ಕಳಸವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಿಎಂ ಭೇಟಿ
ಕಳಸ: ಕಳಸವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುವಂತೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಯಕುಮಾರ್ ಹಾಗೂ ತಾಲ್ಲೂಕು ಅಧ್ಯಕ್ಷ ರಾಘವೇಂದ್ರ ಕೆಸವಳಲು, ಕಳಸ ವಿಜಯವಾಣಿ ಪತ್ರಿಕೆ ವರದಿಗಾರ ಸುದೀಶ್ ಸುವರ್ಣ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು...
ತ್ಯಾಗಿಗಳ ಚಾತುರ್ಮಾಸಕ್ಕೆ ಹಾಸನ ಜೈನ ಸಮಾಜದ ವತಿಯಿಂದ ಧವಸ ಧಾನ್ಯಗಳ ಕೊಡುಗೆ
ಹಾಸನ : ಶ್ರವಣಬೆಳಗೊಳ ಪಟ್ಟಣದ ಜೈನ ಮಠಕ್ಕೆ ಹಾಸನ ದಿಗಂಬರ ಜೈನ ಸಮಾಜದ ವತಿಯಿಂದ ಕ್ಷೇತ್ರದಲ್ಲಿ ಚಾತುರ್ಮಾಸ ಆಚರಿಸುತ್ತಿರುವ ತ್ಯಾಗಿಗಳ ಆಹಾರ ದಾನಕ್ಕೆ 6 ಟನ್ ಧವಸ ಧಾನ್ಯಗಳು ಹಾಗೂ ಹಣ್ಣು, ತರಕಾರಿಗಳನ್ನು...
ಚಿಕ್ಕಮಗಳೂರಿನ ದೇವಿರಮ್ಮನ ದೇವಾಲಯದಲ್ಲಿ ಎರಡನೇ ದಿನ ನಡೆಯಿತು ಪವಾಡ ! ಏನಾಯ್ತು ಗೊತ್ತಾ ?
ಚಿಕ್ಕಮಗಳೂರು : ವರ್ಷದ 364 ದಿನ ಗರ್ಭಗುಡಿಯಲ್ಲಿ ದರ್ಶನ ನೀಡೋ ದೇವಿರಮ್ಮ, ತನ್ನನ್ನ ನೋಡಲು ಬೆಟ್ಟ ಹತ್ತಿ ಬರೋ ಭಕ್ತರಿಗೆ ದರ್ಶನ ನೀಡಲೆಂದೇ ದೀಪಾವಳಿ ಅಮಾವಸೆಯ ಹಿಂದಿನ ರಾತ್ರಿ ಬೆಟ್ಟದಲ್ಲಿ ನೆಲೆಸಿರ್ತಾಳೆ. ವರ್ಷದ...
ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿ : ಹಾಸನ ಟೀಂಗೆ ಚಾಂಪಿಯನ್ ಶಿಪ್
ಹಾಸನ : ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾವಳಿಯಲ್ಲಿ ಹಾಸನದ ವಿಜಯ ಸ್ಕೂಲ್ ಟೀಮ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಕ್ಯಾಪ್ಟನ್ ಭೂಮಿಕಾ ಎಸ್ ತಗಡೂರು...
ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ : ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ
ಹಾಸನ : ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳಡಿ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳ ಹಂತವಾರು ಪರಿಶೀಲಿಸಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ನಿರ್ದೇಶನ...
ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಚಿಕ್ಕಮಗಳೂರಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ
ಚಿಕ್ಕಮಗಳೂರು : ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಮತ್ತು ಬಿಜೆಪಿ ಮುಖಂಡರ ದಿಢೀರ್ ಆದಾಯ ಹೆಚ್ಚಳವನ್ನು ಖಂಡಿಸಿ ಯುವ ಕಾಂಗ್ರೇಸ್ ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಜಿಲ್ಲಾಧ್ಯಕ್ಷ ಕೆ.ವಿ.ಶಿವಕುಮಾರ್ ನೇತೃತ್ವದಲ್ಲಿ...
