ನನ್ನ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಅಲ್ಲ ನಾನೇ ಬಾಸು : ಶಾಸಕ ಅಂಬರೀಶ್
ಮಂಡ್ಯ : ನನ್ನ ಕ್ಷೇತ್ರಕ್ಕೆ ನಾನು ಆಕಾಂಕ್ಷಿ ಅಲ್ಲ ನಾನೇ ಬಾಸು ಎಂದು ಶಾಸಕ ಅಂಬರೀಶ್ ಹೇಳಿದರು. ಮದ್ದೂರಿನಲ್ಲಿ ಮಾತನಾಡಿದ ಅವರು, ಮಂಡ್ಯ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ. ಚುನಾವಣೆ ಬರ್ತಾ ಇದೆ,...
ನಾನು ಮುಖ್ಯಮಂತ್ರಿಯಾಗಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್
ಬೆಳಗಾವಿ: ಪಕ್ಷದಲ್ಲಿ ಯಾರು ಬೇಕಾದರೂ ಮುಖ್ಯ ಮಂತ್ರಿ ಆಕಾಂಕ್ಷಿ ಎನ್ನಬಹುದು. ಕಾಂಗ್ರೆಸ್ ವರಿಷ್ಠರು ಹಾಗೂ ಶಾಸಕರು ಪರಮೇಶ್ವರ ಸಿಎಂ ಆಗಲಿ ಅಂದರೆ ನಾನು ಮುಖ್ಯಮಂತ್ರಿ ಯಾಗಲು ಸಿದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಾ|ಜಿ....
ಬೆಂಗಳೂರು ಬಂದ್ ಗೆ ಬ್ರೇಕ್, ಬಂದ್ ಅಸಂವಿಧಾನಿಕ ಎಂದ ಹೈಕೋರ್ಟ್
ಬೆಂಗಳೂರು : ಫೆ. 4 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿರುವುದು ಕಾನೂನು ಬಾಹಿರ ಮತ್ತು ಅಸಂವಿಧಾನಿಕ, ಜನಜೀವನ ವ್ಯವಸ್ಥೆಗೆ ತೊಂದರೆಯಾಗದಂತೆ ನೋಡಿಕೊಳ್ಳಿ ಎಂದು ಹೈಕೋರ್ಟ್ ವಿಭಾಗೀಯ ಪೀಠ ಸರ್ಕಾರಕ್ಕೆ ಸೂಚಿಸಿದೆ. ಮಹದಾಯಿ...
ರಾಜ್ಯ ಸರ್ಕಾರ ಜಾತಿ-ಜಾತಿಗಳ ಮಧ್ಯೆ ತಂದಿಡುವ ಕೆಲಸ ಮಾಡುತ್ತಿದೆ : ಶ್ರೀರಾಮುಲು
ದಾವಣಗೆರೆ : ರಾಜ್ಯ ಸರ್ಕಾರ ಜಾತಿ ಜಾತಿಗಳ ಮಧ್ಯೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ. ರೈತರು, ಬಡವರು, ಕೂಲಿ ಕಾರ್ಮಿಕರಿಗೆ ಯಾವುದೇ ನೆರವು ನೀಡುತ್ತಿಲ್ಲ. ಕುಂಭಕರ್ಣ ನಿದ್ದೆಯಲ್ಲಿರೋ ಸರ್ಕಾರವನ್ನ ಹೊಗಲಾಡಿಸಿ, ಬಿಜೆಪಿ ಸರ್ಕಾರವನ್ನ...
ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸರ್ಕಾರದಿಂದ ಬಂಪರ್ ಗಿಫ್ಟ್
ಬೆಂಗಳೂರು : ಬಹುದಿನಗಳ ನಿರೀಕ್ಷೆಯಂತೆ ಆರನೇ ರಾಜ್ಯ ವೇತನ ಆಯೋಗ ಬುಧವಾರ ಸರ್ಕಾರಕ್ಕೆ ಸಲ್ಲಿಸಿರುವ ವರದಿ ಯಲ್ಲಿ ಸರ್ಕಾರಿ ನೌಕರರ ವೇತನ ಹಾಗೂ ಪಿಂಚಣಿಯಲ್ಲಿ ಶೇ.30ರಷ್ಟು ಹೆಚ್ಚಳಕ್ಕೆ ಶಿಫಾರಸು ಮಾಡಿದೆ. ಜತೆಗೆ ಕನಿಷ್ಠ...
ಮಾರ್ಚ್ ಮೊದಲ ಅಥವಾ 2 ನೇ ವಾರದಲ್ಲಿ ಚುನಾವಣಾ ದಿನಾಂಕ ಘೋಷಣೆ ಸಾಧ್ಯತೆ ?
