ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಜಾನಪದ ಕಲಾತಂಡಕ್ಕೆ ‘ಮಾತೃಭೂಮಿ ರಾಜ್ಯ ಪ್ರಶಸ್ತಿ’ ಗೌರವ.
ಕೊಟ್ಟಿಗೆಹಾರ : ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಬೀದಿ ನಾಟಕ, ಜಾನಪದ ನೃತ್ಯ ರಸ್ತೆ ಪ್ರದರ್ಶನ, ಕೋಲಾಟ, ಮಲೆನಾಡ ಸುಗ್ಗಿ, ಕಂಸಾಳೆ, ಸೋಬನೆ ಪದ, ರಾಗಿ ಬೀಸೋ ಪದ, ಜಾನಪದ ಗೀತೆ, ದೀಪದ ನೃತ್ಯ...
ಇನ್ನು ಮುಂದೆ ಸೋಶಿಯಲ್ ಮೀಡಿಯಾಗಳಲ್ಲಿ ಬೇಕಾಬಿಟ್ಟಿ ಪೋಸ್ಟ್ ಹಾಕಿದ್ರೆ ಜೈಲ್ ಗ್ಯಾರಂಟಿ.
ಬೆಂಗಳೂರು : ವಾಟ್ಸಾಪ್, ಇನ್ಸ್ಟಾಗ್ರಾಮ್, ಸೇರಿದಂತೆ ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರಿಕೆ ವಹಿಸಬೇಕೆಂದು ಪೋಲಿಸ್ ಇಲಾಖೆ ತಿಳಿಸಿದೆ.
ಸೋಶಿಯಲ್ ಮೀಡಿಯಾಗಳಲ್ಲಿ ಅವಹೇಳನಕಾರಿ, ಸಾರ್ವಜನಿಕ ಶಾಂತಿಭಂಗ ಉಂಟು ಮಾಡುವ ಹಾಗೂ ಕಾನೂನು ಸುವ್ಯವಸ್ಥೆ ದಕ್ಕೆ ತರುವಂತಹ...
ಮಗಳನ್ನು ಕೊಂದು ಸುಟ್ಟು ಹಾಕಿದ ತಂದೆ.
ಕಲಬುರಗಿ: ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆ ಹಾಗೂ ಕುಟುಂಬಸ್ಥರು ಸೇರಿ ಹತ್ಯೆ ಮಾಡಿದ ಘಟನೆ ಕಲಬುರಗಿ ಯಲ್ಲಿ ನಡೆದಿದೆ. ಕವಿತಾ ಕೊಳ್ಳೂರ (18)ಕೊಲೆಯಾದ ಯುವತಿ ಎಂದು ಗುರುತಿಸಲಾಗಿದ್ದು, ಆಕೆಯ ತಂದೆ...
ಮೂಡಿಗೆರೆ: ಬಿಳುಗುಳ ಸಾರ್ವಜನಿಕ ಗಣಪತಿ ಸಮಿತಿ ವತಿಯಿಂದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ.
ಮೂಡಿಗೆರೆ: ಇಂದು ಬಿಳುಗುಳದಲ್ಲಿ ಸಾರ್ವಜನಿಕ ಮಹಾಗಣಪತಿ ಸಮಿತಿ ವತಿಯಿಂದ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಗ್ರಾಮದ ಮಹಿಳೆಯರು ಭಾಗವಹಿಸಿ ರಂಗೋಲಿ ಸ್ಪರ್ಧೆಯನ್ನು ಯಶಸ್ವಿಗೊಳಿಸಿದರು . ಭಾಗವಹಿಸಿದ ಎಲ್ಲಾ ಸ್ಪರ್ದಾಳುಗಳನ್ನು ಪ್ರೋತ್ಸಾಹಿಸುವ...
