ಮೈತ್ರಿ ಸರ್ಕಾರ ರಾಜ್ಯದಲ್ಲಿ ಸಂಪೂರ್ಣ ಅವಧಿ ಮುಗಿಯುವವರೆಗೂ ಆಡಳಿತ ನಡೆಸಲಿದೆ -ಶ್ರೀಕಂಠೇಗೌಡ

ಚಿಕ್ಕಮಗಳೂರು-ರಾಜ್ಯದ ಪ್ರಮುಖ ಮೂರೂ ಪಕ್ಷಗಳ ಎಲ್ಲಾ ಶಾಸಕರೂ ಅವಧಿಗಿಂತ ಒಂದು ದಿನ ಮುಂಚೆಯೂ ಚುನಾವಣೆಗೆ ಹೋಗಲು ತಯಾರಿಲ್ಲದಿರುವುದರಿಂದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರ ಐದು ವರ್ಷಗಳ ಕಾಲ ಆಡಳಿತವನ್ನು ನಡೆಸಲಿದೆ ಎಂದು...

ಎಸ್.ಎಲ್.ಧರ್ಮೇಗೌಡ ಹಾಗೂ ಎಸ್.ಎಲ್.ಭೋಜೇಗೌಡ ಅವರನ್ನು ಜೆ.ಡಿ.ಎಸ್ ಪಕ್ಷದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಲಾಯಿತು.

ಚಿಕ್ಕಮಗಳೂರು -ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಎಸ್.ಎಲ್.ಧರ್ಮೇಗೌಡ ಮತ್ತು ಜೆಡಿಎಸ್ ರಾಜ್ಯ ವಕ್ತಾರ ಎಸ್.ಎಲ್.ಭೋಜೇಗೌಡ ಸಹೋದರರನ್ನು ಜಾತ್ಯಾತೀತ ಜನತಾದಳ ನಗರದಲ್ಲಿ ಗುರುವಾರ ಆತ್ಮೀಯವಾಗಿ ಅಭಿನಂದಿಸಿತು. ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ...

ಮಳೆಯಿಂದಾಗಿ ಕಳಸ-ಹೊರನಾಡು ಸಂಪರ್ಕ ಸೇತುವೆಯಾದ ಹೆಬ್ಬಾಳೆ ಸೇತುವೆ ಮುಳುಗಡೆ.

ಮೂಡಿಗೆರೆ- ಕಳಸ, ಕುದುರೆಮುಖ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಳಸ-ಹೊರನಾಡು ಸಂಪರ್ಕ ಸೇತುವೆಯಾದ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳೆದ 15 ದಿನಗಳಲ್ಲಿ ಇದು ಎರಡನೇ ಬಾರಿ ಮುಳುಗಡೆಯಾಗಿದ್ದು, ಸಂಪರ್ಕ ಕಡಿತಗೊಂಡಿದೆ. ವಾಹನ ಸವಾರರು,...

ಚಿಕ್ಕಮಗಳೂರು ಜಿಲ್ಲಾದ್ಯಂತ ಭಾರೀ ಮಳೆ…

ಚಿಕ್ಕಮಗಳೂರು- ಕಾಫಿನಾಡಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್.ಆರ್ ಪುರ ಹಾಗೂ ಚಿಕ್ಕಮಗಳೂರಿನಲ್ಲಿ ಗಾಳಿ ಸಹಿತ ವರುಣನ ಅಬ್ಬರ ಮುಂದುವರೆದಿದೆ. ಕಳೆದ ಹದಿನೈದು...

ಕನ್ನಡ ಭಾಷೆಯ ಇತಿಹಾಸವನ್ನು ಉಳಿಸುವ ಅವಶ್ಯಕತೆ ಇಲ್ಲ ಬದಲಾಗಿ ಬಳಸಿದರೆ ಸಾಕು.- ಅರ್ಜುನ್ ದೇವಾಲದಕೆರೆ

ಮೂಡಿಗೆರೆ- ನಾಡಪ್ರಭು ಕೆಂಪೇಗೌಡರ ಜಯಂತಿ ಅಂಗವಾಗಿ ನಗರದ ಜೇಸಿ ಭವನದಲ್ಲಿ ಏರ್ಪಡಿಸಲಾಗಿದ್ದ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಎಂ.ಕೆ ಪ್ರಾಣೇಶ್ ರವರು ಸಮಾಜಕ್ಕೆ ಕೆಂಪೆಗೌಡರ ಕೊಡುಗೆ ಅಪಾರವಾಗಿದ್ದು, ಒಕ್ಕಲಿಗ ಸಮುದಾಯದಲ್ಲಿ...