ಬೆಂಗಳೂರು : ವಿಧಾನಸಭಾ ಚುನಾವಣೆಗೆ ತಯಾರಿ ನಡೆಸುತ್ತಿರುವ ಕೇಂದ್ರ ಚುನಾವಣಾ ಆಯೋಗವು ಮಾರ್ಚ್ ತಿಂಗಳ ಮೊದಲ ಅಥವಾ 2 ನೇ ವಾರದಲ್ಲಿ ಚುನಾವಣೆ ದಿನಾಂಕವನ್ನು ಘೋಷಣೆ ಮಾಡಲು ಚಿಂತನೆ ನಡೆಸಿದೆ. ವಿಧಾನಸಭಾ ಚುನಾವಣೆ...
ತರೀಕೆರೆ ಶಾಸಕ ಶ್ರೀನಿವಾಸ್ ಹುಟ್ಟುಹಬ್ಬಕ್ಕಾಗಿ ಬೃಹತ್ ಉದ್ಯೋಗ ಮೇಳ, 6 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಭಾಗ್ಯ
ತರೀಕೆರೆ: ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಸಕ ಶ್ರೀನಿವಾಸ್. ತಮ್ಮ ಹುಟ್ಟುಹಬ್ಬದ ಅಂಗವಾಗಿ ತರೀಕೆರೆಯಲ್ಲಿ ಮೊಟ್ಟಮೊದಲ ಬಾರಿಗೆ ಬೃಹತ್ ಉದ್ಯೋಗ ಮೇಳವನ್ನ ಏರ್ಪಡಿಸಿದ್ರು. ಪದವಿ, ಸ್ನಾತಕೋತ್ತರ ಪದವಿ ಪಡೆದು ಕೆಲಸ ಹುಡುಕ್ತಿದ್ದ ಸುಮಾರು...
ಶ್ರೀರಾಮನ ಪೂಜೆ ಮಾಡುವ ಜನ ಹೊರಗೆ ಬಂದು ಶ್ರೀರಾಮನ ಹೆಸರಿನಲ್ಲಿ ಕೊಲೆ ಮಾಡುತ್ತಿದ್ದಾರೆ! : ಶಾಸಕ ಇಕ್ಬಾಲ್ ಅನ್ಸಾರಿ
ಕೊಪ್ಪಳ : ಮುಸ್ಲಿಂ ಸಮುದಾಯ ಎದುರಿಸುತ್ತಿರುವ ವರ್ತಮಾನದ ಸವಾಲುಗಳು ಕುರಿತಂತೆ ನಡೆದ ಕಾರ್ಯಕ್ರಮದಲ್ಲಿ ಗಂಗಾವತಿಯ ಶಾಸಕರ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ನಡೆದ ಸಭೆಯಲ್ಲಿ ರಾಜಕೀಯ ಮಾತನಾಡಿದ್ದು ವಿವಾದಕ್ಕೆ ಕಾರಣವಾಗಿದೆ. ...
ಮಲ್ಲಿಕಾರ್ಜುನ ಬಂಡೆ ಕೊಲೆಯನ್ನು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಮುಚ್ಚಿ ಹಾಕಿದ್ದಾರೆ : ಚಕ್ರವರ್ತಿ ಸೂಲಿಬೆಲೆ
ಮಂಗಳೂರು : ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಕೊಲೆಯನ್ನು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಮುಚ್ಚಿ ಹಾಕಿದ್ದಾರೆಂದು ಯುವ ಬ್ರಿಗೇಡ್ ಪ್ರಮುಖ ಚಕ್ರವರ್ತಿ ಸೂಲಿಬೆಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಸರಣಿಯಾಗಿ ನಡೆದಿರುವ ಹಿಂದು ಕಾರ್ಯಕರ್ತರ...
ಅಲ್ಪಸಂಖ್ಯಾತರ ಮೇಲಿನ ಕೇಸ್ ವಾಪಸ್, ಸರ್ಕಾರದ ನಡೆ ವಿರುದ್ಧ ಜಗದೀಶ್ ಶೆಟ್ಟರ್ ಗರಂ…
ಹುಬ್ಬಳ್ಳಿ : ಅಲ್ಪಸಂಖ್ಯಾಂತರ ಮೇಲಿನ ಕೇಸ್ ಹಿಂದೆ ತಗೆದುಕೊಳ್ಳುವ ವಿಚಾರವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಸರ್ಕಾರ ಬಂದಾಗಿನಿಂದಲೂ ಜಾತಿಗಳಲ್ಲಿ ವಿಂಗಡನೆ ಮಾಡಿಕೊಂಡು ಜಾತಿ ಜಾತಿಗಳಲ್ಲಿ ಸಂಘರ್ಷಣೆ ಮಾಡುತ್ತಿದ್ದಾರೆ. ಇದೇಲ್ಲ...












