ಮುಖ್ಯಮಂತ್ರಿ ಕುಮಾರಸ್ವಾಮಿ ಮಧುರೈ ಮೀನಾಕ್ಷಿ ದೇವಾಲಯಕ್ಕೆ ಇಂದು ಭೇಟಿ.

ಬೆಂಗಳೂರು- ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾದ ಬಳಿಕ ಧರ್ಮಸ್ಥಳ,ಶೃಂಗೇರಿ,ಭೇಟಿ ನೀಡಿ ಪೂಜೆ ಸಲ್ಲಿಸಿದ್ದು. ಇಂದು ತಮಿಳುನಾಡು ಮಧುರೈ ಮೀನಾಕ್ಷಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬೆಂಗಳೂರು ಹೆಚ್.ಎ.ಎಲ್ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 2-30ಕ್ಕೆ...

ರಾಜ್ಯದ ರೈತರಿಗೆ ಸಿ.ಎಂ.ಕುಮಾರಸ್ವಾಮಿ ಸಾಲ ಮನ್ನಾ ಮಾಡುವ ಬಗ್ಗೆ ಟ್ವಿಟ್ಟರ್ ಮೂಲಕ ಭರವಸೆ.

ರಾಜ್ಯದ ರೈತರ ಸಾಲ ಮನ್ನಾ ಮಾಡುವ ಬಗ್ಗೆ ಯಾವುದೇ ರೀತಿಯ ಗೊಂದಲ ಬೇಡ. ಸಾಲ ಮನ್ನಾ ಮಾಡಲು ನಾನು ಸಂಪೂರ್ಣ ಬದ್ದನಿದ್ದೇನೆ. ಅತ್ಯಂತ ವೈಜ್ಞಾನಿಕವಾಗಿ ಗರಿಷ್ಠ ರೈತರಿಗೆ ಈ ಪ್ರಯೋಜನ ಸೀಗಬೇಕು ಎನ್ನುವ...

ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿ 20 ಮಂದಿಗೆ ಗಾಯ.

ಚಿಕ್ಕಮಗಳೂರು- ಬೆಂಗಳೂರಿನಿಂದ ಶೃಂಗೇರಿಗೆ ತೆರಳುತ್ತಿದ್ದ ಕೆ.ಎಸ್ ಆರ್ ಟಿ.ಸಿ ಸ್ಲೀಪರ್ ಬಸ್ ಎನ್.ಆರ್ ಪುರ ತಾಲೂಕಿನ ಗುಡ್ಡೆಹಳ್ಳ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆಗಿದ್ದು, 20 ಮಂದಿ ಪ್ರಯಾಣಿಕರಿಗೆ ತೀವ್ರ ಗಾಯವಾಗಿದ್ದು. ಗಾಯಾಳುಗಳನ್ನು...

ಪ್ರಾಣಾಯಾಮ ಮತ್ತು ಯೋಗಕ್ಕೆ ಮನಸ್ಸನ್ನು ನಿಯಂತ್ರಿಸುವ, ಶಕ್ತಿಯಿದೆ…

ಚಿಕ್ಕಮಗಳೂರು -ಮಕ್ಕಳು ಎಳೆಯ ವಯಸ್ಸಿನಿಂದಲೇ ಪ್ರಾಣಾಯಾಮ ಮತ್ತು ಯೋಗಾಭ್ಯಾಸ ಮಾಡುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ತಾಲ್ಲೂಕು ಕ್ರೀಡಾಧಿಕಾರಿಸಲಹೆ ಮಾಡಿದರು. ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನಗರದ ಆಜಾದ್ ಪಾರ್ಕ್ ಸರ್ಕಾರಿ ಹಿರಿಯ ಪ್ರಾಥಮಿಕ...

ಶೃಂಗೇರಿ ಕಪ್ಪೆಶಂಕರ ದೇವಾಲಯ ಮುಳುಗಡೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದುವರೆದ ಮಳೆ ಅಬ್ಬರ, ಶೃಂಗೇರಿ ಕಪ್ಪೆಶಂಕರ ದೇವಾಲಯ ಮುಳುಗಡೆಯಾಗಿದ್ದು. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಸ್ಥಳೀಯರು ಹಾಗೂ ಪ್ರವಾಸಿಗರು ಆತಂಕಕ್ಕೊಳಗಾಗಿದ್ದಾರೆ. ಶೃಂಗೇರಿಯ ಸಂಧ್ಯಾವಂದನ ಮಂಟಪ ಕೂಡ ಮುಳುಗಡೆಯಾಗಿದ್ದು,...

