ಚಿಕ್ಕಮಗಳೂರಿನಲ್ಲಿ ಆಟೋ ಹಿಂಬದಿ ಎಸ್.ಪಿ ಅಣ್ಣಾಮಲೈ ಅವರ ಭಾವಚಿತ್ರ ಹಾಕಿಕೊಂಡ ಅಭಿಮಾನಿ.

https://www.youtube.com/watch?v=08VHGdWa4tE ಚಿಕ್ಕಮಗಳೂರು- ಸಿನಿಮಾ ಸ್ಟಾರ್ ಗಳು, ಕ್ರಿಕೆಟ್ ಪ್ಲೇಯರ್ಸ್ಗಳು, ರಾಜಕಾರಣಿಗಳಿಗೆ ಅಭಿಮಾನಿಗಳಿರುವಂತೆ, ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈಗೂ ಅಭಿಮಾನಿಗಳು ಹುಟ್ಕೊಂಡಿದ್ದಾರೆ. ಜನ ತಮ್ಮ ನೆಚ್ಚಿನ ನಾಯಕರ ಭಾವಚಿತ್ರವನ್ನು ಆಟೋ, ಬೈಕ್, ಕಾರುಗಳ ಮೇಲೆ ಹಾಕಿಕೊಳ್ಳುವಂತೆ...

ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ವಾಟೆಕಾನ್ ಎಂಬಲ್ಲಿ ಕಾಡಾನೆ ಪ್ರತ್ಯೇಕ…

https://www.youtube.com/watch?v=sru7Fl_yFCk ಮೂಡಿಗೆರೆ- ತಾಲೂಕಿನ ಬಾಳೂರು ಸಮೀಪದ ವಾಟೆಕಾನ್ ಎಂಬಲ್ಲಿ ಆನೆ ಪ್ರತ್ಯೇಕವಾಗಿದೆ. ಏಕಾಏಕಿ ಕಾಫಿತೋಟದಿಂದ ಗ್ರಾಮದ ರಸ್ತೆಗೆ ಆನೆ ನುಗ್ಗಿದ್ದನ್ನು ಕಂಡು ಗ್ರಾಮಸ್ಥರು ಆತಂಕಗೊಂಡಿದ್ದು.ನಂತರ ಆನೆ ಕೆಲಕಾಲ ಅಲ್ಲಿಯೇ ಘರ್ಜಿಸಿದ್ದು ನಂತರ ರವಿ ಎಂಬುವರ...

ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈಇನ್ನ 21 ದಿನಗಳ ಕಾಲ ಮಾನಸ ಸರೋವರದಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ…

https://www.youtube.com/watch?v=3GRXY10KdHE ಚಿಕ್ಕಮಗಳೂರು ಎಸ್ಪಿ ಅಣ್ಣಾಮಲೈ ಇನ್ನ ಹತ್ತು ದಿನಗಳ ಕಾಲ ಚಿಕ್ಕಮಗಳೂರಿನಲ್ಲಿ ಲಭ್ಯವಿರೋದಿಲ್ಲ. ಅವರನ್ನ ರಾಜ್ಯ ಸರ್ಕಾರ ಮಾನಸ ಸರೋವರದಲ್ಲಿ ಸ್ಪೆಷಲ್ ಇನ್ಚಾರ್ಜ್ ಆಫೀಸರ್ ಆಗಿ ನೇಮಿಸಿರೋದ್ರಿಂದ 21 ದಿನಗಳ ಕಾಲ ಅವ್ರು ಮಾನಸ...

ಮಲೆನಾಡಿನ ಗಾಳಿ ಮಳೆಗೆ ಜನ ಕಂಗಾಲಾಗಿದ್ದಾರೆ…

ಚಿಕ್ಕಮಗಳೂರು -ಕಳೆದ ಹತ್ತು ದಿನಗಳಿಂದ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿದ್ದ ಮಳೆ ಕೆಲ ಭಾಗದಲ್ಲಿ ಹಾಗೇ ಮುಂದುವರೆದಿದ್ದು, ಮೂಡಿಗೆರೆ, ಕಳಸ,ಕುದುರೆಮುಖ, ಬಾಳೆಹೊನ್ನೂರು, ಶೃಂಗೇರಿಯ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರೋ ಮಳೆಗೆ ಮಲೆನಾಡಿನ ಜನ ಕಂಗಾಲಾಗಿದ್ದಾರೆ....

