ಜಾನಪದ ಗೀತೆಗಳಲ್ಲಿ ನೈತಿಕ ಬದುಕನ್ನು ಕಾಣಬಹುದಾಗಿದೆ :ಬಕ್ಕಿ ಮಂಜುನಾಥ್…
ಕಳಸ: ಚಿತ್ರಗೀತೆಗಳಲ್ಲಿ ನೈತಿಕ ಬದುಕಿಲ್ಲ.ಆದರೆ ಜಾನಪದಗಳಲ್ಲಿ ನೈತಿಕ ಬದುಕನ್ನು ಕಾಣಬಹುದಾಗಿದೆ ಎಂದು ತಾಲ್ಲೂಕು ಕನ್ನಡ ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಬಕ್ಕಿ ಮಂಜುನಾಥ್ ಹೇಳಿದರು.ಕಳಸದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮತ್ತು...
ಮೂಡಿಗೆರೆ:ಕುಡಿದ ಮತ್ತಿನಲ್ಲಿ ತಾಯಿಯನ್ನೇ ಹತ್ಯೆ ಮಾಡಿದ ಮಗ…
ಮೂಡಿಗೆರೆ : ಕುಡಿದ ಮತ್ತಿನಲ್ಲಿ ಮಗನೇ ತಾಯಿಯನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಹೊರಟ್ಟಿ ಗ್ರಾಮದಲ್ಲಿ ನಡೆದಿದೆ. ಮೀನಾಕ್ಷಿ ಮಗನಿಂದ ಕೊಲೆಯಾದ ಮೃತ ದುರ್ದೈವಿ. ಗಣೇಶ್ ತಾಯಿಯನ್ನೇ ಕೊಲೆ ಮಾಡಿದ ಆರೋಪಿ. ಈತ...
ಬಾಳೆಹೊನ್ನೂರು:ಅಪರಿಚಿತ ವಾಹನ ಡಿಕ್ಕಿ, ಚಿರತೆ ಸಾವು…
https://www.youtube.com/watch?v=X413_sXxG7M
ಚಿಕ್ಕಮಗಳೂರು : ಅಪರಿಚಿತ ವಾಹನ ಡಿಕ್ಕಿಯಾಗಿ ನಾಲ್ಕು ವರ್ಷದ ಚಿರತೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ದೇವಗೋಡು ಗ್ರಾಮದ ಬಳಿ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ವ್ಯಕ್ತಿಯೋರ್ವರನ್ನು ಇಳಿವಯಸ್ಸಿನಲ್ಲಿ ಸಲಹುವುದರ ಜೊತೆಗೆ ಅವರ ಅಂತ್ಯಕ್ರಿಯೆಯನ್ನೂ ಮಾಡುವ ಮೂಲಕ ಮಾನವೀಯತೆಯನ್ನು ಮೆರೆದ ದಿಣ್ಣೇಕೆರೆ ಗ್ರಾಮಸ್ಥರು…
ಚಿಕ್ಕಮಗಳೂರು: ಆಧುನೀಕರಣ ಮತ್ತು ಜಾಗತೀಕರಣದಿಂದಾಗಿ ಸಮಾಜದಲ್ಲಿ ಸಂಬಂಧಗಳು, ಮನುಷ್ಯತ್ವ ಹಾಗೂ ಮಾನವೀಯ ಮೌಲ್ಯಗಳು ಮರೆಯಾಗುತ್ತಿರುವುದು ಎಲ್ಲೆಡೆ ಕಂಡು ಬರುತ್ತಿರುವ ಸಾಮಾನ್ಯ ಸಂಗತಿ.
ಇದಕ್ಕೆ ಅಪವಾದವೆಂಬಂತೆ ತಮಗೆ ಸಂಬಂದವೇ ಇಲ್ಲದ ನಿರ್ಗತಿಕ ವ್ಯಕ್ತಿಯೋರ್ವರನ್ನು ಇಳಿವಯಸ್ಸಿನಲ್ಲಿ ಸಲಹುವುದರ...
ಬಿಜೆಪಿಯವರು ಸುಳ್ಳು ಹೇಳುವಲ್ಲಿ ನಿಸ್ಸೀಮರು :ಸಿದ್ದರಾಮಯ್ಯ…
https://www.youtube.com/watch?v=IyBQb9I0noA
ಚಿಕ್ಕಮಗಳೂರು: ಬೀರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಯವರು ಸುಳ್ಳು ಹೇಳುವಲ್ಲಿ ನಿಸ್ಸೀಮರು. ಅವರಿಗೆ ಸತ್ಯ ಹೇಳಿಯೇ ಗೊತ್ತಿಲ್ಲ. ಎರಡು ದಿನದಲ್ಲಿ ಸರ್ಕಾರ ರಚನೆ ಮಾಡ್ತೀವಿ ಅಂತಾ ಹೇಳಿದ್ರು. ಹಾಗಾದ್ರೆ...
