ದೇಶದ ಅಂಚೆ ಇಲಾಖೆಗೆ ಜನಪರ ಯೋಜನೆ ಗಳನ್ನು ಸೇರ್ಪಡೆಗೊಳಿಸುವ ಮೂಲಕ ಪ್ರಧಾನಿ ಅವರು ಇಲಾಖೆಯನ್ನು...
ಚಿಕ್ಕಮಗಳೂರು - ಮೊಬೈಲ್, ಫೇಸ್‍ಬುಕ್, ಕಂಪ್ಯೂಟರ್ ಮತ್ತು ಇಂಟರ್ ನೆಟ್ ಯುಗದಲ್ಲಿ ಬಾಗಿಲು ಹಾಕುವ ಸ್ಥಿತಿ ತಲುಪಿದ್ದ ದೇಶದ ಅಂಚೆ ಇಲಾಖೆಗೆ ಜನಪರ ಯೋಜನೆಗಳನ್ನು ಸೇರ್ಪಡೆಗೊಳಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು...
ತಾಲ್ಲೂಕು ಕಛೇರಿಗೆ ಜನರೇಟರ್ ಮತ್ತು ಯುಪಿಎಸ್ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಡಳಿತಕ್ಕೆ ಒತ್ತಾಯ…
ಚಿಕ್ಕಮಗಳೂರು -ನಗರದ ತಾಲ್ಲೂಕು ಕಛೇರಿಯಲ್ಲಿ ವಿದ್ಯುತ್ ಕಡಿತದ ವೇಳೆ ಸಾರ್ವಜನಿಕರಿಗೆ ಉಂಟಾಗುತ್ತಿರುವ ತೊಂದರೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಕಛೇರಿಗೆ ಜನರೇಟರ್ ಮತ್ತು ಯುಪಿಎಸ್ ವ್ಯವಸ್ಥೆ ಕಲ್ಪಿಸುವಂತೆ ನಗರ ಸಭೆ ಸದಸ್ಯರಾದ ತೆರೇಸಾ ಲೋಬೋ ಮತ್ತು...
10 ಕಿ.ಮೀ ಆಂಬುಲೆನ್ಸ್ ಗೆ ದಾರಿ ಬಿಡದೆ ಅಮಾನವೀಯತೆ ಮೆರೆದ ಕಾರ್ ಚಾಲಕ…
https://www.youtube.com/watch?v=1CnWaruBTPI
ಫಸ್ಟ್ ಸುದ್ದಿ: ಸೈರನ್ ಹಾಕಿಕೊಂಡು, ಎಷ್ಟೇ ಹಾರನ್ ಮಾಡಿದ್ರು ಆಂಬುಲೆನ್ಸ್ ಗೆ ದಾರಿ ಬಿಡದೆ ಅಮಾನವೀಯತೆ ಮೆರೆದ ಘಟನೆ ಮಂಗಳೂರಿನ ಬಿ.ಸಿ.ರೋಡ್ನಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಹೆಚ್ಚಿನ ಚಿಕಿತ್ಸೆಗೆ ತುಂಬಾ ಸಿರಿಯಸ್ ಆಗಿದ್ದ...
ಚಾಲಕನ ನಿಯಂತ್ರಣ ತಪ್ಪಿ ಬಸ್ ಲೈಟ್ ಕಂಬಕ್ಕೆ ಡಿಕ್ಕಿ…
ಮೂಡಿಗೆರೆ: ಬಸ್ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಕೂಡಲೇ ವಿದ್ಯುತ್ ಕಂಬದ ಫ್ಯೂಸ್ ಹಾರಿ ಹೋಗಿದ್ರಿಂದ ಭಾರೀ ಅನಾಹುತವೊಂದು ಪವಾಡ ಸದೃಷದಂತೆ ಪಾರಾದ ಘಟನೆ ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಇಂದು ಬೆಳಗ್ಗೆ...
ಆಟೋಗಳಿಗೆ ತಾಲ್ಲೂಕು ವ್ಯಾಪ್ತಿಯಲ್ಲಿ ಸಂಚರಿಸಲು ಪರ್ಮಿಟ್‍ಗಳನ್ನು ನೀಡಬೇಕು ಎಂದು ಜಿಲ್ಲಾಡಳಿತವನ್ನು ಒತ್ತಾಯಿಸಿದ ಆಟೋ ಚಾಲಕರು ಮತ್ತು ಮಾಲೀಕರ...
