ಮೂಡಿಗೆರೆ ನ್ಯಾಯಾಲಯದ ಆವರಣದಲ್ಲಿ ಧ್ವಜಾರೋಹಣವನ್ನು ನೆರವೇರಿಸಿದ ಸಿವಿಲ್ ನ್ಯಾಯಾಧೀಶೆಯಾದ ಎಂ.ಎಸ್. ಶಶಿಕಲಾ…
ಮೂಡಿಗೆರೆ :70ನೇ ಗಣರಾಜ್ಯೋತ್ಸವದ ಅಂಗವಾಗಿ ಇಂದು ಮೂಡಿಗೆರೆ ನ್ಯಾಯಾಲಯದ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆಯಾದ ಮತ್ತು ಜೆ.ಎಂ.ಎಫ್.ಸಿ. ರವರಾದ ಎಂ.ಎಸ್. ಶಶಿಕಲಾ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಪೊಲೀಸರಿಂದ ಗೌರವ ವಂದನೆ ಸಲ್ಲಿಸಲಾಗಿದ್ದು, ಕಾರ್ಯಕ್ರಮದಲ್ಲಿ...
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂಬ ವಿಚಾರದಲ್ಲಿ ಯಾವುದೇ ರಾಜಕೀಯವಿಲ್ಲ: ಕೆ.ಜೆ.ಜಾರ್ಜ್…
https://www.youtube.com/watch?v=csbgM75ScEU
ಚಿಕ್ಕಮಗಳೂರು : ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡದ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರು ಶ್ರೀಗಳಿಗೆ ಭಾರತ ರತ್ನ ನೀಡಬೇಕೆಂಬ ಬೇಡಿಕೆ ಇಟ್ಟಿದ್ವಿ. ಕೊಡೋದು-ಬಿಡೋದು ಕೇಂದ್ರ ಸರ್ಕಾರಕ್ಕೆ...
ಚಿಕ್ಕಮಗಳೂರು:ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್…
https://www.youtube.com/watch?v=-ebt8gq8cLQ
ಚಿಕ್ಕಮಗಳೂರು :ಕಾಫಿನಾಡಲ್ಲಿ 70 ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದು, ನಗರದ ಸುಭಾಸ್ ಚಂದ್ರ ಬೋಸ್ ಆಟದ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಧ್ವಜಾರೋಹಣ ನೆರವೇರಿಸಿದ್ದು, ಕಾರ್ಯಕ್ರಮದಲ್ಲಿ ಶಾಸಕ ಸಿ.ಟಿ.ರವಿ, ವಿಧಾನ ಪರಿಷತ್...
ಮೂಡಿಗೆರೆ: 70ನೇ ಗಣರಾಜ್ಯೋತ್ಸವದ ಸಂಭ್ರಮ…
https://www.youtube.com/watch?v=QWcADleahGk
ಮೂಡಿಗೆರೆ : ಇಂದು ದೇಶಾದ್ಯಂತ 70ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿದ್ದು, ಮೂಡಿಗೆರೆ ಹೊಯ್ಸಳ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಿಸಲಾಗಿದ್ದು, ತಹಶೀಲ್ದಾರರಾದ ಪದ್ಮನಾಭ ಶಾಸ್ತ್ರೀ ಅವರು ಧ್ವಜಾರೋಹಣ ನೆರವೇರಿಸಿದ್ದು, ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದು, ಕಾರ್ಯಕ್ರಮದಲ್ಲಿ...
ಇಂಗ್ಲೀಷ್ ಜ್ಞಾನ ಇಲ್ಲದಿದ್ದಲ್ಲಿ ಅವಮಾನಕ್ಕೊಳಗಾಗಬೇಕಾಗುತ್ತದೆ- ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ
ಚಿಕ್ಕಮಗಳೂರು -ಪ್ರಾಥಮಿಕ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲೀಷ್ ಕಲಿಕೆಗೂ ಅವಕಾಶ ಕಲ್ಪಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಸಾಹಿತಿಗಳು ಬೆಂಬಲಿಸಬೇಕು ಎಂದು ಮನವಿ ಮಾಡಿದರು.
ನಗರದ ಶ್ರೀ ಗುರು ಸಿದ್ದರಾಮೇಶ್ವರ ವಿದ್ಯಾಸಂಸ್ಥೆಯಲ್ಲಿ ಶುಕ್ರವಾರ ನಡೆದ...
