ಕೊಪ್ಪ ತಾಲೂಕಿನ ಅಗಲಗಂಡಿ ಗ್ರಾಮದಲ್ಲಿ ಗುಂಡು ತಗುಲಿ ವ್ಯಕ್ತಿ ಓರ್ವ ಆಸ್ಪತ್ರೆಗೆ ದಾಖಲು…
ಕೊಪ್ಪ:ತಾಲೂಕಿನ ಅಗಲಗಂಡಿ ಗ್ರಾಮದಲ್ಲಿ ಶಂಕರ್ (32) ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದ್ದು, ಶಂಕರ್ ಇಂದು ಬೆಳಿಗ್ಗೆ 6 ಗಂಟೆಗೆ ತೋಟದ ಬಳಿ ನಡೆದುಕೊಂಡು ಹೋಗುವಾಗ ಕೋವಿಯಿಂದ ಯಾರೋ ಗುಂಡು ಹಾರಿಸಿದ್ದು,...
ಹತ್ತಿ ಗಿಡಗಳ ಮಧ್ಯೆ ಗಾಂಜಾ ಬೆಳೆದ ಧೂಳ್ ರಾಜ್ ಬಂಧನ…
ಚಿಕ್ಕಮಗಳೂರು: ಹತ್ತಿ ಗಿಡಗಳ ಮಧ್ಯೆ ಗಾಂಜಾ ಬೆಳೆದ ಘಟನೆ ಎನ್.ಆರ್ ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದಲ್ಲಿ ನಡೆದಿದ್ದು, ಅಬಕಾರಿ ಇಲಾಖೆ ಅಧಿಕಾರಿಗಳು ಡ್ರೋನ್ ಕ್ಯಾಮರ ಮೂಲಕ ಪತ್ತೆ ಹಚ್ಚಿದ್ದು, ಗಾಂಜಾ ಬೆಳೆದಿದ್ದ ಧೂಳ್...
ಮುಖ್ಯಮಂತ್ರಿ ಆದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸುತ್ತಿರುವ ಹೆಚ್.ಡಿ ಕುಮಾರಸ್ವಾಮಿ…
ಚಿಕ್ಕಮಗಳೂರು: ಮುಖ್ಯಮಂತ್ರಿ ಆದ ಬಳಿಕ ಹೆಚ್.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದು, ಇಂದು ರಾತ್ರಿ 7 ಗಂಟೆಗೆ ಶೃಂಗೇರಿಯ ಶಾರದಾಪೀಠದಲ್ಲಿ ಉಳಿದುಕೊಳ್ಳಲಿದ್ದು, ನಾಳೆ ಬೆಳಿಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ...
ರಾಜ್ಯ ಸರ್ಕಾರ ಮೀನುಗಾರರ ಸಾಲವನ್ನೂ ಮನ್ನಾ ಮಾಡಬೇಕು.- ಕೆ.ಸಿ.ವಸಂತಕುಮಾರ್…
ಚಿಕ್ಕಮಗಳೂರು: ರೈತರ ಸಾಲ ಮನ್ನಾದಂತೆ ರಾಜ್ಯ ಸರ್ಕಾರ ಮೀನುಗಾರರ ಸಾಲವನ್ನೂ ಮನ್ನಾ ಮಾಡಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ಸಿ.ವಸಂತಕುಮಾರ್ ಒತ್ತಾಯಿಸಿದರು.ನಗರದ ಲಕ್ಷ್ಮೀಶ ಸಮುದಾಯ ಭವನದಲ್ಲಿ ಗುರುವಾರ ನಡೆದ...
ಮೂಡಿಗೆರೆ ಅಕ್ರಮವಾಗಿ ಹಸು ಕಡಿದು ಮಾಂಸ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ…
https://www.youtube.com/watch?v=7gM3Hb2FUcg
ಮೂಡಿಗೆರೆ: ಅಕ್ರಮವಾಗಿ ಹಸು ಕಡಿದು ಮಾಂಸ ಮಾರಾಟ ಮಾಡುತ್ತಿದ್ದ ಘಟನೆ ತಾಲೂಕಿನ ಅಣಜೂರು ಗ್ರಾಮದಲ್ಲಿ ನಡೆದಿದ್ದು, ಸ್ಥಳೀಯರೊಬ್ಬರು ಕಾಣೆಯಾದ ಕರುನ್ನು ಹುಡುಕಲು ಹೋದಾಗ ತೋಟದಲ್ಲಿ ಶೆಡ್ ನಿರ್ಮಿಸಿ ಮಾಂಸ ಕಡಿದು ಮಾರಾಟ ಮಾಡುತ್ತಿದ್ದು,...