ಚಿಕ್ಕಮಗಳೂರು -ಪ್ರಾದೇಶಿಕ ಸಾರಿಗೆ ಇಲಾಖೆ ಆಟೋಗಳಿಗೆ ಇದುವರೆಗೆ ನೀಡುತ್ತಿದ್ದ ಪದ್ದತಿಯಲ್ಲೇ ಮುಂದೆಯೂ ಪರ್ಮಿಟ್‍ಗಳನ್ನು ನೀಡಬೇಕು ಎಂದು ಶೃಂಗೇರಿ ಕ್ಷೇತ್ರದಚಾಲಕರು ಮತ್ತು ಮಾಲೀಕರ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ. ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ಜಿಲ್ಲಾ ಪೋಲೀಸ್...
ಕೊಪ್ಪ ತಾಲೂಕಿನ ಸ್ವರ್ಣ ಪೀಠಿಕೇಶ್ವರಿ ಮಠದ ವಿನಯ್ ಗುರೂಜಿ ಅವರನ್ನು ಭೇಟಿಯಾದ ಬಿಎಸ್ ಯಡಿಯೂರಪ್ಪ…
ಚಿಕ್ಕಮಗಳೂರು: ನಡೆದಾಡುವ ದೈವ ಎಂದೇ ಖ್ಯಾತಿಯಾಗಿರೋ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಸ್ವರ್ಣ ಪೀಠಿಕೇಶ್ವರಿ ಮಠದ ಅವಧೂತ ವಿನಯ್ ಗುರೂಜಿಯವರನ್ನ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ....
ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು, ಅದೃಷ್ಟವಶಾತ್ ಚಾಲಕ ಪಾರು…
https://www.youtube.com/watch?v=PlEKbNoow8Y
ಚಿಕ್ಕಮಗಳೂರು:ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಘಟನೆ ನಗರದ ದಂಟರಮಕ್ಕಿ ಕೆರೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಚಾಲಕ ಪ್ರಣಾಪಾಯದಿಂದ ಪಾರಾಗಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಚಾಲಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದು, ಬಸವನಹಳ್ಳಿ ಪೊಲೀಸ್...
ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಕೇಂದ್ರ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿದೆ.- ಕೆ.ವಿ.ಶಿವಕುಮಾರ್…
ಚಿಕ್ಕಮಗಳೂರು: ರಫೇಲ್ ಯುದ್ದ ವಿಮಾನ ಖರೀದಿಯಲ್ಲಿ ಕೇಂದ್ರ ಸರ್ಕಾರ ವ್ಯಾಪಕ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೇಸ್ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.ಹಗರಣದ ವಿವರಗಳನ್ನು ಸಾರ್ವಜನಿಕರಿಗೆ ಒದಗಿಸುವ ನಿಟ್ಟಿನಲ್ಲಿ...
ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಮಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಟ್ರಾಫಿಕ್ ಜಾಮ್…
ಚಿಕ್ಕಮಗಳೂರು: ರಸ್ತೆಗೆ ಅಡ್ಡಲಾಗಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ ಮಂಗಳೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಹತ್ತು ಗಂಟೆಗೂ ಹೆಚ್ಚು ಹೊತ್ತು ಸಂಚಾರ ಬಂದ್ ಆಗಿ ಪ್ರಯಾಣಿಕರು ಪರದಾಡಿರೋ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಎಸ್.ಕೆ....
ಸಮಾಜಮುಖಿ ಕೆಲಸಗಳು ಮಾತ್ರ ನಮ್ಮ ಜೀವನದ ನಂತರವು ಶಾಶ್ವತವಾಗಿ ನೆನಪಿನಲ್ಲಿ ಉಳಿಯಲು ಸಾಧ್ಯ .- ಕಳಸ ಜೆಸಿಐ ಅಧ್ಯಕ್ಷ...
ಕಳಸ:ಸಮಾಜಮುಖಿ ಕೆಲಸಗಳು ಮಾತ್ರ ನಮ್ಮ ಜೀವನದ ನಂತರವು ಶಾಶ್ವತವಾಗಿ ನೆನಪಿನಲ್ಲಿ ಉಳಿಯಲು ಸಾದ್ಯ ಎಂದು ಕಳಸ ಜೆಸಿಐ ಅಧ್ಯಕ್ಷ ಸಿ.ಚಂದ್ರಪ್ಪ ಹೇಳಿದರು.ಪಟ್ಟಣದ ಮಹಾವೀರ ವೃತ್ತದ ಬಳಿ ಕಳಸ ಜೆಸಿಐ ಸಂಸ್ಥೆಯ ವತಿಯಿಂದ ಅಳವಡಿಸಲಾದ...