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಎಸ್.ಎಲ್.ಭೋಜೇಗೌಡರವರು ಮಂಜೂರು ಮಾಡಿಸಿದ 4 ಲಕ್ಷ ರೂ. ಮೊತ್ತದ ಚೆಕ್ ಇಂದು ವಿತರಿಸಿದರು…
ಚಿಕ್ಕಮಗಳೂರು: ಮುಖ್ಯ ಮಂತ್ರಿಗಳ ಪರಿಹಾರ ನಿಧಿಯಿಂದ ಶಾಸಕರ ಎಸ್.ಎಲ್.ಭೋಜೇಗೌಡರವರು ಮಂಜೂರು ಮಾಡಿಸಿದ 4 ಲಕ್ಷ ರೂ. ಮೊತ್ತದ ಚೆಕ್ ಅನ್ನು ಇಂದು ಶಾಸಕರು ತಮ್ಮ ಕಛೇರಿಯಲ್ಲಿ ವಿತರಿಸಿದರು.ತಹಶೀಲ್ದಾರ್ ನಂದಕುಮಾರ್, ಜೆ.ಡಿ.ಎಸ್ ಮುಖಂಡ ಮಂಜುನಾಥ್,...
ತರೀಕೆರೆ :ಚರ್ಚ್ ಮುಂದೇ ನಿಂತಿದ್ದ ಇನೋವಾ ಕಾರಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು…
ತರೀಕೆರೆ : ಚರ್ಚ್ ಮುಂದೇ ನಿಂತಿದ್ದ ಇನೋವಾ ಕಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ತರೀಕೆರೆಯ ಜೀವನ್ ಭೀಮಾ ನಗರದಲ್ಲಿರುವ ಪಿಲೋಸ್ ಚರ್ಚ್ ಮುಂಭಾಗ ತಡ ರಾತ್ರಿ 1 ಗಂಟೆ ವೇಳೆಯಲ್ಲಿ ನಡೆದಿದೆ. ಚರ್ಚ್...
ಕಾರ್ಮಿಕರ ಕೊರತೆ ಚಿಂತೆಗೀಡಾದ ರೈತ, ಸಂಕಷ್ಟದ ಹಾದಿಯಲ್ಲಿ ಕಾಫಿ ಬೆಳೆಗಾರರು: ಬಾಲಕೃಷ್ಣ ಆತಂಕ…
ಮೂಡಿಗೆರೆ: ರೊಬಸ್ಟಾ ಕಾಫಿ ಫಸಲು ಕಾರ್ಮಿಕರ ಕೊರತೆಯಿಂದ ಗಿಡದಲ್ಲಿ ಹಣ್ಣಾಗಿ ಒಣಗುತ್ತಿದ್ದು ಕಾಫಿ ಬೆಳೆಗಾರರು ಚಿಂತೆಗೀಡಾಗಿದ್ದಾರೆ. ಇದರಿಂದ ಕಾಫಿ ಬೆಳೆಗಾರರು ಸಂಕಷ್ಟದ ಹಾದಿ ತುಳಿಯುತ್ತಿದ್ದಾರೆ ಎಂದು ಕಾಫಿ ಬೆಳೆಗಾರರ ತಾಲೂಕು ಅಧ್ಯಕ್ಷ ಬಾಲಕೃಷ್ಣಬಾಳೂರು...
ತರೀಕೆರೆ :ಹೋಟೆಲ್ ಕ್ಯಾಶ್ ಕೌಂಟರ್ ನಲ್ಲಿದ್ದ ದೇವರ ಕಾಣಿಕೆ ಹಣವನ್ನು ದೋಚಿದ ಕಳ್ಳ…
ಚಿಕ್ಕಮಗಳೂರು: ಹೋಟೆಲ್ ನ ಕ್ಯಾಶ್ ಕೌಂಟರ್ ನಲ್ಲಿದ್ದ ದೇವರ ಕಾಣಿಕೆ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ಜಿಲ್ಲೆಯ ತರೀಕೆರೆ ಪಟ್ಟಣದ ಕೋಡಿಕ್ಯಾಂಪ್ ನಲ್ಲಿ ನಡೆದಿದೆ. ಕಳೆದ ಎರಡು ತಿಂಗಳಿನಿಂದ ತರೀಕೆರೆ ಪಟ್ಟಣದಲ್ಲಿ ಕಳ್ಳರ...
ಬಾಳೆಹೊನ್ನೂರು :ಗ್ರಾಮ ಪಂಚಾಯಿತಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ…
ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಮುಂದೆ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಬಿ.ಕಣಬೂರು ಗ್ರಾಮ ಪಂಚಾಯಿತಿ ಮುಂದೆ ನಡೆದಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳಿಂದ ಭ್ರಷ್ಟಾಚಾರ ಆರೋಪ ಮಾಡಿ ಸಾಮಾಜಿಕ...












