ಮುಂದಿನ ಸಿಎಂ ಕುಮಾರಸ್ವಾಮಿಯೇ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಜೆಡಿಎಸ್ನತ್ತ…!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೆ ಆತಂಕ ಎದುರಾಗಿದೆ.ಅದೇನೆಂದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಯನ್ನು ಮನಗಂಡು ಆತಂಕದಲ್ಲಿರುವ ಕೆಲವು ಕಾಂಗ್ರೆಸ್ ಹಾಗೂ ಬಿಜೆಪಿಯ...

ಬಿಗ್ ಬಾಸ್ಗೆ ಪುಟ್ಟಗೌರಿ ಶಾಕ್ ನೀಡಿದ್ದಾಳೆ…ಕಲರ್ಸ್ ಕನ್ನಡದಲ್ಲಿ ಪುಟ್ಟಗೌರಿಯೇ ನಂ.1…!

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಪುಟ್ಟಗೌರಿ ಮದುವೆ' ಧಾರಾವಾಹಿ ಎಲ್ಲರ ನಿರೀಕ್ಷೆ ಮೀರಿ ರೇಟಿಂಗ್‌ನಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಬಹುಶಃ ಬಿಗ್ ಬಾಸ್ ಕಾರ್ಯಕ್ರಮವೇ ನಂಬರ್ ಒನ್ ಇರಬೇಕೆಂದು ಭಾವಿಸಿರುವವರಿಗೆ ಪುಟ್ಟಗೌರಿ ಶಾಕ್ ನೀಡಿದ್ದಾಳೆ.ಈ...

ಬೀದಿ ಬದಿಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ಹೆಲ್ಮೆಟ್ ಗಳನ್ನು ಕುಟ್ಟಿ ಪುಡಿ ಮಾಡಿದ ಪೊಲೀಸರು

ಮೈಸೂರು : ಕಳೆದ ಕೆಲವು ದಿನಗಳ ಹಿಂದೆ ಮೈಸೂರಿನ ಪ್ರಮುಖ ಬೀದಿ ಬದಿಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ರಾಸಾಯನಿಕಯುಕ್ತ ಹೆಲ್ಮೆಟ್ ಗಳಿಗೆ ಟ್ರಾಫಿಕ್ ಪೊಲೀಸರು ಮುಕ್ತಿ ನೀಡಿದರು. ಕಳೆದ ಕೆಲವು ದಿನಗಳ ಹಿಂದೆ ನಗರದ...

ನವೆಂಬರ್ ೧೦ ರಂದು ಟಿಪ್ಪು ಸುಲ್ತಾನ್ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದ ಚಿಕ್ಕಮಗಳೂರು ಡಿಸಿ

ಚಿಕ್ಕಮಗಳೂರು :  ಜಿಲ್ಲಾಡಳಿತದ ವತಿಯಿಂದ ನವೆಂಬರ್ ೧೦ ರಂದು  ಟಿಪ್ಪು ಸುಲ್ತಾನ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅಧಿಕಾರಿಗಳಿಗೆ ಸೂಚಿಸಿದರು. ಅವರು ಶುಕ್ರವಾರ ತಮ್ಮ ಕಚೇರಿ...

ಹುತ್ತ ಗಢ-ಗಢ…. ಮೂಡಿಗೆರೆಯಲ್ಲಿನ ಪ್ರಕೃತಿಯ ವೈಚಿತ್ರ್ಯಕ್ಕೆ ನೀವು ನಿಬ್ಬೆರಗಾಗೋದು ಗ್ಯಾರಂಟಿ…!

ಮೂಡಿಗೆರೆ : ಪ್ರಕೃತಿಯ ವೈಚಿತ್ರ್ಯವೇ ಹಾಗೆ. ಇಲ್ಲಿನ ಅದೆಷ್ಟೋ ಸತ್ಯಗಳಿಗೆ ಕಾರಣ ಹುಡುಕ ಹೊರಟ್ರೆ ಸೋಲು ಕಟ್ಟಿಟ್ಟ ಬುತ್ತಿ. ಭೂಗರ್ಭದ ಒಡಲಾಳದಲ್ಲಿ ಅಡಗಿರೋ ಒದೊಂದು ಸತ್ಯ ಹೊರಬಂದಾಗ್ಲು ದೇವರಿರೋದು ಸತ್ಯ ಅನ್ಸತ್ತೆ. ಯಾಕಂದ್ರೆ,...

