ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಲಾರಿ ಪಲ್ಟಿ, ಕಿ ಮೀ ಗಟ್ಟಲೇ ಟ್ರಾಫಿಕ್ ಜಾಮ್…
ಮೂಡಿಗೆರೆ: ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಲಾರಿ ಪಲ್ಟಿಯಾದ ಪರಿಣಾಮ ಕಿ ಮೀ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದ್ದು, ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ...
ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಪರೀಕ್ಷೆಯ ಸೀನಿಯರ್ ವಿಭಾಗದಲ್ಲಿ ಮೇಧಾಶ್ರೀ ಎಂ. ಜೋಯ್ಸ್ ಜಿಲ್ಲೆಗೆ ಪ್ರಥಮ ಸ್ಥಾನ…
ಚಿಕ್ಕಮಗಳೂರು: ರಾಜ್ಯ ಪ್ರೌಢಶಿಕ್ಷಣ ಮಂಡಳಿ ಇತ್ತೀಚೆಗೆ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಪರೀಕ್ಷೆಯ ಸೀನಿಯರ್ ವಿಭಾಗದಲ್ಲಿ ನಗರದ ಭಾರತೀ ಕಲಾ ಪೀಠದ ಮೇಧಾಶ್ರೀ ಎಂ. ಜೋಯ್ಸ್ ಶೇ. 91.5 ಅಂಕ ಗಳಿಸಿ...
ನಾವು ಮೇಲೆ ಬರಬೇಕೆಂದರೆ ನಮ್ಮ ಆಲೋಚನೆ ಬದಲಿಸಿಕೊಳ್ಳಬೇಕು.- ಕೆ.ಟಿ ರಾಧಕೃಷ್ಣ…
ಚಿಕ್ಕಮಗಳೂರು: ಶ್ರೀ ಸವಿತಾ ಮಹರ್ಷಿ ಜಯಂತಿಯ ಆಚರಣೆಗೆ ರಾಜ್ಯ ಸರ್ಕಾರ ಆದೇಶ ಮಾಡಿರುವುದು ಸವಿತಾ ಸಮುದಾಯ ಮೀಸಲಾತಿ ಒಕ್ಕೂಟದ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷರಾದ ಕೆ.ಟಿ ರಾಧಕೃಷ್ಣರವರು...
ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ…
https://www.youtube.com/watch?v=98MQXurTIFk
ಚಿಕ್ಕಮಗಳೂರು: ನಗರ ಪೊಲೀಸ್ ಠಾಣೆಯ ಹಿಂಭಾಗದ ರಸ್ತೆಯಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದ್ದು, ಚನ್ನ(22) ನೇಣಿಗೆ ಶರಣಾದ ಯುವಕ, ಈತ ಟವಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಮಾದಕ ವ್ಯಸನಕ್ಕೆ ಸಿಲುಕಿ...
ವಾಸವಿ ಕ್ಲಬ್ ವತಿಯಿಂದ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಹಮ್ದಿ ಇಮ್ರಾನ್ ಪ್ರಥಮ ಸ್ಥಾನ …
ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್ ಸಾರ್ವಜನಿಕ ಗಣಪತಿ ಪೆಂಡಾಲಿನಲ್ಲಿ ವಾಸವಿ ಕ್ಲಬ್ ವತಿಯಿಂದ ಭಾನುವಾರ ನಡೆದ ಸ್ಥಳದಲ್ಲೇ ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ವಾಸವಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಸಿದರು.ಸರ್ಕಾರಿ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿ ಹಿತೈಶ್ರೀ...
ಸಿಎಂ ಭೇಟಿ ಮಾಡಲೇ ಬೇಕೆಂದು ಪಟ್ಟು ಹಿಡಿದು ಕುಳಿತಿರುವ ಅಂಗವಿಕಲ ಮಹಿಳೆ…
https://www.youtube.com/watch?v=ab1RJPTzX80
ಚಿಕ್ಕಮಗಳೂರು: ಇಂದು ಜಿಲ್ಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಜನತಾ ದರ್ಶನ ಪ್ರಾರಂಭವಾಗಿದ್ದು, ಜಿಲ್ಲೆಯ ಕಡೂರು ತಾಲೂಕಿನ ಕರೆಕಲ್ಲಳ್ಳಿ ಗ್ರಾಮದ ಅಂಗವಿಕಲ ಮಹಿಳೆ ಭಾಗ್ಯಮ್ಮ ಸಿಎಂ ಭೇಟಿಗಾಗಿ ಕಾದು ಕುಳಿತಿದ್ದು, ಎಷ್ಟು ಪ್ರಯತ್ನಿಸಿದ್ರು ನಾಡ...
