ಶ್ರೀರಾಮಸೇನೆಯಿಂದ ಚಿಕ್ಕಮಗಳೂರಲ್ಲಿ 13 ರಿಂದ ನಡೆಯುವ ದತ್ತಮಾಲಾ ಅಭಿಯಾನದ ಪೂರ್ವಭಾವಿ ಸಭೆ

ಚಿಕ್ಕಮಗಳೂರು : ಪ್ರತಿ ವರ್ಷದಂತೆ ಈ ಬಾರಿಯೂ ಇದೇ 13 ರಿಂದ ಆರಂಭವಾಗುವ ದತ್ತಮಾಲಾ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಬಂಧ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರು ಹೇಳಿದರು....

ಟಿಪ್ಪು ಜಯಂತಿ ಆಚರಣೆಗೆ ವಿರೋಧ, ಶಾಸಕ ರವಿ ಸೇರಿದಂತೆ ನೂರಾರು ಕಾರ್ಯಕರ್ತರ ಬಂಧನ

ಚಿಕ್ಕಮಗಳೂರು : ವಿರೋಧದ ನಡುವೆಯೂ ಆಚರಣೆಗೊಳ್ತಿರೋ ಟಿಪ್ಪು ಜಯಂತಿಗೆ ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿ ಘಟಕ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ. ಶಾಸಕ ಸಿ.ಟಿ.ರವಿ ಹಾಗೂ ನೂರಾರು ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಟಿಪ್ಪು...

ಗಿನ್ನಿಸ್ ದಾಖಲೆ ಸೇರಲಿರುವ ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅನನ್ಯ ಸೇವೆ

ತುಮಕೂರು : ಶ್ರೀ ಸಿದ್ದಗಂಗಾ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾದ, ಜಗತ್ತು ಕಂಡ ಅದ್ಭುತ ಸಂತ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರಸ್ವಾಮೀಜಿಗಳ ಸೇವೆ ಅಜರಾಮರ. ಅವರ ಸಾಧನೆ ಗಿನ್ನಿಸ್ ದಾಖಲೆ ಸೇರಲಿದೆ....

ಗ್ರಾಮಲೆಕ್ಕಿಗರ ಹುದ್ದೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಡಿ. 6 ಕೊನೆಯ ದಿನ

ಹಾಸನ : ಜಿಲ್ಲೆಯ ಕಂದಾಯ ಘಟಕದಲ್ಲಿ ಬರುವ ತಾಲ್ಲೂಕುಗಳಲ್ಲಿ ಖಾಲಿ ಇರುವ 31 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಗ್ರಾಮಲೆಕ್ಕಿಗ ಹುದ್ದೆಗೆ ಪಿಯುಸಿ ವಿದ್ಯಾರ್ಹತೆ ಅಭ್ಯರ್ಥಿಗಳು...

ಕೇಂದ್ರ ಸರ್ಕಾರದ ನೋಟ್ ಬ್ಯಾನ್ ಖಂಡಿಸಿ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮೋಟಮ್ಮ ನೇತೃತ್ವದಲ್ಲಿ ಪ್ರತಿಭಟನೆ

ಮೂಡಿಗೆರೆ : ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ 500 ಹಾಗೂ 1000 ಮುಖಬೆಲೆಯನ್ನು ಬ್ಯಾನ್ ಮಾಡಿ ಇಂದಿಗೆ ವರ್ಷ ಕಳೆದಿದ್ದು, ಅದರ ವಿರುದ್ದ ದೇಶದ್ಯಾಂತ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕರೆ ನೀಡಿರುವ...

ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರು ಗ್ರಾಮವಾಸ್ತವ್ಯವಿದ್ದ ಮನೆಯಲ್ಲಿ ಏನ್ ತಿಂಡಿ ತಿಂದ್ರು ಗೊತ್ತಾ ?

