ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಕುರಿತು ಮಾರ್ಗದರ್ಶನ ಮತ್ತು ತರಬೇತಿ ನೀಡಿದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ಮನಶಾಸ್ತ್ರ ವಿಭಾಗದ ತಜ್ಞರ...

ಚಿಕ್ಕಮಗಳೂರು: ಎಸ್.ಎಸ್.ಎಲ್.ಸಿ ಸೇರಿದಂತೆ ವಿವಿಧ ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ಮನಶಾಸ್ತ್ರ ವಿಭಾಗದ ತಜ್ಞರ ತಂಡ ನಗರದ ವಿವಿಧ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನು ಎದುರಿಸುವ ಕುರಿತು ಇತ್ತೀಚೆಗೆ ಮಾರ್ಗದರ್ಶನ ಮತ್ತು...

ಚಿಕ್ಕಮಗಳೂರು: ವೀರಸನ್ಯಾಸಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಆಚರಣೆ…

ಚಿಕ್ಕಮಗಳೂರು: ವೀರಸನ್ಯಾಸಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು ಇಲ್ಲಿನ ಆದಿಶಕ್ತಿನಗರದ ಶಾರದಾ ಮಠದಲ್ಲಿ ಭಾನುವಾರ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು. ಜನ್ಮದಿನದ ಪ್ರಯುಕ್ತ ಶ್ರೀಮಠದಲ್ಲಿ ನಸುಕಿನಲ್ಲಿ ವೇದಘೋಷ, ಅಭಿಷೇಕ, ವಿಶೇಷ ಪೂಜೆ, ಅಲಂಕಾರ, ಧಾರ್ಮಿಕ ವಿಧಿವಿಧಾನಗಳೊಂದಿಗೆ...

ಚಿಕ್ಕಮಗಳೂರು:ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದ ಹಿನ್ನೆಲೆ ಕೇಂದ್ರ ಸರ್ಕಾರದ ವಿರುದ್ಧ ಮಹಿಳೆಯರ ಪ್ರತಿಭಟನೆ…

https://www.youtube.com/watch?v=ry2PTLGKKq8 ಚಿಕ್ಕಮಗಳೂರು: ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದ ಹಿನ್ನೆಲೆ ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ  ಪ್ರತಿಭಟನೆ ನಡೆಸಿದ್ದು, ಚಿಕ್ಕಮಗಳೂರಿನ ಮಹಿಳಾ ಕಾಂಗ್ರೆಸ್ ಘಟಕದಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ...

ಪ್ರತಿಯೊಬ್ಬ ಪ್ರಜೆಗೂ ನೀಡಿರುವ ಹಕ್ಕುಗಳು ಮತ್ತು ಜವಾಬ್ದಾರಿಗಳನ್ನು ಅರಿತು ನಡೆದರೆ ಉತ್ತಮ ದೇಶ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ:ಎಸ್.ಎಲ್. ಧರ್ಮೇಗೌಡ…

ಚಿಕ್ಕಮಗಳೂರು: ಗಣರಾಜ್ಯೋತ್ಸವ ದಿನದಲ್ಲಿ ನಾವು ಎಷ್ಟರ ಮಟ್ಟಿಗೆ ಸಂವಿಧಾನ ಬದ್ಧವಾಗಿ ನಡೆದುಕೊಳ್ಳುತ್ತಿದ್ದೇವೆ ಎಂಬುವುದರ ಬಗ್ಗೆ ಆತ್ಮವಲೋಕನೆ ಮಾಡಿಕೊಳ್ಳಬೇಕೆಂದು ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ತಿಳಿಸಿದರು. ಅವರು ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆರವಣದಲ್ಲಿ...

ಜೆಸಿಐಯಲ್ಲಿ ಸಿಗುವ ತರಬೇತಿಗಳು ಸಮಾಜಕ್ಕೆ ಒಬ್ಬ ಉತ್ತಮ ನಾಯಕನನ್ನು ಸೃಷ್ಟಿ ಮಾಡಬಲ್ಲದು:ಬಿ.ವಿ.ರವಿ ರೈ

ಕಳಸ:ಮಾನವೀಯ ಗುಣ,ಶಿಸ್ತು ಹಾಗೂ ಕಾರ್ಯಕ್ರಮಗಳನ್ನು ರೂಪಿಸುವ ಎಲ್ಲಾ ಗುಣಗಳನ್ನು ಒಬ್ಬ ಜೆಸಿಐ ಸದಸ್ಯನಲ್ಲಿ ಕಾಣಬಹುದು ಎಂದು ಚಲನ ಚಿತ್ರ ನಿರ್ಮಾಪಕ ಬಿ.ವಿ.ರವಿ ರೈ ಹೇಳಿದರು.ಪಟ್ಟಣದ ಆಶೀರ್ವಾದ್ ಕಂಪರ್ಟ್ ನಲ್ಲಿ ಕಳಸ ಜೆಸಿಐ ಸಂಸ್ಥೆ...

