ಶಾಲಾ ವಾಹನ ದುರ್ಬಳಕೆಗೆ ಕಡಿವಾಣ ಹಾಕಬೇಕೆಂದು ಸಾರ್ವಜನಿಕರ ಆಗ್ರಹ…
ಮೂಡಿಗೆರೆ :ಶಾಲಾ ವಾಹನವನ್ನು ಬೇರೆ ಉದ್ದೇಶಗಳಿಗೆ ಬಳಸುವಂತಿಲ್ಲ ಎಂಬ ಆದೇಶವಿದ್ದರೂ ಆದೇಶವನ್ನು ಉಲ್ಲಂಘಿಸಿ ಶಾಲಾವಾಹನವನ್ನು ಪ್ರವಾಸಕ್ಕೆ ತಂದ ಘಟನೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಸೋಮವಾರ ಸಂಜೆ ನಡೆದಿದ್ದು, ಪ್ರವಾಸಿ ತಾಣಗಳ ಕೊಂಡಿಯಾದ ಕೊಟ್ಟಿಗೆಹಾರದಲ್ಲಿ ಶಾಲಾ...
ಎಸ್ಪಿ ಅಣ್ಣಾಮಲೈ ಅವರನ್ನು ಬೆಂಗಳೂರಿಗೆ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ…
ಬೆಂಗಳೂರು: ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರಾಗಿರುವ ಚಿಕ್ಕಮಗಳೂರು ಜಿಲ್ಲೆಯ ಎಸ್ಪಿ ಅಣ್ಣಾಮಲೈ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಯನ್ನಾಗಿ ರಾಜ್ಯ ಸರ್ಕಾರ ವರ್ಗಾವಣೆ ಆದೇಶ ಹೊರಡಿಸಿದ್ದು, ಎಸ್ಪಿ ಅಣ್ಣಾಮಲೈ ಸೇರಿದಂತೆ...
ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆಂಗಳೂರಿನ ಅಧಿಕಾರಿಗಳ ತಂಡ…
ಚಿಕ್ಕಮಗಳೂರು: ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ರಾಜ್ಯ ಸರ್ಕಾರದ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ ನೇತೃತ್ವದ ಅಧಿಕಾರಿಗಳ ತಂಡ ನೆನೆಗುದಿಗೆ ಬಿದ್ದಿರುವ ಜಿಲ್ಲೆಯ ಬಯಲುಸೀಮೆಗೆ ನೀರುಣಿಸುವ ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪ್ರದೇಶಕ್ಕೆ ಸೋಮವಾರ...
ಕೊಪ್ಪ :12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಸೆರೆ…
https://www.youtube.com/watch?v=-7W9tyAbGU0
ಚಿಕ್ಕಮಗಳೂರು: ಎರಡು ದಿನಗಳಿಂದ ಮನೆಯೊಳಗೆ ಅವಿತು ಕುಳಿತಿದ್ದ 12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವನ್ನು ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಪ್ರಶಾಂತ್ ಎಂಬುವರ ಮನೆಯ ಆವರಣದಲ್ಲಿ...
ಕಳಸ: ಕಲ್ಲುಬಾವಿ ಅಂಗನವಾಡಿ ಮಕ್ಕಳಿಂದ ಅದ್ದೂರಿ ಉದ್ಘಾಟನೆ…
ಕಳಸ: ಪಟ್ಟಣದ ದುರ್ಗಾಮಂಟಪದಲ್ಲಿ ನಡೆದ ಕಾರ್ಯಕ್ರಮವನ್ನು ಕಲ್ಲುಬಾವಿ ಅಂಗನವಾಡಿಯ ಮಕ್ಕಳು ಉದ್ಘಾಟನೆ ಮಾಡಿರುವುದು ವಿಶೇಷವಾಗಿತ್ತು. ಸ್ಪರ್ಧೆಯಲ್ಲಿ ಒಟ್ಟು 24 ತಂಡಗಳು ಭಾಗವಹಿಸಿದ್ದು,14 ವರ್ಷದ ಕೆಳಗಿನ ಸೋಲೋ ಸ್ಪರ್ಧೆಯಲ್ಲಿ ಶೃಜಣ್ಯ(ಪ್ರ),ಆಧ್ಯಾ(ದ್ವಿ),14 ವರ್ಷದ ಮೇಲ್ಪಟ್ಟವರಲ್ಲಿ ಸುಪ್ರೀತಾ ಭಟ್(ಪ್ರ),ಪ್ರಣವ್(ದ್ವಿ),ಕಪಲ್...
ನವರಾತ್ರಿ ಹಬ್ಬದ ಪ್ರಯುಕ್ತ ಚಿಕ್ಕಮಗಳೂರಿನ ಆಶ್ವಥ್ಥನಾರಾಯಣಾಚಾರ್ಯ ಜೋಷಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಗೊಂಬೆಗಳು ಕಣ್ಮನ ಸೆಳೆಯುತ್ತಿವೆ.
