ಕಡೂರು: ಅಕ್ರಮ ಸಂಬಂಧ ಹಿನ್ನೆಲೆ ಪತಿ ಗುಂಡು ಹಾರಿಸಿ ಪತ್ನಿಯ ಕೊಲೆ…

ಕಡೂರು: ಪತ್ನಿಯ ಅಕ್ರಮ ಸಂಬಂಧ ಶಂಕಿಸಿ ಪತಿಯೇ ಪತ್ನಿಯನ್ನು ಗುಂಡು ಹಾರಿಸಿ ಕೊಂದಿರುವ ಘಟನೆ ಕಡೂರು ತಾಲೂಕಿನ ಕಂಚುಗಾರನಹಳ್ಳಿಯಲ್ಲಿ ನಡೆದಿದೆ. ಜಯಮ್ಮ(55)ಕೊಲೆಯಾದ ಮಹಿಳೆ. ಬಸವರಾಜಪ್ಪ ಆರೋಪಿ ಎನ್ನಲಾಗಿದ್ದು, ಈತ ಜಯಮ್ಮಳಿಂದ  30 ವರ್ಷಗಳಿಂದ...

ಪೌರ ಕಾರ್ಮಿಕರ ಬಡಾವಣೆಯನ್ನು ಮಾದರಿ ಬಡಾವಣೆಯನ್ನಾಗಿ ರೂಪಿಸಲಾಗುವುದು: ಸಿ.ಟಿ.ರವಿ…

ಚಿಕ್ಕಮಗಳೂರು: ನಗರದ ಉಪ್ಪಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಪೌರ ಕಾರ್ಮಿಕರ ಬಡಾವಣೆಯನ್ನು ಮಾದರಿ ಬಡಾವಣೆಯನ್ನಾಗಿ ರೂಪಿಸಲಾಗುವುದು ಎಂದು ಶಾಸಕ ಸಿ.ಟಿ.ರವಿ ಹೇಳಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಗೃಹಭಾಗ್ಯ ಯೋಜನೆಯಡಿ ಉಪ್ಪಳ್ಳಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ 5.48...

ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಹೆರ್ಮಾನ್ ಚರ್ಚ್‍ನ ಭಕ್ತರ ಸಂಕೀರ್ತನಾ ಯಾತ್ರೆ…

ಚಿಕ್ಕಮಗಳೂರು: ವಾರ್ಷಿಕ ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ಬೆಂಗಳೂರಿನ ಹೆರ್ಮಾನ್ ಚರ್ಚ್‍ನ ಭಕ್ತರ ತಂಡವೊಂದು ನಗರದಲ್ಲಿ ಸೋಮವಾರ ಸಂಕೀರ್ತನಾ ಯಾತ್ರೆ ನಡೆಸಿತು. ಹನುಮಂತಪ್ಪ ವೃತ್ತದಿಂದ ನಾಮ ಸಂಕೀರ್ತನೆ ಮಾಡುತ್ತಾ ಕಾಲ್ನಡಿಗೆಯಲ್ಲಿ ಹೊರಟ ತಂಡ ಸಾರ್ವಜನಿಕರಿಗೆ ಹಬ್ಬದ...

ಪ್ರತಿಯೊಬ್ಬರೂ ರಕ್ತದಾನವನ್ನು ತಮ್ಮ ಹೊಣಗಾರಿಕೆಯೆಂದು ಭಾವಿಸಬೇಕು: ಹರೀಶ್ ಪಾಂಡೆ…

ಚಿಕ್ಕಮಗಳೂರು: ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ರಕ್ತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೈನ್ ತೇರಾಪಂಥ್ ಯುವಕ ಪರಿಷತ್ ವತಿಯಿಂದ ನಗರದಲ್ಲಿ ಭಾನುವಾರ ಮ್ಯಾರಥಾನ್ ನಡಿಗೆ ಮತ್ತು ರಕ್ತದಾನ ಶಿಬಿರ ನಡೆಯಿತು. ಎಂ.ಜಿ.ರಸ್ತೆಯ ಐಸಿಐಸಿಐ ಬ್ಯಾಂಕ್...

ಟಿ.ಡಿ.ರಾಜೇಗೌಡ ಅವರು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಆಯ್ಕೆ…

ಬೆಂಗಳೂರು: ಶೃಂಗೇರಿ ಕಾಂಗ್ರೆಸ್ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿ.ಡಿ.ರಾಜೇಗೌಡ ಅವರನ್ನು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ…

ಚಿಕ್ಕಮಗಳೂರು: ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (ಕೆಸಿಎ) ನಗರದ ಎಐಟಿ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ತಂಡ ಪ್ರಥಮ ಸ್ಥಾನ ಗಳಿಸುವ ಮೂಲಕ...

