ಅಜ್ಜಂಪುರ: ಪೇದೆ ಮತ್ತು ಪಿಎಸ್ಐ ನಡುವೆ ಕಿತ್ತಾಟ, ಇಬ್ಬರ ವಿರುದ್ಧವೂ ಎಫ್ಐಆರ್…

ಚಿಕ್ಕಮಗಳೂರು : ಪೇದೆ ಪಿಎಸ್ಐ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಸ್ಐ ಮತ್ತು ಪೇದೆ ಇಬ್ಬರ ವಿರುದ್ಧವೂ ಎಫ್ಐಆರ್ ದಾಖಲಾಗಿರುವ ಘಟನೆ ಜಿಲ್ಲೆಯ ಅಜ್ಜಂಪುರದಲ್ಲಿ ನಡೆದಿದೆ. ಕಳೆದ 20ರಂದು ಬಂಕನಕಟ್ಟೆ ಜಾತ್ರೆ ವೇಳೆ ಅಜ್ಜಂಪುರ...

ರಾಜಕೀಯ ಲಾಭಕ್ಕಾಗಿ ರಾಹುಲ್ ಗಾಂಧಿ ತಾನೊಬ್ಬ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಂಡಿದ್ದಾರೆ :ಶೋಭಾ ಕರಂದ್ಲಾಜೆ…

ಚಿಕ್ಕಮಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜಕೀಯ ಲಾಭಕ್ಕಾಗಿ ರಾಹುಲ್ ಗಾಂಧಿ ತಾನೊಬ್ಬ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಂಡಿದ್ದಾರೆ. ನಾವು ಜಾತಿ ಪ್ರಮಾಣ ಪತ್ರವನ್ನು ಅಪ್ಪನ ಜಾತಿ...

ಕೇರಳ ಮೂಲದ ವ್ಯಕ್ತಿಯ ಬೈಕ್ ಹರಿಹರಪುರದ ತುಂಗಾ ನದಿ ದಡದಲ್ಲಿ ಪತ್ತೆ, ವ್ಯಕ್ತಿ ನಾಪತ್ತೆ…

ಚಿಕ್ಕಮಗಳೂರು :ಕೇರಳ ಮೂಲದ ವ್ಯಕ್ತಿಯೊಬ್ಬರ ಬೈಕ್ ಜಿಲ್ಲೆಯ ಹರಿಹರಪುರದ ತುಂಗಾ ನದಿ ದಡದಲ್ಲಿ ಕಂಡು ಬಂದಿದ್ದು, ವ್ಯಕ್ತಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಸಂದೀಪ್ ಕೃಷ್ಣ (30) ನಾಪತ್ತೆಯಾಗಿದ್ದ ವ್ಯಕ್ತಿ. ಇವರು ಖಾಸಗಿ ಜಾಹಿರಾತು...

ಜಾಫರ್ ಷರೀಫ್ ಮತ್ತು ಅಂಬರೀಷ್ ಅವರಿಗೆ ಶ್ರದ್ದಾಂಜಲಿ ಸಲ್ಲಿಸಿದ ಜಿಲ್ಲಾ ಭಾರತ ಸೇವಾದಳದ ಪದಾಧಿಕಾರಿಗಳು…

ಚಿಕ್ಕಮಗಳೂರು: ಇತ್ತೀಚೆಗೆ ನಿಧನರಾದ ಕೇಂದ್ರದ ಮಾಜಿ ಸಚಿವ ಜಾಫರ್ ಷರೀಫ್ ಮತ್ತು ಹಿರಿಯ ನಟ ಅಂಬರೀಷ್ ಅವರಿಗೆ ಜಿಲ್ಲಾ ಭಾರತ ಸೇವಾದಳದ ಪದಾಧಿಕಾರಿಗಳು ನಗರದಲ್ಲಿ ಮಂಗಳವಾರ ಶ್ರದ್ದಾಂಜಲಿ ಸಲ್ಲಿಸಿದರು. ಸೇವಾದಳದ ಕಛೇರಿಯಲ್ಲಿ ಜಾಫರ್ ಷರೀಫ್...

ಭದ್ರಾ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಗರ್ಭ ಧರಿಸಿದ ಕಾಡಾನೆ ಸಾವು…

ಚಿಕ್ಕಮಗಳೂರು : ಜಿಲ್ಲೆಯ ತರೀಕೆರೆ ತಾಲೂಕಿನ  ಲಕ್ಕವಳ್ಳಿ ಸಮೀಪದ ಮಾವಿನಹಳ್ಳದ ಭದ್ರಾ ಹಿನ್ನೀರಿನಲ್ಲಿ ಗರ್ಭ ಧರಿಸಿದ ಕಾಡಾನೆಯೊಂದು  ನೀರು ಕುಡಿಯುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದೆ. ನೀರಿನಲ್ಲಿ ತೇಲುತ್ತಿದ್ದ ಕಾಡಾನೆಯ ಮೃತದೇಹವನ್ನು ಅರಣ್ಯಾಧಿಕಾರಿಗಳು...