ಕೊಪ್ಪದ ಬಸ್ತಿಹಳ್ಳದಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹದ ಪತ್ತೆಗಾಗಿ ಖಾಸಗಿ ಈಜು ಪಟುಗಳಿಂದ ಶೋಧ …

ಚಿಕ್ಕಮಗಳೂರು-  ನೀರಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹವನ್ನು ಹುಡುಕಲು ಗ್ರಾಮಸ್ಥರು ಚಂದಾ ಎತ್ತಿ ಹಣ ಸಂಗ್ರಹಿಸಿ ಖಾಸಗಿ ಈಜು ಪಟುಗಳಿಂದ ಮೃತದೇಹವನ್ನ ಹುಡುಕಿಸುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಬಸ್ತಿ ಹಳ್ಳದಲ್ಲಿ ಕಳೆದ...

ಹೊರನಾಡಿಗೆ ತೆರಳುತ್ತಿದ್ದ ಕಾರು ಪಲ್ಟಿ.

ಮೂಡಿಗೆರೆ- ಗುಂಡಿ ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ಬಾಳೂರು ಪೊಲೀಸ್ ಕ್ವಾಟ್ರಸ್ ಬಳಿ ಪಲ್ಟಿಯಾಗಿದ್ದು, ನೆಲಮಂಗಲದಿಂದ ಹೊರನಾಡಿಗೆ ಹೋಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ...

ಗುಡ್ಡ ಕುಸಿದು ಹಿರೇಬೈಲು, ಬಾಳೆಹೊಳೆ ಸೇರಿದಂತೆ ಹತ್ತಕ್ಕೂ ಹೆಚ್ಚು ಗ್ರಾಮಗಳ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಕಳೆದ ರಾತ್ರಿ ಮೂಡಿಗೆರೆ ತಾಲೂಕಿನಲ್ಲಿ ಸುರಿದ ಭಾರೀ ಮಳೆಗೆ ತಾಲೂಕಿನ ಕನ್ನಹಡ್ಲು ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿದೆ. ಭಾರೀ ಮಳೆಗೆ ಗುಡ್ಡದ ಜೊತೆ ಬೃಹತ್ ಮರವೊಂದು ರಸ್ತೆ...

ಕೊಪ್ಪದ ಬಸ್ತಿಹಳ್ಳದಲ್ಲಿ ಕೊಚ್ಚಿ ಹೋದ ಯುವಕನ ಮೃತದೇಹದ ಪತ್ತೆಗಾಗಿ 30 ಜನರ ಎನ್.ಡಿ.ಆರ್.ಎಫ್ ತಂಡದಿಂದ ಶೋಧ ಕಾರ್ಯಚರಣೆ.

https://www.youtube.com/watch?v=84Rt_9lzGj0&t=54s ಚಿಕ್ಕಮಗಳೂರು- ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಮಳೆಗೆ ಮಳೆ ನೀರಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಹುಡುಕಲು 30 ಜನರ ಎನ್.ಡಿ.ಆರ್.ಎಫ್ ತಂಡ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿಗೆ ಆಗಮಿಸಿದ್ದು. ಕೊಪ್ಪ ತಾಲೂಕಿನ...

ಕೊಪ್ಪ ತಾಲೂಕಿನ ಬಸ್ತಿ ಹಳ್ಳದಲ್ಲಿ ಕೊಚ್ಚಿ ಹೋದ ಯುವಕನಿಗಾಗಿ ತೀವ್ರ ಶೋಧ ಕಾರ್ಯ.

ಚಿಕ್ಕಮಗಳೂರು: ಕಳೆದ ಮೂರು ದಿನಗಳಿಂದ ಮಲೆನಾಡು ಭಾಗದಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆ ಇಂದು ಕೂಡ ಮುಂದುವರೆದಿದೆ. ಚಿಕ್ಕಮಗಳೂರಿನ ಮೂಡಿಗೆರೆ, ಶೃಂಗೇರಿ, ಕಳಸ, ಬಾಳೆಹೊನ್ನೂರಿನಲ್ಲಿ ಧಾರಾಕಾರ ಮಳೆಯಾಗಿದ್ದು ಮಳೆಗೆ ಓರ್ವ ಯುವಕ ಹಳ್ಳದಲ್ಲಿ ಕೊಚ್ಚಿ...

ಶೃಂಗೇರಿ ಧಾರಾಕಾರ ಮಳೆಗೆ ಒರ್ವ ವ್ಯಕ್ತಿ ಬಲಿ…

ಚಿಕ್ಕಮಗಳೂರು- ಶೃಂಗೇರಿ ತಾಲೂಕಿನ ಗೋಣಿಬೈಲು ಎಂಬಲ್ಲಿ ರೈತ ಕೆಲಸ ಮಾಡುತ್ತಿದ್ದಾಗ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದು ಸುರೇಂದ್ರ(46) ಎಂದು ಗುರುತಿಸಲಾಗಿದ್ದು, ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
error: Content is protected !!