ಚಿಕ್ಕಮಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ…

https://www.youtube.com/watch?v=8CoFfO1kpKk ಚಿಕ್ಕಮಗಳೂರು : ಭಾರತ ಬಂದ್ ಹಿನ್ನಲೆ ಚಿಕ್ಕಮಗಳೂರಿನಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ನಗರದ ಹನುಮಂತಪ್ಪ ವೃತ್ತದಿಂದ ಅಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಮಾಡಲಾಗಿದ್ದು, AITUC, CITUC, JCTUC ಕಾರ್ಮಿಕ...

ಚಿಕ್ಕಮಗಳೂರಿನಲ್ಲಿ ಅಂಚೆ ನೌಕರರ ಪ್ರತಿಭಟನೆ…

https://www.youtube.com/watch?v=_liK8GGE2_E ಚಿಕ್ಕಮಗಳೂರು : ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್ ಹಿನ್ನೆಲೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ  ನಗರದ ಅಂಚೆ ಕಚೇರಿ ಮುಂದೆ ಅಂಚೆ ನೌಕರರು ಕೆಲಸ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರು.

ಚಿಕ್ಕಮಗಳೂರಿನಲ್ಲಿ ಭಾರತ್ ಬಂದ್‌ಗೆ ಬೆಂಬಲ ನೀಡಿದ ವಿವಿಧ ಸಂಘಟನೆಗಳು …

ಚಿಕ್ಕಮಗಳೂರು :ನಾಳೆ, ನಾಡಿದ್ದು ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್ ಹಿನ್ನೆಲೆ ಚಿಕ್ಕಮಗಳೂರಿನಲ್ಲೂ ವಿವಿಧ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಬೆಂಬಲ ನೀಡಿದ್ದು, ನಾಳೆ ಜಿಲ್ಲಾದ್ಯಂತ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸ್ಥಗಿತಗೊಳ್ಳಲಿದ್ದು, ಆಟೋ ಹಾಗೂ...

ಆರ್ ಎಫ್ ಓ ಶಿಲ್ಪಾ ನೇತೃತ್ವದಲ್ಲಿ ದಾಳಿ: ಚಿಪ್ಪು ಹಂದಿ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳ ಬಂಧನ…

https://www.youtube.com/watch?v=LQ7x4Gcf9BQ ಚಿಕ್ಕಮಗಳೂರು :40 ಲಕ್ಷ ಬೆಲೆಬಾಳುವ ಚಿಪ್ಪು ಹಂದಿಯನ್ನು  ಬೇಟೆಯಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ  ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲೂಕಿನ ಇಳೇಖಾನ್ ಗ್ರಾಮದಲ್ಲಿ ನಡೆದಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 20 ಕೆ.ಜಿ. ತೂಕದ...

ಮೂಡಿಗೆರೆ :ಆಕಸ್ಮಿಕವಾಗಿ ಬೆಂಕಿ ತಗುಲಿ ಹೊತ್ತಿ ಉರಿದ ಮೇವಿನ ಬಣವೆ…

https://www.youtube.com/watch?v=0ogcen3Lf_w ಮೂಡಿಗೆರೆ : ಆಕಸ್ಮಿಕವಾಗಿ ಬೆಂಕಿ ತಗುಲಿ ಭತ್ತದ ಹುಲ್ಲಿನ ಬಣವೆ ಹೊತ್ತಿ ಉರಿದಿರೋ ಘಟನೆ ತಾಲೂಕಿನ ಕುಕ್ಕಳ್ಳಿ ಗ್ರಾಮದಲ್ಲಿ ನಡೆದಿದೆ. ಕುಕ್ಕಳ್ಳಿ ಗ್ರಾಮದ ಲಕ್ಷ್ಮಣ್ ಗೌಡ ಎಂಬುವರಿಗೆ ಸೇರಿದ ಮೇವಿನ ಬಣವೆ ಇದಾಗಿದ್ದು,...

ತಾಲ್ಲೂಕಿನ ವಿವಿಧ ಗ್ರಾಮಗಳ ಸಂತೆ ಕಟ್ಟೆಯನ್ನು ಅಭಿವೃದ್ದಿ ಪಡಿಸುವುದರ ಜೊತೆಗೆ ಕೆಲವು ಗ್ರಾಮಗಳಲ್ಲಿ ಸಂತೆ ಕಟ್ಟೆಯನ್ನು ನಿರ್ಮಿಸಲಾಗುವುದು: ಅರೇನಳ್ಳಿ...