ಚಿಕ್ಕಮಗಳೂರಿನ ಹೊಸ ಜಿಲ್ಲಾಧಿಕಾರಿಗೆ ಚಾರ್ಮಾಟಿಘಾಟ್ ಸವಾಲು…!
ಮೂಡಿಗೆರೆ : ಎಡೆಬಿಡದೆ ಸುರಿಯುತ್ತಿರೋ ಮಳೆಯಿಂದಾಗಿ ಮೂಡಿಗೆರೆ-ಧರ್ಮಸ್ಥಳಕ್ಕೆ ಸಂಪರ್ಕ ಕಲ್ಪಿಸೋ ಚಾರ್ಮಾಡಿ ಘಾಟ್ ಕುಸಿದು ಬಿದ್ದಿದೆ. ಕೊಟ್ಟಿಗೆಹಾರ ದಾಟಿದ ಮೇಲೆ ಸುಮಾರು ನಾಲ್ಕೈದು ಕಿ.ಮೀ. ದಾಟಿದ ಮೇಲೆ ರಸ್ತೆ ಪಕ್ಕದ ಗುಡ್ಡ ಕುಸಿದಿರೋದ್ರಿಂದ...
ಸಂಸ್ಕೃತ ಕಲಿಯೋದಕ್ಕೆ ಇಸ್ರೇಲ್ ನಿಂದ ಚಿಕ್ಕಮಗಳೂರಿಗೆ ಬಂದ ಐವರು ವಿದೇಶಿಗರು ನಮ್ಮ ಸಂಸ್ಕೃತಿಗೆ ಜೈ ಅಂದ್ರು
ಚಿಕ್ಕಮಗಳೂರು : ಅವರು ಹುಟ್ಟಿದ್ದು ಇಸ್ರೇಲ್ ನಲ್ಲಿ. ಅವರಿಗೆ ತಾಯ್ನಾಡಿನ ಸಂಸ್ಕೃತಿಯ ಅರಿವಿದ್ಯೋ ಇಲ್ವೋ ಗೊತ್ತಿಲ್ಲ. ಆದ್ರೆ, ಭಾರತೀಯ ಸಂಸ್ಕೃತಿ, ರೂಢಿ-ಸಂಪ್ರಾದಯ, ಆಚಾರ-ವಿಚಾರಕ್ಕೆ ಮಾತ್ರ ಫುಲ್ ಫಿದಾ ಆಗಿದ್ದಾರೆ. ಇಸ್ರೇಲ್ ನಿಂದ ಬಂದು...
ಹಾಸನ ಜಿಲ್ಲಾ ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್: ಸಿದ್ದತೆಗೆ ಸೂಚನೆ
ಹಾಸನ : ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇಂದಿರಾ ಕ್ಯಾಂಟಿನ್ ಅನ್ನು ಪ್ರಾರಂಭಿಸುವುದರ ಕುರಿತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಅಂಜುಂ ಪರ್ವೇಜ್ ಮತ್ತು ಬೆಂಗಳೂರು ಪೌರಾಡಳಿತ...
ಸಿಡಿಲು ಬಡಿದು ವ್ಯಕ್ತಿ ಮೃತಪಟ್ಟ ಸ್ಥಳಕ್ಕೆ ಮೂಡಿಗೆರೆ ಶಾಸಕ ಬಿ.ಬಿ. ನಿಂಗಯ್ಯ ಭೇಟಿ, ಪರಿಹಾರ ಭರವಸೆ
ಚಿಕ್ಕಮಗಳೂರು : ಮಳೆಯಿಂದ ರಕ್ಷಣೆ ಪಡೆಯಲು ಮರದಡಿಯಲ್ಲಿ ನಿಂತಿದ್ದ ರೈತರೋರ್ವರು ಸಿಡಿಲು ಬಡಿದು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲ್ಲೂಕಿನ ಕೋಡಿಹಳ್ಳಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ. ಲಕ್ಷ್ಮಯ್ಯ 52 ಮೃತಪಟ್ಟ ದುರ್ದೈವಿ, ಸಂಜೆ 4.30ಕ್ಕೆ...












