ಮೂಡಿಗೆರೆ ನಳಂದಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ…

ಮೂಡಿಗೆರೆ- ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಳಂದ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿಗಳು ಆರ್ಯವೇದಿಕ್ ಗಿಡಗಳನ್ನು ನೆಡುವುದರ ಮೂಲಕ ಆಚರಿಸಿದರು. ದಿನದಿಂದ ದಿನಕ್ಕೆ ಪರಿಸರ ವಿನಾಶವಾಗುವ ಈ ಸಂದರ್ಭದಲ್ಲಿ ಆರೋಗ್ಯದಾಯಕವಾದ ಅಂಶಗಳನ್ನು ಮುಂದಿಟ್ಟುಕೊಂಡು...

ದೇವಸ್ಥಾನ ಸುತ್ತುಕೊಂಡು ಕಾಲ ಕಳೆಯುತ್ತೇನೆ, ಡಿ.ಕೆ.ಶಿವಕುಮಾರ್…

ಬೆಂಗಳೂರು- ಮುಜಾರಾಯಿ ಖಾತೆ ಕೊಡಿ ದೇವಸ್ಥಾನ ಸುತ್ತಿಕೊಂಡು ಇರುತ್ತೇನೆ ಎಂದು ಅಸಮಧಾನ ವ್ಯಕ್ತಪಡಿಸುವ ಮೂಲಕ ಹಿರಿಯ ಕಾಂಗ್ರೇಸ್ ನಾಯಕರಿಗೆ ಟಾಂಗ್ ಕೊಟ್ಟಿದ್ದಾರೆ. ಕಾಂಗ್ರೇಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರ ರೂಪಿಸಲು ಪ್ರಮುಖ ಪಾತ್ರ ವಹಿಸಿದ್ದ...

ಜೂನ್ 6ರಿಂದ ರಾಜ್ಯದಲ್ಲಿ ಭಾರೀ ಮಳೆ, ಹವಾಮಾನ ಇಲಾಖೆ ಮುನ್ಸೂಚನೆ .

ಬೆಂಗಳೂರು - ಜೂನ್ 6ರಿಂದ ಬಿರುಗಾಳಿ ಸಹಿತ ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಮೈಸೂರು, ಬಳ್ಳಾರಿ, ಕೊಡಗು ಜಿಲ್ಲೆ ಸೇರಿದಂತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು,...

ತಮಿಳುನಾಡ ಜನರ ಪರವಾಗಿ ಮುಖ್ಯಮಂತ್ರಿ ಭೇಟಿಯಾಗಲು ಬಂದೆ ನಟ ಕಮಲ್ ಹಾಸನ್ …

ಬೆಂಗಳೂರು – ತಮಿಳು ಚಿತ್ರರಂಗದ ಖ್ಯಾತನಟರಾದ ಕಮಲ್ ಹಾಸನ್ ಇಂದು ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಎರಡು ರಾಜ್ಯದ ತಲೆನೋವಾಗಿರುವ ಕಾವೇರಿ ನದಿ ನೀರು ಹಂಚಿಕೆಯ ವಿವಾದದ ಬಗ್ಗೆ ಪ್ರಾಸ್ತಾಪಿಸಿದ್ದು, ಎರಡು ರಾಜ್ಯದÀ ರೈತರ...

ಬ್ಯಾಂಕ್ ಎ.ಟಿ.ಎಮ್ ಮೂಲಕ ಡ್ರಾ ಮಾಡುವವರಿಗೆ ಸಂತೋಷದ ಸುದ್ದಿ.

ಬೆಂಗಳೂರು - ಎ.ಟಿ.ಎಂ ನಿಂದ ಹಣ ಡ್ರಾ ಮಾಡುವ ಗ್ರಾಹಕರಿಗೆ ಇನ್ನೂ ಮುಂದೆ ಯಾವುದೇ ತರದ ತೆರಿಗೆ ಕಟ್ಟಬೇಕಾಗಿಲ್ಲ. ಸರ್ಕಾರ ತೆರಿಗೆ ವ್ಯಾಪ್ತಿಯಿಂದ ಎ.ಟಿ.ಎಂ ಹಾಗೂ ಚೆಕ್‍ಬುಕ್ ನಂತಹ ಸೇವೆಯನ್ನು ಕೂಡ ಜಿ.ಎಸ್.ಟಿ...

