ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಜನರು ತಪ್ಪದೆ ಮತದಾನ ಮಾಡಬೇಕು

ಚಿಕ್ಕಮಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ನಿಟ್ಟಿನಲ್ಲಿ ಜನತೆ ತಪ್ಪದೆ ಮತದಾನ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಕರೆ ನೀಡಿದರು. ನಗರದ ತಾಲ್ಲೂಕು ಕಛೇರಿ ಅವರಣದಲ್ಲಿ  ಮತದಾರರಿಗೆ...

ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆ ಕುರಿತು ನೀಡಿರುವ ತೀರ್ಪಿಗೆ ಮರುಪರಿಶೀಲನೆ ಅರ್ಜಿ ಹಾಕಲು ಕೇಂದ್ರಕ್ಕೆ ಒತ್ತಾಯ

ಚಿಕ್ಕಮಗಳೂರು :  ಪರಿಶಿಷ್ಠಜಾತಿ/ಪರಿಶಿಷ್ಠ ಪಂಗಡಗಳ ದೌರ್ಜನ್ಯ ಕಾಯ್ದೆ ಕುರಿತು ನೀಡಿರುವ ತೀರ್ಪನ್ನು ಮರುಪರಿಶೀಲಿಸಲು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಅಪರ ಜಿಲ್ಲಾಧಿಕಾರಿ ಕುಮಾರ್...

ಸಿ.ಟಿ. ರವಿ ಅವರನ್ನು ಸೋಲಿಸೋದಕ್ಕೆ ಜೆಡಿಎಸ್ ಅಭ್ಯರ್ಥಿ ಹರೀಶ್ ಚಿಕ್ಕಮಗಳೂರಲ್ಲಿ ಬಿರುಸಿನ ಪ್ರಚಾರ

ಚಿಕ್ಕಮಗಳೂರು : ಜೆಡಿಎಸ್ ಅಭ್ಯರ್ಥಿ ಬಿ.ಹೆಚ್.ಹರೀಶ್ ಅವರು ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಮಂಗಳವಾರ ಬಿರುಸಿನ ಚುನಾವಣಾ ಪ್ರಚಾರ ನಡೆಸಿದರು. ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಅಭಿಮಾನಿಗಳೊಂದಿಗೆ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್...

ದತ್ತಪೀಠ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ, ನಾಗಮೋಹನ್ ದಾಸ್ ವರದಿ ಏಕಪಕ್ಷೀಯವಾಗಿದೆ : ಸಿ.ಟಿ. ರವಿ

ಚಿಕ್ಕಮಗಳೂರು : ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷ ತೆಗೆದುಕೊಳ್ಳುವ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರ್ತಾರೆ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅಭಿಪ್ರಾಯಪಟ್ಟಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವ್ರು, ಬಿಜೆಪಿಯಿಂದ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಬಹುಜನ ಆಕಾಂಕ್ಷಿಗಳಿರುವ...

ಕಳಸದಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಕಳಸ (ಮೂಡಿಗೆರೆ) : ತೆಂಗಿನ ಮರದ ಸುಳಿಗೆ ಸಿಡಿಲು ಬಡಿದ ಪರಿಣಾಮ ನೋಡ-ನೋಡುತ್ತಿದ್ದಂತೆಯೇ ತೆಂಗಿನ ಮರ ಸುಟ್ಟುಹೋಗಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಳಸದ ಪಟ್ಟಣದಲ್ಲಿ ನಡೆದಿದೆ. ಮಳೆ ಆರಂಭಕ್ಕೂ ಮುನ್ನ...

ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಐದು ಲಕ್ಷ ರೂ. ಹಣವನ್ನು ವಶಪಡಿಸಿಕೊಂಡ ಮೂಡಿಗೆರೆ ಪೊಲೀಸರು

ಮೂಡಿಗೆರೆ : ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ಐದು ಲಕ್ಷದ ಐದು ಸಾವಿರ ಹಣವನ್ನ ಮೂಡಿಗೆರೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬೆಂಗಳೂರಿನಿಂದ ಚಾರ್ಮಾಡಿ ಘಾಟ್ ಮೂಲಕ ಮಂಗಳೂರು ಪ್ರವೇಶಿಸುತ್ತಿದ್ದ ಪ್ರಜ್ವಲ್ ದಂಪತಿಗಳ ಕಾರಿನಲ್ಲಿ...

