ಅರಣ್ಯದಲ್ಲಿರಬೇಕಾದ ರಾಷ್ಟ್ರ ಪಕ್ಷಿ ನವಿಲು ನಾಡನ್ನೇ ಮನೆ ಮಾಡಿಕೊಂಡಿದೆ…
https://www.youtube.com/watch?v=O_YXAR6lCvA
ಚಿಕ್ಕಮಗಳೂರು: ಅರಣ್ಯದಲ್ಲಿರಬೇಕಾದ ರಾಷ್ಟ್ರ ಪಕ್ಷಿ ನವಿಲು ನಾಡನ್ನೇ ಮನೆ ಮಾಡಿಕೊಂಡು ಸ್ವಚ್ಚಂದವಾಗಿ ಆಟವಾಡಿಕೊಂಡಿದ್ದು, ಜಿಲ್ಲೆಯ ಕಡೂರು ತಾಲೂಕಿನ ಬಿಳುವಾಲ ಗ್ರಾಮದಲ್ಲಿ ನವಿಲು ಆಗಾಗ್ಗೆ ತನ್ನ ಗರಿ ಬಿಚ್ಚಿ ನೃತ್ಯ ಮಾಡಿಕೊಂಡು ಇಡೀ ಗ್ರಾಮವನ್ನೆ...
ಚಿಕ್ಕಮಗಳೂರಿನ ಹೊಸಪೇಟೆ ಗ್ರಾಮದಲ್ಲಿ, ಅಸ್ಸಾಂ ಮೂಲದ ಕಳ್ಳರ ಗ್ಯಾಂಗ್ ಪತ್ತೆ…
ಚಿಕ್ಕಮಗಳೂರು: ತಾಲೂಕಿನ ಹೊಸಪೇಟೆ ಗ್ರಾಮದಲ್ಲಿ ಅಸ್ಸಾಂ ಮೂಲದ ಕಳ್ಳರ ಗ್ಯಾಂಗ್ ಪತ್ತೆಯಾಗಿದ್ದು, ಮನೆಯ ಹಂಚು ತೆಗೆದು ಕಳ್ಳತನಕ್ಕೆ ಯತ್ನಿಸುತ್ತಿರುವಾಗ ಒರ್ವ ಮಹಿಳೆಯನ್ನು ಸೆರೆ ಹಿಡಿದಿದ್ದು, ಇಬ್ಬರು ಪುರುಷರು ಪರಾರಿಯಾಗಿದ್ದು,ಹೊಸಪೇಟೆ ಗ್ರಾಮದ ಜಾನ್ ಎಂಬುವವರ...
ಅಧಿಕಾರ, ಹಣ, ಅಂತಸ್ತು ಶಾಶ್ವತವಲ್ಲ, ಜನರ ಪ್ರೀತಿ, ವಿಶ್ವಾಸ ಮುಖ್ಯ.- ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ…
ಚಿಕ್ಕಮಗಳೂರು: ಅರ್ಪಣಾ ಮನೋಭಾವ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಅಧಿಕಾರಿಗಳು ಹಾಗೂ ನೌಕರರು ನಿವೃತ್ತಿ ನಂತರವೂ ಜನಮಾನಸದಲ್ಲಿ ಉಳಿಯುತ್ತಾರೆ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಯಣ್ಣ ಹೇಳಿದರು.ತಾಲ್ಲೂಕು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ಇಲಾಖೆ...
ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ದೇಹ ಸಧೃಡವಾಗುತ್ತದೆ, ಆರೋಗ್ಯ ವೃದ್ದಿಸುತ್ತದೆ.- ಸೋಮಶೇಖರ್…
ಚಿಕ್ಕಮಗಳೂರು: ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಸೋಮಶೇಖರ್ ಹೇಳಿದರು.ಜಿಲ್ಲಾ ಪಂಚಾಯಿತಿ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಶ್ರೀ ಗುರುಸಿದ್ದರಾಮೇಶ್ವರ ವಿದ್ಯಾಸಂಸ್ಥೆಯ ಸಹಯೋಗದಲ್ಲಿ ನಗರದ ಜಿಲ್ಲಾ...
ಸಮ್ಮಿಶ್ರ ಸರ್ಕಾರ ಬಿದ್ದರೆ ಅಳೋದಕ್ಕೂ ಜನ ಇರಲ್ಲ, ಶಾಸಕ ಸಿ.ಟಿ ರವಿ ವ್ಯಂಗ್ಯ…
ಚಿಕ್ಕಮಗಳೂರು: ಸರ್ಕಾರವನ್ನ ಬೀಳಿಸಿ ಅಧಿಕಾರ ಹಿಡಿಯಬೇಕೆಂಬ ಯೋಚನೆ ಬಿಜೆಪಿಗಿಲ್ಲ. ಆದ್ರೆ, ಇದು ಜನಬೆಂಬಲವಿಲ್ಲದೆ, ಯಾರಿಗೂ ಬೇಡವಾಗಿರೋ ಸರ್ಕಾರ, ಈ ಸರ್ಕಾರ ಬಿದ್ದರೆ ಅಳೋದಕ್ಕೂ ಜನ ಇರಲ್ಲ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಕಾಂಗ್ರೆಸ್...
