ಮಹಾತ್ಮಾ ಗಾಂಧೀ ಅವರ ತತ್ವ ಮತ್ತು ಆದರ್ಶಗಳು ಅಜರಾಮರ, ಅವರ ಬದುಕೇ ಎಲ್ಲರಿಗೂ ಸಂದೇಶ: ಐ.ಬಿ.ಶಂಕರ್…
ಚಿಕ್ಕಮಗಳೂರು: ಭಾರತ ಸೇವಾದಳದ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಸಾಮೂಹಿಕ ಶ್ರಮದಾನದೊಂದಿಗೆ ನಗರದ ಸೇವಾದಳ ಕಛೇರಿ ಆವರಣವನ್ನು ಸ್ವಚ್ಚಗೊಳಿಸುವ ಮೂಲಕ ರಾಷ್ಟ್ರಪಿತ ಮಹಾತ್ಮಾ ಗಾಂಧೀ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನಾಚರಣೆಯನ್ನು ಮಂಗಳವಾರ...
ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಗಾಂಧಿ ಜಯಂತಿ ಆಚರಣೆ…
https://www.youtube.com/watch?v=gjKSAJxj1MI
ಚಿಕ್ಕಮಗಳೂರು: 150 ನೇ ಗಾಂಧಿ ಜನ್ಮದಿನಾಚರಣೆ ಅಂಗವಾಗಿ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ನಗರದ ಗಾಂಧಿ ಉದ್ಯಾನವನದಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಗಿದ್ದು, ಜಿಲ್ಲಾಡಳಿತದಿಂದ ಗಾಂಧಿಜೀಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಬಳಿಕ ಪುತ್ತಳಿಗೆ ಮಾಲಾರ್ಪಣೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ...
ಕಳಸ: ಐಷಾರಾಮಿ ವಾಹನದಲ್ಲಿ ದನಗಳನ್ನು ತುಂಬಿಸಿಕೊಂಡು ಹೋಗುವ ದೃಶ್ಯ ಸಿ.ಸಿ.ಕ್ಯಾಮರದಲ್ಲಿ ಸರೆ…
https://www.youtube.com/watch?v=fNdJ1p6RTBs
ಕಳಸ:ಮದ್ಯರಾತ್ರಿಯ ವೇಳೆ ಐಷಾರಾಮಿ ವಾಹನದಲ್ಲಿ ದನಗಳನ್ನು ತುಂಬಿಸಿಕೊಂಡು ಹೋಗುವ ದೃಶ್ಯ ಸಿ.ಸಿ.ಕ್ಯಾಮರದಲ್ಲಿ ಸರೆಯಾಗಿದ್ದು,ಪೊಲೀಸರು ಕೂಡ ಅಸಾಯಕರಾಗುವ ಸನ್ನಿವೇಶ ಕಳಸದಲ್ಲಿ ಉಂಟಾಗಿದೆ.ಭಾನುವಾರದ ತಡರಾತ್ರಿ ಕಳಸದ ಹೊರನಾಡು ರಸ್ತೆಯಲ್ಲಿ ಜೈಲೋ ವಾಹನವನ್ನು ನಿಲ್ಲಿಸಿ ಇಬ್ಬರು ಮುಸುಕು...
ಮಕ್ಕಳಿಗೆ ಯಾವ ಗುಣಮಟ್ಟದ ಮುಖಾಂತರ ಶಿಕ್ಷಣ ಮತ್ತು ಪಠ್ಯೇತರ ಚಟುವಟಿಕೆಗಳನ್ನು ನೀಡುತ್ತಾರೋ ಆ ದಿಕ್ಕಿನಲ್ಲಿ ಮಕ್ಕಳ ಬೆಳವಣಿಗೆ ಸಾದ್ಯವಾಗುತ್ತದೆ:...
ಮೂಡಿಗೆರೆ:ಮಕ್ಕಳಿಗೆ ಯಾವ ಗುಣಮಟ್ಟದ ಮುಖಾಂತರ ಶಿಕ್ಷಣ ಮತ್ತು ಪಠ್ಯೇತರ ಚಟುವಟಿಕೆಗಳನ್ನು ನೀಡುತ್ತಾರೋ ಆ ದಿಕ್ಕಿನಲ್ಲಿ ಮಕ್ಕಳ ಬೆಳವಣಿಗೆ ಸಾದ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಆರ್.ಪ್ರಭಾಕರ್ ಹೇಳಿದರು.
ತಾಲೂಕಿನ ಕಳಸ ಪ್ರಥಮ ದರ್ಜೆ ಕಾಲೇಜಿನಲ್ಲಿ...
ನಾಳೆ ಮೂಡಿಗೆರೆಯಲ್ಲಿ 3000ಕ್ಕೂ ಹೆಚ್ಚು ಮಂದಿಯಿಂದ ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಆಂದೋಲನ ಕಾರ್ಯಕ್ರಮ…
ಮೂಡಿಗೆರೆ: 150ನೇ ಗಾಂಧಿ ಜಯಂತಿ ಅಂಗವಾಗಿ ಅಕ್ಟೋಬರ್ 2ರಂದು ಸ್ವಚ್ಛ ಭಾರತ್ ಮಿಷನ್ ಯೋಜನೆಯ 4ನೇ ವರ್ಷಚಾರಣೆಯ ಹಿನ್ನಲೆಯಲ್ಲಿ “ಸ್ವಚ್ಛತಾ ಹೀ ಸೇವಾ” ಎಂಬ ಹೆಸರಿನಲ್ಲಿ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು,...
