ಚಿಕ್ಕಮಗಳೂರು ಟೌನ್ ಕೋ ಆಪರೇಟಿವ್ ಸೊಸೈಟಿ ಯ ನೂತನ ಉಪಾಧ್ಯಕ್ಷರಾಗಿ ಎಂ.ಮಲ್ಲೇಶ್ ಆಯ್ಕೆ…
ಚಿಕ್ಕಮಗಳೂರು : ಟೌನ್ ಕೋ ಆಪರೇಟಿವ್ ಸೊಸೈಟಿ ನೂತನ ಉಪಾಧ್ಯಕ್ಷರಾಗಿ ಎಂ.ಮಲ್ಲೇಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.ಇಂದು ನಗರದ ಎಂ.ಜಿ.ರಸ್ತೆಯಲ್ಲಿರುವ ಸಂಘದ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಆಯ್ಕೆಯನ್ನು ಘೋಷಿಸಲಾಯಿತು. ನಂತರ ಮಾತನಾಡಿದ...
ಮೂಡಿಗೆರೆ:ಆಪೆ ಆಟೋ ರಸ್ತೆಬದಿಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ , ಓರ್ವ ಮಹಿಳೆ ಸಾವು…
ಮೂಡಿಗೆರೆ: ಆಪೆ ಆಟೋ ರಸ್ತೆಬದಿಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಬಾರ್ಗಲ್ ಗ್ರಾಮದ ಬಳಿ ನಡೆದಿದೆ. ಆಟೋದಲ್ಲಿದ್ದ ಗೀತಾ (35)...
ಕೂದುವಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಟಿ.ಎಂ.ವಸಂತಾ ಕುಮಾರೇಗೌಡ ಅಧ್ಯಕ್ಷೆಯಾಗಿ ಆಯ್ಕೆ…
ಚಿಕ್ಕಮಗಳೂರು: ತಾಲ್ಲೂಕಿನ ಕೂದುವಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಇದೇ ಮೊದಲ ಬಾರಿಗೆ ಮಹಿಳೆಯೋರ್ವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.1974 ರಲ್ಲಿ ಆರಂಭಗೊಂಡಿರುವ ಈ ಸಂಘಕ್ಕೆ ಕಳೆದ ನಾಲ್ಕು ದಶಕಗಳಲ್ಲಿ ಯಾರೊಬ್ಬ ಮಹಿಳೆಯೂ ಅಧ್ಯಕ್ಷರಾಗಿ...
ಕೊಪ್ಪ :ಮಲೆನಾಡಿನಲ್ಲಿ ಪತ್ತೆಯಾದ ಅಪರೂಪದ ಹಾರುವ ಬೆಕ್ಕು…
https://www.youtube.com/watch?v=_OKH-rJcID0
ಚಿಕ್ಕಮಗಳೂರು : ಇದೆ ಮೊದಲ ಬಾರಿಗೆ ಮಲೆನಾಡಿನಲ್ಲಿ ಅಪರೂಪದ ಹಾರುವ ಬೆಕ್ಕೊಂದು ಪತ್ತೆಯಾಗಿದ್ದು, ಜಿಲ್ಲೆಯ ಕೊಪ್ಪ ಸಮೀಪದ ಕೊರಡಿ ಎಸ್ಟೇಟ್ ಬಳಿ ತೋಟದ ಬೇಲಿಯ ತಂತಿಗೆ ಹಾರುವ ಬೆಕ್ಕು ಸಿಕ್ಕಿ ಹಾಕಿಕೊಂಡು ನರಳುತ್ತಿತ್ತು....
ಕೊಟ್ಟಿಗೆಹಾರದ ನಿರ್ಮಲ ಎಸ್ಟೇಟ್ ನಲ್ಲಿ ಸಂಪಿಗೆ ಹೂವಿನ ವಾಸನೆ ಹೀರುತ್ತಿದ್ದ ನಾಗರಹಾವು ಸೆರೆ…
https://www.youtube.com/watch?v=vHo_TAx_3NM
ಮೂಡಿಗೆರೆ : ಸಂಪಿಗೆ ಹೂವಿನ ವಾಸನೆ ಹೀರುತ್ತಿದ್ದ ನಾಗರಹಾವು ಸೆರೆಯಾಗಿರುವ ಘಟನೆ ತಾಲೂಕಿನಲ್ಲಿ ನಡೆದಿದ್ದು, ನಾಗರಹಾವಿಗೆ ತೆಂಗಿನಮರದ ಸುಳಿ ಹಾಗೂ ಸಂಪಿಗೆ ಮರವೆಂದರೆ ಬಲು ಪ್ರಿಯ. ಈ ಹಿನ್ನಲೆ ತಾಲೂಕಿನ ಕೊಟ್ಟಿಗೆಹಾರದ ನಿರ್ಮಲ...