ಚಿಕ್ಕಮಗಳೂರು: ಶರನ್ನವರಾತ್ರಿ ಹಬ್ಬದ ಪ್ರಯುಕ್ತ ನಗರದ ಕೋಟೆ ಬಡಾವಣೆಯ ಆಶ್ವಥ್ಥನಾರಾಯಣಾಚಾರ್ಯ ಜೋಷಿ ಅವರ ಮನೆಯಲ್ಲಿ ಪ್ರತಿಷ್ಠಾಪಿಸಿರುವ ಪಟ್ಟದ ಬೊಂಬೆಗಳು ಮೈಸೂರಿನ ಯಧು ವಂಶಸ್ಥರ ಸಾಂಪ್ರದಾಯಿಕ ಮತ್ತು ಸಾಂಸ್ಕøತಿಕ ವೈಭವವನ್ನು ಅನಾವರಣಗೊಳಿಸಿವೆ.ಶ್ರೀನಿವಾಸ ಕಲ್ಯಾಣದ ವೈಭವವನ್ನು...
ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರ ಕಚೇರಿ ಉದ್ಘಾಟನೆ…
ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಅವರ ಕಛೇರಿ ಮಂಗಳೂರಿನ ಲಾಲ್ ಬಾಗ್ ನಲ್ಲಿರುವ ಮಹಾನಗರ ಪಾಲಿಕೆಯ ಸಂಕೀರ್ಣದಲ್ಲಿ ಭಾನುವಾರ ಉದ್ಘಾಟನೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಶೃಂಗೇರಿಯ ಶ್ರೀ ಮಠದ ಭಾರತೀ ತೀರ್ಥ ಸ್ವಾಮೀಜಿ ಆಶೀರ್ವಾದ ಪಡೆದ ಅನಿತಾ ಕುಮಾರಸ್ವಾಮಿ…
ಚಿಕ್ಕಮಗಳೂರು : ಶಾರದಾಂಬೆಯ ದರ್ಶನ ಪಡೆದು ನಂತರ ಶ್ರೀಮಠದಲ್ಲಿ ಜಗದ್ಗುರುಗಳ ಭೇಟಿಯಾದ ಅನಿತಾ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸುವ ಮುನ್ನ ಬಿ ಫಾರಂಗಳನ್ನು ಶೃಂಗೇರಿಯ ಶ್ರೀ ಮಠದಲ್ಲಿ ಭಾರತೀ ತೀರ್ಥ ಸ್ವಾಮೀಜಿ ಮುಂದಿಟ್ಟು...
ಹೊರನಾಡಿನ ಅನ್ನಪೂರ್ಣೇಶ್ವರಿ ದೇವಿಗೆ ನವರಾತ್ರಿಯ ಮೂರನೇ ದಿನದ ವಿಶೇಷ ಪೂಜೆ…
ಕಳಸ: ನವರಾತ್ರಿಯ ಮೂರನೆಯ ದಿನ ಶುಕ್ರವಾರ ಶ್ರೀ ಕ್ಷೇತ್ರ ಹೊರನಾಡಿನ ಅನ್ನಪೂರ್ಣೇಶ್ವರಿಯು ಸಿಂಹರೂಢಾ ಚಂದ್ರಘಂಟಾ ಅಲಂಕಾರಗೊಂಡು ಭಕ್ತರ ಭಕ್ತಿಯ ಪರಾಕಟಾಷ್ಟಕ್ಕೆ ಪಾತ್ರರಾದಳು.ಬೆಳಗ್ಗೆ ಸಪ್ತಶತಿ ಪಾರಾಯಣ,ವೇದ ಪಾರಾಯಣ,ಸುಂದರ ಕಾಂಡ ಪಾರಾಯಣ,ಕುಂಕುಮಾರ್ಚನೆ ಮತ್ತು ಪುರುಷ ಸೂಕ್ತ...
ಶೃಂಗೇರಿ ಶಾರದಾಂಬೆ ದರ್ಶನಕ್ಕೆ ತೆರಳಿದ ಅನಿತಾ ಕುಮಾರಸ್ವಾಮಿ…
ಚಿಕ್ಕಮಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಹೆಲಿಕ್ಯಾಪ್ಟರ್ ಮೂಲಕ ಶೃಂಗೇರಿಗೆ ಆಗಮಿಸಿದ್ದು, ಶಾರದಾಂಬೆಗೆ ಪೂಜೆ ಸಲ್ಲಿಸಿ, ಬಳಿಕ ಜಗದ್ಗುರುಗಳ ಭೇಟಿ ಮಾಡಲಿದ್ದು, ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿರೋ ಅನಿತಾ ಕುಮಾರಸ್ವಾಮಿ...