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ 1.73 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಕೈಗೊಳ್ಳುವ ನಿರ್ಣಯವನ್ನು ನಗರದ ಎಪಿಎಂಸಿ ಯಲ್ಲಿ ಶುಕ್ರವಾರ ನಡೆದ ಆಡಳಿತ ಮಂಡಳಿ ವಾರ್ಷಿಕ ಸಭೆ ಕೈಗೊಂಡಿತು. ಸಭೆಯ ಅಧ್ಯಕ್ಷತೆ ವಹಿಸಿ...

ಟಿಎಂಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಶಾಲೆಯ ಮುಂಭಾಗ ಪ್ರತಿಭಟನೆ ನಡೆಸಿದ ಶಿಕ್ಷಕರು…

ಚಿಕ್ಕಮಗಳೂರು: ನಗರದ ಟಿಎಂಎಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಸಂಸ್ಥೆಯ ಶಿಕ್ಷಕರು ಕರ್ತವ್ಯವನ್ನು ಬಹಿಷ್ಕರಿಸಿ ಶಾಲೆಯ ಮುಂಭಾಗ ಶನಿವಾರ ದಿಢೀರ್ ಪ್ರತಿಭಟನೆ ನಡೆಸಿದರು. ಬೆಳಿಗ್ಗೆ ಶಾಲೆ ಆರಂಭಗೊಳ್ಳುತ್ತಿದ್ದಂತೆ ಪಾಠ ತ್ಯಜಿಸಿ...

ಸಚಿವ ಪುಟ್ಟರಂಗಶೆಟ್ಟಿಯವರು ಭಂಡತನದಿಂದ ವರ್ತಿಸಬಾರದು : ಸಿ.ಟಿ.ರವಿ…

https://www.youtube.com/watch?v=Bz5D1ghOTQ8 ಚಿಕ್ಕಮಗಳೂರು : ವಿಧಾನಸೌಧದ ಆವರಣದಲ್ಲಿ 25 ಲಕ್ಷ ಹಣ ಜಪ್ತಿ  ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ  ಸಿ.ಟಿ.ರವಿ ಅವರು ಈ ಪ್ರಕರಣ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬಂತಾಗಿದೆ. ಯಾರು...

ಮೂಡಿಗೆರೆ:ಹೃದಯಾಘಾತದಿಂದ ಕುಸಿದು ಬಿದ್ದು ವ್ಯಕ್ತಿ ಸಾವು…

ಮೂಡಿಗೆರೆ: ಹೃದಯಾಘಾತದಿಂದ ವ್ಯಕ್ತಿಯೋರ್ವ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಗರದ ಬಿ.ಎಸ್.ಎನ್.ಎಲ್ ಕಚೇರಿ ಮುಂಭಾಗ ನಡೆದಿದೆ. ಶಂಕರ್ ಮೃತಪಟ್ಟ  ದುರ್ದೈವಿ. ಇವರ ಜೇಬಿನಲ್ಲಿ ಇದ್ದ ವೋಟರ್ ಐಡಿ ಕಾರ್ಡ್ ನಿಂದ  ಕಲ್ಮನೆ ಶಂಕರ್...

ಚಿಕ್ಕಮಗಳೂರು:ಮೇಲ್‍ಮರವತ್ತೂರು ಶ್ರೀ ಆದಿಪರಾಶಕ್ತಿ ದೇವಿಯ ವಾರ್ಷಿಕ ಉತ್ಸವ…

ಚಿಕ್ಕಮಗಳೂರು: ಮೇಲ್‍ಮರವತ್ತೂರು ಶ್ರೀ ಆದಿಪರಾಶಕ್ತಿ ದೇವಿಯ ವಾರ್ಷಿಕ ಉತ್ಸವ ಇಲ್ಲಿನ ಲಕ್ಷ್ಮೀಶನಗರದಲ್ಲಿ ನೂರಾರು ಭಕ್ತರ ನಡುವೆ ಶುಕ್ರವಾರ ಶ್ರದ್ದಾಭಕ್ತಿಯಿಂದ ನಡೆಯಿತು. ಉತ್ಸವದ ಅಂಗವಾಗಿ ಬೆಳಿಗ್ಗೆ ಆದಿಪರಾಶಕ್ತಿ ಅಮ್ಮನವರಿಗೆ ಅಭಿಷೇಕ, ವಿಶೇಷಪೂಜೆ, ಅಲಂಕಾರ, ಹೂವಿನ ಅರ್ಚನೆ,...
error: Content is protected !!