ಚಿಕ್ಕಮಗಳೂರು : ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ಮೌಲ್ಯದ ಬೀಟೆ ಮರ ವಶ…
ಚಿಕ್ಕಮಗಳೂರು : ಅಕ್ರಮವಾಗಿ ಸಂಗ್ರಹಿಸಿದ್ದ ಲಕ್ಷಾಂತರ ಮೌಲ್ಯದ ಬೀಟೆ ಮರಗಳನ್ನೂ ವಶಪಡಿಸಿಕೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ದೇವಂಗಿ ಕಾಫಿ ಎಸ್ಟೇಟ್ ನಲ್ಲಿ ಸುಮಾರು 2 ಲಕ್ಷ ಮೌಲ್ಯದ ಬೀಟೆ ಮರಗಳನ್ನು ಬಾಳೆಹೊನ್ನೂರು ಉಪವಲಯ...
ಚಿಕ್ಕಮಗಳೂರು ಅಯ್ಯಪ್ಪ ಸ್ವಾಮಿ ಕ್ಷೇತ್ರ ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ…
https://www.youtube.com/watch?v=DvWrlMEUPak
ಚಿಕ್ಕಮಗಳೂರು :ಶಬರಿಮಲೆಯಲ್ಲಿ ಅಯ್ಯಪ್ಪ ಭಕ್ತರ ಮೇಲೆ ದೌರ್ಜನ್ಯ ಹಿನ್ನೆಲೆ ಚಿಕ್ಕಮಗಳೂರು ಅಯ್ಯಪ್ಪ ಸ್ವಾಮಿ ಕ್ಷೇತ್ರ ರಕ್ಷಣಾ ಸಮಿತಿ ವತಿಯಿಂದ ಪ್ರತಿಭಟನೆ ಮಾಡಲಾಗಿದ್ದು, ನಗರದ ಓಂಕಾರೇಶ್ವರ ದೇವಾಸ್ಥಾನದಿಂದ ಅಜಾದ್ ಪಾರ್ಕ್ ವೃತ್ತದವರೆಗೆ ಮೆರವಣಿಗೆ ಮಾಡಲಾಗಿದ್ದು,...
ಕೊಪ್ಪ :13 ಅಡಿಯ ಬೃಹತ್ ಕಾಳಿಂಗ ಸರ್ಪ ಸೆರೆ…
https://www.youtube.com/watch?v=YJi-CFp3QzQ
ಚಿಕ್ಕಮಗಳೂರು : ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ಸೆರೆ ಹಿಡಿದಿರುವ ಘಟನೆ ಕೊಪ್ಪ ತಾಲೂಕಿನ ಸೋಮ್ಲಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಚೈತ್ರಾ ಕುಮಾರ್ ಎಂಬುವವರ ಮನೆಯಲ್ಲಿ ಒಂದು ವಾರದಿಂದ ಮನೆಯಲ್ಲೇ ವಾಸವಿದ್ದ 13...
ಪ್ರವಾಸಿಗರು ಬಲ್ಲಾಳರಾಯನ ದುರ್ಗದ ಅರಣ್ಯದಲ್ಲಿ ರಾತ್ರಿ ಠಿಕಾಣಿ, ಅರಣ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರ ಆಕ್ರೋಶ…
ಮೂಡಿಗೆರೆ:ಬಲ್ಲಾಳರಾಯನ ದುರ್ಗದ ಮೀಸಲು ಅರಣ್ಯದಲ್ಲಿ ಅತಿಕ್ರಮ ಪ್ರವೇಶ ನಿಷೇಧವಿದ್ದರೂ ಪ್ರವಾಸಿಗರು ರಾತ್ರಿ ಮೀಸಲು ಅರಣ್ಯದಲ್ಲಿ ಠಿಕಾಣಿ ಹೂಡುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಮೌನ ವಹಿಸಿರುವುದು ಪರಿಸರ ಆಸಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಬಲ್ಲಾಳರಾಯನ ದುರ್ಗದ...
ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ವಿಶ್ವಮಾನವರಾಗಿ ಬಾಳಬೇಕು ಆಗ ಮಾತ್ರ ಸರ್ವಾಂಗೀಣ ಪ್ರಗತಿ ಸಾಧ್ಯ: ಕುಂದೂರು ಅಶೋಕ್…
ಚಿಕ್ಕಮಗಳೂರು: ದೇಶದ ಪ್ರಗತಿಯ ದೃಷ್ಠಿಯಿಂದ ಎಲ್ಲಾ ಜಾತಿ, ಮತ ಮತ್ತು ಧರ್ಮದವರೂ ತಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಭಾವೈಕ್ಯತೆಯನ್ನು ಮೆರೆಯುವ ಅಗತ್ಯವಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಂದೂರು ಅಶೋಕ್ ಹೇಳಿದರು.
ನಗರದ...