ಕೊಪ್ಪ:ಕರುವನ್ನು ಕದ್ದಿದ್ದಕ್ಕೆ ಕಾರನ್ನು ಅಟ್ಟಿಸಿಕೊಂಡು ಹೋದ ತಾಯಿ ಹಸು…

https://www.youtube.com/watch?v=C3jABDNzbTo ಚಿಕ್ಕಮಗಳೂರು: ಕರುವನ್ನು ದುಷ್ಕರ್ಮಿಗಳು ಕದ್ದಿದ್ದಕ್ಕೆ ತಾಯಿ ಹಸು ಕಾರನ್ನು ಅಟ್ಟಿಸಿಕೊಂಡು ಹೋದಂತಹ ಘಟನೆ ಕೊಪ್ಪ ಬಸ್ ಸ್ಟ್ಯಾಂಡ್ ಹಿಂಭಾಗ ನಡೆದಿದೆ. ಮಲೆನಾಡಿನಲ್ಲಿ ಗೋಕಳ್ಳತನ ಮುಂದುವರೆದಿದ್ದು, ಗೋ ಕಳ್ಳರು ಝೈಲೋ ಕಾರಿನಲ್ಲಿ ಮುಖಕ್ಕೆ ಮಾಸ್ಕ್...

ಚಿಕ್ಕಮಗಳೂರು : ಮೋದಿ ಮತ್ತೆ ಪ್ರಧಾನಿಯಾಗಬೇಕೆಂದು‌ ಶಾಸಕ ಸಿ.ಟಿ.ರವಿ‌ ಹರಕೆ…

ಚಿಕ್ಕಮಗಳೂರು : ದತ್ತಜಯಂತಿಯ ಅಂಗವಾಗಿ ಭಿಕ್ಷಾಟನೆ ಮಾಡುವ ಮೂಲಕ ಪಡಿ ಸಂಗ್ರಹ ಮಾಡುತ್ತಿದ್ದ  ಶಾಸಕ ಸಿ.ಟಿ.ರವಿ‌ ಅವರು ನಗರದ ನಾರಾಯಣಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಮೋದಿ ಪ್ರಧಾನಿಯಾದರೆ ಭಾರತದ ಭವಿಷ್ಯ ಗಟ್ಟಿಯಾಗುತ್ತದೆ. ದೇಶಕ್ಕೆ ಸ್ವಾರ್ಥ...

ಚಿಕ್ಕಮಗಳೂರು : ಶಾಸಕ ಸಿ.ಟಿ.ರವಿ ಹಾಗೂ ದತ್ತ ಮಾಲಾಧಾರಿಗಳಿಂದ ಪಡಿ ಸಂಗ್ರಹ…

https://www.youtube.com/watch?v=gZk0d0G8bO4 ಚಿಕ್ಕಮಗಳೂರು : ದತ್ತಜಯಂತಿ ಹಿನ್ನೆಲೆ ಶಾಸಕ ಸಿ.ಟಿ.ರವಿ ಅವರು ಸೇರಿದಂತೆ ದತ್ತಭಕ್ತರಿಂದ ದತ್ತಾತ್ರೇಯ ಸ್ವಾಮಿ ಭಜನೆ ಮೂಲಕ ನಗರದ ನಾರಾಯಣಪುರದ ರಸ್ತೆಯಲ್ಲಿ ಮನೆ ಮನೆಗೆ ತೆರಳಿ ಭಿಕ್ಷಾಟನೆ ಮಾಡುವ ಮೂಲಕ ಪಡಿ ಸಂಗ್ರಹ...

ಚಿಕ್ಕಮಗಳೂರು: ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಾರ್ಷಿಕ ದತ್ತ ಜಯಂತಿ ಮಹೋತ್ಸವ…

ಚಿಕ್ಕಮಗಳೂರು: ನಗರದ ಗೃಹ ಮಂಡಳಿ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಾರ್ಷಿಕ ದತ್ತ ಜಯಂತಿ ಮಹೋತ್ಸವ ಜಯಕಾರ, ಧಿಕ್ಕಾರ, ಖಾಕಿಯ ಕಾವಲು, ತಳ್ಳಾಟ, ನುಗ್ಗಾಟ, ಬಾವುಟಗಳ ಭರಾಟೆಯಿಲ್ಲದೇ ಗುರುವಾರ ಶ್ರದ್ದಾ ಭಕ್ತಿಯಿಂದ...
error: Content is protected !!