ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಶ್ರೀ ಎ.ಆರ್.ಜಯಪ್ರಕಾಶ್ ಅಸಗೋಡು ನಿಧನ…
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿರ್ದೇಶಕರಾದ ಹಿರಿಯ ಸಹಕಾರಿ ಕೊಪ್ಪದ ಶ್ರೀ ಎ.ಆರ್.ಜಯಪ್ರಕಾಶ್ ಅಸಗೋಡು ರವರು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಶಿವಮೊಗ್ಗ ಆಸ್ಪತ್ರೆ ಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ...
ನಾಡಿನ ನೆಲ,ಜಲ, ಸ್ವಚ್ಚ ಮತ್ತು ಸುಂದರ ಪರಿಸರವನ್ನು ಸಂರಕ್ಷಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸುವುದು ಎಲ್ಲರ ಜವಾಬ್ದಾರಿ: ಮೋಟಮ್ಮ…
ಮೂಡಿಗೆರೆ:ನಾಡಿನ ನೆಲ,ಜಲ, ಸ್ವಚ್ಚ ಮತ್ತು ಸುಂದರ ಪರಿಸರವನ್ನು ಸಂರಕ್ಷಿಸಿ ಅವುಗಳನ್ನು ಮುಂದಿನ ಪೀಳಿಗೆಗೆ ಉಳಿಸುವುದು ಎಲ್ಲರ ಜವಾಬ್ದಾರಿ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯೆ ಮೋಟಮ್ಮ ಹೇಳಿದರು.
ಮೂಡಿಗೆರೆಯ ಶಿಶು ಅಭಿವೃದ್ದಿ ಇಲಾಖೆ ಕಛೇರಿಯ...
ಸಮಾಜ ಮತ್ತು ದೇಶದ ಹಿತದೃಷ್ಠಿಯಿಂದ ಎಲ್ಲರೂ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವನ್ನು ಮೈಗೂಡಿಸಿಕೊಳ್ಳಬೇಕು: ಡಾ|| ಜಿ.ಭೀಮೇಶ್ವರ ಜೋಶಿ
ಚಿಕ್ಕಮಗಳೂರು: ಸಮಾಜ ಮತ್ತು ದೇಶದ ಹಿತದೃಷ್ಠಿಯಿಂದ ಎಲ್ಲರೂ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೊರನಾಡು ಶ್ರೀ ಅನ್ನಪೂಣೇಶ್ವರಿ ದೇವಾಲಯದ ಧರ್ಮಕರ್ತ ಡಾ|| ಜಿ.ಭೀಮೇಶ್ವರ ಜೋಶಿ ಸಲಹೆ ಮಾಡಿದರು.
ಬೆಂಗಳೂರಿನ ಮಾತೃಭೂಮಿ...
ಮೂಡಿಗೆರೆ: ಅನಾರೋಗ್ಯದಿಂದ ವಿದ್ಯಾರ್ಥಿನಿ ನಿಧನ…
ಮೂಡಿಗೆರೆ: ತಾಲ್ಲೂಕಿನ ಹೊರಟ್ಟಿ ನಿವಾಸಿಗಳಾದ ಶ್ರೀಮತಿ ಬಾನು ಮತ್ತು ಅಶೋಕ ದಂಪತಿಗಳ ಸುಮಾರು 9 ವರ್ಷ ಪ್ರಾಯದ ಮಗಳಾದ ಅಭೀಕ್ಷ ಹಲವು ಸಮಯಗಳಿಂದ ಜ್ವರದಿಂದ ಬಳಲುತ್ತಿದ್ದು ಮತ್ತು ಅವಳಿಗೆ ಆಗಾಗ ಬರುವ ಜ್ವರ...
ಚಿಕ್ಕಮಗಳೂರು:ಕಾಡಾನೆ ತುಳಿದು ರೈತನ ದುರ್ಮರಣ…
ಚಿಕ್ಕಮಗಳೂರು : ಕಾಡಾನೆ ದಾಳಿಯಿಂದ ರೈತನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸಪೇಟೆ ಸಮೀಪದ ಅರವಿಂದ ನಗರದಲ್ಲಿ ನಡೆದಿದೆ. ಕುಮಾರ್ (55) ಕಾಡಾನೆ ದಾಳಿಯಿಂದ ದಾಳಿಗೆ ಮೃತಪಟ್ಟ ರೈತ. ಇವರು ಹೊಲ ಕಾಯಲು ಹೋಗಿದ್ದು,...
ನಿಸ್ವಾರ್ಥ ಸಾಮಾಜಿಕ ಕಾಳಜಿ ಇರುವ ವ್ಯಕ್ತಿಯನ್ನು ಸಮಾಜ ಹೇಗೆ ಸ್ಮರಿಸುತ್ತದೆ ಎನ್ನುವುದಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿಗಳು ನಿದರ್ಶನವಾಗಿದ್ದಾರೆ :ಅನಿಲ್...