ಯಡಿಯೂರಪ್ಪನಿಗೆ ವಯಸ್ಸಾಗಿದೆ ಹೊರತು ಬುದ್ಧಿ ಬಂದಿಲ್ಲ:ಸಿದ್ದರಾಮಯ್ಯ…
https://www.youtube.com/watch?v=MeGlddNmLMY
ಚಿಕ್ಕಮಗಳೂರು : ಬಿಜೆಪಿಯವರು ಅತ್ಯಂತ ಮಾನಗೆಟ್ಟ ಹಾಗೂ ಲಜ್ಜೆಗೆಟ್ಟವರು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೀರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಯವರಗೆ ಮಾನ ಮರ್ಯಾದೆ ಇಲ್ಲ. ಸಿಎಂ...
ಬಿಜೆಪಿಯವರು ಯಾವ ಕಾರಣಕ್ಕೂ ಮೈತ್ರಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ: ಎಸ್.ಎಲ್.ಬೋಜೇಗೌಡ…
https://www.youtube.com/watch?v=z5PnWhSQR4w&t=4s
ಚಿಕ್ಕಮಗಳೂರು : ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಅವರು ಮೈತ್ರಿ ಸರ್ಕಾರ ಸುಭದ್ರವಾಗಿದೆ.ಬಿಜೆಪಿಯವರು ಯಾವ ಕಾರಣಕ್ಕೂ ಮೈತ್ರಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ.ಬಿಜೆಪಿಯವರು ಪಾಪ ಭ್ರಮೆಯಲ್ಲಿದ್ದಾರೆ.ಬಿಜೆಪಿಯವರ...
ಅಲೆಮಾರಿ ಸಮುದಾಯದವರಿಗೆ ನಿವೇಶನ ಮತ್ತು ಮನೆ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಜಿಲ್ಲಾಧಿಕಾರಿಗೆ ಮನವಿ…
ಚಿಕ್ಕಮಗಳೂರು: ಕಳೆದ ಎರಡು ದಶಕಗಳಿಂದ ನಗರದಲ್ಲಿ ನೆಲೆಸಿರುವ ಅಲೆಮಾರಿ ಸಮುದಾಯದವರಿಗೆ ನಿವೇಶನ ಮತ್ತು ಮನೆ ನೀಡುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು ಒತ್ತಾಯಿಸಿದೆ.
ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಅವರನ್ನು ಸೋಮವಾರ ಭೇಟಿ ಮಾಡಿದ ಪದಾಧಿಕಾರಿಗಳು...
ಎಲ್ಲಾ ಮತಗಳು ಮತ್ತು ಧರ್ಮಗಳು ಮಾನವರನ್ನು ಒಂದುಗೂಡಿಸುವುದಕ್ಕೆ ಇವೆಯೇ ಹೊರತು ಒಡೆಯುವುದಕ್ಕಲ್ಲ:ಡಾ|| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದ ಸ್ವಾಮೀಜಿ…
ಚಿಕ್ಕಮಗಳೂರು:ಜಗದ್ಗುರು ಪಂಚಾಚಾರ್ಯ ಸೇವಾ ಸಮಿತಿ ಮತ್ತು ರೇಣುಕಾಚಾರ್ಯ ಟ್ರಸ್ಟ್ ನ ಆಶ್ರಯದಲ್ಲಿ ನಗರದ ರೇಣುಕಾಚಾರ್ಯ ಕಲ್ಯಾಣ ಮಂಟಪದಲ್ಲಿ ಕಾಶಿ ಜಂಗಮವಾಡಿ ಮಠದ ಜಗದ್ಗುರು ಡಾ|| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರಿಂದ ಮೂರು ದಿನಗಳ ಕಾಲ...
ಚಿಕ್ಕಮಗಳೂರು :ಜೆಸಿಐ ಮಲ್ನಾಡ್ ಘಟಕದವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ …
ಚಿಕ್ಕಮಗಳೂರು- ಜೆಸಿಐ ಮಲ್ನಾಡ್ ಘಟಕದವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ ದಿನದ ಅಂಗವಾಗಿ ಎಂಇಎಸ್ ಕಾಲೇಜಿನ ಎನ್‍ಎಸ್‍ಎಸ್ ಶಿಬಿರದಲ್ಲಿ ಚಿತ್ರಕಲೆ, ಪ್ರಬಂಧ ಸ್ಪರ್ಧೆ ಮತ್ತು ರಕ್ತದ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...