ಯುದ್ದ ದ್ವೇಷವನ್ನು ಹುಟ್ಟುಹಾಕಿ ಎಲ್ಲವನ್ನೂ ನಾಶ ಮಾಡುತ್ತದೆ.- ಕುಂದೂರು ಅಶೋಕ್…
ಚಿಕ್ಕಮಗಳೂರು: ಮನುಷ್ಯ ಸುಖ, ಸಂತೋಷ, ನೆಮ್ಮದಿಯಿಂದ ಸಹಬಾಳ್ವೆ ನಡೆಸಬೇಕಾದರೆ ಯುದ್ದದ ಮನಸ್ಥಿತಿಯಿಂದ ಹೊರಬರಬೇಕು, ಮನದಲ್ಲಿ ಪ್ರೀತಿ, ಪ್ರೇಮಮತ್ತು ಕರುಣೆಯನ್ನು ತುಂಬಿಕೊಳ್ಳಬೇಕು ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್ ಸಲಹೆ ಮಾಡಿದರು.ಸಂತ ಜೋಸೇಫರ...
ಬಿಜೆಪಿಯ ಕೆಲವು ಮುಖಂಡರು ಬಿಜೆಪಿಗೆ ಬರುವಂತೆ ಆಫರ್ ಇಟಿದ್ರು.-ಟಿ.ಡಿ ರಾಜೇಗೌಡ…
https://www.youtube.com/watch?v=sFv7-giI0eM
ಚಿಕ್ಕಮಗಳೂರು : ರಾಜ್ಯದಲ್ಲಿ ಅಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶೃಂಗೇರಿ ಶಾಸಕ ಟಿ.ಡಿ ರಾಜೇಗೌಡ ಅವರು ನನಗೆ ಕೆಲವು ಬಿಜೆಪಿ ಮುಖಂಡರು ಪಕ್ಷಕ್ಕೆ ಸೇರುವಂತೆ ಕೇಳಿದ್ರು, ಅದನ್ನ ನಾನು ತಿರಸ್ಕಾರ ಮಾಡಿದ್ದೇನೆ.ಕಾಂಗ್ರೆಸ್...
ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಕಲಿಕೆ ಅನಿವಾರ್ಯ ಆದರೆ ಮಾತೃಭಾಷೆಯನ್ನು ಮರೆಯಬಾರದು.-ಸಿ.ಟಿ ರವಿ …
ಚಿಕ್ಕಮಗಳೂರು :ಕೊಂಕಣಿ ಭಾಷಿಗರು ಸೇರಿದಂತೆ ಎಲ್ಲಾ ಸಮುದಾಯದವರೂ ತಮ್ಮ ಮಾತೃಭಾಷೆಯನ್ನು ಜತನದಿಂದ ಕಾಪಾಡಿಕೊಳ್ಳಬೇಕು ಎಂದು ಶಾಸಕ ಸಿ.ಟಿ ರವಿ ಸಲಹೆ ಮಾಡಿದರು.ಕೊಂಕಣಿ ರಾಕಣ್ ಸಂಚಾಲನ್ ಸಂಸ್ಥೆ ನಗರದ ಕ್ಯಾಥೋಲಿಕ್ ಕ್ಲಬ್ ಆವರಣದಲ್ಲಿ ಭಾನುವಾರ ಏರ್ಪಡಿಸಿದ್ದ...
ರಾಗಿಯಲ್ಲಿ ಮೂಡಿಬಂದ ಪರಿಸರಸ್ನೇಹಿ ಗಣಪ…
https://www.youtube.com/watch?v=obROyqGiDPA
ಚಿಕ್ಕಮಗಳೂರು: ಪ್ಲಾಸ್ಟ್ರ ಆಫ್ ಫ್ಯಾರಿಸ್ ಹಾಗೂ ರಾಸಾಯನಿಕ ಬಳಕೆಯಿಂದ ತಯಾರಾದ ಗಣೇಶನಿಂದ ನೀರು ವಿಷಪೂರಿತವಾಗೋದ್ರ ಜೊತೆ ಜಲಚರಗಳಿಗೂ ತೊಂದರೆ ಎಂದು ಮಲೆನಾಡಿನ ಭಕ್ತರೊಬ್ಬರು ರಾಗಿಯನ್ನೇ ಬಳಸಿ ಪರಿಸರ ಸ್ನೇಹಿಯಾದ ರಾಗಿ ಗಣೇಶನ ಮೂರ್ತಿಯನ್ನೇ...
ಸುಗ್ಗಿ ಕುಣಿತಕ್ಕೆ ಭರ್ಜರಿ ಸ್ಟೆಪ್ ಹಾಕಿದ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ…
https://www.youtube.com/watch?v=WAmKEhxBcxQ
ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ ಮಳಲೂರಿನಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಜಿಲ್ಲೆಯ ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಭಾಗವಹಿಸಿದ್ದು, ಸುಗ್ಗಿ ಕುಣಿತ ಸ್ಪರ್ಧೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವೇಳೆ ಸಾರ್ವಜನಿಕರೊಂದಿಗೆ ಹೆಜ್ಜೆ ಹಾಕಿದ್ದು, ನಾದ ಸ್ವರಕ್ಕೆ ತಕ್ಕಂತೆ...












