ಸಂಸ್ಕೃತ ಕಲಿಯೋದಕ್ಕೆ ಇಸ್ರೇಲ್ ನಿಂದ ಚಿಕ್ಕಮಗಳೂರಿಗೆ ಬಂದ ಐವರು ವಿದೇಶಿಗರು ನಮ್ಮ ಸಂಸ್ಕೃತಿಗೆ ಜೈ ಅಂದ್ರು  

ಚಿಕ್ಕಮಗಳೂರು : ಅವರು ಹುಟ್ಟಿದ್ದು ಇಸ್ರೇಲ್ ನಲ್ಲಿ. ಅವರಿಗೆ ತಾಯ್ನಾಡಿನ ಸಂಸ್ಕೃತಿಯ ಅರಿವಿದ್ಯೋ ಇಲ್ವೋ ಗೊತ್ತಿಲ್ಲ. ಆದ್ರೆ, ಭಾರತೀಯ ಸಂಸ್ಕೃತಿ, ರೂಢಿ-ಸಂಪ್ರಾದಯ, ಆಚಾರ-ವಿಚಾರಕ್ಕೆ ಮಾತ್ರ ಫುಲ್ ಫಿದಾ ಆಗಿದ್ದಾರೆ. ಇಸ್ರೇಲ್ ನಿಂದ ಬಂದು...

ಹಾಸನ ಜಿಲ್ಲಾ ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್: ಸಿದ್ದತೆಗೆ ಸೂಚನೆ

ಹಾಸನ : ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟಿನ್ ಅನ್ನು ಪ್ರಾರಂಭಿಸುವುದರ ಕುರಿತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಬೆಂಗಳೂರು ಪೌರಾಡಳಿತ...

ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟ ಸ್ಥಳಕ್ಕೆ ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಭೇಟಿ, ಪರಿಹಾರ ಭರವಸೆ

ಚಿಕ್ಕಮಗಳೂರು : ಮಳೆಯಿಂದ ರಕ್ಷಣೆ ಪಡೆಯಲು ಮರದಡಿಯಲ್ಲಿ ನಿಂತಿದ್ದ ರೈತರೋರ್ವರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಕೋಡಿಹಳ್ಳಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಲಕ್ಷ್ಮಯ್ಯ 52 ಮೃತಪಟ್ಟ ದುರ್ದೈವಿ, ಸಂಜೆ 4.30ಕ್ಕೆ...

ಪ್ರಧಾನಿ ನರೇಂದ್ರ ಮೋದಿ ಸೂ…. ಮಗಾ, ಬೋ…. ಮಗಾ : ಸಚಿವ ರೋಷನ್ ಬೇಗ್ ವಿವಾದಾತ್ಮಕ ಹೇಳಿಕೆ

ಬೆಂಗಳೂರು : ಪ್ರಧಾನಿ ಮೋದಿ ವಿರುದ್ಧ ಸಚಿವ ರೋಷನ್ ಬೇಗ್ ರೋಷಾವೇಶದ ಮಾತುಗಳನ್ನಾಡಿದ್ದಾರೆ. ಅಧಿಕಾರಕ್ಕೆ ಬಂದ ಬಳಿಕ ಎಲ್ಲರೂ 'ನಮ್ಮ ಮೋದಿ ನಮ್ಮ ಮೋದಿ' ಅಂತ ಹೊಗಳುತ್ತಿದ್ದರು. ಅಧಿಕಾರಕ್ಕೆ ಕೂಡಿಸಿದ ಜನರೇ ಈಗ...

ಹಾಸನಾಂಬೆಯ ದರ್ಶನಕ್ಕೆ ಬಂದವರಿಗೆ ಕುದುರೆಗುಂಡಿ ಶಾಸನದ ದರ್ಶನವಾಗುತ್ತದೆ

ಹಾಸನ : ಹಾಸನ ತಾಲ್ಲೂಕಿನ ಕುದುರುಗುಂಡಿಯಲ್ಲಿ ದೊರೆತಿರುವ 11ನೇ ಶತಮಾನದ ಶಾಸನದ ಪ್ರತಿಕೃತಿಯನ್ನು ಹಾಸನಾಂಬ ದೇವಾಲಯದ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು ಅವರು ಈ ಶಾಸನದ ಪ್ರತಿರೂಪದ...

ಅಕ್ಟೋಬರ್ 12 ರಿಂದ 21 ರವರೆಗೆ ಹಾಸನ ದರ್ಶನಕ್ಕೆ ವಿಶೇಷ ಬಸ್ ವ್ಯವಸ್ಥೆಗೆ ಚಾಲನೆ

ಹಾಸನ : ಹಾಸನಾಂಬ ದೇವಿಯ ದರ್ಶನದ ಪ್ರಯುಕ್ತ ಅಕ್ಟೋಬರ್ 12 ರಿಂದ 21 ರವರೆಗೆ ಹಾಸನಾಂಬ ದೇವಿಯ ದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗಾಗಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಿಲ್ಲೆಯ ಪ್ರವಾಸಿ ಸ್ಥಳಗಳ...

