ಐಟಿ ಅಧಿಕಾರಿಗಳಿಗೆ ಮುಕ್ತ ಅವಕಾಶ ನೀಡುತ್ತೇನೆ. – ಶೋಭಾ ಕರಂದ್ಲಾಜೆ.

ಚಿಕ್ಕಮಗಳೂರು- ಐಟಿ ಅಧಿಕಾರಿಗಳಿಗೆ ಮುಕ್ತ ಅವಕಾಶ ನೀಡುತ್ತೇನೆ, ಯಾರು ಯಾವಾಗ ಬೇಕಾದ್ರು ನಮ್ಮ ಮನೆಯನ್ನು ರೇಡ್ ಮಾಡಬಹುದು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ರೇಡ್ ಮಾಡುವುದಾದ್ರೆ ಮೊದಲು ಶೋಭಾ...

ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳ ವಿರುದ್ದ ಶಾಲಾ ಮಕ್ಕಳ ಆಕ್ರೋಶ.

ಮೂಡಿಗೆರೆ- ಶಾಲಾ ಮಕ್ಕಳ ಗೋಳು ಕೇಳೋರಿಲ್ಲ. ಸರಿಯಾದ ಸಮಯಕ್ಕೆ ಬಸ್ ಸಿಗದೆ ದಿನನಿತ್ಯ ಮಕ್ಕಳಿಗೆ ಸಮಸ್ಯೆ ಆಗುತ್ತಿದ್ದು, ಸಂಜೆ 4ಗಂಟೆಗೆ ಶಾಲೆ ಬಿಟ್ಟರು ಬಸ್ ಬರೋದು 6:30ಕ್ಕೆ ಈ ಬಗ್ಗೆ ಹಲವು ಭಾರಿ...

ಕಾಫಿ ನಾಡಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ…

ಚಿಕ್ಕಮಗಳೂರು-ಆಯುಷ್ ಇಲಾಖೆ ಹಾಗೂ ಚಿಕ್ಕಮಗಳೂರು ಜಿಲ್ಲಾಡಳಿತ, ಸಂಯುಕ್ತಾಶ್ರಯದಲ್ಲಿ ನಾಲ್ಕನೇ ಯೋಗ ದಿನಾಚರಣೆ ನಗರದ ಎ.ಐ.ಟಿ ಸಭಾಂಗಣದಲ್ಲಿ ಯೋಗ ದಿನಾಚರಣೆ ನಡೆಯಿತು. ಸಂಸದೆ ಶೋಭಾ ಕರಂದ್ಲಾಜೆ ಹಾಗೂ ಶಾಸಕ ಸಿ.ಟಿ ರವಿ, ಜಿಲ್ಲಾಡಳಿತ,ಜಿಲ್ಲಾಪಂಚಾಯಿತಿ ಅಧಿಕಾರಿಗಳು...

ರೈತರೇ ಡಿ.ಸಿ.ಸಿ ಬ್ಯಾಂಕಿನ ಜೀವಾಳ -ಎಸ್.ಎಲ್.ಧರ್ಮೇ ಗೌಡ …

ಚಿಕ್ಕಮಗಳೂರು- ರೈತರೇ ಡಿ.ಸಿ.ಸಿ ಬ್ಯಾಂಕಿನ ಜೀವಾಳ ಎಂಬುವುದನ್ನು ಬ್ಯಾಂಕ್ ಸಿಬ್ಬಂದಿಗಳು ಯಾವಾಗಲೂ ನೆನಪಿನಲ್ಲಿಟ್ಟುಕೊಳ್ಳಬೇಕೆಂದು ಶಾಸಕ ಹಾಗೂ ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರಾದ ತಿಳಿಸಿದ್ದಾರೆ.ಅವರು ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಭಾಂಗಣದಲ್ಲಿ ಬ್ಯಾಂಕಿನ ವಿವಿಧ...

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕ್ವಾಲಿಸ್ ಕಾರ್ ಡಿಕ್ಕಿ ಸ್ಥಳದಲ್ಲೇ ನಾಲ್ವರ ಸಾವು…

ಚಿತ್ರದುರ್ಗ-  ಗೋವಾದಿಂದ ತಮಿಳುನಾಡಿಗೆ ತೆರಳುತ್ತಿದ್ದ ಕ್ವಾಲಿಸ್ ಕಾರು ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಸಮೀಪ ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಇದ್ದ ಸದ್ದಂ ಹುಸೇನ್ (22), ಸದ್ದಂ...

