸ್.ವೆಂಕಟೇಶ್ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಜಿಲ್ಲಾ ಕನಕ ನೌಕರರ ಸಂಘ ಪೊಲೀಸ್ ಇಲಾಖೆಯನ್ನು ಒತ್ತಾಯಿಸಿದೆ. ಪ್ರಭಾರಿ ಜಿಲ್ಲಾ...

ಮೂಡಿಗೆರೆ : ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬ ಆಚರಣೆ…

ಮೂಡಿಗೆರೆ :ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬವನ್ನು ಇಂದು  ಮಂಡಲ ವತಿಯಿಂದ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೋಣಗೆರೆ ಸುಂದರೇಶ್  ವಿಶ್ವದ ಜನಪ್ರಿಯ ನಾಯಕರಲ್ಲಿ ಅಮೆರಿಕದ ಅಧ್ಯಕ್ಷರನ್ನು...

ಕೆಂಪೇಗೌಡರ ಒಕ್ಕಲಿಗರ ವೇದಿಕೆ ವತಿಯಿಂದ ಕ್ರೀಡಾ ಸಮವಸ್ತ್ರ ವಿತರಣೆ.

ಮೂಡಿಗೆರೆ : ತಾಲ್ಲೂಕಿನ ದಾರದಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮೂಡಿಗೆರೆ ತಾಲ್ಲೂಕಿನ ಕೆಂಪೇಗೌಡ ಒಕ್ಕಲಿಗರ ವೇದಿಕೆಯಿಂದ ಕ್ರೀಡಾ ಸಮವಸ್ತ್ರವನ್ನು ತಾಲ್ಲೂಕು ಅಧ್ಯಕ್ಷ ಬ್ರಿಜೇಶ್ ಕಡಿದಾಳ್ ವಿತರಿಸಿದರು.ನಂತರ ಮಾತನಾಡಿದ ಅವರು ಸರ್ಕಾರಿ ಶಾಲೆ ಎಂದರೆ...

ಮತ್ತೋರ್ವರ ಜೀವ ಉಳಿಸಲು ಯಕೃತ್ ದಾನ ಮಾಡಲು ಹೋಗಿ ಶಿಕ್ಷಕಿ ಸಾವು.

ಉಡುಪಿ: ಮತ್ತೋರ್ವರ ಜೀವ ಉಳಿಸಲು ಹೋಗಿ ಮಹಿಳೆಯೋರ್ವರು ತನ್ನ ಪ್ರಾಣವನ್ನೆ ತೆತ್ತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ನಡೆದಿದೆ. ಅರ್ಚನಾ ಕಾಮತ್(34) ಮೃತಪಟ್ಟವರು. 69 ವರ್ಷ ಹಿರಿಯ ಸಂಬಂಧಿಕ...

ನಿಡುವಾಳೆಯಲ್ಲಿ ಕಣ್ಣಿನ ತಪಾಸಣಾ ಶಿಬಿರ…

 ಕೊಟ್ಟಿಗೆಹಾರ: ಕನ್ನಡ ಸಾಹಿತ್ಯ ಪರಿಷತ್ ಬಾಳೂರು ಘಟಕ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಜಾವಳಿ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಿಡುವಾಳೆ ಗ್ರಾಮ...

ಮಂಗಳೂರಿನ ಸುರತ್ಕಲ್ ಬಳಿ ಕಾಟಿಪಲ್ಯದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ.

ಮಂಗಳೂರು: ಕರಾವಳಿ ಜಿಲ್ಲೆಯ ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಯದಲ್ಲಿ ನಿನ್ನೆ ಭಾನುವಾರ ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ. ಕಾಟಿಪಳ್ಯ 3ನೇ ಬ್ಲಾಕ್ ನ ಬದ್ರಿಯಾ ಪುರಸಭೆ ಮೇಲೆ ಕಲ್ಲೆಸೆತ...

ಮೂಡಿಗೆರೆ :ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ 46.09 ಲಕ್ಷ ಲಾಭ.

  ಕೊಟ್ಟಿಗೆಹಾರ: ಬಣಕಲ್ ಕೃಷಿ ಪತ್ತಿನ ಸಹಕಾರ ಸಂಘ 2023-24ನೇ ಸಾಲಿನಲ್ಲಿ 46.09 ಲಕ್ಷ ಲಾಭ ಗಳಿಸಿದೆ'ಎಂದು ಸಹಕಾರ ಸಂಘದ ಅಧ್ಯಕ್ಷ ಬಿ.ಎಸ್.ಕಲ್ಲೇಶ್ ಹೇಳಿದರು.          ಭಾನುವಾರ ಚರ್ಚ್...

ದಾರದಹಳ್ಳಿ ಶಾಲೆಯಲ್ಲಿ ಗಣಿತ ಕಲಿಕಾ ಆಂದೋಲನ.

ಮೂಡಿಗೆರೆ: ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದ 4 ಗ್ರಾಮದ 8 ಸರ್ಕಾರಿ ಶಾಲೆಗಳ ಗಣಿತ ಕಲಿಖಾ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ದಾರದಹಳ್ಳಿ ಶಾಲೆ ಎಸ್.ಡಿ.ಎಂ.ಸಿ...

ಕೊಟ್ಟಿಗೆಹಾರದಲ್ಲಿ ಗಣಪತಿ ಸೇವಾ ಸಮಿತಿ ವತಿಯಿಂದ ರಾಜಶೇಖರಾನಂದ ಸ್ವಾಮೀಜಿಗೆ ಸ್ವಾಗತ.           

 ಕೊಟ್ಟಿಗೆಹಾರ : ಮೂಡಿಗೆರೆಯಲ್ಲಿ  ಆಯೋಜಿಸಿದ್ದ ಗಣೇಶೋತ್ಸವ ಕಾರ್ಯಕ್ರಮವೊಂದಕ್ಕೆ ಗುರುಪುರ ಮಠದ ರಾಜಶೇಖರಾನಂದ ಸ್ವಾಮೀಜಿ ಚಾರ್ಮಾಡಿ ಘಾಟ್ ಮೂಲಕ ಕಾರಿನಲ್ಲಿ ಕೊಟ್ಟಿಗೆಹಾರಕ್ಕೆ ಆಗಮಿಸಿದಾಗ ಕೊಟ್ಟಿಗೆಹಾರ ಗಣಪತಿ ಸೇವಾ ಸಮಿತಿ ವತಿಯಿಂದ ಅವರಿಗೆ ಹಾರಾರ್ಪಣೆ ಮಾಡುವ...

ಬುದ್ದಿಹೇಳಿದ ಕೆ.ಎಸ್.ಆರ್.ಟಿ.ಸಿ ಡಿಸಿಗೆ ಚಾಕು ಇರಿತ.

ಚಿಕ್ಕಮಗಳೂರು:- ಕೆ.ಎಸ್.ಆರ್.ಟಿ.ಸಿ ಡಿಸಿಗೆ ಚಾಕು ಇರಿದ ಘಟನೆ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಜೂನಿಯರ್ ಅಸಿಸ್ಟೆಂಟ್ ರೀತೇಶ್ ಎಂಬುವವರಿಂದ ಡಿಸಿ ಮೇಲೆ ಹಲ್ಲೆ ನಡೆದಿದ್ದು, ರೀತೇಶ್ ರವರ ಹಾಜರಾತಿ ಸರಿಯಿಲ್ಲ ಎಂದು ಡಿಸಿಯು...
error: Content is protected !!