ಕಾರದ ಪುಡಿ ಎರಚಿ, ತೆಂಗಿನಕಾಯಿಯಿಂದ ತಲೆಗೆ ಜೆಜ್ಜಿ , ಕೊಲೆ ಮಾಡಿದ ಆರು ಆರೋಪಿಗಳ ಬಂಧನ…
ಚಿಕ್ಕಮಗಳೂರು: ತರೀಕೆರೆ ತಾಲೂಕಿನ ದುಗ್ಲಾಪುರದಲ್ಲಿ ಖಾರದ ಪುಡಿ ಎರಚಿ ಮಹಿಳೆಯ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಧರ್ಮರಾಜ್, ಅರುಣ್, ರಾಜ ಮಾಣಿಕ್ಯಂ, ವಿಜಯ್, ವೆಂಕಟೇಶ್ ಬಂಧಿತ ಆರೋಪಿಗಳು. ಇವರಿಂದ...
ಕೊಡಗು ಸಂತ್ರಸ್ಥರ ಮನೆಗಳ ದುರಸ್ತಿ, ನಿರ್ಮಾಣಕ್ಕೆ ಸಹಕಾರ ನೀಡಲಾಗುವುದು. – ಮಹಾಸಭಾದ ಜಿಲ್ಲಾ ನಿರ್ದೇಶಕ...
ಚಿಕ್ಕಮಗಳೂರು: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಹಾನಿಗೊಳಗಾಗಿರುವ ಕೊಡಗು ಜಿಲ್ಲೆಯ ಗ್ರಾಮವೊಂದನ್ನು ಸರ್ಕಾರದಿಂದ ದತ್ತು ಪಡೆದು ಅಲ್ಲಿನ ನಿವಾಸಿಗಳ ಸರ್ವಾಂಗೀಣ ಅಭಿವೃದ್ದಿಗೆ ಅವಶ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಅದನ್ನು ಆದರ್ಶ ಗ್ರಾಮವನ್ನಾಗಿ ರೂಪಿಸಲು...
ಅಂಬಳೆಯ ಇತಿಹಾಸ ಪ್ರಸಿದ್ದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಶ್ರೀ ಕೃಷ್ಣನ ಜನ್ಮಾಷ್ಟಮಿ ಆಚರಣೆ…
ಚಿಕ್ಕಮಗಳೂರು -ತಾಲ್ಲೂಕಿನ ಅಂಬಳೆಯ ಇತಿಹಾಸ ಪ್ರಸಿದ್ದ ಶ್ರೀ ವೇಣುಗೋಪಾಲಸ್ವಾಮಿ ದೇವಾಲಯದಲ್ಲಿ ಗ್ರಾಮದ ವಿಪ್ರ ಸಮುದಾಯದವರು ತಮ್ಮ ಕುಲದೈವ ಶ್ರೀ ಕೃಷ್ಣನ ಜನ್ಮಾಷ್ಟಮಿಯನ್ನು ಭಾನುವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು.ಜನ್ಮಾಷ್ಟಮಿ ಪ್ರಯುಕ್ತ ರುಕ್ಮಿಣಿ ಸತ್ಯಭಾಮ ಸಹಿತನಾದ ಶ್ರೀ...
ಅಂತ್ಯಸಂಸ್ಕಾರವಾಗಿ 20 ದಿನ ಕಳೆದಿದ್ದ ಮೃತದೇಹವನ್ನ ಮತ್ತೆ ಹೊರತೆಗೆದು ಮರಣೋತ್ತರ ಪರೀಕ್ಷೆ…
https://www.youtube.com/watch?v=fq2itejRYo4
ಚಿಕ್ಕಮಗಳೂರು: ನನ್ನ ಗಂಡನದ್ದು ಆಕಸ್ಮಿಕ ಸಾವಲ್ಲ ಕೊಲೆ ಎಂದು ಮೃತನ ಪತ್ನಿ ಎಸ್ಪಿಗೆ ದೂರು ನೀಡಿದ ಹಿನ್ನೆಲೆ ಅಂತ್ಯಸಂಸ್ಕಾರವಾಗಿ 20 ದಿನ ಕಳೆದಿದ್ದ ಮೃತದೇಹವನ್ನ ಮತ್ತೆ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಿರೋ ಘಟನೆ...
ಹಂದಿ ಬೇಟೆಗೆ ಹಾಕಿದ್ದ ಉರುಳಿಗೆ ಸಿಕ್ಕಿ ಚಿರತೆ ಸಾವು…
ಚಿಕ್ಕಮಗಳೂರು: ಹಂದಿ ಬೇಟೆಗೆ ಹಾಕಿದ್ದ ಉರುಳಿಗೆ ಸಿಕ್ಕಿ ಎಂಟು ವರ್ಷದ ಹೆಣ್ಣು ಚಿರತೆಯೊಂದು ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ತರೀಕೆರೆ ತಾಲೂಕಿನ ಅಜ್ಜಂಪುರ ಸಮೀಪದ ನಾಗಬೋಗನ ಹಳ್ಳಿ ಬಳಿಯ...