ಬಿದರಹಳ್ಳಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ
ಮೂಡಿಗೆರೆ: ಬಿದರಹಳ್ಳಿ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆಯನ್ನು ತಾಲೂಕು ಪಂಚಾಯಿತಿಯ ದೀನ್ ದಯಾಳ್ ಸಭಾಂಗಣದಲ್ಲಿ ಶ್ರೀಮತಿ ಎ.ಎಚ್ ರೂಪ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯನ್ನು ಉದ್ಘಾಟಿಸಿ ಮಾತನಾಡಿದ...
ಚಿಕ್ಕಮಗಳೂರು :ಗಾಳಿ – ಮಳೆ ಹಿನ್ನೆಲೆ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಚಿಕ್ಕಮಗಳೂರು :ಮಲೆನಾಡಲ್ಲಿ ಮುಂದುವರೆದ ಗಾಳಿ- ಮಳೆ ಹಿನ್ನೆಲೆ ಕಳಸ, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಹಾಗೂ ಚಿಕ್ಕಮಗಳೂರು ತಾಲೂಕಿನ ಆಹುತಿ, ಜಾಗರ, ವಸ್ತಾರೆ. ಅಲ್ದೂರು, ಖಾಂಡ್ಯ ಹೋಬಳಿಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ...
ಮೂಡಿಗೆರೆ : ಬಡವನದಿಣ್ಣೆ ಬಳಿ ಮುಖಾಮುಖಿ ಕಾರು ಡಿಕ್ಕಿ:ಯುವಕ ಸಾವು.
ಕೊಟ್ಟಿಗೆಹಾರ ..ಕಾಫಿನಾಡಿನಲ್ಲಿ ನಿರಂತರ ಮಳೆ ಆರ್ಭಟಿಸುತ್ತಿರುವ ನಡುವೆ ಮೂಡಿಗೆರೆ ತಾಲೂಕಿನ ಬಡವನದಿಣ್ಣೆ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮಳೆಯಿಂದ ಹೆದ್ದಾರಿಯಲ್ಲಿ ನೀರು ನಿಂತ ಪರಿಣಾಮ ನಿಯಂತ್ರಣ ತಪ್ಪಿದ ಕಾರು...
ವೈವಾಹಿಕ ಜೀವನಕ್ಕೆ ಕಾಲಿಟ್ಟ ನಿರೂಪಕಿ ಅನುಶ್ರೀ.
ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ಉದ್ಯಮಿ ರೋಷನ್ ಅವರ ಜೊತೆ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು, ಅನುಶ್ರೀ ಅವರು ಹೋದಲ್ಲಿ ಬಂದಲ್ಲಿ ನಿಮ್ಮ ಮದುವೆ ಯಾವಾಗ ಎಂಬ ಅಭಿಮಾನಿಗಳ...
ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ.
ಯಾದಗಿರಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ ಘಟನೆ ಶಹಾಪುರದ ವಸತಿ ಶಾಲೆಯಲ್ಲಿ ನಡೆದಿದೆ. 9ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಶೌಚಕ್ಕೆ ಹೋದ ಸಮಯದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ....
ಕೊಟ್ಟಿಗೆಹಾರ:ಮಳೆಯಲ್ಲಿ ವಾಹನಗಳಲ್ಲೇ ನಡೆದ ಗೌರಿ ಗಣೇಶ್–ಈದ್ ಮಿಲಾದ್ ಪೊಲೀಸ್ ಪಥಸಂಚಲನ.
ಕೊಟ್ಟಿಗೆಹಾರ: ಗೌರಿ ಗಣೇಶ್ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತ ಕೊಟ್ಟಿಗೆಹಾರ ಪಟ್ಟಣದಲ್ಲಿ ಪೊಲೀಸ್ ಇಲಾಖೆಯ ನೇತೃತ್ವದಲ್ಲಿ ಪಥಸಂಚಲನ ಜರುಗಿತು.
ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಅಮಟೆ ಅವರ ಮಾರ್ಗದರ್ಶನದಲ್ಲಿ ನಡೆದ ಈ...