ವಿದ್ಯಾವಂತ ದಂಪತಿಗಳು ಅನ್ಯೋನ್ಯತೆಯಿಂದ ಬದುಕುವುದನ್ನು ರೂಢಿಸಿಕೊಳ್ಳಬೇಕು : ಡಾ|| ಜಿ.ಭೀಮೇಶ್ವರ ಜೋಷಿ…

ಚಿಕ್ಕಮಗಳೂರು: ವಿದ್ಯಾವಂತ ದಂಪತಿಗಳು ಅನ್ಯೋನ್ಯತೆಯಿಂದ ಬದುಕುವುದನ್ನು ರೂಢಿಸಿಕೊಳ್ಳಬೇಕು ಎಂದು ಹೊರನಾಡಿನ ಶ್ರೀ ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮಕರ್ತ ಡಾ|| ಜಿ.ಭೀಮೇಶ್ವರ ಜೋಷಿ ಸಲಹೆ ಮಾಡಿದರು. ಬ್ರಾಹ್ಮಣ ಮಹಾಸಭಾ, ಬ್ರಾಹ್ಮಣ ಸ್ವಯಂ ಸೇವಕ ಸಂಘ, ಸಪ್ತಪದಿ ಫೌಂಡೇಶನ್...

ಚಿಕ್ಕಮಗಳೂರು: ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಉತ್ಸವ…

ಚಿಕ್ಕಮಗಳೂರು: ನಗರದ ರಾಮನಹಳ್ಳಿ ಬಡಾವಣೆಯ ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ವಾರ್ಷಿಕ ಉತ್ಸವ ಸಹಸ್ರಾರು ಭಕ್ತರ ನಡುವೆ ಶನಿವಾರ ವೈಭವದಿಂದ ನಡೆಯಿತು. ಉತ್ಸವದ ಪ್ರಯುಕ್ತ ಬೆಳಿಗ್ಗೆ ಶ್ರೀ ಶನೇಶ್ವರಸ್ವಾಮಿಗೆ ಅಭಿಷೇಕ, ವಿಶೇಷ ಪೂಜೆ, ಅಲಂಕಾರ,...

ಚಿಕ್ಕಮಗಳೂರು:ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗಣರಾಜ್ಯೋತ್ಸವ ಸಂಭ್ರಮ…

ಚಿಕ್ಕಮಗಳೂರು: ನಗರದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗಣರಾಜ್ಯೋತ್ಸವವನ್ನು ಶನಿವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎಪಿಎಂಸಿ ಅಧ್ಯಕ್ಷ ಅರೇನಳ್ಳಿ ಪ್ರಕಾಶ್ ಲಕ್ಷಾಂತರ ದೇಶಭಕ್ತರ ಹೋರಾಟ, ತ್ಯಾಗ ಮತ್ತು ಬಲಿದಾನದಿಂದ ಲಭಿಸಿರುವ...

ದೇಶದ ಸಂವಿಧಾನದ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ :ಸಿ.ಪಿ.ಸುರೇಶ್…

ಚಿಕ್ಕಮಗಳೂರು: ನಗರದ ಲಯನ್ಸ್ ಸೇವಾ ಭವನದಲ್ಲಿ ಲಯನ್ಸ್ ಮತ್ತು ಲಯನೆಸ್ ವತಿಯಿಂದ ಗಣರಾಜ್ಯೋತ್ಸವವನ್ನು ಶನಿವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ರಾಷ್ಟ್ರ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಲಯನ್ಸ್ ಅಧ್ಯಕ್ಷ ಸಿ.ಪಿ.ಸುರೇಶ್ ದೇಶದ ಸಂವಿಧಾನದ ನಿಯಮಗಳನ್ನು ಚಾಚೂ...

ಬಾಳೆಹೊನ್ನೂರು: ನಾಯಿ ತಪ್ಪಿಸಲು ಹೋಗಿ ಆಟೋ ಪಲ್ಟಿ, ಸ್ಥಳದಲ್ಲೇ ಮೂರು ವರ್ಷದ ಮಗು ದುರ್ಮರಣ…

ಚಿಕ್ಕಮಗಳೂರು: ನಾಯಿ ತಪ್ಪಿಸಲು ಹೋಗಿ ಆಟೋ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಅಕ್ಷಯ ನಗರದಲ್ಲಿ ನಡೆದಿದೆ. ಮಹಮ್ಮದ್ ಅಬೂಬಕರ್ ಮೃತ ಮಗು. ಆಟೋದಲ್ಲಿದ್ದ...
error: Content is protected !!