ಕಾರ್ಖಾನೆಗಳು ಮತ್ತು ಅರಮನೆಗಳನ್ನು ಕಟ್ಟುವುದಕ್ಕಿಂತ ಮೊದಲು ಮನುಷ್ಯರ ಮನಸ್ಸುಗಳನ್ನು ಕಟ್ಟುವ ಕೆಲಸವಾಗಬೇಕು

ಚಿಕ್ಕಮಗಳೂರು : ಸಮಾಜದಲ್ಲಿಂದು ಅಭಿವೃದ್ದಿಯ ಹೆಸರಿನಲ್ಲಿ ಕಾರ್ಖಾನೆಗಳು ಮತ್ತು ಅರಮನೆಗಳನ್ನು ಕಟ್ಟುವುದಕ್ಕಿಂತ ಮೊದಲು ಮನುಷ್ಯರ ಮನಸ್ಸುಗಳನ್ನು ಕಟ್ಟುವ ಕೆಲಸವಾಗಬೇಕು ಎಂದು ಖ್ಯಾತ ತತ್ವಪದ ಗಾಯಕ ಯುಗಧರ್ಮದ ರಾಮಣ್ಣ ಸಲಹೆ ಮಾಡಿದರು. ಜಿಲ್ಲಾ ಕನ್ನಡ...

ಚಿಕ್ಕಮಗಳೂರು ನಗರದ ಶ್ರೀಕಾಮಧೇನು ಗಣಪತಿ ಕ್ಷೇತ್ರದಲ್ಲಿ ವಾರ್ಷಿಕ ಬ್ರಹ್ಮರಥೋತ್ಸವ

ಚಿಕ್ಕಮಗಳೂರು : ಚಿಕ್ಕಮಗಳೂರು ನಗರದ ಶ್ರೀಕಾಮಧೇನು ಗಣಪತಿ ಕ್ಷೇತ್ರದಲ್ಲಿ ವಾರ್ಷಿಕ ಬ್ರಹ್ಮರಥೋತ್ಸವ ಇತ್ತೀಚೆಗೆ ವೈಭವದಿಂದ ನಡೆಯಿತು. ಉತ್ಸವದ ಪ್ರಯುಕ್ತ ಕ್ಷೇತ್ರದ ಅಧಿದೇವತೆಗಳಿಗೆ ಅಭಿಷೇಕ, ವಿಶೇಷಪೂಜೆ, ವಿವಿಧ ಹೋಮಗಳು ಜರುಗಿದವು, ಮಹಾಮಂಗಳಾರತಿ ನಂತರ ಶ್ರೀ...

ಗ್ರಾಹಕರ ಕಣ್ಣಲ್ಲಿ ನೀರು ತರಿಸಿದ ಈರುಳ್ಳಿ : ಕೆಜಿ ಈರುಳ್ಳಿ 70 ರೂ ಗೆ ಏರಿಕೆಯಾಗಿದ್ದು ಯಾಕೆ ಗೊತ್ತಾ...

ನವದೆಹಲಿ : ಭಾರತದ ಈರುಳ್ಳಿ ಈ ವರ್ಷದ ಏಪ್ರಿಲ್-ಜುಲೈನಲ್ಲಿ ಶೇ. 56 ಕ್ಕೆ ಏರಿಕೆಯಾಗಿತ್ತು. ಈಗ ವಿದೇಶಗಳಿಂದ ಆಮದು ಮಾಡಿಕೊಳ್ಳಬೇಕಾದ ಸ್ಥಿತಿ ನಿರ್ಮಾಣವಾಗಿದೆ. ದೇಶದ ಬಹುತೇಕ ರಾಜ್ಯಗಳ ಚಿಲ್ಲರೆ ಮಾರುಕಟ್ಟೆಯಲ್ಲಿ ಈರುಳ್ಳಿ ದರ...

ಮ್ಯಾರೇಜಸ್ ಆರ್ ಮೇಡ್ ಇನ್ ಹೆವಿನ್ ಎಂಬಂತೆ ಅಪರೂಪದ ಮದುವೆಗೆ ಸಾಕ್ಷಿಯಾಯಿತು ಚಿಕ್ಕಮಗಳೂರು

ಚಿಕ್ಕಮಗಳೂರು : ಮ್ಯಾರೇಜಸ್ ಆರ್ ಮೇಡ್ ಇನ್ ಹೆವಿನ್ ಅನ್ನೋದು ಅಕ್ಷರಶಃ ಸತ್ಯ ಅನ್ಸತ್ತೆ. ಎಲ್ಲಿಯದ್ದೋ ಹೆಣ್ಣು, ಮತ್ತೆಲ್ಲಿಯದ್ದೋ ಗಂಡು ಒಂದಾಗುವ ಸಮಯದಲ್ಲಿ ಎಲ್ಲಾ ಋಣಾನುಬಂಧ ಅಂತಾರೆ ದೊಡ್ಡವರು. ಆದ್ರೆ, ಈ ಮದುವೆ...