ಗ್ರಾಹಕರು ಬ್ಯಾಂಕುಗಳಿಂದ ಪಡೆದ ಸಾಲವನ್ನು ಸದ್ಬಳಕೆ ಮಾಡಿಕೊಳ್ಳಬೇಕು : ರುದ್ರಯ್ಯ ಆಚಾರ್ಯ…
ಚಿಕ್ಕಮಗಳೂರು: ಬ್ಯಾಂಕುಗಳು ಗ್ರಾಹಕ ಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಕೆನರಾ ಬ್ಯಾಂಕ್ ಮೌಲ್ಯಮಾಪಕರ ಸಂಘದ ರಾಜ್ಯಾಧ್ಯಕ್ಷ ರುದ್ರಯ್ಯ ಆಚಾರ್ಯ ಸಲಹೆ ಮಾಡಿದರು. ನಗರದ ಐಡಿಬಿಐ ಬ್ಯಾಂಕ್‍ನಲ್ಲಿ ಸೋಮವಾರ ನಡೆದ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವನ್ನು...
ಬಾಳೆಹೊನ್ನೂರಿನ ಭದ್ರಾ ನದಿ ತಟದಲ್ಲಿ ವಾಮಾಚಾರ, ರಕ್ತದ ಕಲೆ ಕಂಡು ಗಾಬರಿಗೊಂಡ ಸ್ಥಳಿಯರು…
https://www.youtube.com/watch?v=aLhWTE88VjQ
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಭದ್ರಾ ನದಿ ತಟದಲ್ಲಿ ವಾಮಾಚಾರ ಮಾಡಿರುವ ಘಟನೆ ಕಂಡು ಬಂದಿದ್ದು, ಕಳೆದ ರಾತ್ರಿ 10.30 ರಿಂದ 2.30 ರವರೆಗೆ ನಾಲ್ಕು ಗಂಟೆಗಳ ಕಾಲ ವಾಮಾಚಾರ ನಡೆದಿದ್ದು,...
ವಿದ್ಯುತ್ ತಂತಿ ತಗುಲಿ 10 ವರ್ಷದ ಗಂಡು ಆನೆ ಸಾವು…
ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ 10 ವರ್ಷದ ಗಂಡು ಆನೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುಡ್ಡದ ಬೀರನಹಳ್ಳಿಯಲ್ಲಿ ಘಟನೆ ನಡೆದಿದ್ದು, ಗ್ರಾಮದ ಪುಟ್ಟರಾಜು ಎಂಬುವವರಿಗೆ ಸೇರಿದ್ದ ಜಮೀನಿನಲ್ಲಿ ಜೋಳ ತಿನ್ನಲು...
ಮೂಡಿಗೆರೆ :ಐಷಾರಾಮಿ ಕಾರಿನಲ್ಲಿ ಗೋವುಗಳ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ…
https://www.youtube.com/watch?v=7KV_3DGS2iY
ಮೂಡಿಗೆರೆ :ಐಷಾರಾಮಿ ಕಾರಿನಲ್ಲಿ ಗೋವುಗಳನ್ನು ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ತಾಲೂಕಿನ ಛತ್ರ ಮೈದಾನದಲ್ಲಿ ಘಟನೆ ನಡೆದಿದ್ದು, ದಿನದಿಂದ ದಿನಕ್ಕೆಗೋವುಗಳ ಕಳ್ಳತನ ಹೆಚ್ಚಾಗಿದ್ದು, ರಾತ್ರೋರಾತ್ರಿ ಐಷಾರಾಮಿ ಕಾರಿನಲ್ಲಿ ರಸ್ತೆ ಬದಿಯಲ್ಲಿರುವ ಗೋವುಗಳನ್ನ...
ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಗಳನ್ನು ಕಲ್ಪಿಸಲು ಮುಂದಾಗಬೇಕು.-ಎಂ.ಆರ್.ದೇವರಾಜ್…
ಚಿಕ್ಕಮಗಳೂರು: ಸಮಾಜದಲ್ಲಿ ಎಲೆಮರೆ ಕಾಯಿಯಂತೆ ಇರುವ ಸಾಹಿತಿಗಳು, ಕಲಾವಿದರು ಮತ್ತು ಸಂಗೀತಗಾರರನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಅವರ ಪ್ರತಿಭಾ ಪ್ರದರ್ಶನಕ್ಕೆ ಸೂಕ್ತ ವೇದಿಕೆಗಳನ್ನು ಕಲ್ಪಿಸಲು ಮುಂದಾಗಬೇಕು ಎಂದು ನಗರಸಭೆ ಮಾಜಿ...