ದೇಶದ ಸಂವಿಧಾನವನ್ನು ಉಳಿಸಲು ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಿ : ಬಿ.ಎಲ್. ಶಂಕರ್

ಚಿಕ್ಕಮಗಳೂರು : ದೇಶದ ಸಂವಿಧಾನವನ್ನು ಯಥಾವತ್ತಾಗಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜನತೆ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಸೋಲಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ ಡಾ|| ಬಿ.ಎಲ್.ಶಂಕರ್ ಕರೆ ನೀಡಿದರು. ಯುವ ಕಾಂಗ್ರೇಸ್ ವಿಧಾನಸಭಾ ಕ್ಷೇತ್ರ ಸಮಿತಿ...

ಚುನಾವಣೆಯಲ್ಲಿ ಪ್ರತಿಯೊಬ್ಬ ನಾಗರೀಕರ ಪಾತ್ರ ಹೆಚ್ಚು ಮಹತ್ವದಾಗಿದೆ : ಚಿಕ್ಕಮಗಳೂರು ಸಿಇಓ ಸತ್ಯಭಾಮ

ಚಿಕ್ಕಮಗಳೂರು : ಪ್ರತಿಯೊಬ್ಬ ನಾಗರೀಕರು ಪ್ರಜಾಪ್ರಭುತ್ದ ವ್ಯವಸ್ಥೆಯಲ್ಲಿ ಕ್ರಿಯಾಶೀಲರಾಗಲು ಹಾಗೂ ಚುನಾವಣೆ ಪ್ರಕ್ರಿಯೆಯಲ್ಲಿ ಉತ್ತಮ ನಾಯಕರುಗಳನ್ನು ಆಯ್ಕೆ ಮಾಡಿಕೊಳ್ಳುವುದು ಮಹತ್ವದಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿ.ಸತ್ಯಭಾಮ ತಿಳಿಸಿದ್ದಾರೆ. ನಗರದ...

ಶಾಲಾ ಬಾಲಕಿ ಕೊಲೆ, ಬೆಚ್ಚಿ ಬಿದ್ದ ಮಲೆನಾಡು…!

ಕೊಪ್ಪ : ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ 11 ವರ್ಷದ ಬಾಲಕಿಯನ್ನ ಬರ್ಬರವಾಗಿ ಹತ್ಯೆ ನಡೆಸಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಶಾನುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ಲಗದ್ದೆ ಸಮೀಪದ ಕೆಸಗೋಡುವಿನಲ್ಲಿ...

ದೇಶದ ಅಭಿವೃದ್ಧಿ ಜಾಗೃತಿಗಾಗಿ 15 ಸಾವಿರಕ್ಕೂ ಅಧಿಕ ಕಿ.ಮೀ. ರಿವರ್ಸ್ ಗೇರ್ ನಲ್ಲೇ ಸುತ್ತಿ ಮೂಡಿಗೆರೆ ತಲುಪಿದ ವ್ಯಕ್ತಿ

ಮೂಡಿಗೆರೆ : ಕಾರಿನ ತುಂಬಾ ಭಾರತದ ಬಾವುಟ ಹಾಗೂ ಸೈನಿಕರ ಫೋಟೋ ಹಾಕೋಂಡು ತನ್ನ ಸ್ವಂತ ಕಾರಿನಲ್ಲಿ ರಿವರ್ಸ್ ಗೇರ್ನಲ್ಲೇ ದೇಶದ ಅಭಿವೃದ್ಧಿ ಬಗ್ಗೆ ಜಾಗೃತಿ ಮೂಡಿಸ್ತಿರೋ ಅಪರೂಪದ ವ್ಯಕ್ತಿ ಕಾಫಿನಾಡಿಗೆ ಬಂದು...
error: Content is protected !!