ಖಾಸಗಿ ಕೃಷಿ ಕಾಲೇಜುಗಳ ನಿಷೇಧಕ್ಕೆ ಆಗ್ರಹಿಸಿ ಮನವಿ…

ಮೂಡಿಗೆರೆ- ರಾಜ್ಯದಲ್ಲಿ ಖಾಸಗಿ ಕೃಷಿ ಕಾಲೇಜು ಸ್ಥಾಪನೆಗೆ ಅನುಮತಿ ನೀಡಬಾರದು ಹಾಗೂ ದೊಡ್ಡಬಳ್ಳಾಪುರದಲ್ಲಿ ಇರುವ ರೈಟೆಕ್ ವಿಶ್ವವಿದ್ಯಾನಿಲಯವನ್ನು ಮುಚ್ಚಿಸಿ ಅದರ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ವಿಜ್ಞಾನ ಕಾಲೇಜು...

ತುರ್ತು ಸಂದರ್ಭಗಳಲ್ಲಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಾಣದಾನಕ್ಕೆ ಮುಂದಾಗಬೇಕು – ಸತ್ಯಭಾಮ ಕರೆ…

ಚಿಕ್ಕಮಗಳೂರು - ಯುವಜನತೆ ರಕ್ತದಾನವನ್ನು ತಮ್ಮ ಹೊಣೆಗಾರಿಕೆಯೆಂದು ಭಾವಿಸಬೇಕು, ತುರ್ತು ಸಂದರ್ಭಗಳಲ್ಲಿ ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡುವ ಮೂಲಕ ಪ್ರಾಣದಾನಕ್ಕೆ ಮುಂದಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯಭಾಮ ಕರೆ ನೀಡಿದರು.ವಿಶ್ವ...

ಕಡೂರು ಪೆಟ್ರೋಲ್ ಟ್ಯಾಂಕರ್ ಪಲ್ಟಿ, ಒಬ್ಬ ಸಜೀವದಹನ…

ಚಿಕ್ಕಮಗಳೂರು - ಕಡೂರಿನಿಂದ ಹೊಸದುರ್ಗ ಕಡೆಗೆ ತೆರಳುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಕಡೂರು ತಾಲೂಕಿನ ಗಿರಿಯಾಪುರ ಬಳಿ ಪಲ್ಟಿ ಹೊಡೆದಿದ್ದು, ಐದಕ್ಕೂ ಹೆಚ್ಚು ಮನೆಗೆ ಬೆಂಕಿ ತಗುಲಿದ್ದು, ಸುಮಾರು 100ಮೀಟರ್...

ಕರಾವಳಿ ಹಾಗೂ ಮಲೆನಾಡಿನಾದ್ಯಂತ ಭಾರೀ ಮಳೆ ಸಾಧ್ಯತೆ – ಹವಮಾನ ಇಲಾಖೆ…

ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಮೋಡ ಮುಸುಕಿದ ವಾತಾವರಣ ಇರಲಿದ್ದು ಮಳೆಯಾಗುವ ಸಂಭವವಿದ್ದು.ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ , ಚಿಕ್ಕಮಗಳೂರು,ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ....

ಸಾಷ್ಟಾಂಗ ನಮಸ್ಕಾರ ಹಾಕಿ ಜನತೆಗೆ ಅಭಿನಂದನೆ ಸಲ್ಲಿಸಿದ ಶಾಸಕ ಸಿ.ಟಿ.ರವಿ

ಚಿಕ್ಕಮಗಳೂರು- ವಿಧಾನಸಭಾ ಚುನಾವಣೆಯಲ್ಲಿ ಇಪ್ಪತೈದು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ನಾಲ್ಕನೇ ಬಾರಿಯೂ ಗೆಲ್ಲಿಸಿದ ಚಿಕ್ಕಮಗಳೂರಿನ ಮತದಾರರು ಹಾಗೂ ಕಾರ್ಯಕರ್ತರಿಗೆ ಶಾಸಕ ಸಿ.ಟಿ.ರವಿ ಮಂಡಿಯೂರಿ ನಮಸ್ಕರಿಸಿ ಧನ್ಯವಾದ ಹೇಳಿದ್ದಾರೆ. ಇಂದು ಚಿಕ್ಕಮಗಳೂರಿನ ಬಿಜೆಪಿ...
error: Content is protected !!