WhatsApp ಇನ್ನು ಮುಂದೆ ಕೆಲವು ಪೋನ್ ಗಳಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ನಿಲ್ಲಿಸಲಿದೆ…

WhatsApp ಮೇಸೆಜಿಂಗ್ ಅಪ್ಲಿಕೇಶನ್ ಇನ್ನು ಮುಂದೆ ಕೆಲವು ಫೋನ್ ಗಳಲ್ಲಿ ತನ್ನ ಕಾರ್ಯಚಟುವಟಿಕೆಯನ್ನು ನಿಲ್ಲಿಸಲಿದೆ. ಗ್ರಾಹಕರಿಗೆ ಉತ್ತಮ ಸೇವೆಯನ್ನು ಒದಗಿಸುವ ಸಲುವಾಗಿ ಫೇಸ್‍ಬುಕ್ ಮಾಲೀಕತ್ವದ ಚಾಟ್ ಮೆಸೆಂಜರ್ ಈಗ ಹೊಸದಾಗಿ ನವೀಕರಿಸಲ್ಪಡುತ್ತಿದೆ. ಆದ್ದರಿಂದ...

ರಕ್ತದಾನ ಅತ್ಯಂತ ಶ್ರೇಷ್ಠವಾದ ದಾನ, ರಕ್ತ ನೀಡುವುದೆಂದರೆ ದೇಶ ಸೇವೆ ಮಾಡಿದಂತೆ- ಐ.ಬಿ.ಶಂಕರ್…

ಚಿಕ್ಕಮಗಳೂರು -ಯುವ ಜನತೆ ಸಮಾಜಮುಖಿಗಳಾಗಿ ಬಾಳಬೇಕು, ತುರ್ತು ಸಂದರ್ಭಗಳಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುವ ಮೂಲಕ ಮಾನವೀಯತೆಯನ್ನು ಮೆರೆಯಬೇಕು ಎಂದು ಮಾಜಿ ಶಾಸಕ ಐ.ಬಿ.ಶಂಕರ್ ಸಲಹೆ ಮಾಡಿದರು.ಭಾರತ ಸೇವಾದಳದ ಜಿಲ್ಲಾ ಘಟಕ, ಯುವ...

ಜನಸಾಮಾನ್ಯರು ನ್ಯಾಯಬೆಲೆ ಅಂಗಡಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ- ಅಲ್ತಾಫ್ ಬಿಳಗುಳ…

ಮೂಡಿಗೆರೆ -ಅನ್ನಭಾಗ್ಯ ಯೋಜನೆಯನ್ನು ಹಸಿವು ಮುಕ್ತ ಕರ್ನಾಟಕ ಮಾಡುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಷ್ಠಾನಕ್ಕೆ ತಂದಿದ್ದು,  ಅನ್ನಭಾಗ್ಯ ಯೋಜನೆಗೆ ರಾಜ್ಯಸರ್ಕಾರ ವಾರ್ಷಿಕ 4,600 ಕೋಟಿ ವೆಚ್ಚ ಮಾಡುತಿದ್ದು, ಆದರೆ ಸರ್ಕಾರಿ ನ್ಯಾಯಬೆಲೆ...

ಕಳಸ ಸಮೀಪದ ಕಲ್ಮಕ್ಕಿ ಗ್ರಾಮದಲ್ಲಿ ಪೊಲೀಸ್ ಜೀಪ್ ಪಲ್ಟಿ…

ಮೂಡಿಗೆರೆ- ಕಳಸ ಸಮೀಪದ ಕಲ್ಮಕ್ಕಿ ಗ್ರಾಮದಲ್ಲಿ ಪೊಲೀಸ್ ಜೀಪ್ ಪಲ್ಟಿಯಾಗಿದ್ದು, ಆರೋಪಿಯನ್ನು ಬಂಧಿಸಲು ತೆರಳುತಿದ್ದ ಪೊಲೀಸ್  ಚಾಲಕನು ಬೆಕ್ಕು ಅಡ್ಡ ಬಂದ ಪರಿಣಾಮ ಅದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು,...

ಸಾಹಿತ್ಯದ ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು- ಜಿಲ್ಲಾ ಕಸಾಪ ಅಧ್ಯಕ್ಷ ಕುಂದೂರು ಅಶೋಕ್…

ಚಿಕ್ಕಮಗಳೂರು - ಸರ್ಕಾರ ಮತ್ತು ಸಂಘ ಸಂಸ್ಥೆಗಳಿಂದ ದೊರೆಯುವ ಸವಲತ್ತುಗಳನ್ನು ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು ಸಲಹೆ ಮಾಡಿದರು. ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ...
error: Content is protected !!