ಚಿಕ್ಕಮಗಳೂರು – ಮಂಗಳೂರು ಬದಲಿ ಮಾರ್ಗವು ಬಂದ್….

ಕಳಸ- ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಚಿಕ್ಕಮಗಳೂರು, ಮಂಗಳೂರು ಮಾರ್ಗವು ಬಂದ್ ಆಗಿದ್ದು.ಚಾರ್ಮಾಡಿ ರಸ್ತೆ ಬಂದ್ ಆದ ಬಳಿಕ ಕುದುರೆಮುಖ ಮಾರ್ಗವಾಗಿ ಸಂಚರಿಸುತ್ತಿದ್ದು ನೆನ್ನೆ ರಾತ್ರಿ ಸುರಿದ ಭಾರೀ ಮಳೆಗೆ...

ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೇಸ್ ಪಕ್ಷ ಜಯಭೇರಿ ಸಾಧಿಸಲಿದೆ -ಬಿ.ಎಂ. ಸಂದೀಪ್

ಚಿಕ್ಕಮಗಳೂರು- ಜಯನಗರ ಉಪಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಪುತ್ರಿ ಸೌಮ್ಯರೆಡ್ಡಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಬುಧವಾರ ಯುವ ಕಾಂಗ್ರೇಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿದ...

ಚಾರ್ಮಾಡಿ ಘಾಟ್ ನಲ್ಲಿ ನಾಲ್ಕು ಕಡೆ ಭೂ ಕುಸಿತ.

ಮೂಡಿಗೆರೆ- ಚಾರ್ಮಾಡಿ ಘಾಟ್ ನಲ್ಲಿ ಮತ್ತೆ ನಾಲ್ಕು ಕಡೆ ಭೂ ಕುಸಿತ .ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಘಾಟ್ ನ ಹೆಮ್ಮಾರಿ ತಿರುವು 4.7.8.9.ನೇ ತಿರುವಿನಲ್ಲಿ ಮತ್ತೆ ಭೂ ಕುಸಿತವಾಗಿದ್ದು, ಏಳು...

ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದವತಿಯಿಂದ ಎಸ್. ಎಲ್ ,ಧರ್ಮ ಗೌಡರಿಗೆ ಸನ್ಮಾನಿಸಲಾಯಿತು.

ಚಿಕ್ಕಮಗಳೂರು:- ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಎಸ್.ಎಲ್.ಧರ್ಮೇಗೌಡರವರು ಇತ್ತೀಚೆಗೆ ವಿಧಾನ ಪರಿಷತ್ ಶಾಸಕಾರಾಗಿ ಆಯ್ಕೆಯಾಗಿದ್ದು ಅವರನ್ನು ಮೂಡಿಗೆರೆ ತಾಲ್ಲೂಕು ಬಣಕಲ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದವತಿಯಿಂದ ಡಿ.ಸಿ.ಸಿ ಬ್ಯಾಂಕ್‍ನಲ್ಲಿಂದು ಸನ್ಮಾನಿಸಿ ಅಭಿನಂದಿಸಲಾಯಿತು. ಇದೇ...

ಚಾರ್ಮಾಡಿ ಘಾಟ್ ನಲ್ಲಿ ಗುಡ್ಡಗಳ ಕುಸಿತ ಹಿನ್ನಲೆ ಎರಡು ದಿನ ಸಂಚಾರ ಸಂಪೂರ್ಣ ಸ್ಥಗಿತ.

ಮೂಡಿಗೆರೆ- ಚಾರ್ಮಾಡಿ ಘಾಟ್ ನಲ್ಲಿ ನಿರಂತರ ಮಳೆ ಹಿನ್ನಲೆಯಲ್ಲಿ ಚಾರ್ಮಾಡಿ ರಸ್ತೆಯನ್ನು ಎರಡು ದಿನ ಬಂದ್ ಮಾಡಲಾಗಿದೆ. ಕಳೆದ 24 ಗಂಟೆಯಿಂದ ಘಾಟ್ ನಲ್ಲಿ ಸಿಲುಕಿಕೊಂಡಿದ್ದ ಪ್ರಯಾಣಿಕರಿಗೆ ಮಾತ್ರ ತೆರಳಲು ಅವಕಾಶ ಮಾಡಲಾಗಿದ್ದು,...
error: Content is protected !!