ಅಂಗವಿಕಲತೆ ಶಾಪವಲ್ಲ, ಆತ್ಮವಿಶ್ವಾಸ ಮತ್ತು ಛಲದಿಂದ ಅದನ್ನು ಮೆಟ್ಟಿನಿಂತು ಏನನ್ನು ಬೇಕಾದರೂ ಸಾಧಿಸಬಹುದು: ಸಿ.ಪಿ.ಸುರೇಶ್…

ಚಿಕ್ಕಮಗಳೂರು: ಇಂಡೋನೇಷ್ಯಾದಲ್ಲಿ ಇತ್ತೀಚೆಗೆ ನಡೆದ ಏಷ್ಯನ್ ಪ್ಯಾರಾ ಒಲಂಪಿಕ್ಸ್ ಕ್ರೀಡಾ ಕೂಟದಲ್ಲಿ ವಿಜೇತರಾದ ಆಶಾಕಿರಣ ಅಂಧಮಕ್ಕಳ ಶಾಲೆಯ ವಿದ್ಯಾರ್ಥಿಗಳನ್ನು ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ನಗರದಲ್ಲಿ ಭಾನುವಾರ ಆತ್ಮೀಯವಾಗಿ ಅಭಿನಂದಿಸಿತು. ಏಷ್ಯನ್ ಪ್ಯಾರಾ ಒಲಂಪಿಕ್ಸ್...

ಜಾಗತೀಕರಣ, ಆಧುನೀಕರಣ ಮತ್ತು ಇಂಗ್ಲೀಷ್ ವ್ಯಾಮೋಹದಿಂದಾಗಿ ರಾಜ್ಯದಲ್ಲಿ ಕನ್ನಡ ಭಾಷೆ ಮರೆಯಾಗುತ್ತಿದೆ: ಎಸ್.ಎಸ್.ವೆಂಕಟೇಶ್…

ಚಿಕ್ಕಮಗಳೂರು: ರಾಜ್ಯದಲ್ಲಿ ಕನ್ನಡ ಭಾಷೆ ನಶಿಸಿದರೆ ನಾಡಿನ ಉತ್ಕøಷ್ಠ ಸಂಸ್ಕøತಿ ಮತ್ತು ಪರಂಪರೆ ನಾಶವಾಗುತ್ತದೆ ಎಂದು ಜಿಲ್ಲಾ ಸುಗಮ ಸಂಗೀತ ಪರಿಷತ್ತಿನ ಅಧ್ಯಕ್ಷ ಎಸ್.ಎಸ್.ವೆಂಕಟೇಶ್ ಹೇಳಿದರು.ನಗರದ ಬಿಜಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ...

ಕೃಷಿ ಸಿಂಚಾಯಿ ಯೋಜನೆಯನ್ನು ಕಾರ್ಯಗತಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಲಾಗಿದೆ:ಕೆ.ಕೆ.ಮನುಕುಮಾರ್…

ಚಿಕ್ಕಮಗಳೂರು :ಜಿಲ್ಲೆಯಲ್ಲಿ ಕಾಫಿ ಉದ್ಯಮದ ಅಭಿವೃದ್ದಿಗೆ ತಮ್ಮ ಅವಧಿಯಲ್ಲಿ ಕೇಂದ್ರ ಸರ್ಕಾರದಿಂದ 20 ಕೋಟಿ ರೂ ಅನುದಾನ ಒದಗಿಸಲಾಗಿದೆ ಎಂದು ಕಾಫಿ ಮಂಡಳಿ ಸದಸ್ಯ ಕೆ.ಕೆ.ಮನುಕುಮಾರ್ ಹೇಳಿದ್ದಾರೆ. ಈ ಹಣದಲ್ಲಿ 16.78 ಕೋಟಿ ರೂಗಳನ್ನು...

ಇಂದಿನ ಯುವಪೀಳಿಗೆ ದೇಶಿಯ ಕಲೆ, ಸಾಹಿತ್ಯ, ಮತ್ತು ಸಂಗೀತದತ್ತ ಮುಖ ಮಾಡಿದರೆ ಮಾತ್ರ ಅವು ಮುಂದಿನ ಪೀಳಿಗೆಗೆ...

ಚಿಕ್ಕಮಗಳೂರು:ಇಂದಿನ ಯುವಪೀಳಿಗೆ ಪಾಶ್ಚಾತ್ಯ ಸಂಸ್ಕøತಿಯ ವ್ಯಾಮೋಹವನ್ನು ಬಿಟ್ಟು ದೇಶಿಯ ಕಲೆ, ಸಾಹಿತ್ಯ, ಸಂಗೀತ ಮತ್ತು ಸಂಸ್ಕøತಿಯತ್ತ ಹೊರಳಬೇಕು ಎಂದು ಲಯನ್ಸ್ ಅಧ್ಯಕ್ಷ ಸಿ.ಪಿ.ಸುರೇಶ್ ಸಲಹೆ ಮಾಡಿದರು.ಮನೋರಂಜನಿ ಸಂಗೀತ ಮಹಾವಿದ್ಯಾಲಯ ನಗರದ ಲಯನ್ಸ್ ಸೇವಾ...

ಜಾನಪದ ಕಲೆ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ಸಾಮಾಜಿಕ ಜಾಲತಾಣಗಳಲ್ಲೂ ಕಾರ್ಯನಿರ್ವಹಿಸುತ್ತಿದೆ :ಡಾ||...

ಚಿಕ್ಕಮಗಳೂರು: ರಾಜ್ಯದಲ್ಲಿ ಜಾನಪದ ಕಲೆ ಮತ್ತು ಸಂಸ್ಕøತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕನ್ನಡ ಜಾನಪದ ಪರಿಷತ್ ಸಾಮಾಜಿಕ ಜಾಲತಾಣಗಳಲ್ಲೂ ಕಾರ್ಯನಿರ್ವಹಿಸುತ್ತಿದೆ ಎಂದು ಪರಿಷತ್ತಿನ ರಾಜ್ಯಾಧ್ಯಕ್ಷ ಡಾ|| ಬಾಲಾಜಿ ಹೇಳಿದರು.ತಾಲ್ಲೂಕು ಕನ್ನಡ ಜಾನಪದ ಪರಿಷತ್...
error: Content is protected !!