ಶ್ರೀರಾಮಸೇನೆಯಿಂದ ಚಿಕ್ಕಮಗಳೂರಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ

ಚಿಕ್ಕಮಗಳೂರು : ಶ್ರೀರಾಮಸೇನೆ ನೇತೃತ್ವದಲ್ಲಿ ಇಂದಿನಿಂದ ಏಳು ದಿನಗಳ ಕಾಲ ನಡೆಯೋ ದತ್ತಮಾಲಾ ಅಭಿಯಾನಕ್ಕೆ ಇಂದು ಅಧಿಕೃತ ಚಾಲನೆ ಸಿಕ್ಕಿದೆ. ಶ್ರೀರಾಮಸೇನೆಯ 50ಕ್ಕೂ ಹೆಚ್ಚು ಕಾರ್ಯಕರ್ತರು ಇಂದು ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇವಾಲಯದಲ್ಲಿ...

ಪ್ರಪಂಚದಲ್ಲಿ ನಿಸ್ವಾರ್ಥವಾಗಿ ಕೆಲಸ ಮಾಡುವವರು ಅಂದರೆ ಶಿಕ್ಷಕ ವೃಂದ 

ಮೂಡಿಗೆರೆ : 2016-17ನೇ ಸಾಲಿನ ಎಸ್ ಎಸ್ ಎಲ್ ಸಿಯಲ್ಲಿ ಶೇಕಡ 85{530ccd75e2fcec17e1c04cab1dd604116093241ff584d1c1efdf19a8030d127f}ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾಥ್ಯಿಗಳಿಗೆ ಮೂಡಿಗೆರೆಯ ನಳಂದಾ ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಇದೇ ವೇಳೆ, 625ಕ್ಕೆ 617...

ನ.14 ರಿಂದ ಹಾಸನದ ಹಿಮ್ಸ್ ನಲ್ಲಿ 50 ಹಾಸಿಗೆಗಳ ನವಜಾತ ಶಿಶು ಚಿಕಿತ್ಸಾ ಕೇಂದ್ರ

ಹಾಸನ : ನವಜಾತ ಶಿಶುಗಳ ಆರೈಕೆಗಾಗಿ ಇಲ್ಲಿನ ಹಾಸನ ವೈದ್ಯಕೀಯ ವಿಜ್ಞಾನಗಳ ಮತ್ತು ಬೋಧಕ ಆಸ್ಪತ್ರೆಯ (ಹಿಮ್ಸ್) ನವಜಾತ ಶಿಶುಗಳ ತುರ್ತು ಚಿಕಿತ್ಸಾ ಘಟಕದ ಹಾಸಿಗೆ ಸಾಮಥ್ರ್ಯವನ್ನು 50ಕ್ಕೆ ಹೆಚ್ಚಿಸಲು ಸಿದ್ಧತೆ ಭರದಿಂದ...

ಶ್ರೀರಾಮಸೇನೆಯಿಂದ ಚಿಕ್ಕಮಗಳೂರಲ್ಲಿ 13 ರಿಂದ ನಡೆಯುವ ದತ್ತಮಾಲಾ ಅಭಿಯಾನದ ಪೂರ್ವಭಾವಿ ಸಭೆ

ಚಿಕ್ಕಮಗಳೂರು : ಪ್ರತಿ ವರ್ಷದಂತೆ ಈ ಬಾರಿಯೂ ಇದೇ 13 ರಿಂದ ಆರಂಭವಾಗುವ ದತ್ತಮಾಲಾ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂಬಂಧ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ಅವರು ಹೇಳಿದರು....

ಟಿಪ್ಪು ಜಯಂತಿ ಆಚರಣೆಗೆ ವಿರೋಧ, ಶಾಸಕ ರವಿ ಸೇರಿದಂತೆ ನೂರಾರು ಕಾರ್ಯಕರ್ತರ ಬಂಧನ

ಚಿಕ್ಕಮಗಳೂರು : ವಿರೋಧದ ನಡುವೆಯೂ ಆಚರಣೆಗೊಳ್ತಿರೋ ಟಿಪ್ಪು ಜಯಂತಿಗೆ ಚಿಕ್ಕಮಗಳೂರಿನ ಜಿಲ್ಲಾ ಬಿಜೆಪಿ ಘಟಕ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ. ಶಾಸಕ ಸಿ.ಟಿ.ರವಿ ಹಾಗೂ ನೂರಾರು ಕಾರ್ಯಕರ್ತರು ಕೈಗೆ ಕಪ್ಪು ಪಟ್ಟಿ ಧರಿಸಿ ಟಿಪ್ಪು...

ಗಿನ್ನಿಸ್ ದಾಖಲೆ ಸೇರಲಿರುವ ತ್ರಿವಿಧ ದಾಸೋಹಿ, ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಅನನ್ಯ ಸೇವೆ

ತುಮಕೂರು : ಶ್ರೀ ಸಿದ್ದಗಂಗಾ ಕ್ಷೇತ್ರದ ಅಭಿವೃದ್ಧಿಗೆ ಕಾರಣರಾದ, ಜಗತ್ತು ಕಂಡ ಅದ್ಭುತ ಸಂತ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರಸ್ವಾಮೀಜಿಗಳ ಸೇವೆ ಅಜರಾಮರ. ಅವರ ಸಾಧನೆ ಗಿನ್ನಿಸ್ ದಾಖಲೆ ಸೇರಲಿದೆ....
error: Content is protected !!