ವಿದ್ಯುತ್ ಸಮಸ್ಯೆ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ತರಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ…
https://www.youtube.com/watch?v=d9HiXaHokT4
ಚಿಕ್ಕಮಗಳೂರು:ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜನತಾ ದರ್ಶನ ಕಾರ್ಯಕ್ರಮಕ್ಕೆ ವಿದ್ಯುತ್ ಸಮಸ್ಯೆ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ತರಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಕುಮಾರಸ್ವಾಮಿ.
ದತ್ತಾತ್ರಯ ದೇವರು ಬೇಕಾಯಿತೇ ಸಂದರ್ಭೀಕ ಶಿಶುಗಳೇ, ಸಿ.ಎಂ ವಿರುದ್ದ ಸಿ.ಟಿ ರವಿ ಟ್ವೀಟ್…
ಚಿಕ್ಕಮಗಳೂರು: ವಿಧಾನ ಸಭಾ ಚುನಾವಣಾ ಪ್ರಚಾರಕ್ಕೆ ಮೂಡಿಗೆರೆಗೆ ಹೆಚ್.ಡಿ ಕುಮಾರಸ್ವಾಮಿ ಅವರು ಬಂದಾಗ ದತ್ತಾತ್ರಯ ದರ್ಶನ ಮಾಡುವವರು ಬಿಕ್ಷುಕರು ಎಂಬ ಹೇಳಿಕೆಗೆ ಅಂದು ದತ್ತಾತ್ರಯ ದರ್ಶನ ಮಾಡುವವರು ಬಿಕ್ಷುಕರು ಎಂದು ಹೇಳಿ ಇಂದು ಕುರ್ಚಿ...
ನನ್ನ ವಿರುದ್ಧ ರಾಜ್ಯ ಪಾಲರಿಗೆ ದೂರು ನೀಡಿರುವುದು ಸಂತೋಷ.-ಮುಖ್ಯಮಂತ್ರಿ ಕುಮಾರಸ್ವಾಮಿ…
ಚಿಕ್ಕಮಗಳೂರು :ಸುದ್ಧಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಹಾಸನದಲ್ಲಿ ನಡೆಯುವ ಶಾಸಕಾಂಗ ಸಭೆಗೆ ಯಾವುದೇ ವಿಶೇಷತೆ ಇಲ್ಲ.ಸಂಜೆ ಹಾಸನದಲ್ಲಿ ವಾಸ್ತವ್ಯ ಹೂಡುತ್ತೇನೆ.ನಾಳೆ ಸಂಜೆ ನಾನು ಸಹ ಹಾಸನದಲ್ಲಿ ಶಾಸಕಾಂಗ ಸಭೆಯಲ್ಲಿ ಭಾಗಿಯಾಗುತ್ತೇನೆ....
ಶೃಂಗೇರಿಯ ಶಾರದಾಂಬೆಗೆ ಹೆಚ್ ಡಿ ದೇವೇಗೌಡರ ಕುಟುಂಬದಿಂದ ವಿಶೇಷ ಪೂಜೆ…
ಚಿಕ್ಕಮಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಕುಟುಂಬ ಸಮೇತರಾಗಿ ಶೃಂಗೇರಿ ದೇವಾಲಯಕ್ಕೆ ಆಗಮಿಸಿದ್ದು,ಶೃಂಗೇರಿ ಶಾರದಾಂಬೆಗೆ ಕುಟುಂಬ ಸಮೇತ ವಿಶೇಷ ಪೂಜೆ ಸಲ್ಲಿಸಿದ್ದು, ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ, ಮುಖ್ಯಮಂತ್ರಿ...