ಶಿಕ್ಷಕರು ನಿವೃತ್ತಿ ನಂತರ ವಿಶ್ರಮಿಸಬಾರದು,ಶ್ರೀ ಜಯಬಸವಾನಂದ ಸ್ವಾಮೀಜಿ …

ಚಿಕ್ಕಮಗಳೂರು- ಶಿಕ್ಷಕರು ನಿವೃತ್ತಿ ನಂತರ ವಿಶ್ರಮಿಸಬಾರದು, ಬಡ ಮಕ್ಕಳಿಗೆ ವಿದ್ಯಾದಾನ ಮಾಡುವ ಮೂಲಕ ತಮ್ಮ ವೃತ್ತಿಯನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದು ವಿರಕ್ತಮಠ ಬಸವಮಂದಿರದ ಕಿವಿಮಾತು ಹೇಳಿದರು. ನಗರದ ವಿರಕ್ತಮಠ ಬಸವಮಂದಿರದಲ್ಲಿ ಶಿಕ್ಷಕರಿಗಾಗಿ ಶನಿವಾರ ಏರ್ಪಡಿಸಿದ್ದ...

ಜುಲೈ 31ರವರೆಗೆ ಮೀನುಗಾರಿಕೆ ನಿಷೇಧ.

ಮಂಗಳೂರು - ಜುಲೈ 31ರವರೆಗೆ ರಾಜ್ಯದ ಕರಾವಳಿ ತೀರದಲ್ಲಿ ಎಲ್ಲ ಯಾಂತ್ರೀಕೃತ ದೋಣಿಗಳಲ್ಲಿ ಮೀನುಗಾರಿಕೆ ನಡೆಸುವುದಕ್ಕೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲಿನ ಇನ್ಬೋರ್ಡ್ ಅಥವಾ ಔಟ್ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ...

ಸಾಮಾಜಿಕ ಜಾಲತಾಣದಲ್ಲಿ ಮೋಟಮ್ಮ ವಿರುದ್ಧ ಅವಹೇಳನಕಾರಿ ಪೋಸ್ಟ್, ದೂರು ದಾಖಲು

ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೋಟಮ್ಮ ಹೃದಯಾಘಾತದಿಂದ ಸಾವು ಎಂದು ವೀರೇಂದ್ರ ಭಗತ್ ಎಂಬುವರು ತಮ್ಮ ಫೇಸ್‍ಬುಕ್‍ನಲ್ಲಿ ಶೇರ್ ಮಾಡಿದ್ದಾರೆ. ಇದರಿಂದ ಮನನೊಂದು ಮೂಡಿಗೆರೆ ಕಾಂಗ್ರೆಸ್ ಕಾರ್ಯಕರ್ತರು...

ಸಂವಿಧಾನಿಕ ಮತ ಚಲಾಯಿಸುವ ಹಕ್ಕನ್ನು ತಪ್ಪದೆ ಚಲಾಯಿಸಿ : ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ

ಚಿಕ್ಕಮಗಳೂರು : ಚುನಾವಣೆಯಲ್ಲಿ ಮತ ಚಲಾಯಿಸಲು ಬಳಸಲಾಗುವ ವಿದ್ಯುನ್ಮಾನ ಯಂತ್ರ ವಿ.ವಿ.ಪ್ಯಾಟ್ ಯಂತ್ರದ ತಂತ್ರಜ್ಞಾನ ಕುರಿತು ವಕೀಲರಿಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇಂದು ನಗರದ ನ್ಯಾಯಾಲಯ ಸಂಕೀರ್ಣದಲ್ಲಿರುವ ವಕೀಲರ ಸಂಘದ ಸಭಾಂಗಣದಲ್ಲಿ ನಡೆಯಿತು....

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾರತ ದೇಶದ ಅಪ್ರತಿಮ ಶಕ್ತಿ ಹಾಗೂ ವಿಶ್ವ ಕಂಡ ಅದ್ಭುತ ಮಾನವತಾವಾದಿ

ಕಡೂರು : ಸಂವಿಧಾನ ಶಿಲ್ಪಿ ಡಾ|| ಬಿ.ಆರ್. ಅಂಬೇಡ್ಕರ್ ಭಾರತ ದೇಶದ ಅಪ್ರತಿಮ ಶಕ್ತಿ ಹಾಗೂ ವಿಶ್ವ ಕಂಡ ಅದ್ಭುತ ಮಾನವತಾವಾದಿ. ಆಧುನಿಕ ಭಾರತದ ಸಾಮಾಜಿಕ ಕ್ರಾಂತಿಯ ಹರಿಕಾರನಾಗಿ, ಧಮನಿತರ ಧ್ವನಿಯಾಗಿ, ಅಂಬೇಡ್ಕರ್...
error: Content is protected !!