ಹಾಸನಾಂಬ ದೇವಾಲಯದ ಬಾಗಿಲು ತೆರೆಯಿತು : 24 ಗಂಟೆಯೂ ದರ್ಶನ ಆರಂಭ

ಹಾಸನ : ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಆಧಿದೇವತೆ ಹಾಸನಾಂಬೆ ದೇವಾಲಯದ ಬಾಗಿಲು ಗುರುವಾರ ಮಧ್ಯಾಹ್ನ 12.30 ಕ್ಕೆ ಸಕಲ ಧಾರ್ಮಿಕ ಪೂಜಾ ವಿಧಿವಿಧಾನಗಳನ್ನು ನೆರವೇರಿಸುವ ಮೂಲಕ ದೇವಾಲಯದ ಬಾಗಿಲನ್ನು ತೆರೆಯಲಾಯಿತು. ದೇವಾಲಯದ ಬಾಗಿಲು...

ಕಳುವಾಗಿದ್ದ ಹೊರನಾಡು ಭೀಮೇಶ್ವರ ಜೋಷಿಯವರ ಹಣ ವಾಪಸ್ಸು ಬಂತು ? ಮೋಸ ಮಾಡಿದ್ರೆ ಅನ್ನಪೂರ್ಣೇಶ್ವರಿ ತಾಯಿ ಸುಮ್ಮನೆ ಬಿಡ್ತಾಳಾ...

ಮೂಡಿಗೆರೆ : ಹೊರನಾಡು ಅನ್ನಪೂರ್ಣೇಶ್ವರಿ ದೇವಾಲಯದ ಧರ್ಮಕರ್ತರಾದ ಶ್ರೀ ಭೀಮೇಶ್ವರ್ ಜೋಷಿಯವರು ತಮ್ಮ ಪತ್ನಿಯೊಂದಿಗೆ ಯೂರೋಪ್ ಪ್ರವಾಸದಲ್ಲಿದ್ದಾಗ ಅವರ ಎಟಿಎಂ ಕಾರ್ಡ್ ಅನ್ನ ದುರುಪಯೋಗ ಪಡಿಸಿಕೊಂಡು ಕಳಸದ ಕರ್ನಾಟಕ ಬ್ಯಾಂಕ್ ನಿಂದ 20,89,558,64...

ಕ್ಲಬ್ ಅಂದರೆ ಕೇವಲ ಕಾಡ್ರ್ಸ್ ಆಡೋಕಷ್ಟೆ ಅಲ್ಲ, ಗವಿಕಲ್ ಕ್ಲಬ್ ಬಗ್ಗೆ ಹರ್ಷ ವ್ಯಕ್ತಪಡಿಸಿದ ಪಿಎಸ್‍ಐ ರಫೀಕ್

ಮೂಡಿಗೆರೆ : ಮೂಡಿಗೆರೆಯ ಹೆಸರಾಂತ ಗವಿಕಲ್ ಕ್ಲಬ್ ವತಿಯಿಂದ ಇಂದು ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಜನ್ನಾಪುರ ರಸ್ತೆಯ ಪ್ರಶಾಂತವಾದ ವಾತಾವರಣದಲ್ಲಿ ನಿರ್ಮಾಣವಾಗಿರೋ ಬೃಹತ್ ಕ್ಲಬ್ ಈ ಅರ್ಥಪೂರ್ಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿತ್ತು. ಗೋಣಿಬೀಡು ಜೆಸಿಐ,...

ಬರಿಗಾಲಲ್ಲೇ 3000 ಅಡಿ ಬೆಟ್ಟವನ್ನೇರಿ ದೇವಿರಮ್ಮ ದರ್ಶನಕ್ಕೆ ಲಕ್ಷಾಂತರ ಭಕ್ತರ ಕಾತರಕ್ಕೆ ಕ್ಷಣಗಣನೆ

ಚಿಕ್ಕಮಗಳೂರು : ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ನಾನಾ ರೀತಿ ದೇವರ ಮೊರೆ ಹೋಗ್ತಾರೆ. ಆದ್ರೆ, ಚಿಕ್ಕಮಗಳೂರಿನ ದೇವಿರಮ್ಮನ ಭಕ್ತರು ತಮ್ಮ ಬಯಕೆ ಈಡೇರಿಸಿಕೊಳ್ಳಲು ಸೃಷ್ಠಿಕರ್ತರೆದುರು ದೇಹವನ್ನು ದಂಡಿಸಿಸ್ತಾರೆ. ಬರಿಗಾಲಲ್ಲೇ 3,000 ಅಡಿ ಎತ್ತರದ...
error: Content is protected !!