ಕಾಫಿನಾಡಿನಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಅಚರಣೆ…
https://www.youtube.com/watch?v=LbGQlEsmmtk
ಚಿಕ್ಕಮಗಳೂರು : ಕಾಫಿನಾಡಿನಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಅಚರಿಸಲಾಯಿತು. ನಗರದ ಸುಭಾಷ್ ಚಂದ್ರಬೋಸ್ ಆಟದ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವವನ್ನು ಅಚರಿಸಿದ್ದು, ಉಸ್ತುವಾರಿ ಸಚಿವ ಕೆ.ಜೆ ಜಾರ್ಜ್ ದ್ವಜಾರೋಹಣ ನೆರವೇರಿಸಿದ್ದು, ತೆರದ ವಾಹನದಲ್ಲಿ ದ್ವಜವಂದನೆ...
ಹೊರನಾಡು ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ಇನ್ ಸ್ಪೆಕ್ಟರ್ ಸಚಿನ್ ನೇತೃತ್ವದಲ್ಲಿ ದಾಳಿ…
ಮೂಡಿಗೆರೆ: ಹೊರನಾಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಸದಸ್ಯ ಸೇರಿ ಪಡಿತರ ಚೀಟಿಯನ್ನು ಮಾಡಲು ಹಣ ಪಡೆದುಕೊಳ್ಳುತ್ತಿರುವ ಆಡಿಯೋ ಸಂಬಾಷಣೆ ಹಾಗೂ ದೂರಿನ ಹಿನ್ನಲೆಯಲ್ಲಿ ಬುಧವಾರ ಹೊರನಾಡು ಗ್ರಾಮ ಪಂಚಾಯಿತಿಗೆ ಲೋಕಯುಕ್ತ ಇನ್ಸ್‍ಪೆಕ್ಟರ್...
ಹೊರನಾಡು ಗ್ರಾಮ ಪಂಚಾಯಿತಿ, ಕಳಸ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ…
ಮೂಡಿಗೆರೆ: ತಾಲೂಕಿನ ಹೊರನಾಡು ಗ್ರಾಮ ಪಂಚಾಯಿತಿ ಹಾಗೂ ಕಳಸ ನಾಡ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ನಾಡಕಚೇರಿ,ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರದ ಶಂಕೆ ವ್ಯಕ್ತವಾಗಿದ್ದು, ನಾಡಕಚೇರಿ ಹಾಗೂ ಗ್ರಾಮ...
ಮೂಡಿಗೆರೆ: ಚಾರ್ಜ್ ಗೆ ಇಟ್ಟಿದ್ದ ಮೊಬೈಲ್ ಬ್ಲಾಸ್ಟ್…
ಮೂಡಿಗೆರೆ : ಚಾರ್ಜ್ ಆಗಲು ಇಟ್ಟಿದ್ದ ಮೊಬೈಲ್ ಬ್ಲಾಸ್ಟ್ ಆಗಿರುವ ಘಟನೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬಣಕಲ್ ಶಿಕ್ಷಕ ಅಕ್ರಮ್ ಪಾಷ ಎಂಬುವರ ಮನೆಯಲ್ಲಿ ಸ್ಯಾಮ್ಸಂಗ್ ಎ5 ಮೊಬೈಲ್...
ಶಬರಿಮಲೆ ದೇವಸ್ಥಾನದಲ್ಲಿ ಹಳೆಯ ಪದ್ದತಿಯನ್ನು ಮುಂದುವರೆಸಬೇಕೆಂದು ಮೂಡಿಗೆರೆ ತಹಶೀಲ್ದಾರ್ ಪದ್ಮನಾಭ ಶಾಸ್ತ್ರೀಯವರ ಮೂಲಕ ಪ್ರಧಾನಮಂತ್ರಿಗೆ ಮನವಿ…
ಮೂಡಿಗೆರೆ: ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿರೋಧಿಸಿ ಹಳೆಯ ಪದ್ದತಿಯನ್ನು ಮುಂದುವರೆಸಬೇಕು ಎಂದು ಹಾಗೂ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಸುಪ್ರೀಂಕೋರ್ಟ್ ತೀರ್ಪುನ್ನು ಪರಮರ್ಷಿಸುವಂತೆ ಅಯ್ಯಪ್ಪ ಸ್ವಾಮಿ ಭಕ್ತರ ಪರವಾಗಿ ಇಂದು ಮೂಡಿಗೆರೆ...
