ಜಮೀರ್ ಅಹಮದ್ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಏನ್ ಹೇಳಿದ್ರು ಗೊತ್ತಾ…!

ಕೊರಟಗೆರೆ : ಮುಸ್ಲಿಮರ ಕಷ್ಟಗಳಿಗೆ ಸ್ಪಂದಿಸುವ ಏಕೈಕ ನಾಯಕ ಜಮೀರ್ ಅಹ್ಮದ್ . ಅವರು ಭವಿಷ್ಯದ ಮುಸ್ಲಿಂ ನಾಯಕ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಜಿ.ಪರಮೇಶ್ವರ್ ಜಮೀರ್ ಅಹಮದ್ ರನ್ನ ಹಾಡಿ ಹೊಗಳಿದರು. ತುಮಕೂರು...

ತಾಯಿ-ಮಗು ಮರಣ ಪ್ರಮಾಣ ನಿಯಂತ್ರಿಸಿ ಕಾಳಜಿವಹಿಸಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

ಹಾಸನ : ಜಿಲ್ಲೆಯಲ್ಲಿ ಪ್ರಸವ ಸಂದರ್ಭದಲ್ಲಿ ತಾಯಿ-ಮಗು ಮರಣ ಪ್ರಮಾಣವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಎಲ್ಲಾ ರೀತಿಯ ಆಗತ್ಯ ಕ್ರಮ ಹಾಗೂ ಹೆಚ್ಚಿನ ಕಾಳಜಿವಹಿಸುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ಅವರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ...

ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ಹೊಸ ನರ್ಸಿಂಗ್ ಹೋಂ ಪರವಾನಗಿ ಅಸಾಧ್ಯ : ಹಾಸನ ಜಿಲ್ಲಾಧಿಕಾರಿ

ಹಾಸನ : ಸೂಕ್ತ ಪಾರ್ಕಿಂಗ್ ವ್ಯವಸ್ತೆಗಳಿಲ್ಲದೆ ಹೊಸದಾಗಿ ಅರ್ಜಿ ಸಲ್ಲಿಸುವ ಖಾಸಗಿ ನರ್ಸಿಂಗ್ ಹೋಂಗಳಿಗೆ ಪರವಾನಗಿ ನೀಡಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ದಾಸರಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ...

ನೈತಿಕ ಪ್ರಜ್ಞೆಯನ್ನು ಮೂಡಿಸಿ ಮಾನವಧರ್ಮದ ಬಗ್ಗೆ ತಿಳಿಸಿದ ಮಹರ್ಷಿ ವಾಲ್ಮೀಕಿ : ಸಚಿವ ಎ.ಮಂಜು

ಹಾಸನ : ಮಹರ್ಷಿ ವಾಲ್ಮೀಕಿ ಕೇವಲ ಒಂದು ಸಮುದಾಯದ ನಾಯಕನಾಗಿರದೆ ಇಡೀ ಸಮಾಜಕ್ಕೆ ದಾರಿ ದೀಪವಾಗಿದ್ದಾರೆ ಎಂದು ಪಶುಸಂಗೋಪನೆ ಹಾಗೂ ರೇಷ್ಮೆ ಇಲಾಖೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿಚರಾದ ಎ.ಮಂಜು ಅವರು...

ವಾಲ್ಮೀಕಿಯವರ ರಾಮಾಯಣ ಕೃತಿ ಸಮಾಜಕ್ಕೆ ದಾರಿದೀಪ : ಅರಣ್ಯ ವಸತಿ ನಿಗಮದ ಅಧ್ಯಕ್ಷ ಎ.ಎನ್.ಮಹೇಶ್

ಚಿಕ್ಕಮಗಳೂರು : ಶಾಸಕ ಸಿ.ಟಿ ರವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಎಲ್ಲಿಯವರೆಗೂ ಸೂರ್ಯ ಚಂದ್ರರಿರುತ್ತಾರೋ ಅಲ್ಲಿಯವರೆಗೂ ರಾಮಾಯಣ ಇರುತ್ತದೆ. ಎಲ್ಲಿಯವರೆಗೂ ರಾಮಾಯಣವಿರುತ್ತದೋ ಅಲ್ಲಿಯವರೆಗೆ ಮಹರ್ಷಿ ವಾಲ್ಮೀಕಿಯ ನೆನಪು ಅಜರಾಮರವಾಗಿರುತ್ತದೆ. ಉನ್ನತವಾದ ಮಹಾ ಕಾವ್ಯ...