ಕಡೂರು ತಾಲ್ಲೂಕಿನ ಲಕ್ಷ್ಮೀಪುರದಲ್ಲಿ ಬಸ್ ನಿಲುಗಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಒತ್ತಾಯ

ಚಿಕ್ಕಮಗಳೂರು : ಕಡೂರು ತಾಲ್ಲೂಕಿನ ಲಕ್ಷ್ಮೀಪುರದಲ್ಲಿ ಕೆಎಸ್‍ಆರ್‍ಟಿಸಿ ಬಸ್‍ಗಳನ್ನು ನಿಲುಗಡೆ ಮಾಡುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್‍ಶೆಟ್ಟಿ ಬಣದ ಕಾರ್ಯಕರ್ತರು ರಾಜ್ಯ ರಸ್ತೆ ಸಾರಿಗೆ ನಿಗಮವನ್ನು ಒತ್ತಾಯಿಸಿದ್ದಾರೆ. ವೇದಿಕೆಯ ಜಿಲ್ಲಾಧ್ಯಕ್ಷ ವಿಶ್ವನಾಥ್ ಕಾಶಿ...

ಕುವೆಂಪು ಕಲಾ ಮಂದಿರದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ನಾಟಕದ ಕಲಾವಿದರಿಂದ ರಾಮ-ಕೃಷ್ಣ-ಗೋವಿಂದ ನಾಟಕ

ಚಿಕ್ಕಮಗಳೂರು : ಸಾಂಸ್ಕøತಿಕ ಸಂಘದ ವತಿಯಿಂದ ನಗರದ ಕುವೆಂಪು ಕಲಾ ಮಂದಿರದಲ್ಲಿ ಅಂತರಾಷ್ಟ್ರೀಯ ಖ್ಯಾತಿಯ ಮೂರು ಮುತ್ತು ನಾಟಕದ ಕಲಾವಿದರಿಂದ ಭಾನುವಾರ ಸಂಜೆ ನಡೆದ ರಾಮ-ಕೃಷ್ಣ-ಗೋವಿಂದ ನಾಟಕ ನೋಡುಗರಿಗೆ ಸಂಪೂರ್ಣ ಮನರಂಜನೆ ಒದಗಿಸುವಲ್ಲಿ...

ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಮಹಾದ್ವಾರ ನಿರ್ಮಾಣ ಕಾಮಗಾರಿ ಆರಂಭ

ಚಿಕ್ಕಮಗಳೂರು : ನಗರದ ಗೃಹಮಂಡಳಿ ಬಡಾವಣೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದ ಆರು ಲಕ್ಷ ರೂ ವೆಚ್ಚದ ಮಹಾದ್ವಾರ ನಿರ್ಮಾಣ ಕಾಮಗಾರಿ ಸೋಮವಾರ ಆರಂಭಗೊಂಡಿತು. ಅರ್ಚಕ ಸೂರ್ಯನಾರಾಯಣ ಭಟ್ ಅವರ ನೇತೃತ್ವದಲ್ಲಿ ಧಾರ್ಮಿಕ...

ಸಫಾಯಿ ಕರ್ಮಚಾರಿಗಳ ಅಭ್ಯುದಯಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ : ಎ.ಎನ್ ಮಹೇಶ್

ಚಿಕ್ಕಮಗಳೂರು : ಸಫಾಯಿ ಕರ್ಮಚಾರಿಗಳ ಅಭ್ಯುದಯಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇವುಗಳ ಸಮರ್ಪಕ ಬಳಕೆ ಮಾಡಿಕೊಳ್ಳುವುದರೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಅರಣ್ಯ ವಸತಿ ಮತ್ತು ವಿಹಾರಧಾಮಗಳ ನಿಗಮದ ಅಧ್ಯಕ್ಷ...

ಸ್ವತಂತ್ರ ಧರ್ಮವಾಗೋದಕ್ಕೆ ಲಿಂಗಾಯತ ಧರ್ಮಕ್ಕೆ ಅರ್ಹತೆ ಇದೆ, ಲಿಂಗಾಯತಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಲಿ : ಗುರುಬಸವ ಸ್ವಾಮೀಜಿ

ಚಿಕ್ಕಮಗಳೂರು : ಸ್ವತಂತ್ರ ಧರ್ಮವಾಗುವುದಕ್ಕೆ ಇರಬೇಕಾದ ಎಲ್ಲಾ ರೀತಿಯ ಅರ್ಹತೆಗಳು ಲಿಂಗಾಯತ ಧರ್ಮಕ್ಕೆ ಇರುವುದರಿಂದ ಆ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆಯನ್ನು ನೀಡಬೇಕು, ಅದಕ್ಕಾಗಿ ಬಸವ ಧರ್ಮೀಯರೆಲ್ಲರೂ ಹೋರಾಟ ನಡೆಸಬೇಕು ಎಂದು ಪಾಂಡೋಮಟ್ಟಿ...
error: Content is protected !!