ಚಿಕ್ಕಮಗಳೂರು: ನಿಸ್ವಾರ್ಥ ಸಾಮಾಜಿಕ ಕಾಳಜಿ ಇರುವ ವ್ಯಕ್ತಿಯನ್ನು ಸಮಾಜ ಹೇಗೆ ಸ್ಮರಿಸುತ್ತದೆ ಎನ್ನುವುದಕ್ಕೆ ನೂರಾಹನ್ನೊಂದು ವರ್ಷಗಳ ತುಂಬ ಜೀವನ ನಡೆಸಿ ಶಿವೈಕ್ಯರಾಗಿರುವ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗಳು ಜೀವಂತ ನಿದರ್ಶನವಾಗಿದ್ದಾರೆ ಎಂದು ಸ್ವಸ್ಥಭೂಮಿ...
ತನ್ಮಯತೆ, ಏಕಾಗ್ರತೆ ಮತ್ತು ಕಠಿಣ ಅಭ್ಯಾಸಗಳು ಒಬ್ಬ ಉತ್ತಮ ಕ್ರಿಕೇಟ್ ಆಟಗಾರರನ್ನಾಗಿ ರೂಪುಗೊಳ್ಳಲು ಸಹಕಾರಿ: ಶಿಶಿರಗೌಡ…
ಚಿಕ್ಕಮಗಳೂರು: ತನ್ಮಯತೆ, ಏಕಾಗ್ರತೆ ಮತ್ತು ಕಠಿಣ ಅಭ್ಯಾಸಗಳು ಒಬ್ಬ ಉತ್ತಮ ಕ್ರಿಕೇಟ್ ಆಟಗಾರರನ್ನಾಗಿ ರೂಪುಗೊಳ್ಳಲು ಸಹಕಾರಿ ಎಂದು 16-19 ವರ್ಷ ದೊಳಗಿನ ರಾಜ್ಯ ಮಹಿಳಾ ಕ್ರಿಕೇಟ್ ತಂಡದ ಆಟಗಾರ್ತಿ ನಗರದ ಶಿಶಿರಗೌಡ ತಿಳಿಸಿದರು.
ನಗರದ...
ವಿದ್ಯಾರ್ಥಿಗಳು ಭವಿಷ್ಯದ ಬದುಕನ್ನು ರೂಪಿಸಿಕೊಳ್ಳಲು ಕೌಶಲ್ಯಾಧಾರಿತ ತರಬೇತಿಗಳು ಅತ್ಯಗತ್ಯ: ಡಾ|| ಡಿ.ಎಲ್.ವಿಜಯ್‍ಕುಮಾರ್…
ಚಿಕ್ಕಮಗಳೂರು: ಯುವಜನತೆ ತಮ್ಮ ಬದುಕನ್ನು ರೂಪಿಸಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೇ ಕೌಶಲ್ಯಾಧಾರಿತ ತರಬೇತಿಗಳನ್ನು ಪಡೆದುಕೊಳ್ಳಬೇಕು ಎಂದು ಮಲೆನಾಡು ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಡಾ|| ಡಿ.ಎಲ್.ವಿಜಯ್‍ಕುಮಾರ್ ಸಲಹೆ ಮಾಡಿದರು.
ನಗರದ ಮಲೆನಾಡು ವಿದ್ಯಾಸಂಸ್ಥೆಯಲ್ಲಿ ಎಂಇಎಸ್ ವಾಣಿಜ್ಯಶಾಸ್ತ್ರ...
ಸಿದ್ಧಗಂಗಾ ಶ್ರೀಗಳಿಗೆ ಸಕಲ ಸರ್ಕಾರಿ ಗೌರವ ಸಲ್ಲಿಕೆ…
ತುಮಕೂರು: ಸಿದ್ಧಗಂಗಾ ಶ್ರೀಗಳ ಲಿಂಗಶರೀರ ಗದ್ದುಗೆ ತಲುಪಿದ್ದು, ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಶ್ರೀ ಗಳ ಲಿಂಗಶರೀರದ ಮೇಲೆ ರಾಷ್ಟ್ರಧ್ವಜವನ್ನು ಹೊದಿಸಿ, ರಾಷ್ಟ್ರಗೀತೆಯನ್ನು ಹಾಡುವ ಮೂಲಕ ಗೌರವ ಸಲ್ಲಿಸಲಾಯಿತು.ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ,ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್, ಮಾಜಿ...
ಮೂಡಿಗೆರೆ: ಹೆಸಗಲ್ ಪಂಚಾಯತ್ ಕಟ್ಟಡಕ್ಕೆ ಶಾಸಕರ ಪ್ರದೇಶಾಭಿವೃದ್ದಿ ಅನುದಾನದಲ್ಲಿ ಹಣ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದ ಶಾಸಕ...
ಮೂಡಿಗೆರೆ: ತಾಲ್ಲೂಕಿನ ಹೆಸಗಲ್ ಗ್ರಾಮ ಪಂಚಾಯಿತಿ ಬಿಳಗುಳದಲ್ಲಿ ನಡೆದ ಗ್ರಾಮ ಪಂಚಾಯಿತಿಯ ವಿವಿಧ ಅಭಿವೃದ್ದಿ ಕಾರ್ಯಗಳ ಗುದ್ದಲಿ ಪೂಜೆ, ಹಾಗೂ ರಾಜೀವ್ ಗಾಂಧಿ ಸೇವಾ ಕೇಂದ್ರದ ಶಂಕುಸ್ಥಾಪನ ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ...