ಸರ್ಕಾರ ಕಾಳುಮೆಣಸು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು : ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‍ಕುಮಾರ್

ಚಿಕ್ಕಮಗಳೂರು : ಕಾಫಿ ಬೆಳೆಗಾರರ ಹಿತ ಕಾಯುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ಕಾಳುಮೆಣಸು ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‍ಕುಮಾರ್ ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರದ ಅವೈಜ್ಞಾನಿಕ ಆಮದು...

ಮಾನವೀಯತೆ ಮೆರೆದ ಚಿಕ್ಕಮಗಳೂರು ಶಾಸಕ ಸಿ.ಟಿ. ರವಿ

ಮೂಡಿಗೆರೆ : ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪ ಬಲೋನೋ ಹಾಗೂ ಶಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ ಪ್ರಯಾಣಿಕರು ಸಂಕಷ್ಟ ಅನುಭವಿಸುತ್ತಿದ್ದರು. ಅದೇ ಸಮಯಕ್ಕೆ ಮಂಗಳೂರಿನಿಂದ ಚಿಕ್ಕಮಗಳೂರಿಗೆ ಬರುತ್ತಿದ್ದ ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಅವರನ್ನ...

ಜಿಲ್ಲಾ ಆಸ್ಪತ್ರೆಯಲ್ಲಿ ಸಮಸ್ಯೆ ಬಗೆಹರಿಸದಿದ್ದರೆ ಕನ್ನಡಸೇನೆಯಿಂದ ಹೋರಾಟ ಅನಿವಾರ್ಯ

ಚಿಕ್ಕಮಗಳೂರು : ಜಿಲ್ಲಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆಯಿಲ್ಲದೆ ಆಗಿರುವ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಕನ್ನಡಸೇನೆ ಜಿಲ್ಲಾ ಘಟಕದ ಕಾರ್ಯಕರ್ತರು ಮಂಗಳವಾರ ಜಿಲ್ಲಾ ಸರ್ಜನ್ ಡಾ.ದೊಡ್ಡಮಲ್ಲಪ್ಪ ರವರಿಗೆ ಮನವಿ ಸಲ್ಲಿಸಿದರು. ಜಿಲ್ಲಾಧ್ಯಕ್ಷ ಪಿ.ಸಿ.ರಾಜೇಗೌಡ ನೇತೃತ್ವದಲ್ಲಿ...

ಪ್ರಿಯಕರನೊಂದಿಗೆ ಸೆಕ್ಸ್ ನಲ್ಲಿದ್ದಾಗ ಪತಿಗೆ ಸಿಕ್ಕಿಬಿದ್ದ ಪತ್ನಿ…! ಕೆಂಡಾಮಂಡಲನಾದ ಪತಿ ಮಾಡಿದ್ದೇನು ಗೊತ್ತೇ..?

ಬೆಳಗಾವಿ: ಪ್ರಿಯಕರನೊಂದಿಗೆ ಲೈಂಗಿಕ ಸುಖ ಅನುಭವಿಸುತ್ತಿರುವಾಗ ಮನೆಗೆ ಬಂದ ಪತಿಮಹಾಶಯ, ಪತ್ನಿಯ ರಾಸಲೀಲೆ ಕಂಡು ಕೆಂಡಾಮಂಡಲವಾಗಿ ಹತ್ಯೆಗೈದ ದಾರುಣ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಗ್ರಾಮದಲ್ಲಿ ವರದಿಯಾಗಿದೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಸದಲಗಾ...

ಆಟಕ್ಕುಂಟು ಲೆಕ್ಕಕ್ಕಿಲ್ಲ, ಮೂಡಿಗೆರೆಯ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಛೇರಿ

ಮೂಡಿಗೆರೆ : ವಿಧಾನಪರಿಷತ್ ಸದಸ್ಯೆ ಮೋಟಮ್ಮನವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾದಾಗ ನಿರ್ಮಿಸಿದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಇಂದು ಉಪಯೋಗವಿಲ್ಲದಂತಾಗಿದೆ. ಯಾಕಂದ್ರೆ, ಕಡೂರು ಮಂಗಳೂರು ರಾಜ್ಯ ಹೆದ್ದಾರಿ ಪಕ್ಕದಲ್ಲಿರೋ...
error: Content is protected !!