ದತ್ತಪೀಠದಲ್ಲಿ ಪಾದುಕೆ ದರ್ಶನ ಹಿನ್ನೆಲೆ ಪ್ರವಾಸಿಗರಿಗೆ ನಿರ್ಬಂಧ…
ಚಿಕ್ಕಮಗಳೂರು : ನಾಳೆ ಮಾಲಾಧಾರಿಗಳಿಂದ ದತ್ತಪೀಠದಲ್ಲಿ ಪಾದುಕೆ ದರ್ಶನ ಹಿನ್ನೆಲೆ ಮುಳ್ಳಯ್ಯನಗಿರಿ, ಮಾಣಿಕ್ಯಧಾರ, ದತ್ತಪೀಠ ಗಿರಿಶ್ರೇಣಿ ಪ್ರವಾಸಿಗರಿಗೆ ನಾಳೆ ಬೆಳಗ್ಗೆಯಿಂದ ಸಂಜೆಯವರೆಗೂ ನಿರ್ಬಂಧ ಘೋಷಿಸಿದ್ದು, ನಾಳೆ ದತ್ತಪೀಠದಲ್ಲಿ ದತ್ತ ಪಾದುಕೆ ದರ್ಶನ, ಪೂಜೆಗೆ...
ಚಿಕ್ಕಮಗಳೂರು ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ತೆರಳುತ್ತಿದ್ದ ಕಾರಿಗೆ ಅಪಘಾತ…
ಚಿಕ್ಕಮಗಳೂರು : ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯರವರ ಕಾರು ಅಪಘಾತಕ್ಕೀಡಾದ ಘಟನೆ ಮುಳ್ಳಯ್ಯನಗಿರಿ ಮಾರ್ಗದ ಚನ್ನಗೊಂಡನಹಳ್ಳಿ ತಿರುವಿನಲ್ಲಿ ನಡೆದಿದ್ದು, ಡಿಸಿ ಎಂ.ಕೆ.ಶ್ರೀರಂಗಯ್ಯ ಅವರು ದತ್ತಮಾಲಾ ಅಭಿಯಾನದ ಸಿದ್ಧತೆ ಪರಿಶೀಲನೆಗೆ ತೆರಳುತ್ತಿದ್ದಾಗ, ಪ್ರವಾಸಕ್ಕೆ ಬಂದಿದ್ದ ಹಾಸನ ಮೂಲದ...
ಕೊಪ್ಪ ತಾಲೂಕಿನ ನಾರ್ವೆ ಗ್ರಾಮದಲ್ಲಿ ಅಕ್ರಮ ಮರಳು ದಾಸ್ತಾನು ಅಡ್ಡೆಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರ ದಾಳಿ…
ಚಿಕ್ಕಮಗಳೂರು : ಅಕ್ರಮ ಮರಳು ದಾಸ್ತಾನು ಅಡ್ಡೆಗಳ ಮೇಲೆ ತಹಶೀಲ್ದಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ನಾರ್ವೆ ಗ್ರಾಮದಲ್ಲಿ ನಡೆದಿದ್ದು, ಕೊಪ್ಪ ತಾಲೂಕಿನ ತಹಶೀಲ್ದಾರ್ ತನುಜ ನೇತೃತ್ವದಲ್ಲಿ...
ಮೂಡಿಗೆರೆ ಸಮೀಪದ ಭೂತನಕಾಡು ಬಳಿ ಚಲಿಸುತ್ತಿದ್ದ ಬಸ್ಸಿನಿಂದ ಕಳಚಿ ಬಿದ್ದ ಟೈರ್…
ಮೂಡಿಗೆರೆ: ಚಲಿಸುತ್ತಿದ್ದ ಬಸ್ಸಿನಿಂದ ಟೈರ್ ಕಳಚಿ ಬಿದ್ದ ಘಟನೆ ಮೂಡಿಗೆರೆ ಸಮೀಪದ ಭೂತನಕಾಡು ಬಳಿ ನಡೆದಿದ್ದು, ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ನ ಟೈರ್ ಮಾರ್ಗ ಮಧ್ಯೆಯೇ ಕಳಚಿ ಬಿದ್ದಿದ್ದು, ಟೈರ್...
ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನ ಪೀಠದಿಂದ ಪ್ರಧಾನಿಗೆ ಪತ್ರ…
ಚಿಕ್ಕಮಗಳೂರು : ಶೃಂಗೇರಿ ಜಗದ್ಗುರು ಶಂಕರಚಾರ್ಯ ಮಹಾಸಂಸ್ಥಾನದ ಅಡಳಿತಧಿಕಾರಿ ಡಾ.ಗೌರಿ ಶಂಕರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಹಿಂದೂಗಳ ಪಾವಿತ್ರ ಸ್ಥಳವಾದ ಆಕ್ರಮಿತ ಕಾಶ್ಮೀರದಲ್ಲಿರುವ ಶಾರದಾ ಸರ್ವಜ್ಞ ಪೀಠಕ್ಕೆ ವರ್ಷಕ್ಕೊಮ್ಮೆ ಭಕ್ತರಿಗೆ...












