ಮೂಡಿಗೆರೆ :ಮಾದಕ ವ್ಯಸನದಿಂದ ದೂರವಿರಿ: ವಿದ್ಯಾರ್ಥಿಗಳಿಗೆ PSI ಹರ್ಷವರ್ಧನ್ ಕರೆ.
ಮೂಡಿಗೆರೆ: ರೋಟರಿ ಕ್ಲಬ್ ಆಫ್ ಮೂಡಿಗೆರೆ ವತಿಯಿಂದ ಸ.ಪ.ಪೂ. ಕಾಲೇಜಿನಲ್ಲಿ “ಮಾದಕ ದ್ರವ್ಯ ವ್ಯಸನ ಮುಕ್ತಿ ಮತ್ತು ನಿರ್ಮೂಲನೆ” ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.
ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು....
ಮೂಡಿಗೆರೆ :ಪ್ರವಾಸಕ್ಕೆ ಬಂದಿದ್ದ ಯುವಕ ಹೃದಯಾಘಾತದಿಂದ 26 ವರ್ಷದ ಯುವಕ ಸಾವು
ಕೊಟ್ಟಿಗೆಹಾರ :ಹೃದಯಾಘಾತದಿಂದ 26 ವರ್ಷದ ಯುವಕ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿತಾಣ ದೇವರಮನೆ ಗುಡ್ಡದಲ್ಲಿ ನಡೆದಿದೆ. ಮೃತನನ್ನ 26 ವರ್ಷದ ನರೇಶ್ ಎಂದು ಗುರುತಿಸಲಾಗಿದೆ. ಮೃತ ನರೇಶ್...
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ : ಸಿಎಂ ಡಿಕೆಶಿ
ಬೆಂಗಳೂರು: ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವ ಬಗ್ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಸುಳಿವು ನೀಡಿದ್ದಾರೆ.
ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು...
ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ತುಮಕೂರು ಮೂಲದ ಮೂವರ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ
ಕೊಟ್ಟಿಗೆಹಾರ: ವಿಲ್ಪುರಂ–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತುಮಕೂರು ಜಿಲ್ಲೆಯ ಒಂದೇ ಗ್ರಾಮದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಮೃತರನ್ನು ತುಮಕೂರು...
ಮೂಡಿಗೆರೆ:ಜೆಡಿಎಸ್ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ: ಚನ್ನಮ್ಮನವರಿಗೆ ಶ್ರದ್ಧಾಂಜಲಿ ಸಲ್ಲಿಕೆ.
ಮೂಡಿಗೆರೆ: ಜೆಡಿಎಸ್ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಪಕ್ಷದ ಕಚೇರಿಯಲ್ಲಿ ಶ್ರೀಮತಿ ಚನ್ನಮ್ಮನವರ ಶ್ರದ್ಧಾಂಜಲಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಅವರು, ಶ್ರೀಮತಿ ಚನ್ನಮ್ಮನವರ ಅಗಲಿಕೆಗೆ...
ಮೂಡಿಗೆರೆ :ದಾಸರಹಳ್ಳಿಯಲ್ಲಿ ಕಲುಷಿತ ನೀರು ಸರಬರಾಜು ಸಾರ್ವಜನಿಕರ ಆಕ್ರೋಶ.
ಕೊಟ್ಟಿಗೆಹಾರ:ದಾಸರಹಳ್ಳಿ ಗ್ರಾಮದಲ್ಲಿ ಕಳೆದ ಮೂರು ವರ್ಷಗಳಿಂದ ಕುಡಿಯುವ ನೀರು ಕಲುಷಿತಗೊಂಡು ಸರಬರಾಜಾಗುತ್ತಿದ್ದು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೂಕ್ತ ಶುದ್ಧೀಕರಣ ವ್ಯವಸ್ಥೆ ಇಲ್ಲದೆ ಇದೇ ನೀರನ್ನು ನಲ್ಲಿಗಳ ಮೂಲಕ...
ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ ಕಾರ್ಯಕರ್ತರೇ ಆಗಿದ್ದಾರೆ. ಎಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಶ್ರಮಿಸಬೇಕು: ಬಿ.ಬಿ....
ಬಣಕಲ್: ಪಕ್ಷದ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಬಣಕಲ್ ಹೋಬಳಿ ಕಾಂಗ್ರೆಸ್ ವತಿಯಿಂದ ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಬಿ.ಬಿ. ನಿಂಗಯ್ಯ, "ಕಾಂಗ್ರೆಸ್ ಪಕ್ಷದ ನಿಜವಾದ ಶಕ್ತಿ...
ಮೂಡಿಗೆರೆ ರೋಟರಿ ಕ್ಲಬ್‌ನಿಂದ ವನಮಹೋತ್ಸವ: ಹಳಿಕೆ ಶಾಲಾ ಆವರಣದಲ್ಲಿ ಸಸಿ ನೆಟ್ಟು ಪರಿಸರ ಜಾಗೃತಿ.
ಮೂಡಿಗೆರೆ :ಪರಿಸರ ಸಮತೋಲನ ಕಾಪಾಡುವ ನಿಟ್ಟಿನಲ್ಲಿ ರೋಟರಿ ಕ್ಲಬ್ (RI Dist 3182, Zone 08) ವತಿಯಿಂದ ತಾಲೂಕಿನ ಹಳಿಕೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಇತ್ತೀಚೆಗೆ 'ವನಮಹೋತ್ಸವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು....
ಮೂಡಿಗೆರೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಹಿರಿಯ ನಾಯಕರ ಕಡೆಗಣನೆಗೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಆಕ್ರೋಶ
ಮೂಡಿಗೆರೆ: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ತಾರಕಕ್ಕೇರಿದ್ದು, ದಶಕಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ಹಿರಿಯ ನಾಯಕರನ್ನು ಕಡೆಗಣಿಸಲಾಗುತ್ತಿದೆ ಎಂದು ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಕ್ಷದ ತಳಮಟ್ಟದಿಂದ...
ಮೂಡಿಗೆರೆ :ಪ.ಪಂ ನಿಂದ ಪರವಾನಿಗೆ ಶುಲ್ಕದ ಬರೆ. ವರ್ತಕರಿಂದ ವಿರೋಧ
ಮೂಡಿಗೆರೆ: ವರ್ತಕರ ಪರವಾನಿಗೆ ಶುಲ್ಕ ಹೆಚ್ಚಳ ವಿರೋದಿಸಿ ಪಟ್ಟಣ ಪಂಚಾಯಿತಿಗೆ ಜಮಾಯಿಸಿದ ವರ್ತಕರ ಸಂಘ. ಶುಲ್ಕವನ್ನು ಕಡಿತಗೊಳಿಸಲು ಆಗ್ರಹಿಸಿ ಆಡಳಿತ ಅಧಿಕಾರಿ ತಹಶಿಲ್ದಾರ್ ಅಶ್ವಿನಿ ಅವರಿಗೆ ಮನವಿ ಸಲ್ಲಿಸಲಾಯಿತು
ವರ್ತಕರ ಲೈಸೆನ್ಸ್ ಶುಲ್ಕವನ್ನು...