ಚಿಕ್ಕಮಗಳೂರು : ಬೆಳಗ್ಗಿನ ಜಾವ 4.30ಕ್ಕೆ ಚಿಕ್ಕಮಗಳೂರಿಗೆ ಆಗಮಿಸಿದ ಕುಮಾರಪರ್ವ ಯಾತ್ರೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭವ್ಯ ಸ್ವಾಗತ ದೊರಕಿತ್ತು. ಚಿಕ್ಕಮಗಳೂರು ತಾಲೂಕಿನ ಮುಗುಳುವಳ್ಳಿಯ ಧರ್ಮಪಾಲ್ ಮನೆಯಲ್ಲಿನ ಗ್ರಾಮವಾಸ್ತವ್ಯಕ್ಕೆ ಎಂಟು ಗಂಟೆಗೆ ಬರ್ತೀನಿ ಅಂದಿದ್ದ...

ಚಿಕ್ಕಮಗಳೂರಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ನೇತೃತ್ವದಲ್ಲಿ ಮನೆ ಮನೆಗೆ ಕಾಂಗ್ರೆಸ್

ಚಿಕ್ಕಮಗಳೂರು : ಮನೆ-ಮನೆಗೆ ತೆರಳಿ ಸರ್ಕಾರದ ಸಾಧನೆಯನ್ನ ಮತದಾರರಿಗೆ ಹೇಳ್ತಿರೋ ಕಾಂಗ್ರೆಸ್ಸಿಗರು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಚಿಕ್ಕಮಗಳೂರಿನ ಕೈಮರ ಹಾಗೂ ಜೋಳದಾಳ್ ಗ್ರಾಮದಲ್ಲಿ...

ಮೋದಿ ವಿರುದ್ಧ ರಾಜ್ಯ ಉಸ್ತುವಾರಿ ವೇಣುಗೋಪಾಲ್ ವಾಗ್ದಾಳಿ

ಚಿಕ್ಕಮಗಳೂರು : ಕಾಂಗ್ರೆಸ್ಸಿಗರ ಬಳಿ ಕಪ್ಪು ಹಣವಿದೆ ಎಂದು ಪ್ರಧಾನಿ ಮೋದಿ ಕಾಂಗ್ರೆಸ್ಸನ್ನ ದೂಷಿಸ್ತಿದ್ರು, ಆದ್ರೀಗ ಕೇಂದ್ರದ ಮಂತ್ರಿಗಳ ಬಳಿಯೇ ಕಪ್ಪು ಹಣವಿರೋ ಮಾಹಿತಿ ಸಿಕ್ಕಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್...

ಕಾಂಗ್ರೆಸ್ ಗೆ ಕರಾಳ ದಿನವಾದ್ರೆ, ದೇಶದ ಜನಕ್ಕೆ ಕಪ್ಪು ಹಣ ವಿರೋಧಿ ದಿನ : ಪ್ರಧಾನಿ ಮೋದಿ

ಹಿಮಾಚಲ ಪ್ರದೇಶ : ಹಿಮಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಪ್ರಚಾರ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಉನಾ ರ್ಯಾ ಲಿಯಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹಿಮಾಚಲ ಪ್ರದೇಶಲ್ಲಿ ಮೊದಲ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ ಮೋದಿ,...

ನ. 7 ಕ್ಕೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚಿಕ್ಕಮಗಳೂರಲ್ಲಿ ಗ್ರಾಮವಾಸ್ತವ್ಯ, ಜೆಡಿಎಸ್ ಗೇಮ್ ಪ್ಲಾನ್ ಏನು ಗೊತ್ತಾ...

ಚಿಕ್ಕಮಗಳೂರು : ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯಾದ್ಯಂತ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿದೆ. ಒಂದೊಂದು ಪಕ್ಷ ಒಂದೊಂದು ದಿಕ್ಕಿನಿಂದ ಚುನಾವಣಾ ಪ್ರಚಾರ, ರ್ಯಾಲಿ, ಸಮಾವೇಶ ಅಂತೆಲ್ಲಾ ಜಿದ್ದಾಜಿದ್ದಿಗೆ ಬಿದ್ದಿದ್ರೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಣ್ಣು...
error: Content is protected !!